No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಜೀ಼ ಕನ್ನಡ ಕುಟುಂಬ ಅವಾರ್ಡ್ಸ್-2025: ವೀಕೆಂಡ್’ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ

kalpa News by kalpa News
October 16, 2025
in ಸಿನೆಮಾ
0
ಜೀ಼ ಕನ್ನಡ ಕುಟುಂಬ ಅವಾರ್ಡ್ಸ್-2025: ವೀಕೆಂಡ್’ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕನ್ನಡ ಕಿರುತೆರೆಯ ಮನರಂಜನೆಯ ಮಹಾರಾಜ ಎಂದೇ ಖ್ಯಾತಿ ಪಡೆದಿರುವ ಜೀ಼ ಕನ್ನಡ ವಾಹಿನಿಯ ಸಂಬಂಧಗಳನ್ನು ಸಂಭ್ರಮಿಸುವ ಅತೀದೊಡ್ಡ ಹಬ್ಬ ‘ಜೀ಼ ಕನ್ನಡ ಕುಟುಂಬ ಅವಾರ್ಡ್ಸ್-2025’ ಕ್ಷಣಗಣನೆ ಶುರುವಾಗಿದೆ.

ಕೋಟಿ ಕಣ್ಣುಗಳು ಕಾತುರತೆಯಿಂದ ಕಾಯುತ್ತಿದ್ದ ಎಂಟರ್ಟೈನ್ಮೆಂಟ್ ನ ಮಹಾಪರ್ವ ಇದೇ ತಿಂಗಳ 17, 18 ಮತ್ತು 19 ರಂದು ನಿಮ್ಮ ನೆಚ್ಚಿನ ಜೀ಼ ಕನ್ನಡ ವಾಹಿನಿಯಲ್ಲಿ ಸಂಜೆ 6:30 ರಿಂದ ಪ್ರಸಾರ ಆಗಲಿದೆ. ಇನ್ನು ಈ ಕಾರ್ಯಕ್ರಮವನ್ನು ಕರ್ನಾಟಕದ ಹೆಸರಾಂತ ನಿರೂಪಕ ಅಕುಲ್ ಬಾಲಾಜಿ ಮತ್ತು ನಿರೂಪಕಿ ಅನುಶ್ರೀ ಅವರು ನಡೆಸಿಕೊಡಲಿದ್ದಾರೆ.

ಈ ವರುಷದ ‘ಜೀ಼ ಕನ್ನಡ ಕುಟುಂಬ ಅವಾರ್ಡ್ಸ್’ನಲ್ಲಿ ಫೇವರಿಟ್ ನಟ, ಫೇವರಿಟ್ ನಟಿ, ಫೇವರಿಟ್ ಜೋಡಿ, ಫೇವರಿಟ್ ಸೀರಿಯಲ್, ಫೇವರಿಟ್ ರಿಯಾಲಿಟಿ ಶೋ ಮತ್ತು ಫೇವರಿಟ್ ನಿರೂಪಕ/ನಿರೂಪಕಿ ಅನ್ನುವ ಪ್ರಮುಖ 6 ಕೆಟಗರಿಗಳಿರಲಿವೆ. ಈ ಆರು ಪ್ರಮುಖ ವಿಭಾಗಗಳ ಜೊತೆಗೆ ಇನ್ನೂ ಅನೇಕ ವಿಭಾಗಗಳಲ್ಲಿ ವಿಜೇತರ ಘೋಷಣೆಯೂ ಇರಲಿದೆ.
ಇನ್ನು ಈ ಬಾರಿಯ ಜೀ಼ ಕನ್ನಡ ಕುಟುಂಬ ಅವಾರ್ಡ್ಸ್ ಅಮೋಘ ಕ್ಷಣಗಳಿಗೆ ಸಾಕ್ಷಿಯಾಗಿದ್ದು, ಕನ್ನಡ ಚಲನಚಿತ್ರ ತಾರೆಯರು ಹಾಗು ಕಿರುತೆರೆ ಕಲಾವಿದರು ಜೊತೆಯಾಗಿ ಸೇರಿ ಸಂಭ್ರಮಿಸಿದ್ದು ಇದರ ಮತ್ತೊಂದು ಆಕರ್ಷಣೆ. ನೆಚ್ಚಿನ ತಾರೆಯರು ಅವರ ಅವಿಸ್ಮರಣೀಯ ಸುಂದರ ಮತ್ತು ನೋವಿನ ಕ್ಷಣಗಳನ್ನು ಮೆಲುಕು ಹಾಕುತ್ತಾ ವೀಕ್ಷಕರಿಗೆ ಇನ್ನಷ್ಟು ಹತ್ತಿರವಾಗುವದರಲ್ಲಿ ಎರಡು ಮಾತಿಲ್ಲ.

ಜೀ಼ ಕನ್ನಡ ಅವಾರ್ಡ್ 2025 ರಲ್ಲಿ ಚಂದನವನದ ಡಿವೈನ್ ಸ್ಟಾರ್ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ, ನಟಿ ರುಕ್ಮಿಣಿ ವಸಂತ್ ಮತ್ತು ಮೈಸೂರಿನ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉಪಸ್ಥಿತರಿದ್ದದ್ದು ಈ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿತು. ಜೀ಼ ಕನ್ನಡ ಅವಾರ್ಡ್ ನಲ್ಲಿ ವಿಶೇಷವಾಗಿ “ವೀಕೆಂಡ್ ವಿತ್ ರಮೇಶ್ ಮಿನಿಯೇಚರ್” ಕೂಡ ಇರಲಿದ್ದು, ರಿಷಬ್ ಶೆಟ್ಟಿ ಮತ್ತು ಹಿರಿಯ ನಟ ರಮೇಶ್ ಅವರ ಮಾತುಕತೆ ಈ ಕಾರ್ಯಕ್ರಮದ ಮತ್ತೊಂದು ಹೈಲೈಟ್ ಆಗಿತ್ತು.ಇನ್ನು ಇದರ ಬಗ್ಗೆ ಮಾತನಾಡಿದ ಜೀ಼ ಕನ್ನಡ ಮತ್ತು ಕನ್ನಡ ಜೀ಼5 ನ ಬಿಸಿನೆಸ್ ಹೆಡ್ ದೀಪಕ್ ಶ್ರೀರಾಮುಲು ಅವರು, “ಕನ್ನಡ ಟೆಲಿವಿಷನ್ ಕುಟುಂಬದ ಪ್ರತಿಭೆ, ಸೃಜನಶೀಲತೆ ಮತ್ತು ಅದ್ಭುತ ಆತ್ಮಸ್ಫೂರ್ತಿಯ ಆಚರಣೆಯೇ ಕುಟುಂಬ ಅವಾರ್ಡ್ಸ್. ಇನ್ನು ಜೀ಼ ಕನ್ನಡ 20 ವರುಷ ಪೂರೈಸಿದ ಈ ಶುಭ ಸಂದರ್ಭದಲ್ಲಿ ವೀಕ್ಷಕರಿಗೆ ಇನ್ನಷ್ಟು ಮನರಂಜನೆ ಕೊಡೋದು ನಮ್ಮ ಮುಖ್ಯ ಗುರಿ ಆಗಿತ್ತು. ಅದಕ್ಕೆ ಬದ್ಧವಾಗಿ ನಾವು ಈ ವರುಷ ‘ನಾ ನಿನ್ನ ಬಿಡಲಾರೆ’, ‘ಕರ್ಣ’ ಮತ್ತು ‘ಶ್ರೀ ರಾಘವೇಂದ್ರ ಮಹಾತ್ಮೆ’ ಎಂಬ ಪ್ರಸಿದ್ಧ ಧಾರಾವಾಹಿಗಳ ಜೊತೆಗೆ ‘ನಾವು ನಮ್ಮವರು’ ಎಂಬ ವಿಭಿನ್ನ ರಿಯಾಲಿಟಿ ಶೋವನ್ನು ಜನರ ಮುಂದಿಟ್ಟಿದ್ದೇವೆ ಎಂದರು.

ಇನ್ನು ನಮ್ಮ ವೀಕ್ಷಕರು ಈ ಎಲ್ಲಾ ಕಾರ್ಯಕ್ರಮಗಳನ್ನು ಮನಸಾರೆ ಮೆಚ್ಚಿದ್ದು ನಮ್ಮ ಹುರುಪನ್ನು ಮತ್ತಷ್ಟು ಹೆಚ್ಚಿಸಿದೆ. ಟೆಲಿವಿಷನ್ ಜೊತೆಗೆ OTT ಪ್ಲಾಟ್‌ಫಾರ್ಮ್ ಕನ್ನಡ ZEE5 “ನಮ್ಮ ಭಾಷೆ, ನಮ್ಮ ಕಥೆಗಳು” ಮೂಲಕ ಕನ್ನಡದ ಕಥೆಗಳಿಗೆ ಜೀವ ತುಂಬುವ ಕೆಲಸವನ್ನು ಮುಂದುವರೆಸಿದೆ. ಮತ್ತೊಂದೆಡೆ ಮೈಕ್ರೋ-ಸರಣಿ ಅಪ್ಲಿಕೇಶನ್ ಬುಲೆಟ್ ಇಂದಿನ ಪೀಳಿಗೆಗಳಿಗೆ ಕಥೆ ಹೇಳುವ ಕಲೆಗೆ ಹೊಸ ಅರ್ಥ ನೀಡುತ್ತಿದೆ. ಇನ್ನು ನಮಗೆ ವೀಕ್ಷಕರು ನೀಡುವ ಸಪೋರ್ಟ್ ಮತ್ತು ಪ್ರೀತಿ ಅಭೂತಪೂರ್ಣ” ಎಂದರು.ಯಾರು ಯಾವ ಪ್ರಶಸ್ತಿಗೆ ಭಾಜೀನರಾದರು, ಯಾರು ಯಾವ ಹಾಡಿಗೆ ನೃತ್ಯ ಮಾಡಿದರು, ಯಾರು ಯಾವ ಉಡುಗೆಯಲ್ಲಿ ಮಿಂಚಿದರು ಹೀಗೆ ಮತ್ತಷ್ಟು ಇಂಟೆರೆಸ್ಟಿಂಗ್ ವಿಷಯಗಳನ್ನು ತಿಳಿದುಕೊಳ್ಳಲು ಮತ್ತು ನಗು, ತರ್ಲೆ, ಅಳು, ನೋವು, ನಲಿವು ಮತ್ತು ಇನ್ನಷ್ಟು ಭಾವನೆಗಳ ಸಮ್ಮಿಲನವನ್ನು ಕಣ್ತುಂಬಿಕೊಳ್ಳಲು ನೋಡಿ ‘ಜೀ಼ ಕನ್ನಡ ಕುಟುಂಬ ಅವಾರ್ಡ್ಸ್-2025!

ಜನಮೆಚ್ಚಿದ ತಾರೆಗಳಿಗೆ ಪ್ರಶಸ್ತಿಯ ಗೌರವ ಇದೇ 17, 18 ಮತ್ತು 19 ರಂದು ಸಂಜೆ 6:30 ರಿಂದ ನಿಮ್ಮ ನೆಚ್ಚಿನ ಜೀ಼ ಕನ್ನಡ ವಾಹಿನಿಯಲ್ಲಿ ನೋಡಲು ಮರೆಯದಿರಿ!

ಇನ್ನು ಈ ಕಾರ್ಯಕ್ರಮವನ್ನು ಕರ್ನಾಟಕದ ಹೆಸರಾಂತ ನಿರೂಪಕರಾದ ಅಕುಲ್ ಬಾಲಾಜಿ, ನಿರಂಜನ್ ದೇಶಪಾಂಡೆ ಮತ್ತು ನಿರೂಪಕಿ ಅನುಶ್ರೀ ಅವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಅಷ್ಟೇ ಅಲ್ಲದೆ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ನವರಸ ನಾಯಕ ಜಗ್ಗೇಶ್, ಶ್ರೀನಾಥ್, ಸುಧಾರಾಣಿ, ಪ್ರೇಮ, ನಾಗಾಭರಣ, ಯೋಗರಾಜ್ ಭಟ, ಡಾಲಿ ಧನಂಜಯ್, ರಚಿತಾ ರಾಮ್, ವಿಜಯ ರಾಘವೇಂದ್ರ, ಅದಿತಿ ಪ್ರಭುದೇವ, ಪೃಥ್ವಿ ಅಂಬರ್, ಮಾನ್ವಿತ ಹರೀಶ್, ಅಮೂಲ್ಯ, ರಿಷಿ, ಡಾರ್ಲಿಂಗ್ ಕೃಷ್ಣ, ಪ್ರಜ್ವಲ್ ದೇವರಾಜ್, ಸಪ್ತಮಿ ಗೌಡ , ಪ್ರಮೋದ್ ಶೆಟ್ಟಿ, ವಿಕ್ರಂ ರವಿಚಂದ್ರನ್ ಮತ್ತು ಅನೇಕ ಸ್ಯಾಂಡಲವುಡ್ ಕಲಾವಿದರು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದರು. ಅಷ್ಟೇ ಅಲ್ಲದೆ ಹಾಡಿನ ಮೂಲಕ ವಿಜಯ ಪ್ರಕಾಶ್ ಮತ್ತು ಅರ್ಜುನ್ ಜನ್ಯ ಮಾಡಿರೋ ನಿರೂಪಣೆ ಎಲ್ಲರ ಗಮನ ಸೆಳೆಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

 

Tags: BENGALURUKannada News WebsiteLatest News KannadaZee KannadaZee Kutumba Awardsಅಕುಲ್ ಬಾಲಾಜಿಜೀ಼ ಕನ್ನಡಜೀ಼ ಕನ್ನಡ ಕುಟುಂಬ ಅವಾರ್ಡ್ಸ್-2025ನಿರೂಪಕಿ ಅನುಶ್ರೀಬೆಂಗಳೂರುಮನರಂಜನೆರಿಯಾಲಿಟಿ ಶೋ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇನ್ಮುಂದೆ ಗುಳೆ ಹೋಗಬೇಡಿ, ರೈತ ತರಬೇತಿ ಕೇಂದ್ರ ಸದುಪಯೋಗ ಮಾಡಿಕೊಳ್ಳಿ: ನಿರ್ಮಲಾ ಸೀತಾರಾಮನ್ ಕರೆ

Next Post

ಅಂಜನಾದ್ರಿ ಬೆಟ್ಟ ಅಭಿವೃದ್ದಿಗೆ 1350 ಕೋಟಿ ರೂ. ಪ್ರಸ್ತಾವನೆ ಸಲ್ಲಿಕೆಗೆ ಸಿದ್ದತೆ | ಶಾಸಕ ಜನಾರ್ಧನ ರೆಡ್ಡಿ

kalpa News

kalpa News

Next Post
ಅಂಜನಾದ್ರಿ ಬೆಟ್ಟ ಅಭಿವೃದ್ದಿಗೆ 1350 ಕೋಟಿ ರೂ. ಪ್ರಸ್ತಾವನೆ ಸಲ್ಲಿಕೆಗೆ ಸಿದ್ದತೆ | ಶಾಸಕ ಜನಾರ್ಧನ ರೆಡ್ಡಿ

ಅಂಜನಾದ್ರಿ ಬೆಟ್ಟ ಅಭಿವೃದ್ದಿಗೆ 1350 ಕೋಟಿ ರೂ. ಪ್ರಸ್ತಾವನೆ ಸಲ್ಲಿಕೆಗೆ ಸಿದ್ದತೆ | ಶಾಸಕ ಜನಾರ್ಧನ ರೆಡ್ಡಿ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL