No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಇನ್ಮುಂದೆ ಟೆನ್ಶನ್’ಗೆ ಬೈ ಬೈ; ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ಕಾಮಿಡಿ ಖಿಲಾಡಿಗಳಿಗೆ ಜೈ ಜೈ!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 24, 2025
in Small Bytes, ಸಿನೆಮಾ
0
ಇನ್ಮುಂದೆ ಟೆನ್ಶನ್’ಗೆ ಬೈ ಬೈ; ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ಕಾಮಿಡಿ ಖಿಲಾಡಿಗಳಿಗೆ ಜೈ ಜೈ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ತನ್ನ ಹೊಸತನದಿಂದ ಯಾವಾಗಲೂ ವೀಕ್ಷಕರಿಗೆ ಹೊಸತನವನ್ನು ಕೊಟ್ಟು ಮನರಂಜಿಸುವ ಜೀ ಕನ್ನಡ #ZeeKannada ಈಗ ಎಲ್ಲರ ಅಚ್ಚುಮೆಚ್ಚಿನ ನಾನ್-ಫಿಕ್ಷನ್ ಶೋ ಕಾಮಿಡಿ ಖಿಲಾಡಿಗಳನ್ನು ಮತ್ತೆ ತಂದಿದೆ.

ಇಡೀ ರಾಜ್ಯವನ್ನೇ ನಗಿಸಿದ ಯಶಸ್ವಿ ಸೀಸನ್‌ಗಳನ್ನು ನೀಡಿದ ನಂತರ, ಕಾಮಿಡಿಯನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ವಾಹಿನಿ ಸಿದ್ಧವಾಗಿದೆ. ಇನ್ನು ಎಲ್ಲರೂ ಕಾತುರತೆಯಿಂದ ಕಾಯುತ್ತಿರುವ ಕಾಮಿಡಿ ಖಿಲಾಡಿಗಳು #ComedyKiladigalu ಅಕ್ಟೋಬರ್ 25 ರಂದು ರಾತ್ರಿ 9 ಗಂಟೆಗೆ ಶುರುವಾಗಲಿದ್ದು, ಪ್ರತಿ ವಾರಾಂತ್ಯದಲ್ಲಿ ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ.

ತರ್ಲೆ ಮಾತು, ವಿಭಿನ್ನ ನಿರೂಪಣಾ ಶೈಲಿಯಿಂದ ಕನ್ನಡಿಗರ ಮನಗೆದ್ದ ನಿರಂಜನ್ ದೇಶಪಾಂಡೆ ಅವರು ಕಾಮಿಡಿ ಖಿಲಾಡಿಗಳು ಕಾರ್ಯಕ್ರಮದ ನಿರೂಪಣಾ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಇನ್ನು ಈ ನಗುವಿನ ಪಯಣದ ಸಾರಥಿಗಳಾಗಿ ಅತ್ಯುತ್ತಮ ಸಿನೆಮಾಗಳನ್ನು ನೀಡಿ ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿದ ಕಾಮಿಡಿ ಕಿಂಗ್ ಜಗ್ಗೇಶ್ ಮತ್ತು ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್, ಎಲ್ಲರ ಅಚ್ಚುಮೆಚ್ಚಿನ ಹಿರಿಯ ನಟಿ ತಾರಾ ಅನುರಾಧ ಇರಲಿದ್ದಾರೆ. ಒಟ್ಟಾರೆಯಾಗಿ ಇವೆರಲ್ಲರೂ ನಿಮ್ಮ ನಗುವನ್ನು ಡಬಲ್ ಮಾಡೋದರಲ್ಲಿ ಯಾವುದೇ ಸಂದೇಹವಿಲ್ಲ.
ಸತತ 19 ವರ್ಷಗಳಿಂದ ಜೀ ಕನ್ನಡ ವಾಹಿನಿ ಕನ್ನಡಿಗರನ್ನು ಮನರಂಜಿಸುವಲ್ಲಿ ಮುಂಚೂಣಿಯಲ್ಲಿದೆ. ಇದೀಗ ಈ ಪರಂಪರೆಯನ್ನು ಮುಂದುವರೆಸುತ್ತ ಜೀ ಕನ್ನಡ ವಾಹಿನಿ ಪ್ರೇಕ್ಷಕರನ್ನು ನಕ್ಕು ನಗಿಸಲು ‘ಕಾಮಿಡಿ ಖಿಲಾಡಿಗಳು’ ಹೊಚ್ಚ ಹೊಸ ಸೀಸನ್ ಅನ್ನು ತರಲು ಸಜ್ಜಾಗಿದೆ. ಈ ಶೋನಲ್ಲಿ ಕರ್ನಾಟಕದ ವಿವಿಧ ಭಾಗಗಳಿಂದ ಪ್ರತಿಭಾನ್ವಿತ ನವಹಾಸ್ಯನಟರು ಪಾಲ್ಗೊಳ್ಳಲಿದ್ದು, ಪ್ರೇಕ್ಷಕರನ್ನು ನಗೆಗಡಲಿನಲ್ಲಿ ತೇಲಿಸಲಿದ್ದಾರೆ. ಹಾಸ್ಯಮಯ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುವ ನೂತನ ಸ್ಕಿಟ್’ಗಳನ್ನೂ ಈ ಪ್ರತಿಭೆಗಳು ಪ್ರದರ್ಶಿಸಲಿದ್ದಾರೆ.

ಈ ಸೀಸನ್ ನ ಕಾಮಿಡಿ ಖಿಲಾಡಿಗಳು ಕ್ರಿಯೇಟಿವಿಟಿ ಮತ್ತು ಹೊಸತನದ ಪ್ರತಿರೂಪವಾಗಿದೆ. ಇನ್ನು ಪ್ರತಿಸಂಚಿಕೆಯಲ್ಲೂ ಹಾಸ್ಯ, ತರ್ಲೆ, ನಗುವಿನ ಚಟಾಕಿ ಇರಲಿದೆ. ಹೊಸಪ್ರತಿಭೆಗಳು ಕಾಮಿಡಿ ಸ್ಕಿಟ್ ಗಳ ಮೂಲಕ ಕನ್ನಡಿಗರ ಮನಕ್ಕೆ ಲಗ್ಗೆ ಇಡಲು ಸಜ್ಜಾಗಿದ್ದಾರೆ.

ಪ್ರತಿ ವೀಕೆಂಡ್ ನಲ್ಲೂ ನಗೆಗಡಲಲ್ಲಿ ತೇಲಾಡಲು ಮಿಸ್ ಮಾಡದೆ ವೀಕ್ಷಿಸಿ ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ‘ಕಾಮಿಡಿ ಖಿಲಾಡಿಗಳು’ ಇದೇ ಅಕ್ಟೋಬರ್ 25 ರಿಂದ, ಶನಿವಾರ ಮತ್ತು ಭಾನುವಾರ ರಾತ್ರಿ 9 ಗಂಟೆಗೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Actor JaggeshComedy KiladigaluKannada News WebsiteLatest News KannadaTara AnuradhaYogaraj BhatZee Kannadaಕಾಮಿಡಿ ಖಿಲಾಡಿಜಗ್ಗೇಶ್ಜೀ಼ ಕನ್ನಡತಾರಾ ಅನುರಾಧಬೆಂಗಳೂರುಯೋಗರಾಜ್ ಭಟ್
Share197Tweet123Send
Previous Post

ಭಾರತದ ಸೈಕ್ಲಿಂಗ್ ಇತಿಹಾಸದಲ್ಲಿ ಹೊಸ ಹಾದಿ | UCI ಮಾನ್ಯತೆ ಪಡೆದ ಪುಣೆ ಗ್ರ್ಯಾಂಡ್ ಟೂರ್!

Next Post

Pune Grand Tour 2026 gets UCI’s Class 2.2 race status

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭಾರತದ ಸೈಕ್ಲಿಂಗ್ ಇತಿಹಾಸದಲ್ಲಿ ಹೊಸ ಹಾದಿ | UCI ಮಾನ್ಯತೆ ಪಡೆದ ಪುಣೆ ಗ್ರ್ಯಾಂಡ್ ಟೂರ್!

Pune Grand Tour 2026 gets UCI’s Class 2.2 race status

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

June 10, 2026
ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

June 10, 2026
ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

June 10, 2026
ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL