No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಕೃಷ್ಣ ಮಠಕ್ಕೆ ದತ್ತಾತ್ರೇಯ ಹೊಸಬಾಳೆ, ನಟಿ ಜಯಪ್ರದಾ, ಟೆನ್ನಿಸ್ ಆಟಗಾರ್ತಿ ಸೈನಾ ನೆಹ್ವಾಲ್ ಭೇಟಿ

ಕೃಷ್ಣನ, ಪರ್ಯಾಯ ಶ್ರೀಗಳ ದರ್ಶನ ಪಡೆದ ಸಾಲು ಸಾಲು ಸೆಲೆಬ್ರೆಟಿಗಳು

kalpa News by kalpa News
October 15, 2025
in ಉಡುಪಿ
0
ಕೃಷ್ಣ ಮಠಕ್ಕೆ ದತ್ತಾತ್ರೇಯ ಹೊಸಬಾಳೆ, ನಟಿ ಜಯಪ್ರದಾ, ಟೆನ್ನಿಸ್ ಆಟಗಾರ್ತಿ ಸೈನಾ ನೆಹ್ವಾಲ್ ಭೇಟಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಉಡುಪಿ  |

ಶ್ರೀಕೃಷ್ಣ ಮಠಕ್ಕೆ ಸಾಲು ಸಾಲು ಚಿತ್ರನಟ ನಟಿಯರು, ಕ್ರೀಡಾಪಟುಗಳು, ಸಂಘಟನೆಗಳ ಪ್ರಮುಖರು ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದಾರೆ.

ಇಂದು ದಕ್ಷಿಣ ಭಾರತದ ಖ್ಯಾತ ಹಿರಿಯ ಚಲನಚಿತ್ರ ನಟಿ ಜಯಪ್ರದಾ ಅವರು ಭೇಟಿ ನೀಡಿ, ಕೃಷ್ಣನ ದರ್ಶನ ಪಡೆದರು.

ಶ್ರೀಮಠಕ್ಕೆ ಆಗಮಿಸಿದ ಅವರು ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದು, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಆನಂತರ ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥರ ದರ್ಶನ ಪಡೆದು, ಆರ್ಶೀವಾದ ಪಡೆದರು. ಶ್ರೀಗಳಿಂದ ಕೋಟಿ ಗೀತಾ ಲೇಖನ ತಜ್ಞ ದೀಕ್ಷೆಯನ್ನು ಪಡೆದುಕೊಂಡರು.
ಇನ್ನು, ಅಂತಾರಾಷ್ಟೀಯ ಮಟ್ಟದಲ್ಲಿ ಖ್ಯಾತ ಪಡೆದ ಭಾರತದ ಟೆನ್ನಿಸ್ ಆಟಗಾರ್ತಿ, ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿಗಳನ್ನು ಪಡೆದ ಸೈನಾ ನೆಹ್ವಾಲ್ ಸಹ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದರು.

ನವಗ್ರಹ ಕಿಂಡಿಯ ಮೂಲಕ ಕೃಷ್ಣನ ದರ್ಶನ ಪಡೆದ ಅವರು, ಭಾವಪರವಶರಾದರು. ನಂತರ ಇವರೂ ಸಹ ಪರ್ಯಾಯ ಶ್ರೀ ಪುತ್ತಿಗೆ ಕಿರಿಯ ಶ್ರೀಪಾದರಾದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಗಳಿಂದ ಕೋಟಿಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕರಿಸಿ ಅನುಗ್ರಹ ಪಡೆದರು.
ದತ್ತಾತ್ರೇಯ ಹೊಸಬಾಳೆ ಭೇಟಿ
ಇನ್ನು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಇಂದು ಕೃಷ್ಣ ಮಠಕ್ಕೆ ಭೇಟಿ ನೀಡಿದರು.

ಕೃಷ್ಣ ಮಠಕ್ಕೆ ಆಗಮಿಸಿದ ಹೊಸಬಾಳೆಯವರನ್ನು ಶ್ರೀಮಠದ ವತಿಯಿಂದ ಪೂರ್ಣಕುಂಭದೊಂದಿಗೆ ಆತ್ಮೀಯವಾಗಿ ಸ್ವಾಗತಿಸಲಾಯಿತು. ನಂತರ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದರು.
ನಂತರ ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥರು ಹಾಗೂ ಶ್ರೀ ಪುತ್ತಿಗೆ ಕಿರಿಯ ಶ್ರೀಪಾದರಾದ ಶ್ರೀ ಸುಶ್ರೀಂದ್ರ ತೀರ್ಥರನ್ನು ದರ್ಶನ ಮಾಡಿ, ಅವರಿಂದ ಅನುಗ್ರಹ ಪಡೆದರು.

ಶ್ರೀಮಠದ ವತಿಯಿಂದ ದತ್ತಾತ್ರೇಯ ಹೊಸಬಾಳೆ ಅವರನ್ನು ವಿಶೇಷವಾಗಿ ಉಭಯ ಶ್ರೀಗಳು ಸನ್ಮಾನಿಸಿದರು. ಆನಂತರ, ಕೆಲವು ಕಾಲ ಉಭಯ ಶ್ರೀಗಳೊಂದಿಗೆ ಹೊಸಬಾಳೆಯವರು ಚರ್ಚೆ ನಡೆಸಿದರು.

ನಟ ಶಶಿಕುಮಾರ್ ಭೇಟಿ
ಕನ್ನಡ ಚಲನಚಿತ್ರ ರಂಗದ ಹಿರಿಯ ನಟ ಶಶಿಕುಮಾರ್ ತಮ್ಮ ಪುತ್ರನ ಜೊತೆ ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದು, ಪರ್ಯಾಯ ಪೀಠಾಧಿಪತಿಗಳಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆ ಪಡೆದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Actor ShashikumarActress JayapradaDattatreya HosabaleKannada News WebsiteLatest News KannadaSaina NehwalSri Krishna MathaUdupiಉಡುಪಿಕ್ರೀಡಾಪಟುಚಿತ್ರನಟದತ್ತಾತ್ರೇಯ ಹೊಸಬಾಳೆನಟ ಶಶಿಕುಮಾರ್ನಟಿ ಜಯಪ್ರದಾಶ್ರೀಕೃಷ್ಣ ಮಠಸೈನಾ ನೆಹ್ವಾಲ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಮಾಜದಲ್ಲಿ ಉತ್ತಮ ವಾತಾವರಣ ನಿರ್ಮಿಸುವುದೇ ಭಗವದ್ಗೀತಾ ಅಭಿಯಾನದ ಗುರಿ: ಸ್ವರ್ಣವಲ್ಲೀ ಶ್ರೀ

Next Post

ಮೆಗ್ಗಾನ್ ಆಸ್ಪತ್ರೆಯಲ್ಲಿ ಉತ್ತಮ ಗುಣಮಟ್ಟದ ವೈದ್ಯಕೀಯ ಸೌಲಭ್ಯ: ವಿರೂಪಾಕ್ಷಪ್ಪ

kalpa News

kalpa News

Next Post

ಮೆಗ್ಗಾನ್ ಆಸ್ಪತ್ರೆಯಲ್ಲಿ ಉತ್ತಮ ಗುಣಮಟ್ಟದ ವೈದ್ಯಕೀಯ ಸೌಲಭ್ಯ: ವಿರೂಪಾಕ್ಷಪ್ಪ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!