No Result
View All Result
Amazon India to deploy 1,000 Eicher electric trucks for Amazon Now operations
English Articles

Amazon India to deploy 1,000 Eicher electric trucks for Amazon Now operations

by ಕಲ್ಪ ನ್ಯೂಸ್
May 18, 2026
0

Kalpa Media House  |  Bengaluru  | Amazon India today announced plans to deploy around 1,000 electric trucks, developed in collaboration...

Read moreDetails
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
  • Advertise With Us
  • Grievances
  • About Us
  • Contact Us
Monday, May 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪ್ರಧಾನ ಜಿಲ್ಲಾ ನ್ಯಾಯಾಧೀಶ ಮಂಜುನಾಥ ನಾಯಕ್ ವರ್ಗಾವಣೆ | ಇವರು ಬಗೆ ಹರಿಸಿದ ಪ್ರಕರಣಗಳೆಷ್ಟು ಗೊತ್ತಾ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 3, 2025
in ಶಿವಮೊಗ್ಗ
0
ಪ್ರಧಾನ ಜಿಲ್ಲಾ ನ್ಯಾಯಾಧೀಶ ಮಂಜುನಾಥ ನಾಯಕ್ ವರ್ಗಾವಣೆ | ಇವರು ಬಗೆ ಹರಿಸಿದ ಪ್ರಕರಣಗಳೆಷ್ಟು ಗೊತ್ತಾ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲೆಯ ನ್ಯಾಯಾಂಗ ವ್ಯವಸ್ಥೆಯಲ್ಲಿ ತಮ್ಮ ಕಾರ್ಯ ಹಾಗೂ ದಿಟ್ಟ ನಿರ್ಧಾರಗಳ ಮೂಲಕ ಜನಮಾನಸದಲ್ಲಿ ನೆಲೆಯಾಗಿದ್ದ ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಮಂಜುನಾಥ್ ನಾಯಕ್ #Justice Manjunath Nayak ಅವರನ್ನು ಬೆಳಗಾವಿಗೆ ವರ್ಗಾವಣೆ ಮಾಡಲಾಗಿದೆ.

ಈ ಕುರಿತಂತೆ ಉಚ್ಚ ನ್ಯಾಯಾಲಯವು ಆದೇಶ ಹೊರಡಿಸಿದ್ದು, ಶಿವಮೊಗ್ಗದಿಂದ ಬೆಳಗಾವಿಗೆ ವರ್ಗಾವಣೆ ಮಾಡಲಾಗಿದೆ.
ಮಂಜುನಾಥ್ ನಾಯಕ್ ಅವರು 2023ರ ಜೂನ್ ತಿಂಗಳಿನಲ್ಲಿ ಬೆಂಗಳೂರಿನ ಉಚ್ಛ ನ್ಯಾಯಾಲಯದಲ್ಲಿ ನೇಮಕಾತಿ ನಿಭಂಧಕರಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡು ಶಿವಮೊಗ್ಗದಲ್ಲಿ ಪದಗ್ರಹಣ ಮಾಡಿದ್ದರು.

ಮಂಜುನಾಥ ನಾಯಕ್ ಅವರು ನವೆಂಬರ್ 3ರಂದು ಶಿವಮೊಗ್ಗ ನ್ಯಾಯಾಲಯದಿಂದ ಮುಕ್ತಗೊಂಡು, ನ.5ರಂದು ಬೆಳಗಾವಿಯಲ್ಲಿ ಪದಗ್ರಹಣ ಮಾಡಲಿದ್ದಾರೆ.

ಎಷ್ಟು ಪ್ರಕರಣ ಬಗೆ ಹರಿಸಿದ್ದಾರೆ?

ನ್ಯಾ.ಮಂಜುನಾಥ ನಾಯಕ್ ಅವರು ತಮ್ಮ  ಸೇವಾ ಅವಧಿಯಲ್ಲಿ ಒಟ್ಟು 10 ರಾಷ್ಟ್ರೀಯ ಲೋಕ ಅದಾಲತ್’ಗಳನ್ನು ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಆಯೋಜಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ನ್ಯಾಯಾಲಯಗಳಲ್ಲಿ ವಿಚಾರಣಾ ಹಂತದಲ್ಲಿ ಬಾಕಿ ಇದ್ದ ಒಟ್ಟು 1,21,499 ಪ್ರಕರಣಗಳು ರಾಜಿ ಸಂಧಾನದ ಮೂಲಕ ಅಂತಿಮವಾಗಿ ವಿಲೇವಾರಿ ಮಾಡಲು ನ್ಯಾಯಾಧೀಶರಿಗೆ, ನ್ಯಾಯಾಂಗ ಇಲಾಖೆಯ ಸಿಬ್ಬಂದಿ ವರ್ಗದವರಿಗೆ ಹಾಗೂ ನ್ಯಾಯವಾದಿಗಳಿಗೆ ಮತ್ತು ಪಕ್ಷಗಾರರಿಗೆ ಮಾರ್ಗದರ್ಶನ ನೀಡಿ ಬಹು ಮುಖ್ಯವಾದ ಪಾತ್ರವನ್ನು ನಿರ್ವಹಿಸುದ್ದಾರೆ.

ತಮ್ಮ ಸೇವಾ ಅವಧಿಯಲ್ಲಿ ವಿವಿಧ ಹುದ್ದೆಗಳಿಗೆ 50ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ನೇಮಕಾತಿ ಮಾಡಿದ್ದು, ಸೇವೆಯಲ್ಲಿದ್ದ 54 ಸಿಬ್ಬಂದಿಗಳ ಸೇವೆಯನ್ನು ಪರಿಶೀಲಿಸಿ ಅವರಿಗೆ ಮುಂಬಡ್ತಿಯನ್ನು ನೀಡಿದ್ದಾರೆ. ಅಲ್ಲದೆ  ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ 69 ಸಿಬ್ಬಂದಿಗಳು ತೃಪ್ತಿಕರವಾಗಿ ಪ್ರೊಬೇಷನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ ಎಂದು ಆದೇಶ ಹೊರಡಿಸಿ ಅಂತಹ ಸಿಬ್ಬಂದಿಗಳನ್ನು ಸಾರ್ವಜನಿಕ ಸೇವೆಯಲ್ಲಿ ಖಾಯಂಗೊಳಿಸಿ ಆದೇಶಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದಲ್ಲಿ ಪದಗ್ರಹಣ ಮಾಡಿದ ದಿನದಿಂದ ಈ ದಿನದವರೆಗೂ ಹಲವಾರು ಪ್ರಮುಖ ಪ್ರಕರಣಗಳಲ್ಲಿ ತೀರ್ಪು ನೀಡಿ ಉಚ್ಚ ನ್ಯಾಯಾಲಯ ನಿಗದಿಪಡಿಸಿದ ನಿಯಮಕ್ಕಿಂತ ಮೂರು ಪಟ್ಟು ಅಧಿಕ ಪ್ರಕರಣಗಳಲ್ಲಿ ಆದೇಶ ನೀಡುವುದರ ಮೂಲಕ ವಿಲೇಗೊಳಿಸಿದ್ದಾರೆ.

ಇನ್ನು, ಶಿವಮೊಗ್ಗ ಜಿಲ್ಲಾ  ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾಗಿ ಪ್ರಾಧಿಕಾರದ ವಿವಿಧ ಕಾನೂನು ಅರಿವು ಕಾರ್ಯಕ್ರಮಗಳು ಹಾಗೂ ಅಭಿಯಾನಗಳಲ್ಲಿ ಅನೇಕ ಸರಕಾರಿ ಇಲಾಖೆಗಳಿಗೆ ಪ್ರೋತ್ಸಾಹ, ಮಾರ್ಗದರ್ಶನ ಮತ್ತು ಸಹಕಾರ ನೀಡಿದ್ದಾರೆ. ಈ ಮೂಲಕ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಾಮಾನ್ಯ ಜನರಿಗೆ ಕಾನೂನು ಅರಿವನ್ನು ನೀಡುವಲ್ಲಿ ಹಾಗೂ ಅರ್ಹ ವ್ಯಕ್ತಿಗಳಿಗೆ ಕಾನೂನು ನೆರವನ್ನು ನೀಡುವಲ್ಲಿ ಮತ್ತು ರಾಷ್ಟ್ರೀಯ ಲೋಕ ಅದಾಲತ್’ನಲ್ಲಿ ವಿಚಾರಣಾ ಹಂತದ ವಿವಿಧ ಸ್ವರೂಪದ ಪ್ರಕರಣಗಳು ಅಂತಿಮವಾಗಿ ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸುವಲ್ಲಿ ಅತ್ಯುನ್ನತ ಸೇವೆಯನ್ನು ಸಲ್ಲಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Justice Manjunath NayakKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಮಂಜುನಾಥ್ ನಾಯಕ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಸರಕು ಸಾಗಾಣೆ ಲೋಡಿಂಗ್, ಆದಾಯದಲ್ಲಿ ಐತಿಹಾಸಿಕ ದಾಖಲೆ ಬರೆದ ನೈಋತ್ಯ ರೈಲ್ವೆ

Next Post

ಹುಬ್ಬಳ್ಳಿ-ರಾಮನಾಥಪುರಂ, ಸೋಲಾಪುರ-ಹಾಸನ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
SWR to Run Special Train Services Between Bengaluru, Belagavi and Mysuru

ಹುಬ್ಬಳ್ಳಿ-ರಾಮನಾಥಪುರಂ, ಸೋಲಾಪುರ-ಹಾಸನ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Amazon India to deploy 1,000 Eicher electric trucks for Amazon Now operations

Amazon India to deploy 1,000 Eicher electric trucks for Amazon Now operations

May 18, 2026
ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಎನ್’ಎಸ್’ಜಿ ಯೋಧರಿಂದ ಮಾಕ್ ಡ್ರಿಲ್ | ಏನೆಲ್ಲಾ ನಡೆಯಿತು?

ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಎನ್’ಎಸ್’ಜಿ ಯೋಧರಿಂದ ಮಾಕ್ ಡ್ರಿಲ್ | ಏನೆಲ್ಲಾ ನಡೆಯಿತು?

May 18, 2026
ಧಾರ್ಮಿಕ ಆಕ್ರಮಣ ತಡೆಯಲು ಭಾರತೀಯರು ಜಾಗೃತರಾಗಿ: ಗೋ. ಮಧುಸೂದನ

ಧಾರ್ಮಿಕ ಆಕ್ರಮಣ ತಡೆಯಲು ಭಾರತೀಯರು ಜಾಗೃತರಾಗಿ: ಗೋ. ಮಧುಸೂದನ

May 18, 2026
ಯೋಗಿಗಳಿಗೂ ದೊರಕದ ಫಲವನ್ನು ಸಾಮಾನ್ಯ ಭಕ್ತರು ಗಳಿಸಬಹುದು | ಸತ್ಯಾತ್ಮ ಶ್ರೀ

ಯೋಗಿಗಳಿಗೂ ದೊರಕದ ಫಲವನ್ನು ಸಾಮಾನ್ಯ ಭಕ್ತರು ಗಳಿಸಬಹುದು | ಸತ್ಯಾತ್ಮ ಶ್ರೀ

May 18, 2026
ನನ್ನ ಬಿಪಿ ನಾರ್ಮಲ್ ಆಯ್ತು, ಹಾಗಾಗಿ ಮಾತ್ರೆ ನಿಲ್ಲಿಸಿದೆ | ಜೀವಕ್ಕೆ ಕುತ್ತು | ಅಪಾಯಕಾರಿ ತಪ್ಪು ಕಲ್ಪನೆಗಳು

ನನ್ನ ಬಿಪಿ ನಾರ್ಮಲ್ ಆಯ್ತು, ಹಾಗಾಗಿ ಮಾತ್ರೆ ನಿಲ್ಲಿಸಿದೆ | ಜೀವಕ್ಕೆ ಕುತ್ತು | ಅಪಾಯಕಾರಿ ತಪ್ಪು ಕಲ್ಪನೆಗಳು

May 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL