No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Saturday, September 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಐಸಿಸಿ ವಿಶ್ವಕಪ್‌ ವಿಜೇತ ಮಹಿಳಾ ತಂಡದೊಂದಿಗೆ ಪ್ರಧಾನಿ ಮೋದಿ ಸಂವಾದ

kalpa News by kalpa News
November 6, 2025
in ರಾಷ್ಟ್ರೀಯ
0
ಐಸಿಸಿ ವಿಶ್ವಕಪ್‌ ವಿಜೇತ ಮಹಿಳಾ ತಂಡದೊಂದಿಗೆ ಪ್ರಧಾನಿ ಮೋದಿ ಸಂವಾದ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಐಸಿಸಿ ವಿಶ್ವಕಪ್‌ ವಿಜೇತ ಮಹಿಳಾ ತಂಡದೊಂದಿಗೆ #Worldcup Winning Women Team ಪ್ರಧಾನಿ ನರೇಂದ್ರ ಮೋದಿ #PM Narendra Modi ಹೃದಯಸ್ಪರ್ಶಿ ಸಂವಾದ ನಡೆಸಿದ್ದಾರೆ. ಈ ವೇಳೆ ಹಲವು ಸ್ವಾರಸ್ಯಕರ ವಿಚಾರಗಳು ಸಂವಾದದಲ್ಲಿ ಚರ್ಚೆಯಾಗಿದ್ದು, ಆಟಗಾರ್ತಿಯರು ಪ್ರಧಾನಿ ಮೋದಿ ಅವರಿಗೆ ಕೇಳಿದ ಪ್ರಶ್ನೆ ಗಮನ ಸೆಳೆದಿದೆ.

ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ಹರ್ಲೀನ್ ಡಿಯೋಲ್, ‘ಸರ್‌.. ನೀವು ತುಂಬಾ ಹೊಳೆಯುತ್ತೀರಿ. ನಿಮ್ಮ ತ್ವಚೆ ಆರೈಕೆಯ ದಿನಚರಿಯೇನು’ ಮೋದಿಗೆ ಪ್ರಶ್ನೆಯೊಂದನ್ನು ಕೇಳಿದ್ದಾರೆ. ಆಕೆಯ ಅನಿರೀಕ್ಷಿತ ಪ್ರಶ್ನೆ ಪ್ರಧಾನಿ ಸೇರಿದಂತೆ ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿತು. ಮೋದಿ ಇನ್ನೂ ಖುಷಿಯಿಂದ, ‘ನಾನು ಅದೆಲ್ಲದರ ಬಗ್ಗೆ ಯೋಚಿಸುವುದಿಲ್ಲ’ ಎಂದು ಉತ್ತರಿಸಿದರು.
ತಂಡದ ಮತ್ತೊಬ್ಬ ಆಟಗಾರ್ತಿ, ‘ಸರ್, ದೇಶವಾಸಿಗಳ ಪ್ರೀತಿಯೇ ನಿಮ್ಮನ್ನು ಪ್ರಕಾಶಮಾನಗೊಳಿಸುತ್ತದೆ’ ಎಂದು ಹೇಳಿದರು. ಈ ಮಾತು ಇನ್ನಷ್ಟು ನಗುವನ್ನು ಪ್ರೇರೇಪಿಸಿತು. ಮತ್ತೆ ಮಾತನಾಡಿದ ಮೋದಿ, ಖಂಡಿತ ಹೌದು. ಇದು ಶಕ್ತಿಯ ದೊಡ್ಡ ಮೂಲವಾಗಿದೆ. ನಾನು ಸರ್ಕಾರದಲ್ಲಿ ಹಲವು ವರ್ಷಗಳನ್ನು ಕಳೆದಿದ್ದೇನೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಐತಿಹಾಸಿಕ ಗೆಲುವಿನ ಕ್ಯಾಚ್‌ ಹಿಡಿದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಅವರು ಚೆಂಡನ್ನು ತಮ್ಮ ಜೇಬಿನಲ್ಲಿಟ್ಟುಕೊಂಡರು. ಅದು ಯಾಕೆ ಎಂಬ ಬಗ್ಗೆ ಪ್ರಧಾನಿಗಳ ಜೊತೆ ಮಾತನಾಡಿದ್ದಾರೆ.

ಇದು ಕೂಡ ದೇವರ ಯೋಜನೆಯೇ ಸರ್. ಇದು ಇದ್ದಕ್ಕಿದ್ದಂತೆ ಆಯಿತು. ಕೊನೆಯ ಕ್ಯಾಚ್ ನನಗೇ ಬರುತ್ತದೆ ಅಂತ ಅಂದುಕೊಂಡಿರಲಿಲ್ಲ. ಇಷ್ಟು ವರ್ಷಗಳ ಕಠಿಣ ಪರಿಶ್ರಮದ ನಂತರ, ಅದು ಆದಾಗ, ಆ ಬಾಲ್‌ ನನ್ನೊಂದಿಗೆ ಇರಬೇಕೆಂದು ನನಗೆ ಅನಿಸಿತು ಎಂದು ಕೌರ್‌ ನಗುತ್ತಾ ಪ್ರಧಾನಿ ಬಳಿ ಹೇಳಿದ್ದಾರೆ.
ದಕ್ಷಿಣ ಆಫ್ರಿಕಾದ 299 ರನ್ ಚೇಸಿಂಗ್‌ನಲ್ಲಿ ಕೊನೆಯ ಭರವಸೆಯಾಗಿ ನಾಡಿನ್ ಡಿ ಕ್ಲರ್ಕ್ ಇದ್ದರು. ದೀಪ್ತಿ ಶರ್ಮಾ ಬೌಲಿಂಗ್‌ನಲ್ಲಿ ಕ್ಲರ್ಕ್‌ ಹೊಡೆದ ಚೆಂಡು ಹರ್ಮನ್‌ಪ್ರೀತ್ ಕಡೆಗೆ ಹೋಯಿತು. ಗೆಲುವಿನ ಕ್ಯಾಚ್ ಮೂಲಕ ಭಾರತಕ್ಕೆ ಮೊದಲ ಮಹಿಳಾ ODI ವಿಶ್ವಕಪ್ ಪ್ರಶಸ್ತಿಯನ್ನು ಕ್ಯಾಪ್ಟನ್ ತಂದುಕೊಟ್ಟರು. ಸಂಭ್ರಮಾಚರಣೆಯ ನಡುವೆ, ಅವರು ಸದ್ದಿಲ್ಲದೆ ಚೆಂಡನ್ನು ತಮ್ಮ ಜೇಬಿನಲ್ಲಿ ಇಟ್ಟುಕೊಂಡರು. ಇದು ಭಾರತೀಯ ಕ್ರೀಡಾ ಇತಿಹಾಸದಲ್ಲಿ ಶಾಶ್ವತವಾಗಿ ಉಳಿಯುವ ಸ್ಮರಣೀಯ ಕ್ಷಣವಾಗಿತ್ತು. ಆ ಸುಂದರ ಕ್ಷಣವನ್ನು ಪ್ರಧಾನಿ ಮೋದಿ ಅವರ ಜೊತೆ ಹಂಚಿಕೊಂಡರು.

ಭಾನುವಾರ, ಭಾರತೀಯ ಮಹಿಳಾ ಕ್ರಿಕೆಟ್ ತಂಡವು ನವಿ ಮುಂಬೈನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ತಮ್ಮ ಮೊದಲ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಅನ್ನು ಗೆದ್ದುಕೊಂಡಿತು. ವಿಶ್ವಕಪ್‌ ಗೆದ್ದ ತಂಡಕ್ಕೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ ಅವರು ಆಟಗಾರರೊಂದಿಗೆ ಸಂವಾದ ನಡೆಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaNew DelhiNews in KannadaNews KannadaPM Narendra ModiWorldcup Winning Women Teamಐಸಿಸಿ ವಿಶ್ವಕಪ್‌ ವಿಜೇತ ಮಹಿಳಾ ತಂಡನವದೆಹಲಿಪ್ರಧಾನಿ ನರೇಂದ್ರ ಮೋದಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೀಜೋಪಚಾರ | ಯಶಸ್ವಿ ಕೃಷಿಯ ಮೊದಲ ಹೆಜ್ಜೆ

Next Post

ಯುವಕ ಪ್ರೀತಿ ನಿರಾಕರಣೆ | ಶಾಲಾ-ಕಾಲೇಜುಗಳಿಗೆ ಹುಸಿಬಾಂಬ್ ಬೆದರಿಕೆ | ಟೆಕ್ಕಿ ಬಂಧನ

kalpa News

kalpa News

Next Post
ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ಯುವಕ ಪ್ರೀತಿ ನಿರಾಕರಣೆ | ಶಾಲಾ-ಕಾಲೇಜುಗಳಿಗೆ ಹುಸಿಬಾಂಬ್ ಬೆದರಿಕೆ | ಟೆಕ್ಕಿ ಬಂಧನ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL