No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬೆಂಗಳೂರು – ಶಿವಮೊಗ್ಗ ನಡುವೆ ಅ.22ರ ನಾಳೆ ಎರಡು ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

kalpa News by kalpa News
October 21, 2025
in ಶಿವಮೊಗ್ಗ
0
ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

Image Courtesy: Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ/ಬೆಂಗಳೂರು  |

ಮಹತ್ವದ ನಿರ್ಧಾರವೊಂದರಲ್ಲಿ ಅಕ್ಟೋಬರ್ 22ರ ನಾಳೆ ಬುಧವಾರ ಬೆಂಗಳೂರು – ಶಿವಮೊಗ್ಗ ನಡುವೆ ಎರಡು ವಿಶೇಷ ರೈಲುಗಳ ಸಂಚಾರವನ್ನು ಘೋಷಿಸಲಾಗಿದೆ.

ಈ ಕುರಿತಂತೆ ನೈರುತ್ಯ ರೈಲ್ವೆ ಇಲಾಖೆ ಮಾಹಿತಿ ಪ್ರಕಟಿಸಿದ್ದು, ದೀಪಾವಳಿ ಹಬ್ಬದ ಪ್ರಯಾಣಿಕರ ದಟ್ಟಣೆ ನಿರ್ವಹಣೆಗಾಗಿ ಈ ವ್ಯವಸ್ಥೆ ಮಾಡಲಾಗಿದೆ.ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ನಿರೀಕ್ಷಿತ ದಟ್ಟಣೆಯನ್ನು ನಿರ್ವಹಿಸಲು, ನೈಋತ್ಯ ರೈಲ್ವೆಯು ಕೆಎಸ್ಆರ್ ಬೆಂಗಳೂರು-ಶಿವಮೊಗ್ಗ ಟೌನ್ ನಡುವೆ ಹಾಗೂ ಬೆಂಗಳೂರು ಕಂಟೋನ್ಮೆಂಟ್-ಶಿವಮೊಗ್ಗ ಟೌನ್ ನಡುವೆ ತಲಾ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಈ ವಿಶೇಷ ರೈಲುಗಳ ವಿವರಗಳು ಹೀಗಿವೆ:

1. 06225 ಸಂಖ್ಯೆಯ ವಿಶೇಷ ರೈಲು, ಅಕ್ಟೋಬರ್ 22 ರಂದು ಬೆಳಿಗ್ಗೆ 08:05 ಗಂಟೆಗೆ ಕೆಎಸ್ಆರ್ ಬೆಂಗಳೂರು ನಿಲ್ದಾಣದಿಂದ ಹೊರಟು, ಅದೇ ದಿನ ಮಧ್ಯಾಹ್ನ 01:00 ಗಂಟೆಗೆ ಶಿವಮೊಗ್ಗ ಟೌನ್ ತಲುಪಲಿದೆ. ಮರಳಿ ರೈಲು ಸಂಖ್ಯೆ 06226 ಅಕ್ಟೋಬರ್ 22ರಂದು ಸಂಜೆ 05:15 ಗಂಟೆಗೆ ಶಿವಮೊಗ್ಗ ಟೌನ್‌ನಿಂದ ಹೊರಟು, ಅದೇ ದಿನ ರಾತ್ರಿ 10:45 ಗಂಟೆಗೆ ಕೆಎಸ್ಆರ್ ಬೆಂಗಳೂರು ತಲುಪಲಿದೆ.ಎಲ್ಲೆಲ್ಲಿ ನಿಲುಗಡೆ?
ಈ ರೈಲು ಯಶವಂತಪುರ, ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ ಮತ್ತು ಶಿವಮೊಗ್ಗ ಹಾಲ್ಟ್ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ. ಈ ರೈಲು ಒಂದು ಎಸಿ 2- ಟೈರ್, ಒಂದು ಎಸಿ 3- ಟೈರ್, ಹನ್ನೊಂದು ಸ್ಲೀಪರ್ ಕ್ಲಾಸ್, ನಾಲ್ಕು ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು ಎರಡು ಎಸ್‌ಎಲ್‌ಆರ್/ಡಿ ಬೋಗಿಗಳನ್ನು ಒಳಗೊಂಡಿರುತ್ತದೆ.

2. 06215 ಸಂಖ್ಯೆಯ  ವಿಶೇಷ ರೈಲು ಅಕ್ಟೋಬರ್ 22ರಂದು ಬೆಳಿಗ್ಗೆ 10:45 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್‌ನಿಂದ ಹೊರಟು, ಅದೇ ದಿನ ಸಂಜೆ 06:00 ಗಂಟೆಗೆ ಶಿವಮೊಗ್ಗ ಟೌನ್ ತಲುಪಲಿದೆ. ಮರಳಿ, ರೈಲು ಸಂಖ್ಯೆ 06216 ಅಕ್ಟೋಬರ್ 22 ರಂದು ರಾತ್ರಿ 11:55 ಗಂಟೆಗೆ ಶಿವಮೊಗ್ಗ ಟೌನ್‌ನಿಂದ ಹೊರಟು, ಮರುದಿನ ಬೆಳಿಗ್ಗೆ 07:00 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.

ಎಲ್ಲೆಲ್ಲಿ ನಿಲುಗಡೆ?

ಈ ರೈಲು ಎಸ್ಎಂಟಿವಿ ಬೆಂಗಳೂರು, ಚಿಕ್ಕಬಾಣಾವರ, ತುಮಕೂರು, ಬಾಣಸಂದ್ರ, ತಿಪಟೂರು, ಅರಸೀಕೆರೆ, ಕಡೂರು, ಬೀರೂರ, ತರೀಕೆರೆ, ಭದ್ರಾವತಿ ಮತ್ತು ಶಿವಮೊಗ್ಗ ಹಾಲ್ಟ್ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ. ಈ ರೈಲಿನಲ್ಲಿ ಒಂದು ಎಸಿ 2- ಟೈರ್, ಎರಡು ಎಸಿ 3- ಟೈರ್, ಹನ್ನೊಂದು ಸ್ಲೀಪರ್ ಕ್ಲಾಸ್, ನಾಲ್ಕು ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು ಎರಡು ಎಸ್‌ಎಲ್‌ಆರ್/ಡಿ ಬೋಗಿಗಳು ಇರಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUIndian RailwayIRCTCKannada News WebsiteShimogaShivamoggaSpecial Trainಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆಟೋ ಚಾಲಕನ ಮೇಲೆ ಹಲ್ಲೆ ಆರೋಪ | ಇಬ್ಬರು ಟ್ರಾಫಿಕ್ ಪೊಲೀಸ್ ಸಸ್ಪೆಂಡ್

Next Post

ಎಂಟು ರೈಲು ನಿಲ್ದಾಣಗಳ ಹೆಸರು ಬದಲಾವಣೆ | ಮರುನಾಮಕರಣಗೊಂಡ ನಿಲ್ದಾಣಗಳ ವಿವರ ಹೀಗಿದೆ

kalpa News

kalpa News

Next Post
ಎಂಟು ರೈಲು ನಿಲ್ದಾಣಗಳ ಹೆಸರು ಬದಲಾವಣೆ | ಮರುನಾಮಕರಣಗೊಂಡ ನಿಲ್ದಾಣಗಳ ವಿವರ ಹೀಗಿದೆ

ಎಂಟು ರೈಲು ನಿಲ್ದಾಣಗಳ ಹೆಸರು ಬದಲಾವಣೆ | ಮರುನಾಮಕರಣಗೊಂಡ ನಿಲ್ದಾಣಗಳ ವಿವರ ಹೀಗಿದೆ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL