No Result
View All Result
SWR to run special trains for Good Friday, Easter rush
English Articles

SWR to run special trains for Good Friday, Easter rush

by ಕಲ್ಪ ನ್ಯೂಸ್
March 30, 2026
0

Kalpa Media House  |  Bengaluru  | South Western Railway will operate special trains between Yesvantpur, Madagaon and Bengaluru Cantonment to...

Read moreDetails
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
  • Advertise With Us
  • Grievances
  • About Us
  • Contact Us
Monday, March 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರೈತರ ಉತ್ಪನ್ನ ಮಾಲ್, ಸೂಪರ್ ಮಾರ್ಕೆಟ್‌ನಲ್ಲಿ ಸ್ಥಾನ ಪಡೆಯಬೇಕು: ವೆಂಕಟ ಸುಬ್ರಮಣಿಯನ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 16, 2025
in ಶಿವಮೊಗ್ಗ
0
ರೈತರ ಉತ್ಪನ್ನ ಮಾಲ್, ಸೂಪರ್ ಮಾರ್ಕೆಟ್‌ನಲ್ಲಿ ಸ್ಥಾನ ಪಡೆಯಬೇಕು: ವೆಂಕಟ ಸುಬ್ರಮಣಿಯನ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರೈತರು ಕೃಷಿಯಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಉಪ ಬೆಳೆಗಳನ್ನು ಬೆಳೆಯಬೇಕು. ಆ ಮೂಲಕ ಮಾಲ್ ಹಾಗೂ ಸೂಪರ್ ಮಾರ್ಕೆಟ್‌ಗಳಲ್ಲಿ ತಮ್ಮ ಸ್ಥಾನವನ್ನು ಪಡೆದು ಆರ್ಥಿಕವಾಗಿ ಸದೃಢರಾಗಬೇಕು ಎಂದು ಬೆಂಗಳೂರು ಕೃಷಿ ತಂತ್ರಜ್ಞಾನ ಅನ್ವಯಿಕ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ವಿ. ವೆಂಕಟ ಸುಬ್ರಮಣಿಯನ್ ತಿಳಿಸಿದರು.

ಭಾರತೀಯ ಕೃಷಿ ಅನುಸಂಧಾನ ಪರಿಷತ್ ನವದೆಹಲಿ, ಕಳೆದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ, ಕೃಷಿ ಇಲಾಖೆ ಮತ್ತು ಕೃಷಿ ತಂತ್ರಜ್ಞರ ಸಂಸ್ಥೆ ಶಿವಮೊಗ್ಗ ಇವರ ಸಹಯೋಗದೊಂದಿಗೆ ವಿಶ್ವ ಆಹಾರ ದಿನಾಚರಣೆ ಅಂಗವಾಗಿ ನವುಲೆಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ “ ಕೃಷಿ ಯಾನ- ಕೃಷಿ ಪ್ರವಾಸೋದ್ಯಮ ಕೇಂದ್ರ” ಹಾಗೂ “ ಸಹ್ಯಾದ್ರಿ ಆಹಾರೋತ್ಪನ್ನಗಳ ಮಾರಾಟ ಮಳಿಗೆ”ಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರೈತರ ಹಿತದೃಷ್ಟಿಯಿಂದ ಕೃಷಿ ವಿಶ್ವವಿದ್ಯಾಲಯವು ಹೊಸ ಉತ್ಪನ್ನಗಳನ್ನು ತಯಾರು ಮಾಡಲು ಅನೇಕ ಸೌಲಭ್ಯಗಳು ಹಾಗೂ ಸಹಕಾರವನ್ನು ನೀಡುತ್ತಿದ್ದು, ರೈತರು ಇದನ್ನು ಸರಿಯಾಗಿ ಬಳಸಿಕೊಳ್ಳಬೇಕು. ವರ್ತಮಾನದಲ್ಲಿ ರೈತರು ಉಪ ಬೆಳೆಗಳನ್ನು ಬೆಳೆಯುವ ಮೂಲಕ ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಬೇಕಿದ್ದು, ಈ ನಿಟ್ಟಿನಲ್ಲಿ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು. ಇದರಿಂದ ರೈತರ ಉತ್ಪನ್ನಗಳಿಗೆ ಬೃಹತ್ ಮಾರುಕಟ್ಟೆ ಸೃಷ್ಟಿಯಾಗಲಿದೆ ಎಂದರು.

ಭಾರತವು ಹಸಿರು ಕ್ರಾಂತಿ, ಕ್ಷೀರಾ ಕ್ರಾಂತಿ, ನೀಲಿ ಕ್ರಾಂತಿ ಬಳಿಕ ಈಗ ಸಮೃದ್ಧಿ ಕ್ರಾಂತಿಗೆ ಕಾಲಿಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕಿಸಾನ್ ಸಮೃದ್ದಿ ಕ್ರಾಂತಿಗೆ ಕರೆ ನೀಡಿದ್ದು, ಕೃಷಿ ಸಂಶೋಧನೆಗಳು ಆ ದಿಕ್ಕಿನಲ್ಲಿ ಸಾಗಬೇಕಿದೆ. ಕೃಷಿಯಲ್ಲಿನ ತಂತ್ರಜ್ಞಾನವು ರೈತರ ಉತ್ಪನ್ನಗಳ ಮಾರುಕಟ್ಟೆಯ ನೆರವಿಗೆ ಬರಬೇಕಿದೆ. ಆ ಮೂಲಕ ಕೃಷಿ ಲಾಭದಾಯಕವಾಗಬೇಕು, ಇದರಿಂದ ಯುವಜನರು ಕೂಡ ಕೃಷಿಯತ್ತ ಮುಖ ಮಾಡುವ ವಾತಾರವಣ ನಿರ್ಮಾಣವಾಗುತ್ತದೆ ಎಂದರು.
ಕೃಷಿ ವಿವಿ ಆಡಳಿತ ಮಂಡಳಿ ಸದಸ್ಯ ಹೆಚ್.ಡಿ. ದೇವಿಕುಮಾರ್ ಅವರು ಕೃಷಿ ವಿವಿ ಪರಿಚಯಿಸಿದ ಕೃಷಿ ಪ್ರವಾಸೋದ್ಯಮ ಪ್ರಚಾರ ಕರಪತ್ರ ಬಿಡುಗಡೆ ಮಾತನಾಡಿ, ಬಡತನದಿಂದ ದೇಶದಲ್ಲಿ ಒಂದು ಹೊತ್ತಿನ ಊಟಕ್ಕಾಗಿ ಜನರು ನರಳುತ್ತಿದ್ದಾರೆ. ಅನ್ನ ತಿನ್ನುವವನಿಗಿಂತ ಚೆಲ್ಲುವವರ ಸಂಖ್ಯೆ ಹೆಚ್ಚಾಗಿದ್ದು, ತಿಳುವಳಿಕೆ ಹೊಂದಿರುವ ಜನರೇ ಇಂತಹ ಕೆಲಸವನ್ನು ಮಾಡುತ್ತಿರುವುದು ದುಃಖಕರವಾಗಿದೆ. ಇಂದಿಗೂ ಸಹ ವಿಶ್ವದಾದ್ಯಂತ ಕೋಟ್ಯಾಂತರ ಜನರು ಹಸಿವಿನಿಂದ ಬಳಲುತ್ತಿದ್ದು, ಹಸಿವಿನ ಸಮಸ್ಯೆ ಹಾಗೂ ಆಹಾರ ಸೇವೆಯ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಅ.16 ರಂದು ವಿಶ್ವ ಆಹಾರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು.

ವಿಶ್ವಸಂಸ್ಥೆ ಆಹಾರ ಮತ್ತು ಕೃಷಿ ಸಂಸ್ಥೆ ಸ್ಥಾಪನೆಯ ವಾರ್ಷಿಕೋತ್ಸವವನ್ನು ಗುರುತಿಸಲು ವಿಶ್ವ ಆಹಾರ ದಿನವನ್ನು 1945 ಅ.16 ರಂದು ಪ್ರಾರಂಭಿಸಲಾಯಿತು. ಪ್ರಪಂಚದಾದ್ಯAತ ಬಡತವನ್ನು ಕಡಿಮೆ ಮಾಡುವುದು ಮತ್ತು ಜೀವನದ ಗುಣಮಟ್ಟವನ್ನು ಸುಧಾರಿಸುವುದು ಇದರ ಮುಖ್ಯ ಧ್ಯೇಯವಾಗಿದ್ದು, ಆ ನಿಟ್ಟಿನಲ್ಲಿ ಕಾರ್ಯ ಮಾಡಲಾಗುತ್ತಿದೆ.
ಈ ವರ್ಷದ ಆಹಾರ ದಿನಾಚರಣೆಯು ಎಲ್ಲರಿಗೂ ನೀರು ಮತ್ತು ಪೋಷಣೆ ಬಗ್ಗೆ ಕೇಂದ್ರಿಕರಿಸುತ್ತಿದೆ. ಆರೋಗ್ಯಕರ ಆಹಾರವನ್ನು ಸೇವಿಸಬೇಕು. ಆಹಾರವನ್ನು ವ್ಯರ್ಥ ಮಾಡಬಾರದು. ಹಸಿದವರಿಗೆ ಊಟವನ್ನು ನೀಡಬೇಕು. ಆ ಮೂಲಕ ದಯೆ, ಕರುಣೆಯ ಬದುಕನ್ನು ಸಾಗಿಸಬೇಕು. ಆರೋಗ್ಯ ಮತ್ತು ಅಭಿವೃದ್ದಿ, ಆಹಾರ ಭದ್ರತೆ ಮತ್ತು ಪೌಷ್ಟಿಕಾಂಶ ಎಲ್ಲರಿಗೂ ಅಗತ್ಯವಾಗಿ ಬೇಕಾಗಿದ್ದು, ಜನರಿಗೆ ಪೌಷ್ಟಿಕ ಆಹಾರ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಡಾ.ಆರ್.ಸಿ.ಜಗದೀಶ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಕೆ.ಕಿರಣ್ ಕುಮಾರ್, ವ್ಯವಸ್ಥಾಪನಾ ಮಂಡಳಿಯ ಸದಸ್ಯರಾದ ಹೆಚ್.ಎಸ್.ಶಶಾಂಕ್, ಕೃಷಿ ವಿವಿಯ ಡೀನ್ ಡಾ.ಡಿ.ತಿಪ್ಪೇಶ್, ವಿವಿಯ ವಿಸ್ತರಣಾ ನಿರ್ದೇಶಕರು ಜಿ.ಕೆ.ಗೀರೀಶ್ ವಿವಿ ಸಹ ವಿಸ್ತರಣಾ ನಿರ್ದೇಶಕ ಡಾ.ಬಿ.ಸಿ.ಹನುಮಂತಸ್ವಾಮಿ, ವಿವಿ ಶಿಕ್ಷಣ ನಿರ್ದೇಶಕ ಡಾ. ಹೇಮ್ಲಾ ನಾಯ್ಕ್, ವಿವಿಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ರೈತರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಶರಾವತಿ ಪಂಪ್ಡ್ ಸ್ಟೋರೇಜ್ ಬೇಡವೇ ಬೇಡ | ಸೋಂದಾ ಸ್ವರ್ಣವಲ್ಲೀ ಶ್ರೀ ತಾಕೀತು

Next Post

ಕುವೈತ್ ತೈಲ ಸಂಸ್ಥೆಯಿಂದ ದೇಶಿಯ ಎಂಇಐಎಲ್ ಸಂಸ್ಥೆಗೆ 225.5 ಮಿಲಿಯನ್ ಡಾಲರ್ ಕಾಮಗಾರಿ ಗುತ್ತಿಗೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕುವೈತ್ ತೈಲ ಸಂಸ್ಥೆಯಿಂದ ದೇಶಿಯ ಎಂಇಐಎಲ್ ಸಂಸ್ಥೆಗೆ 225.5 ಮಿಲಿಯನ್ ಡಾಲರ್ ಕಾಮಗಾರಿ ಗುತ್ತಿಗೆ

ಕುವೈತ್ ತೈಲ ಸಂಸ್ಥೆಯಿಂದ ದೇಶಿಯ ಎಂಇಐಎಲ್ ಸಂಸ್ಥೆಗೆ 225.5 ಮಿಲಿಯನ್ ಡಾಲರ್ ಕಾಮಗಾರಿ ಗುತ್ತಿಗೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಗುಡ್ ಫ್ರೈಡೇ, ಈಸ್ಟರ್ ಹಿನ್ನೆಲೆ | ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ರೈಲು ಸಂಚಾರ

March 30, 2026
ಬೈಕ್‌ಗೆ ಲಾರಿ ಡಿಕ್ಕಿ | ದಂಪತಿ ದಾರುಣ ಸಾವು

ಬೈಕ್‌ಗೆ ಲಾರಿ ಡಿಕ್ಕಿ | ದಂಪತಿ ದಾರುಣ ಸಾವು

March 30, 2026
ಮೂರು ಮಕ್ಕಳನ್ನು ಹೆತ್ತವರಿಗೆ ಶ್ರೀರಾಮಚಂದ್ರಾಪುರ ಮಠದಿಂದ ಸನ್ಮಾನ

ಮೂರು ಮಕ್ಕಳನ್ನು ಹೆತ್ತವರಿಗೆ ಶ್ರೀರಾಮಚಂದ್ರಾಪುರ ಮಠದಿಂದ ಸನ್ಮಾನ

March 30, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಕೇವಲ 12 ಗಂಟೆಗಳಲ್ಲಿ ನಿರ್ಮಾಣಗೊಳ್ಳಲಿವೆ ರೈಲ್ವೆ ಕಿರು ಸೇತುವೆಗಳು | ಹಳಿ ದಾಟುವವರಿಗೆ ಜೀವದಾಯಿ

March 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL