No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪೊಲೀಸ್ ಇಲಾಖೆಯಿಂದ ಕೃಷಿ ಮೇಳ ಸದುಪಯೋಗ | ಸೈಬರ್ ಕ್ರೈಂ, ಟ್ರಾಫಿಕ್ ರೂಲ್ಸ್ ಕುರಿತು ಜಾಗೃತಿ

ಏನಿದು ಉತ್ತಮ ಸಮರಿಟನ್'ಗೆ ಪ್ರಶಸ್ತಿ ಪುರಸ್ಕಾರ ಎಂಬ ಯೋಜನೆ?

kalpa News by kalpa News
November 9, 2025
in ಶಿವಮೊಗ್ಗ
0
ಪೊಲೀಸ್ ಇಲಾಖೆಯಿಂದ ಕೃಷಿ ಮೇಳ ಸದುಪಯೋಗ | ಸೈಬರ್ ಕ್ರೈಂ, ಟ್ರಾಫಿಕ್ ರೂಲ್ಸ್ ಕುರಿತು ಜಾಗೃತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ವರದಿ : ರಾಕೇಶ್ ಸೋಮಿನಕೊಪ್ಪ  |

ಶಿವಮೊಗ್ಗ ಜಿಲ್ಲೆಯ ಪೊಲೀಸ್ ಇಲಾಖೆ ‘ಸದಾ ಜನರ ಸೇವೆಗೆ’ ಹಾಗೂ ಜನರಿಗೆ ಅರಿವು ಮೂಡಿಸುವ ಮೂಲಕ ‘ಜನಸ್ನೇಹಿ ಪೊಲೀಸ್ ಇಲಾಖೆ’ ಯನ್ನಾಗಿ ಮಾಡಲು ಹೊರಟಿದೆ.

ಸಂಚಾರಿ ಹಾಗೂ ನಮ್ಮ ನಡುವಿನ ಹಣಕಳೆದುಕೊಳ್ಳುವ ಮೋಸದ ಜಾಲತಾಣಗಳ ಮಾಹಿತಿ ನೀಡುವ ಸೈಬರ್ ಕ್ರೈಂ ವಿಷಯನ್ನು ಜನರಿಗೆ ಹೇಳುವ ಮೂಲಕ ಜಾಗೃತಿ ಮೂಡಿಸುತ್ತಿದೆ.

ಶಿವಮೊಗ್ಗ ಸಿ.ಇ.ಎನ್. ಮತ್ತು ಅಪರಾಧ ಪೊಲೀಸ್ ಠಾಣೆಯ ವಿರೂಪಾಕ್ಷಪ್ಪ ಅವರು ಮಕ್ಕಳಿಗೆ ಸೈಬರ್ ಕ್ರೈಂ ಕುರಿತು ಅರಿವು ಮೂಡಿಸುತ್ತಿರುವುದು.

ಶಿವಮೊಗ್ಗ ಟ್ರಾಫಿಕ್ ಪೊಲೀಸರು ಒಂದಲ್ಲ ಒಂದು ಸುದ್ದಿಯಲ್ಲಿರುವ ಜೊತೆಗೆ ಶಿವಮೊಗ್ಗದಲ್ಲಿ ಟ್ರಾಫಿಕ್’ನಲ್ಲಿ ಹೊಸ ಹೊಸ ಬದಲಾವಣೆಗಳನ್ನು ತರುವ ಜೊತೆಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಮುಂದಾಗಿರುವುದು ಸ್ವಾಗತಾರ್ಹ.

ಶಿವಮೊಗ್ಗದಲ್ಲಿ ನಡೆಯುತ್ತಿರುವ ‘ಕೃಷಿಮೇಳ’ದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ಟ್ರಾಫಿಕ್ ಪೊಲೀಸರಿಂದ ಇದೇ ಮೊದಲ ಬಾರಿಗೆ ಸ್ಟಾಲ್ ಒಂದನ್ನು ತೆರೆದು ಟ್ರಾಫಿಕ್ ನಿಯಮಗಳನ್ನು ರೈತರಿಗೆ, ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಕರಪತ್ರಗಳನ್ನು ಹಂಚುವ ಮೂಲಕ ಸಂಚಾರ ನಿಯಮಗಳ ಬಗ್ಗೆ ಅರಿವು ಮಾಡಿಸಲಾಗುತ್ತಿದೆ.
`ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬ ನಾಣುಡಿಯಂತೆ ಮಕ್ಕಳಿಗೆ ಚಿಕ್ಕವಯಸ್ಸಿನಲ್ಲಿಯೇ ಟ್ರಾಫಿಕ್ ನಿಯಮಗಳ ಅರಿವು ಮೂಡಿಸಿದರೆ ಶಾಲೆಗೆ ಹೋಗುವಾಗ, ಹೊರಗೆ ಆಟವಾಡುವಾಗ ಅಥವಾ ರಸ್ತೆ ದಾಟುವ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಸಂಚಾರ ನಿಯಮಗಳು ಮತ್ತು ಫಲಕಗಳ ಕುರಿತು ಹಾಗೂ ರಸ್ತೆ ಸುರಕ್ಷತಾ ನಿಯಮಗಳನ್ನು ಅವರಿಗೆ ಕಲಿಸುವುದು ಬುದ್ಧಿವಂತವಾಗಿದೆ. ಈ ಕೆಲಸವನ್ನು ಶಿವಮೊಗ್ಗ ಟ್ರಾಫಿಕ್ ಪೊಲೀಸರು ಮಾಡುತ್ತಿರುವುದು ಸ್ವಾಗತಾರ್ಹ.

ಇದೇ ಮೊದಲ ಬಾರಿಗೆ ಪೊಲೀಸ್ ಇಲಾಖೆಯಿಂದ ಕೃಷಿ ಮೇಳದಲ್ಲಿ ಮಳಿಗೆಯನ್ನು ತೆರೆದು ಮೇಳಕ್ಕೆ ಬರುವ ರೈತರಿಗೆ, ಸಾರ್ವಜನಿಕರಿಗೆ, ಮಕ್ಕಳಿಗೆ ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಹಾಗೂ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಉತ್ತಮ ಸಮರಿಟನ್ ಪ್ರಶಸ್ತಿ ನೀಡುವ ಯೋಜನೆಯ ಬಗ್ಗೆ ತಿಳಿಸಲಾಗುತ್ತಿದೆ.
-ಮಂಜುನಾಥ್, ಎಎಸ್’ಐ, ಟ್ರಾಫಿಕ್

ಮೇಳಕ್ಕೆ ಭೇಟಿ ನೀಡುವ ಸಾರ್ವಜನಿಕರಿಗೆ, ರೈತರಿಗೆ, ಮಕ್ಕಳಿಗೆ ಸಂಚಾರಿ ಪೊಲೀಸರು ಉಪಯೋಗಿಸುವ ಸಂಚಾರಿ ನಿಯಂತ್ರಣ ಉಪಕರಣಗಳ ಬಗ್ಗೆ ಮಹಿತಿ ನೀಡುವ ಜೊತೆಗೆ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಕಾರು ಚಾಲಕರು ಸೀಟ್ ಬೆಲ್ಟ್ ಹಾಕಿಕೊಳ್ಳಬೇಕು. ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸಬೇಡಿ, ಮದ್ಯಪಾನ ಮಾಡಿ ವಾಹನ ಚಲಾಯಿಸುವುದು ಕಾನೂನುಬಾಹಿರ ಮತ್ತು ಅಪಾಯಕಾರಿ, ದ್ವಿಚಕ್ರ ವಾಹನದಲ್ಲಿ ಇಬ್ಬರಿಗಿಂತ ಹೆಚ್ಚು ಜನರು ಪ್ರಯಾಣಿಸಬಾರದು, ಅಪ್ರಾಪ್ತರು ವಾಹನ ಚಾಲನೆ ಮಾಡುವುದು ಕಡ್ಡಾಯವಾಗಿ ನಿಷೇಧ ಸೇರಿದಂತೆ ಹಲವು ರಸ್ತೆ ಸುರಕ್ಷತಾ ನಿಯಮಗಳನ್ನು ಮೂಡಿಸುತ್ತಿರುವುದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

ಹೆಲ್ಮೆಟ್ ಧರಿಸುವ ಕುರಿತಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುತ್ತಿರುವುದು

ಉತ್ತಮ ಸಮರಿಟನ್’ಗೆ ಪ್ರಶಸ್ತಿ ನೀಡುವ ಯೋಜನೆ ಬಗ್ಗೆ ಮಾಹಿತಿ
ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಮೋಟಾರು ವಾಹನದಲ್ಲಿ ಸಂಭವಿಸಿದ ಮಾರಣಾಂತಿಕ ಅಪಘಾತದ ಸಂತ್ರಸ್ತರ ಜೀವವನ್ನು ಉಳಿಸಿದ ಉತ್ತಮ ಸಮರಿಟನ್’ಗೆ ಪ್ರಶಸ್ತಿ ಪುರಸ್ಕಾರ ಎಂಬ ಯೋಜನೆಯನ್ನು ಪ್ರಾರಂಭಿಸಿದೆ.

ಅಪಘಾತದ ಸುವರ್ಣ ಗಂಟೆಯೊಳಗೆ ಆಸ್ಪತ್ರೆ /ಟ್ರಾಮಾ ಕೇರ್ ಸೆಂಟರ್’ಗೆ ಧಾವಿಸಿ ವೈದ್ಯಕೀಯ ಚಿಕಿತ್ಸೆ ನೀಡಲು ಸಹಾಯ ಮಾಡುವುದು, ಅವರ ನೈತಿಕತೆಯನ್ನು ಹೆಚ್ಚಿಸುವುದು, ರಸ್ತೆ ಅಪಘಾತಕ್ಕೊಳಗಾದವರ ಜೀವಗಳನ್ನು ಉಳಿಸಲು ಇತರರನ್ನು ಪ್ರೇರೇಪಿಸುವುದು, ಪ್ರೇರೇಪಿಸುವವರಿಗೆ ಉತ್ತಮ ಸಮರಿಟನ್’ಗೆ ಪ್ರಶಸ್ತಿ ನೀಡುವ ಯೋಜನೆ ಜಾರಿಗೆ ತಂದಿದ್ದು, ಇದರ ಬಗ್ಗೆ ಶಿವಮೊಗ್ಗ ಟ್ರಾಫಿಕ್ ಪೊಲೀಸರಿಂದ ಸಾರ್ವಜನಿಕರಿಗೆ ಅರಿವು ಮೂಡಿಲಾಗುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Good Samaritan AwardKannada News WebsiteKrishi Mela 2025Latest News KannadaShimogaShivamoggaShivamogga NewsTraffic Rulesಉತ್ತಮ ಸಮರಿಟನ್ ಪ್ರಶಸ್ತಿಕೃಷಿಮೇಳಜಾಲತಾಣಟ್ರಾಫಿಕ್ ನಿಯಮಟ್ರಾಫಿಕ್ ಪೊಲೀಸ್ಪೊಲೀಸ್ ಇಲಾಖೆಶಿವಮೊಗ್ಗಸದಾ ಜನರ ಸೇವೆಗೆಸೈಬರ್ ಕ್ರೈಂ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಷ್ಟ್ರೀಯ ದತ್ತು ಮಾಸಾಚರಣೆ | ಪರಿತ್ಯಕ್ತ ಮಕ್ಕಳು ಕಂಡು ಬಂದಲ್ಲಿ ಇಲ್ಲಿಗೆ ಮಾಹಿತಿ ನೀಡಿ

Next Post

ಗಮನಿಸಿ! ಅರಸೀಕೆರೆ ರೈಲು ಪ್ರಯಾಣಿಕರಿಗೆ ಬಿಗ್ ಅಪ್ಡೇಟ್ | ಈ ಮೂರು ರೈಲು ಸಂಚಾರ ಭಾಗಷಃ ರದ್ದು

kalpa News

kalpa News

Next Post
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಗಮನಿಸಿ! ಅರಸೀಕೆರೆ ರೈಲು ಪ್ರಯಾಣಿಕರಿಗೆ ಬಿಗ್ ಅಪ್ಡೇಟ್ | ಈ ಮೂರು ರೈಲು ಸಂಚಾರ ಭಾಗಷಃ ರದ್ದು

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL