No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯದ ಕಾಂಗ್ರೆಸ್ ಸರ್ಕಾರ ಮುಸಲ್ಮಾನರ ಸರ್ಕಾರವಾಗಿ ಪರಿವರ್ತನೆ: ಶಾಸಕ ಚನ್ನಬಸಪ್ಪ ಕಿಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 11, 2025
in ಶಿವಮೊಗ್ಗ
0
ರಾಜ್ಯದ ಕಾಂಗ್ರೆಸ್ ಸರ್ಕಾರ ಮುಸಲ್ಮಾನರ ಸರ್ಕಾರವಾಗಿ ಪರಿವರ್ತನೆ: ಶಾಸಕ ಚನ್ನಬಸಪ್ಪ ಕಿಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಜ್ಯದ ಕಾಂಗ್ರೆಸ್ ಸರ್ಕಾರ ಮುಸಲ್ಮಾನರ ಸರ್ಕಾರವಾಗಿ ಪರಿವರ್ತನೆ ಆಗುತ್ತಿದ್ದು, ಸಂವಿಧಾನದ ಹಕ್ಕುಗಳನ್ನೇ ಉಲ್ಲಂಘನೆ ಮಾಡಿ, ತುಷ್ಟೀಕರಣ ಅತಿರೇಖಕ್ಕೆ ಮುನ್ನಡಿ ಬರೆದಿದೆ. ಕೇವಲ ಮುಸ್ಲೀಂ ಯುವಕರಿಗೆ ಪೊಲೀಸ್ ಟ್ರೈನಿಂಗ್ ನಡೆಸುತ್ತಿದೆ. ಇದಕ್ಕೆ ಹಿಂದೂ ಸಮಾಜದ ಧಿಕ್ಕಾರವಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಕಿಡಿಕಾರಿದ್ದಾರೆ.

ಶನಿವಾರ ತಮ್ಮ ಕಚೇರಿ ಕರ್ತವ್ಯ ಭವನದಲ್ಲಿ ಕರೆದಿದ್ದ ಸುದ್ದಿಗೋಷ್ಟಿಯಲ್ಲಿಮಾತನಾಡಿದ ಅವರು, ಅಲ್ಪಸಂಖ್ಯಾತರ ಪರವಾದ ರಾಜ್ಯ ಸರ್ಕಾರದ ಧೋರಣೆಗಳನ್ನು ತೀವ್ರವಾಗಿ ಖಂಡಿಸಿದರು. ಸರ್ಕಾರದ ಕಾರ್ಯಕ್ರಮಗಳು ಈ ಮುಂಚೆ ನಾಡಗೀತೆ, ವಂದೇ ಮಾತರಂ ಗೀತೆಗಳ ಮೂಲಕ ಶುರುವಾಗುವ ಪರಿಪಾಠ ಇತ್ತು. ಆದರೆ ಈಗ ಸರ್ಕಾರಿ ಕಾರ್ಯಕ್ರಮಗಳು ಕುರಾನ್ ಪಠಣದ ಮೂಲಕ ಶುರುವಾಗುತ್ತಿದೆ. ಇಂತಹ ಕೆಟ್ಟ ಪರಿಪಾಠಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ನಾಂದಿ ಹಾಡಿದ್ದಾರೆ. ಇದು ಅತ್ಯಂತ ಖಂಡನೀಯವಾಗಿದ್ದು. ಮಾತೆತ್ತಿದ್ದರೆ ಪ್ರಧಾನಿ ಮೋದಿ ಅವರನ್ನು ಟೀಕಿಸಿ, ಭೋದನೆ ಮಾಡುವ ಮಹಾಪುರುಷ ಸಂತೋಷ್ ಲಾಡ್, ಸಂವಿಧಾನ ವಿರೋಧಿ ಕ್ರಮಕ್ಕೆ ಚಾಲನೆ ಕೊಟ್ಟಿದ್ದಾರೆ. ಇದಕ್ಕೆ ಹಿಂದೂ ಸಮಾಜ ಧಿಕ್ಕಾರ ಹೇಳುತ್ತದೆ ಎಂದು ಗುಡುಗಿದರು.
ಒಂದೆಡೆ ಸಚಿವ ಸಂತೋಷ್ ಲಾಡ್ ಅವರ ಮುಸ್ಲೀಂ ತುಷ್ಟೀಕರಣದ ಕಥೆ ಇದಾದರೆ, ಇನ್ನು  ಸರ್ಕಾರ ತುಷ್ಟೀಕರಣ ನೀತಿಗೆ ಇನ್ನಷ್ಟು ಇಂಬು ನೀಡಿ, ಮುಸ್ಲೀಂ ಸಮಾಜದವರಿಗೆ ಇನ್ನಷ್ಟು ಸೌಲಭ್ಯಗಳನ್ನು ನೀಡುವ ಕೆಲಸ ಮಾಡುತ್ತಿದೆ. ಹಿಂದೂ ಸಮಾಜದ ಯುವಜನರಿಗೆ ಕಾಲೇಜುಗಳ ಕೊರತೆ ಇದ್ದಾಗ್ಯೂ ಮುಸ್ಲೀಂ ಬಾಲಕಿಯರಿಗೆ ಪ್ರತ್ಯೇಕ ಕಾಲೇಜುಗಳನ್ನು ತೆರೆಯುವ ಯೋಚನೆ ಮಾಡುತ್ತದೆ. ಈಗ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮುಸ್ಲೀಂ ಯುವಜನರಿಗೆ ಅನುಕೂಲ ಮಾಡಿಕೊಡಲು ಸಬ್ ಇನ್ಸೆಪೆಕ್ಟರ್ ಹುದ್ದೆಗಳಿಗೆ ನೇಮಕಾತಿಗೆ ತರಬೇತಿ ನೀಡಲಾಗುತ್ತಿದೆ. ಈ ರೀತಿ ತಾರಾತಮ್ಯ ಯಾಕೆ ಎಂದು ಪ್ರಶ್ನಿಸಿದರು.

ಮುಸ್ಲೀಂ ಸಮಾಜವೇನು ಪ್ರತ್ಯೇಕವಾಗಿಲ್ಲ, ಒಬಿಸಿಯಲ್ಲೂ ಅವರಿಗೆ ಅವಕಾಶವಿದೆ. ವಿವಿಧ ವಿಭಾಗಗಳಲ್ಲೂ ಅವರಿಗೆ ನೇಮಕಾತಿ ಅವಕಾಶವಿದೆ. ಹೀಗಿದ್ದೂ ಅವರಿಗೆ ಪ್ರತ್ಯೇಕ ಅನುದಾನದ ಮೂಲಕ ತರಬೇತಿ ನೀಡುವುದೇಕೆ? ಇವತ್ತು ದೇಶವನ್ನು ಉದ್ವಂಸ ಗೊಳಿಸುವ ಅಪರಾಧ ಕೃತ್ಯಗಳಲ್ಲಿ ಮುಸ್ಲಿಂ ಸಮಾಜದ ಯುವಕರೇ ಹೆಚ್ಚಾಗಿರುವುದನ್ನು ಕ್ರೈಮ್ ಬ್ಯೂರೋ ಅಂಕೆ ಸಂಖ್ಯೆಗಳೇ ಹೇಳುತ್ತಿವೆ. ಹೀಗಿದ್ದೂ ಮುಸ್ಲೀಂ ಯುವಕರಿಗೆ ಹೆಚ್ಚು ಆದ್ಯತೆ ನೀಡುತ್ತೀರಿ, ಇದರ ಉದ್ದೇಶವೇನು ? ಒಂದು ರೀತಿ ಮುಸ್ಲಿಂ ಯುವಕರ ಕಾನೂನುಬಾಹಿರ ಚಟುವಟಿಕೆಗಳಿಗೆ ಕಾನೂನಾತ್ಮಕ ಅವಕಾಶ ನೀಡುವ ಹುನ್ನಾರ ಇದರ ಹಿಂದೆ ಇದೆಯಾ ಎಂದು ದೂರಿದರು.
ಇದು ದೇಶದ ಭದ್ರತೆಯ ಪ್ರಶ್ನೆ. ಇಲ್ಲಿ ಹುಡುಗಾಟಿಕೆ ಮಾಡಬೇಡಿ, ವಿಧ್ವಂಸಕ ಕೃತ್ಯ ಮನಸ್ಥಿತಿಗೆ ಬೆಂಬಲ ನೀಡಬೇಡಿ,  ಈ ಬಗೆಯ ತುಷ್ಟೀಕರಣದಿಂದಲೇ ದೇಶವನ್ನೇ ಇಬ್ಬಾಗ ಮಾಡಲಾಗಿದೆ. ಇನ್ನೇಷ್ಟು ಅವರಿಗೆ ಅವಕಾಶ ಕೊಡುತ್ತೀರಿ? ಕಾಂಗ್ರೆಸ್ ಮನಸ್ಥಿತಿಯೇ ದೇಶವನ್ನು ಒಡೆಯುವುದಾಗಿದೆ. ಅವರದು ವೋಟ್ ಬ್ಯಾಂಕ್ ರಾಜಕಾರಣ. ಇದಕ್ಕೆ ಹಿಂದೂಸಮಾಜ ಧಿಕ್ಕಾರವಿದೆ ಎಂದರು.

ಇದೇ ವೇಳೆ ಅವರು ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತುಮಾತನಾಡಿ, ರಾಜ್ಯದ ರಸ್ತೆಗಳಲ್ಲಿ ಮಾತ್ರ ಗುಂಡಿ ಗೊಟರು ಬಿದ್ದಿಲ್ಲ, ಕಾನಾನೂಸುವ್ಯವಸ್ಥೆ ಕೂಡ ಹಳ್ಳ ಹಿಡಿದಿದೆ. ಸಮಾಜದ ವಿರೋಧಿಶಕ್ತಿಗಳಿಗೆ ಸರ್ಕಾರ ಬೆಂಬಲನೀಡುತ್ತಿದೆ ಎನ್ನುವ ಆತಂಕ ಶುರುವಾಗಿದೆ ಎಂದು ಆರೋಪಿಸಿದ ಅವರು, ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ ದಾಖಲಾದ ಅಪರಾಧ ಪ್ರಕರಣಗಳ ವಿವರ ನೀಡಿದರು.
2024ರ ಒಂಭತ್ತು ತಿಂಗಳಲ್ಲಿ ಕೊಲೆ, ದರೋಡೆ, ಅತ್ಯಾಚಾರ, ಗಲಭೆ, ವಂಚನೆಗಳು ಒಟ್ಟು 1.54, 157 ಪ್ರಕರಣಗಳು ದಾಖಲಾದರೆ, 2025ರ ಎಂಟು ತಿಂಗಳಲ್ಲಿ 84, 386 ಪ್ತಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಗೂಂಡಾ ರಾಜ್ಯವಿದೆಯೇ ಎನ್ನುವ ಆತಂಕವಿದೆ.ಈ ಬಗ್ಗೆ ಗೃಹ ಸಚಿವರನ್ನು ಕೇಳಿದರೆ ಎಲ್ಲೋ ಒಂದು ನಡೆದ ಘಟನೆ ಹೇಳುತ್ತೀರಿ ಎಂದು ಉಡಾಪೆಯ ಉತ್ತರ ನೀಡುತ್ತಾರೆಂದು ಗುಡುಗಿದರು.

ರಾಜ್ಯ ದಲ್ಲೂ  ಐ ಲವ್ ಮೊಹಮ್ಮದ್ ಕೃತ್ಯ ನಡೆದಿದೆ. ಕೆಲವು ಮುಸ್ಲಿಂ ಅಂತರಿಕ ಭಯೋತ್ಪಾದಕರು, ಇದನ್ನು ಶುರು ಮಾಡಿದ್ದಾರೆ. ಉತ್ತರ ಪ್ರದೇಶದ  ಮೌಲನಾ ತೌಫಿಕ್ ರಾಹ್ ಖಾನ್ ಎಂಬಾತ, ಈ ರೀತಿಯ  ಕೇತ್ಯಕ್ಕೆ ಸೂತ್ರದಾರನಾಗಿದ್ದು, ಬೆಳಗಾವಿ, ಮೈಸೂರಿನಲ್ಲಿ ಈ ಪ್ರಕರಣಗಳ ಬಯಲಾಗಿವೆ.ಇದರ ನಡುವೆ ಬೆಳಗಾವಿಯಲ್ಲೇ ಮುಸ್ಲಿಂ ಯುವಕರಿಗೆ ಪೆÇಲೀಸ್ ಸಬ್ ಇನ್ಸೆಪೆಕ್ಟರ್ ಹುದ್ದೆಗಳ ನೇಮಕಾತಿಯ ತರಬೇತಿ ನಡೆದಿದ್ದು ಗುಮಾನಿ ಹುಟ್ಟಿಸಿದೆ. ಈ ಕೃತ್ಯಗಳಿಗೆ ಆಮ್ ಆದ್ಮಿ ಪಕ್ಷ, ಎಸ್‍ಡಿಪಿಐ ಪಕ್ಷದ ಕುಮ್ಮಕ್ಕು ಇದೆ ಎಂದು ಆರೋಪಿಸಿದರಲ್ಲದೆ, ಐ ಲವ್ ಮೊಹಮ್ಮದ್ ಕೃತ್ಯಕ್ಕೆ ಬೆಂಬಲಿಸುವ ಮುಸ್ಲಿಂ ಸಮಾಜ ತಾಕತ್ತಿದ್ದರೆ ತಮ್ಮ ಅಂಗಡಿ ಮುಂಗಟ್ಟುಗಳ ಮೇಲೆ ಐ ಲವ್ ಮೊಹಮ್ಮದ್ ಎಂದು ನಾಮಫಲಕ ಹಾಕಿಕೊಂಡು ವ್ಯಾಪಾರ ಮಾಡಲಿ ಎಂದು ಸವಾಲು ಹಾಕಿದರು.

ಪತ್ರಿಕಾಗೋಷ್ಟಿಯಲ್ಲಿ ಬಿಜೆಪಿ ಮುಖಂಡರಾದ ಎಸ್. ಜ್ಣಾನೇಶ್ವರ್, ದೀನ್ ದಯಾಳ್, ಶ್ರೀನಾಗ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಮಂಗಳೂರು | ನಿಷೇಧಿತ ಪಿಎಫ್’ಐ ಸಂಘಟನೆ ಆಕ್ಟೀವ್ ಆರೋಪ | ಧರ್ಮಗುರು ಸೈಯ್ಯದ್ ಅರೆಸ್ಟ್

Next Post

ಜ್ಞಾನ ಪ್ರಸರಣ ಸಪ್ತಾಹ: ಬಾಳಗಾರು ಶ್ರೀಗಳ ಪ್ರಶಂಸೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜ್ಞಾನ ಪ್ರಸರಣ ಸಪ್ತಾಹ: ಬಾಳಗಾರು ಶ್ರೀಗಳ ಪ್ರಶಂಸೆ

ಜ್ಞಾನ ಪ್ರಸರಣ ಸಪ್ತಾಹ: ಬಾಳಗಾರು ಶ್ರೀಗಳ ಪ್ರಶಂಸೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಜೂನ್ 1 | ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಚಾಲನೆ | ಎಲ್ಲಿಯವರೆಗೂ ಶಿಕ್ಷಣ ಸಿಗಲಿದೆ?

ಜೂನ್ 1 | ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಚಾಲನೆ | ಎಲ್ಲಿಯವರೆಗೂ ಶಿಕ್ಷಣ ಸಿಗಲಿದೆ?

May 21, 2026
ಶಿವಮೊಗ್ಗ | 5,000 ಬಿಪಿಎಲ್ ಕಾರ್ಡ್ ರದ್ದು | ಆಹಾರ ಸಚಿವರಿಗೆ ಕಾಂಗ್ರೆಸ್ ಮುಖಂಡ ಚೇತನ್ ಮನವಿಗಳೇನು?

ಶಿವಮೊಗ್ಗ | 5,000 ಬಿಪಿಎಲ್ ಕಾರ್ಡ್ ರದ್ದು | ಆಹಾರ ಸಚಿವರಿಗೆ ಕಾಂಗ್ರೆಸ್ ಮುಖಂಡ ಚೇತನ್ ಮನವಿಗಳೇನು?

May 21, 2026
ಅಬ್ಬಬ್ಬಾ! ಒಂದು ದೇಶ-ಒಂದು ಚುನಾವಣೆ ನಡೆದರೆ ಉಳಿತಾಯವಾಗುವ ಹಣವೆಷ್ಟು ಗೊತ್ತಾ?

ಅಬ್ಬಬ್ಬಾ! ಒಂದು ದೇಶ-ಒಂದು ಚುನಾವಣೆ ನಡೆದರೆ ಉಳಿತಾಯವಾಗುವ ಹಣವೆಷ್ಟು ಗೊತ್ತಾ?

May 21, 2026
ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಶಿವಮೊಗ್ಗ ವಕೀಲರ ನಿಯೋಗ ಸಿಎಂಗೆ ಮನವಿ, ಪತ್ರದಲ್ಲೇನಿದೆ?

ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಶಿವಮೊಗ್ಗ ವಕೀಲರ ನಿಯೋಗ ಸಿಎಂಗೆ ಮನವಿ, ಪತ್ರದಲ್ಲೇನಿದೆ?

May 21, 2026
MLC ಡಾ.ಧನಂಜಯ ಸರ್ಜಿ ಅವರಿಂದ ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪ್ ಹಸ್ತಾಂತರ

MLC ಡಾ.ಧನಂಜಯ ಸರ್ಜಿ ಅವರಿಂದ ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪ್ ಹಸ್ತಾಂತರ

May 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL