No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, May 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನ. 8, 9ರಂದು ರೋಟರಿ ಪೂರ್ವ ಸಾರಥ್ಯದಲ್ಲಿ ಸಮೃದ್ಧಿ‌ 2025 ಕಾರ್ಯಾಗಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 6, 2025
in ಶಿವಮೊಗ್ಗ
0
ನ. 8, 9ರಂದು ರೋಟರಿ ಪೂರ್ವ ಸಾರಥ್ಯದಲ್ಲಿ ಸಮೃದ್ಧಿ‌ 2025 ಕಾರ್ಯಾಗಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ ಸಾರಥ್ಯದಲ್ಲಿ ನಗರದ ಶಿವಮೊಗ್ಗ ಅರೆಕಾನಟ್ ಮರ್ಚೆಂಟ್ಸ್ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನ. 8 ಮತ್ತು 9 ರಂದು ರೋಟರಿ ದತ್ತಿನಿಧಿ ಮತ್ತು ಪೊಲಿಯೋ ಪ್ಲಸ್ ಕುರಿತ ಸಮೃದ್ಧಿ 2025 ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಸಮಾವೇಶದ ಅಧ್ಯಕ್ಷ ಚಂದ್ರಹಾಸ್ ಪಿ ರಾಯ್ಕರ್ ಹೇಳಿದರು.

ರೋಟರಿ ಜಿಲ್ಲೆ 3182ರ ವ್ಯಾಪ್ತಿಯ ‌ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಮತ್ತು ಹಾಸನ ಒಳಗೊಂಡು ಸಮೃದ್ಧಿ 2025 ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ನಾಲ್ಕು ಜಿಲ್ಲೆಗಳಿಂದ 700ಕ್ಕೂ ಹೆಚ್ಚು ಸದಸ್ಯರು ಪಾಲ್ಗೊಳ್ಳುವರು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನವೆಂಬರ್ 8ರಂದು ಸಂಜೆ 5.30ಕ್ಕೆ ನಿಯೋಜಿತ ಜಿಲ್ಲಾ ಗವರ್ನರ್ ರವಿಶಂಕರ್ ದಾಕೋಜು ಕಾರ್ಯಾಗಾರ ಉದ್ಘಾಟಿಸುವರು. ಜಿಲ್ಲಾ ಗವರ್ನರ್ ಕೆ.ಪಾಲಾಕ್ಷ ಅಧ್ಯಕ್ಷತೆ ವಹಿಸುವರು. ಮಾಜಿ ಜಿಲ್ಲಾ ಗವರ್ನರ್ ಸಾಂಬಶಿವ ರಾವ್ ಪತಿಬಂದ್ಲ, ರಾಜಾರಾಮ್ ಭಟ್ ಬಿ, ಡಿ.ಎಸ್.ರವಿ, ಬಿ.ಎನ್.ರಮೇಶ್, ನಿಯೋಜಿತ ಜಿಲ್ಲಾ ಗವರ್ನರ್ ಬಿ.ಎಂ.ಭಟ್, ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್, ವಲಯ 11ರ ಸಹಾಯಕ ‌ಗವರ್ನರ್ ಲಕ್ಷ್ಮಣಗೌಡ ಬಿ, ವಲಯ 10ರ ಸಹಾಯಕ ಗವರ್ನರ್ ಕೆ.ಪಿ.ಶೆಟ್ಟಿ ಮುಖ್ಯ ಅತಿಥಿಗಳಾಗಿ ‌ಪಾಲ್ಗೊಳ್ಳುವರು ಎಂದರು.

ನವೆಂಬರ್ 9ರಂದು ಬೆಳಗ್ಗೆ 9.30ರಿಂದ ಐದು ವಿಷಯಗಳ ಉಪನ್ಯಾಸ ‌ಹಮ್ಮಿಕೊಂಡಿದ್ದು, ವಿನಯ್ ಕುಮಾರ್ ಪೈ, ಕೆ.ಕೃಷ್ಣ ಶೆಟ್ಟಿ, ಕಾಶಿನಾಥ್ ಪ್ರಭು, ಡಾ. ಆರ್.ಎಸ್.ನಾಗಾರ್ಜುನ ಮತ್ತು ಡಾ. ಪಿ.ನಾರಾಯಣ ಅವರು ವಿಶೇಷ ಉಪನ್ಯಾಸ ನೀಡುವರು. ನವೆಂಬರ್ 9ರಂದು ಮಧ್ಯಾಹ್ನ 1ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಜಿಲ್ಲಾ ಗವರ್ನರ್ ‌ಕೆ.ಪಾಲಾಕ್ಷ ಅವರ ಅಧ್ಯಕ್ಷತೆಯಲ್ಲಿ ಎಲ್ಲ ಆಹ್ವಾನಿತ ಗಣ್ಯರು ಪಾಲ್ಗೊಳ್ಳುವರು ಎಂದು ತಿಳಿಸಿದರು.
ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್ ಮಾತನಾಡಿ, ರೋಟರಿ ದತ್ತಿನಿಧಿ ಮೂಲಕ ವಿಶ್ವಾದ್ಯಂತ ಆರೋಗ್ಯ, ಶಿಕ್ಷಣ ಸೇರಿದಂತೆ ಸಮಾಜಮುಖಿ ಕಾರ್ಯಗಳನ್ನು ನಡೆಸಲಾಗುತ್ತಿದೆ. ಪೊಲಿಯೋ ನಿರ್ಮೂಲನೆಗೆ 1.3 ಬಿಲಿಯನ್ ಡಾಲರ್ ‌ವಿನಿಯೋಗಿಸಲಾಗಿದೆ ಎಂದು ಹೇಳಿದರು.

ರೋಟರಿ ಜಿಲ್ಲೆ 3182ರ‌ ಮೂಲಕ 2013ರಿಂದ ಈವರೆಗೂ ಆಸ್ಪತ್ರೆ ಉಪಕರಣ, ರಕ್ತನಿಧಿ ಕೇಂದ್ರ, ‌ಡಯಾಲಿಸಿಸ್ ಸೆಂಟರ್, ಸ್ಕೂಲ್ ಸಪೋರ್ಟ್ ಯೋಜನೆ, ಮಹಿಳಾ ‌ಸಬಲೀಕರಣ ಯೋಜನೆ, ಗ್ರಾಮೀಣ ಸರ್ಕಾರಿ ‌ಶಾಲೆಗಳಿಗೆ ಪೀಠೋಪಕರಣ, ಲ್ಯಾಬ್, ಸ್ಮಾರ್ಟ್ ಕ್ಲಾಸ್, ಬೆಂಚ್, ಶೌಚಗೃಹ‌ ಮತ್ತು ವಿವಿಧ ಯೋಜನಗಳಿಗೆ ಮ್ಯಾಚಿಂಗ್ ಗ್ರ್ಯಾಂಟ್ , ಗ್ಲೋಬಲ್ ಗ್ರ್ಯಾಂಟ್ ಮೂಲಕ 50 ಕೋಟಿ ರೂ.ಗೂ ಅಧಿಕ ಹಣವನ್ನು ಸಮಾಜಮುಖಿ ಚಟುವಟಿಕೆಗಳಿಗೆ ‌ವಿನಿಯೋಗಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಗಾರದ ಕಾರ್ಯದರ್ಶಿ ಡಾ. ಗುಡದಪ್ಪ ಕಸಬಿ. ಪ್ರಮೋಷನ್ ಕಮಿಟಿ ಚೇರ್ಮನ್ ಜಿ ವಿಜಯಕುಮಾರ್, ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷ ಡಿ.ಕಿಶೋರ್ ಕುಮಾರ್, ಕಾರ್ಯದರ್ಶಿ ಡಾ. ಧನಂಜಯ ರಾಂಪುರ, ಜಿಲ್ಲಾ ಕಾರ್ಯದರ್ಶಿ ಡಿ.ಎಂ.ಜಲೇಂದ್ರ, ಪ್ರದೀಪ್.ಜಿ.ಎಸ್., ವಲಯ ಕಾರ್ಯದರ್ಶಿ ಜೆ.ರಾಧಾಕೃಷ್ಣ, ಶ್ರೀಕಾಂತ್, ಶಶಿಕಾಂತ್ ನಾಡಿಗ್, ಲಕ್ಷ್ಮಣ್ ಬಾಬು ಸುದ್ದಿಗೋಷ್ಠಿಯಲ್ಲಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಪುತ್ತೂರು | ವೆಂಕಟರಮಣ ದೇಗುಲದಲ್ಲಿ ಕುರಿಂದು ಉತ್ಸವ | ಗಮನ ಸೆಳೆದ ಭಾರೀ ಸಿಡಿಮದ್ದು ಪ್ರದರ್ಶನ

Next Post

ಸವಿತಾ ಸಮಾಜ ನಿಂದನೆ | ಸಿ.ಟಿ. ರವಿಯವರನ್ನು ಕೂಡಲೇ ಬಂಧಿಸಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸವಿತಾ ಸಮಾಜ ನಿಂದನೆ | ಸಿ.ಟಿ. ರವಿಯವರನ್ನು ಕೂಡಲೇ ಬಂಧಿಸಿ

ಸವಿತಾ ಸಮಾಜ ನಿಂದನೆ | ಸಿ.ಟಿ. ರವಿಯವರನ್ನು ಕೂಡಲೇ ಬಂಧಿಸಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಅಕಾಲಿಕ ಮಳೆಗೆ ಅಪಾರ ಬೆಳೆ ಹಾನಿ | ಸೂಕ್ತ ಪರಿಹಾರ ನೀಡಲು ಡಾ. ಧನಂಜಯ ಸರ್ಜಿ ಮನವಿ

ಅಕಾಲಿಕ ಮಳೆಗೆ ಅಪಾರ ಬೆಳೆ ಹಾನಿ | ಸೂಕ್ತ ಪರಿಹಾರ ನೀಡಲು ಡಾ. ಧನಂಜಯ ಸರ್ಜಿ ಮನವಿ

May 1, 2026
ಸೊರಬ | ಸಂಭ್ರಮದ ಶಿಖರಕ್ಕೆ ತಲುಪಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ | ನೂತನ ರಥದಲ್ಲಿ ಭವ್ಯ ಮೆರವಣಿಗೆ

ಸೊರಬ | ಸಂಭ್ರಮದ ಶಿಖರಕ್ಕೆ ತಲುಪಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ | ನೂತನ ರಥದಲ್ಲಿ ಭವ್ಯ ಮೆರವಣಿಗೆ

May 1, 2026
ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ

ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ

May 1, 2026
ಬಹುಭಾಷಾ ಚಲನಚಿತ್ರ `ವಿಲಕ್ಷ’ ಚಾಪ್ಟರ್-1 ಆ.14ರಂದು ವಿಶ್ವದಾದ್ಯಂತ ಬಿಡುಗಡೆ

ಬಹುಭಾಷಾ ಚಲನಚಿತ್ರ `ವಿಲಕ್ಷ’ ಚಾಪ್ಟರ್-1 ಆ.14ರಂದು ವಿಶ್ವದಾದ್ಯಂತ ಬಿಡುಗಡೆ

May 1, 2026
ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ ‘ಶ್ರೀಮತಿ ಸಿಂಧೂರ’ ಆಡಿಯೋ ಟೀಸರ್ ರಿಲೀಸ್

ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ ‘ಶ್ರೀಮತಿ ಸಿಂಧೂರ’ ಆಡಿಯೋ ಟೀಸರ್ ರಿಲೀಸ್

May 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL