No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪರಿಶ್ರಮ, ದೃಢ ಮನೋಬಲದಿಂದ ಮಾತ್ರ ಯಶಸ್ಸು ಸಾಧ್ಯ: ನಾರಾಯಣ್ ಅಭಿಪ್ರಾಯ

ಜೆ.ಎನ್.ಎನ್.ಸಿ.ಇ: ಎಂಬಿಎ‌ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 4, 2025
in ಶಿವಮೊಗ್ಗ
0
ಪರಿಶ್ರಮ, ದೃಢ ಮನೋಬಲದಿಂದ ಮಾತ್ರ ಯಶಸ್ಸು ಸಾಧ್ಯ: ನಾರಾಯಣ್ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸ್ಪರ್ಧಾತ್ಮಕ ಜಗತ್ತಿನಲ್ಲಿ ಗುಣಮಟ್ಟದ ಇಂಜಿನಿಯರ್‌ಗಳು, ನಿರ್ವಾಹಕರು ಅಪರೂಪವಾಗುತ್ತಿದ್ದು, ತಾಂತ್ರಿಕ ಜ್ಞಾನದ‌ ಜೊತೆಗೆ ಸಾಮಾಜಿಕ ಜಾಗೃತಿಯುಳ್ಳ ವೃತ್ತಿಪರತೆ ಅತ್ಯವಶ್ಯಕ ಎಂದು ಪ್ರಾರ್ಥನಾ ‌ಇಂಜಿನಿಯರಿಂಗ್ ಕಂಪನಿ ನಿರ್ದೇಶಕ ಕೆ.ವಿ.ನಾರಾಯಣ್ ಅಭಿಪ್ರಾಯಪಟ್ಟರು.

ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ #JNNCE ಎಂಬಿಎ ವಿಭಾಗದ ವತಿಯಿಂದ ಸೋಮವಾರ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿಗಳ ಅಭಿವಿನ್ಯಾಸ ಕಾರ್ಯಕ್ರಮ (ಓರಿಯಂಟೇಷನ್) ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಂದು ಯಶಸ್ಸು ಕನಸಿನಿಂದಲೇ ಆರಂಭವಾಗುತ್ತದೆ. ವೈಫಲ್ಯವು ಹಿಂಜರಿಕೆ ಅಲ್ಲ, ಅದು ಯಶಸ್ಸಿನ ಮೆಟ್ಟಿಲು. ಜೀವನದಲ್ಲಿ ದೃಢ ನಿಶ್ಚಯ, ನಿಷ್ಠೆ, ಶಿಸ್ತು, ಭಕ್ತಿಯ ಜೊತೆಗೆ  ಪರಿಶ್ರಮ ಮತ್ತು ದೃಢ ಮನೋಬಲದಿಂದ ಮಾತ್ರ ಯಶಸ್ಸು ಸಾಧ್ಯ. ಎಂಬಿಎ ವಿದ್ಯಾರ್ಥಿಗಳಾಗಿ ಒಂದು ವಿಶಾಲ ಕ್ಷೇತ್ರದ ಪ್ರವೇಶ ಹಂತದಲ್ಲಿದ್ದಿರಿ. ಇಲ್ಲಿ ನಿರಂತರವಾಗಿ ಕಲಿಯುತ್ತ ಅವಕಾಶಗಳನ್ನು ಅನ್ವೇಷಿಸಿರಿ.

ಉತ್ಪನ್ನಗಳ ಬಗ್ಗೆ ಜ್ಞಾನ ಹಾಗೂ ಸಂಪನ್ಮೂಲಗಳ ನಿರ್ವಹಣೆಯು ಉದ್ಯಮಶೀಲತೆ ಮತ್ತು ಕೈಗಾರಿಕಾ ಅರಿವು ವಿಸ್ತರಿಸಿಕೊಳ್ಳುವಂತೆ ಮಾಡುತ್ತದೆ. ತ್ಯಾಜ್ಯ ನಿರ್ವಹಣೆ ಎಂಬುದು ಸಮಾಜ ಎದುರಿಸುತ್ತಿರುವ ಬಹು ದೊಡ್ಡ ಸವಾಲು. ಪರಿಸರ ಸಂರಕ್ಷಣೆಯನ್ನು ಕೇಂದ್ರೀಕರಿಸಿ ಉದ್ಯಮಶೀಲ ಅವಕಾಶಗಳನ್ನು ರೂಪಿಸಿಕೊಳ್ಳಿ. ಯಶಸ್ವಿ ಉದ್ಯಮಿಗಳ ಬದುಕಿನ ಹಾದಿಯಿಂದ ಪ್ರೇರಣೆ ಪಡೆಯಿರಿ. ವೈಫಲ್ಯಗಳಿಗೆ ಹೆದರದೆ, ಪ್ರಯೋಗಶೀಲ ಮನಸ್ಥಿತಿಯೊಂದಿಗೆ ಸಂವೇದನಶೀಲ ವ್ಯಕ್ತಿತ್ವವಾಗಿ ಬಾಳಿ ಎಂದು ಹಾರೈಸಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಮಾತನಾಡಿ, ಸಮಯ ಬದುಕಿನ ಅತಿ ದೊಡ್ಡ ಗುರು. ಬದುಕು ಕಲಿಸುವ ಅನುಭವಕ್ಕೆ ಸಮಯ ಸಾಕ್ಷಿಯಾಗಿರುತ್ತದೆ. ಅಂತಹ ಬದುಕಿನಲ್ಲಿ ಸಿಗುವ ಸ್ನೇಹಿತ ದಿವ್ಯ ಔಷಧವಿರುವ ದೇವರ ಕೊಡುಗೆ.

ಆಧುನಿಕ ಜೀವನ ಪದ್ದತಿಯಲ್ಲಿ, ‌ಸಂಸ್ಕೃತಿ ಸಂಸ್ಕಾರದ ಕೊರತೆ ಎದ್ದು ಕಾಣುತ್ತಿದೆ. ಸಂಬಂಧಗಳನ್ನು ಗಟ್ಟಿಗೊಳಿಸಿಕೊಳ್ಳುವ ಯಾವ ಆಶಯಗಳನ್ನು, ಇಂದಿನ ಜೀವನ ಪದ್ದತಿ ಕಲಿಸಿಕೊಡುತ್ತಿಲ್ಲ. ತಂದೆ ತಾಯಿಯ ಬೆಲೆ ಗೊತ್ತಿಲ್ಲದವರು ನಿಜವಾದ ಅನಾಥರು. ಪತ್ರಿಕೆ ಮತ್ತು ಪುಸ್ತಕಗಳನ್ನು ಓದುವುದರ ಮೂಲಕ ಯುವ ಸಮೂಹ ಸಾಂಸ್ಕೃತಿಕ ಶ್ರೀಮಂತರಾಗಲು ಪ್ರಯತ್ನಿಸಿ ಎಂದು ಹೇಳಿದರು.
ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಹೊಸದನ್ನು ನಿರ್ಮಿಸಲು ಹಳೆಯದನ್ನು ಬದಲಿಸುವ ಧೈರ್ಯವಿರಬೇಕು. ಯಾವುದೇ ಜಾಗತಿಕ ಘಟನೆಗಳು ನೇರವಾಗಿ ವ್ಯಾಪಾರ ಮತ್ತು ಆಡಳಿತ ಕ್ಷೇತ್ರದ ಮೇಲೆ ಪರಿಣಾಮ ಬೀರುತ್ತವೆ. ಆದ್ದರಿಂದ ಸ್ವತಃ ನವೀಕರಿಸಿಕೊಂಡು ಹೋಗುವುದು ಅಗತ್ಯ. ವಿದ್ಯಾರ್ಥಿಗಳು ಸಮಾಜದ ಬಾಧ್ಯತೆಗಳನ್ನು ಅರಿತು, ತಮ್ಮ ವಿದ್ಯೆಯನ್ನು ಮತ್ತು ಪ್ರತಿಭೆಯನ್ನು ಸಮಾಜದ ಅಭಿವೃದ್ಧಿಗೆ ಬಳಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಎನ್ಇಎಸ್ ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಎಚ್.ಸಿ.ಶಿವಕುಮಾರ್, ಎಂ.ಆರ್.ಸೀತಾಲಕ್ಷ್ಮೀ, ಎಂಬಿಎ ವಿಭಾಗದ ಮುಖ್ಯಸ್ಥ ಡಾ.ಶ್ರೀಕಾಂತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಡಾ.ಸಂತೋಷ್ ಸ್ವಾಗತಿಸಿ, ಡಾ.ಪಿ.ಎಸ್.ಸುಭದ್ರ ಪ್ರಾರ್ಥಿಸಿ, ಡಾ.ಬಿ.ವಿ.ಶ್ರೀನಿವಾಸಮೂರ್ತಿ ವಂದಿಸಿ, ಡಾ.ವಿಕ್ರಮ್.ವಿ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: JNNCEKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ನ.7-10 ಕೃಷಿ ಮೇಳ | ವಿಚಾರ ಗೋಷ್ಠಿ | ವಿಜ್ಞಾನಿಗಳು, ರೈತರೊಂದಿಗೆ ಸಂವಾದ ಕಾರ್ಯಕ್ರಮ

Next Post

ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ | ಕ್ರೈಸ್ಟ್‌ಕಿಂಗ್’ನ ಶ್ರಾವ್ಯ, ವರುಣಗೆ ಪ್ರಥಮ ಸ್ಥಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ | ಕ್ರೈಸ್ಟ್‌ಕಿಂಗ್’ನ ಶ್ರಾವ್ಯ, ವರುಣಗೆ ಪ್ರಥಮ ಸ್ಥಾನ

ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ | ಕ್ರೈಸ್ಟ್‌ಕಿಂಗ್'ನ ಶ್ರಾವ್ಯ, ವರುಣಗೆ ಪ್ರಥಮ ಸ್ಥಾನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
SWR to run special trains for Good Friday, Easter rush

ಚಿಕ್ಕಮಗಳೂರು-ಯಶವಂತಪುರ, ಬೆಂಗಳೂರು-ಹೊಸಪೇಟೆ ಸೇರಿ ಹಲವು ರೈಲುಗಳ ಬಿಗ್ ಅಪ್ಡೇಟ್

June 2, 2026
ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

June 2, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

June 2, 2026
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

June 2, 2026
ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

June 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL