No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕರಾವಳಿಗೆ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಹುಬ್ಬಳ್ಳಿ-ಮಡಗಾಂವ್-ಬೆಂಗಳೂರು ಸ್ಪೆಷಲ್ ಟ್ರೈನ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 16, 2025
in Small Bytes, ರಾಷ್ಟ್ರೀಯ
0
SWR to Run Special Train Services Between Bengaluru, Belagavi and Mysuru
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ದೀಪಾವಳಿ ಹಬ್ಬದ #Deepavali ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು #SWR ಈ ಕೆಳಗಿನ ವಿಶೇಷ ರೈಲುಗಳನ್ನು ಸಂಚರಿಸಲಿದ್ದು, ವಿವರಗಳು ಇಂತಿವೆ.

1. 07365/07366 ಸಂಖ್ಯೆಯ #Hubli ಹುಬ್ಬಳ್ಳಿ-ಮಡಗಾಂವ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್’ಪ್ರೆಸ್ (ಒಂದು ಟ್ರಿಪ್):
07365 ಸಂಖ್ಯೆಯ ಹುಬ್ಬಳ್ಳಿ-ಮಡಗಾಂವ್ ವಿಶೇಷ ಎಕ್ಸ್’ಪ್ರೆಸ್ ರೈಲು ಅಕ್ಟೋಬರ್ 17ರಂದು ಯಶವಂತಪುರ #Yeshwantpur ಮಾರ್ಗವಾಗಿ ಸಂಚರಿಸಲಿದೆ. ಇದು ಎಸ್’ಎಸ್’ಎಸ್ ಹುಬ್ಬಳ್ಳಿಯಿಂದ 05:15 ಗಂಟೆಗೆ ಹೊರಟು, ಅಕ್ಟೋಬರ್ 18 ರಂದು 05:30 ಗಂಟೆಗೆ ಮಡಗಾಂವ್ ತಲುಪಲಿದೆ.

ಮಾರ್ಗದಲ್ಲಿ, ಈ ರೈಲು ಹಾವೇರಿ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ ಮತ್ತು ಕಾರವಾರ ನಿಲ್ದಾಣಗಲ್ಲಿ ನಿಲುಗಡೆಯಾಗಲಿದೆ.07366 ಸಂಖ್ಯೆಯ ಮಡಗಾಂವ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್’ಪ್ರೆಸ್ ರೈಲು ಅಕ್ಟೋಬರ್ 18ರಂದು ಮಡಗಾಂವ್’ನಿಂದ 06:30 ಗಂಟೆಗೆ ಹೊರಟು, ಅದೇ ದಿನ ರಾತ್ರಿ 23:30 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಕ್ಕೆ ತಲುಪಲಿದೆ.

ಮಾರ್ಗದಲ್ಲಿ, ಈ ರೈಲು ಕಾರವಾರ, ಅಂಕೋಲಾ, ಗೋಕರ್ಣ ರೋಡ್, ಕುಮಟಾ, ಹೊನ್ನಾವರ, ಮುರುಡೇಶ್ವರ, ಭಟ್ಕಳ, ಬೈಂದೂರು, ಕುಂದಾಪುರ, ಬಾರ್ಕೂರು, ಉಡುಪಿ, ಮುಲ್ಕಿ, ಸುರತ್ಕಲ್, ಬಂಟವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ, ಕುಣಿಗಲ್ ಮತ್ತು ಚಿಕ್ಕಬಾಣಾವರ ನಿಲ್ದಾಣಗಲ್ಲಿ ನಿಲುಗಡೆಯಾಗಲಿದೆ.

2. 06205/06206 ಸಂಖ್ಯೆಯ ಬೆಂಗಳೂರು ಕಂಟೋನ್ಮೆಂಟ್- ಮಡಗಾಂವ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್’ಪ್ರೆಸ್ (ಒಂದು ಟ್ರಿಪ್):
06205 ಸಂಖ್ಯೆಯ ಬೆಂಗಳೂರು ಕಂಟೋನ್ಮೆಂಟ್-ಮಡಗಾಂವ್ ವಿಶೇಷ ಎಕ್ಸ್’ಪ್ರೆಸ್ ರೈಲು ಅಕ್ಟೋಬರ್ 19ರಂದು ಬೆಂಗಳೂರು ಕಂಟೋನ್ಮೆಂಟ್’ನಿಂದ 12:00 ಗಂಟೆಗೆ ಹೊರಟು, ಅಕ್ಟೋಬರ್ 20 ರಂದು 05:30 ಗಂಟೆಗೆ ಮಡಗಾಂವ್ ತಲುಪಲಿದೆ.
ಮರಳಿ ಬರುವ ಈ ರೈಲು (ಸಂಖ್ಯೆ 06206) ಅಕ್ಟೋಬರ್ 20 ರಂದು ಮಡಗಾಂವ್ನಿAದ 06:30 ಗಂಟೆಗೆ ಹೊರಟು, ಅದೇ ದಿನ ರಾತ್ರಿ 23:30 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.

ಎರಡೂ ಮಾರ್ಗದಲ್ಲಿನ ನಿಲುಗಡೆಗಳು: ಎಸ್’ಎಂವಿಟಿ ಬೆಂಗಳೂರು, ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ ಮತ್ತು ಕಾರವಾರ.

ಈ ವಿಶೇಷ ರೈಲುಗಳು ಒಟ್ಟು 20 ಬೋಗಿಗಳನ್ನು ಒಳಗೊಂಡಿರುತ್ತವೆ. ಇವುಗಳಲ್ಲಿ 2 ಎಸಿ ಟು-ಟೈರ್, 3 ಎಸಿ ತ್ರಿ-ಟೈರ್, 10 ಸ್ಲೀರ್ಪ ಕ್ಲಾಸ್, 3 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 3 ಸೆಕೆಂಡ್ ಕ್ಲಾಸ್ ಸೀಟಿಂಗ್ ಕಮ್ ಲಗೇಜ್ ವ್ಯಾನ್’ಗಳು ಇರಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: Bangalore CantonmentDeepavali FestivalHubballiHubliIndian RailwayIRCTCKannada News WebsiteLatest News KannadaYeshwantpurಅರಸೀಕೆರೆಕಬಕಪುತ್ತೂರುದಾವಣಗೆರೆದೀಪಾವಳಿ ಹಬ್ಬನೈಋತ್ಯ ರೈಲ್ವೆಬೆಂಗಳೂರು ಕಂಟೋನ್ಮೆಂಟ್ಮಡಗಾಂವ್ಯಶವಂತಪುರಸುಬ್ರಹ್ಮಣ್ಯ ರೋಡ್ಹುಬ್ಬಳ್ಳಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಈವರೆಗೂ ಎಷ್ಟು ಮಂದಿ ಹಾಸನಾಂಬೆ ದರ್ಶನ ಪಡೆದಿದ್ದಾರೆ? ದರ್ಶನಕ್ಕೆ ಎಷ್ಟು ಗಂಟೆ ಸಮಯ ಬೇಕು?

Next Post

ನೈಋತ್ಯ ರೈಲ್ವೆ | ಒಂದೇ ದಿನ ದಂಡ ವಿಧಿಸಿ ಮೈಸೂರು ವಿಭಾಗಕ್ಕೆ ಬಂದ ಆದಾಯವೆಷ್ಟು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿಯಲ್ಲೊಂದು ಘೋರ ದುರಂತ: ರೈಲು ಹತ್ತುವಾಗ ಕೆಳಗೆ ಬಿದ್ದು ತಂದೆ, ಮಗ ಸಾವು

ನೈಋತ್ಯ ರೈಲ್ವೆ | ಒಂದೇ ದಿನ ದಂಡ ವಿಧಿಸಿ ಮೈಸೂರು ವಿಭಾಗಕ್ಕೆ ಬಂದ ಆದಾಯವೆಷ್ಟು?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ ಕೋರ್ಟ್’ಗೆ ಬಾಂಬ್ ಬೆದರಿಕೆ | ಉದಯನಿಧಿ ಸ್ಟಾಲಿನ್ ಹೆಸರು ಉಲ್ಲೇಖ | ಎಸ್’ಪಿ ಹೇಳಿದ್ದೇನು?

ಶಿವಮೊಗ್ಗ ಕೋರ್ಟ್’ಗೆ ಬಾಂಬ್ ಬೆದರಿಕೆ | ಉದಯನಿಧಿ ಸ್ಟಾಲಿನ್ ಹೆಸರು ಉಲ್ಲೇಖ | ಎಸ್’ಪಿ ಹೇಳಿದ್ದೇನು?

June 24, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ತುಮಕೂರು: 30 ಲಕ್ಷದ ಎಲ್‌ಐಸಿ ಹಣಕ್ಕಾಗಿ ತಮ್ಮನನ್ನೇ ಕೊಲೆ | ಅಪಘಾತ ನಾಟಕ ಬಯಲು

June 24, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ಲಿವ್-ಇನ್ ಸಂಬಂಧಕ್ಕೆ ಅಡ್ಡಿ: ಟೆಕ್ಕಿ ಯುವತಿ ಬಂಧನ, ಕುಟುಂಬದ ಮೂವರ ಹತ್ಯೆ ಪ್ರಕರಣ

June 24, 2026
accessible-toilet-for-special-needs-children-in-shivamogga

ನಾರಾಯಣ ಹೆಲ್ತ್ ಸಂಸ್ಥೆಯಿಂದ ವಿಶೇಷ ಮಕ್ಕಳಿಗಾಗಿ ಸುಲಭ ಶೌಚಾಲಯ ಉದ್ಘಾಟನೆ

June 24, 2026
ಸಚಿವ ಸತೀಶ್ ಜಾರಕಿಹೊಳಿ ಭಾವನ ನಿವಾಸದ ಮೇಲೆ ಇಡಿ ದಾಳಿ

ಸಚಿವ ಸತೀಶ್ ಜಾರಕಿಹೊಳಿ ಭಾವನ ನಿವಾಸದ ಮೇಲೆ ಇಡಿ ದಾಳಿ

June 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL