ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಉಡುಪಿ ಜಿಲ್ಲೆ ಹಾಗೂ ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಇವರ ಆಶ್ರಯದಲ್ಲಿ ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟದ ಜಾವೆಲಿನ್ ಎಸೆತದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸುದೀಶ್ ಎಸ್ ಶೆಟ್ಟಿ ಬೆಳ್ಳಿ ಪದಕ ಪಡೆದುಕೊಂಡು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















