No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Thursday, June 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗಡುವಿನೊಳಗೆ ಕಾಮಗಾರಿ ಪೂರ್ಣಗೊಳಿಸಿ | ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 11, 2025
in ಶಿವಮೊಗ್ಗ
0
ಗಡುವಿನೊಳಗೆ ಕಾಮಗಾರಿ ಪೂರ್ಣಗೊಳಿಸಿ | ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಹಾನಗರ ಪಾಲಿಕೆಯ ಸಭಾಂಗಣದಲ್ಲಿಂದು ಶಾಸಕ ಎಸ್.ಎನ್.ಚನ್ನಬಸಪ್ಪ ಅವರ ನೇತೃತ್ವದಲ್ಲಿ ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ನಗರದ ಮೂಲಸೌಕರ್ಯ, ಆಡಳಿತಾತ್ಮಕ ಪಾರದರ್ಶಕತೆ ಮತ್ತು ಸೌಂದರ್ಯೀಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಈ ಕೆಳಕಂಡ ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಲಾಯಿತು. ಮೂಲಸೌಕರ್ಯ ಮತ್ತು ಆಡಳಿತ ಸುಧಾರಣೆ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಸಮನ್ವಯ ಕಾಮಗಾರಿಗಳ ಗುಣಮಟ್ಟ ಮತ್ತು ಕಾಲಮಿತಿಯನ್ನು ಖಚಿತಪಡಿಸಲು ಅಧಿಕಾರಿಗಳು ಮತ್ತು ಟೆಂಡರ್ದಾರರ ನಡುವೆ ಸಮನ್ವಯತೆ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳುವಂತೆ ಮತ್ತು ಮಹಾತ್ಮ ಗಾಂಧಿ ನಗರೋತ್ಥಾನ ಯೋಜನೆಗಳ ಟೆಂಡರ್‍ಗಳಿಗೆ ಸಂಬಂಧಿಸಿದ ಗೊಂದಲಗಳನ್ನು ನಿವಾರಿಸಲು ಸೂಚಿಸಲಾಯಿತು.
ವಿದ್ಯುತ್ ನಿಧಿ ಮತ್ತು ಬೀದಿ ದೀಪ ನಿರ್ವಹಣೆ: ವಿದ್ಯುತ್ ನಿಧಿಯನ್ನು ಸಮರ್ಥವಾಗಿ ಬಳಸಿಕೊಂಡು, ನಗರದಾದ್ಯಂತ ಹಾಳಾಗಿರುವ ಬೀದಿ ದೀಪಗಳನ್ನು ತ್ವರಿತವಾಗಿ ಸರಿಪಡಿಸಲು ನಿರ್ದೇಶಿಸಲಾಯಿತು. ಪ್ರತಿದಿನ ಸಂಜೆ 6 ಗಂಟೆಯ ನಂತರ ವಿದ್ಯುತ್ ಅಧಿಕಾರಿಗಳು ಸ್ವತಃ ಪರಿಶೀಲನೆ ನಡೆಸಿ, ವರದಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಯಿತು.

ಅನುದಾನಿತ ಕಾಮಗಾರಿಗಳ ಪ್ರಗತಿ

ಆಮೆಗತಿಯಲ್ಲಿ ಸಾಗುತ್ತಿರುವ ಅಥವಾ ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ತುರ್ತಾಗಿ ಪರಿಶೀಲಿಸಿ, ಗಡುವಿನೊಳಗೆ ಪೂರ್ಣಗೊಳಿಸಲು ಆದೇಶಿಸಲಾಯಿತು. ರಸ್ತೆ, ಸಂಚಾರ ಮತ್ತು ಸಾರ್ವಜನಿಕ ಸುರಕ್ಷತೆ “ಶೂನ್ಯ ಗುಂಡಿ” ಅಭಿಯಾನ ಸಾರ್ವಜನಿಕರಿಗೆ ಮಾರಣಾಂತಿಕವಾಗಿ ಪರಿಣಮಿಸಿರುವ ನಗರದ ರಸ್ತೆ ಗುಂಡಿಗಳನ್ನು ಮುಚ್ಚಲು ಆದ್ಯತೆ ನೀಡಲಾಯಿತು. ಡಿಸೆಂಬರ್ ತಿಂಗಳಿನಲ್ಲಿ `ಶೂನ್ಯ ಗುಂಡಿ’ ಅಭಿಯಾನದ ಅಡಿಯಲ್ಲಿ ಎಲ್ಲಾ ಗುಂಡಿಗಳನ್ನು ಮುಚ್ಚಲು ಗುರಿ ನಿಗದಿಪಡಿಸಲಾಯಿತು. ಪ್ರತೀ ಪಾಲಿಕೆ ಇಂಜಿನಿಯರ್ ತಮ್ಮ ವ್ಯಾಪ್ತಿಯ ರಸ್ತೆಗಳಲ್ಲಿನ ಗುಂಡಿಗಳ ಬಗ್ಗೆ ವರದಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಯಿತು.
ರಸ್ತೆ ದುರಸ್ತಿ ಮತ್ತು ಸಂಚಾರ ನಿಯಂತ್ರಣ 

ಅಗತ್ಯವಿರುವ ಕಡೆಗಳಲ್ಲಿ ರಸ್ತೆ ದುರಸ್ತಿ ಮತ್ತು ವೈಜ್ಞಾನಿಕವಾಗಿ ಹಂಪ್ಸ್‍ಗಳನ್ನು ನಿರ್ಮಿಸುವ ಕುರಿತು ಹಾಗೂ ನಗರದ ಪ್ರಮುಖ ಜಂಕ್ಷನ್‍ಗಳಲ್ಲಿರುವ ಸಿಗ್ನಲ್ ಪಾಯಿಂಟ್‍ಗಳ  ಸಮಸ್ಯೆಗಳನ್ನು ಬಗೆಹರಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.

ನೆಹರು ರಸ್ತೆ ಅಭಿವೃದ್ಧಿ 

ನೆಹರು ರಸ್ತೆಯ ಕನ್ಸರ್ವೆನ್ಸಿ ರಸ್ತೆಗಳನ್ನು  ಅಭಿವೃದ್ಧಿಪಡಿಸಿ ದ್ವಿಚಕ್ರ ವಾಹನಗಳ ನಿಲುಗಡೆಗೆ (ಪಾರ್ಕಿಂಗ್) ಅವಕಾಶ ಮಾಡಿಕೊಡುವುದು ಮತ್ತು ಸಾರ್ವಜನಿಕ ಶೌಚಾಲಯಗಳ ಅಭಿವೃದ್ಧಿಗೆ ಒತ್ತು ನೀಡಲಾಯಿತು.

ನಗರದ ಸೌಂದರ್ಯ ಮತ್ತು ಸ್ಮಾರಕಗಳ ರಕ್ಷಣೆ ಮಹಾತ್ಮ ಗಾಂಧಿ ಪಾರ್ಕ್: ನಗರದ ಹೆಮ್ಮೆಯ ಮಹಾತ್ಮ ಗಾಂಧಿ ಪಾರ್ಕ್‍ನ ಸಮಗ್ರ ಅಭಿವೃದ್ಧಿ ಕಾಮಗಾರಿಗಳ ಕುರಿತು ವರದಿ ಸಲ್ಲಿಸಲು ಸೂಚಿಸಲಾಯಿತು. ವಿಶೇಷವಾಗಿ, ಪಾರ್ಕ್‍ನಲ್ಲಿರುವ ರೈಲು ಕಾರ್ಯಾಚರಣೆಯ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲು ನಿರ್ದೇಶಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಶಿಕಾರಿಪುರ | ಅಕ್ರಮ ಮರ ಕಡಿತಲೆ | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪರಿಶೀಲನೆ

Next Post

ದೆಹಲಿ ಸ್ಪೋಟದ ಹಿಂದಿರುವ ಒಬ್ಬೊಬ್ಬರನ್ನು ಬೇಟೆಯಾಡಿ | ಅಮಿತ್ ಶಾ ಖಡಕ್ ಆದೇಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದೆಹಲಿ ಸ್ಪೋಟದ ಹಿಂದಿರುವ ಒಬ್ಬೊಬ್ಬರನ್ನು ಬೇಟೆಯಾಡಿ | ಅಮಿತ್ ಶಾ ಖಡಕ್ ಆದೇಶ

ದೆಹಲಿ ಸ್ಪೋಟದ ಹಿಂದಿರುವ ಒಬ್ಬೊಬ್ಬರನ್ನು ಬೇಟೆಯಾಡಿ | ಅಮಿತ್ ಶಾ ಖಡಕ್ ಆದೇಶ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

June 4, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ಕೃಷ್ಣರಾಜಪುರಂ – ವೈಟ್‌ಫೀಲ್ಡ್ ನಡುವೆ ಕಾಮಗಾರಿ: ಕೆಲವು ರೈಲುಗಳ ರದ್ದತಿ, ಭಾಗಶಃ ರದ್ದತಿ

June 4, 2026
ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

June 4, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಮಂಗಳೂರು-ಹೈದರಾಬಾದ್ ವಿಶೇಷ ರೈಲು | ಮಂತ್ರಾಲಯಕ್ಕೆ ತೆರಳುವವರಿಗೆ ಅನುಕೂಲ

June 4, 2026
ಮೇ ತಿಂಗಳಲ್ಲಿ ನೈಋತ್ಯ ರೈಲ್ವೆ ದಾಖಲೆ ಸಾಧನೆ | ಸರಕು ಸಾಗಣೆ, ಆದಾಯದಲ್ಲಿ ಗಣನೀಯ ಏರಿಕೆ

ಮೇ ತಿಂಗಳಲ್ಲಿ ನೈಋತ್ಯ ರೈಲ್ವೆ ದಾಖಲೆ ಸಾಧನೆ | ಸರಕು ಸಾಗಣೆ, ಆದಾಯದಲ್ಲಿ ಗಣನೀಯ ಏರಿಕೆ

June 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL