ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರ ಉಪವಿಭಾಗಗಳ ಘಟಕ-3 ಹಾಗೂ 4ರ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿ ನಡೆಯುವುದರಿಂದ ಈ ವ್ಯಾಪ್ತಿಯಲ್ಲಿನ ಹಲವು ಬಡಾವಣೆಗಳಲ್ಲಿ ನ.13ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಕೋರಲಾಗಿದೆ.

ಹೊಸಮನೆ, ಎನ್’ಎಂಸಿ ರಸ್ತೆ, ಭೋವಿ ಕಾಲೋನಿ, ಸಂತೆ ಮೈದಾನ, ಕೇಶವಪುರ, ಬಾಬಳ್ಳಿ ರಸ್ತೆ, ಸತ್ಯ ಸಾಯಿ ನಗರ, ಶಿವಾಜಿ ವೃತ್ತ, ಹನುಮಂತ ನಗರ, ತಮ್ಮಣ್ಣ ಕಾಲೋನಿ, ಸುಭಾಷನಗರ, ವಿಜಯನಗರ, ಕುವೆಂಪುನಗರ, ನೃಪತುಂಗ ನಗರ, ಸೈಯ್ಯದ್ ಕಾಲೋನಿ, ಸೀಗೆಬಾಗಿ, ಹಳೇ ಸೀಗೆಬಾಗಿ, ಅಶ್ವತ್ಥ್ ನಗರ, ಕಬಳೀಕಟ್ಟೆ, ಭದ್ರಾ ಕಾಲೋನಿ, ಕಣಕಟ್ಟೆ, ಚನ್ನಗಿರಿ ರಸ್ತೆ, ಗೌರಾಪುರ, ಎಪಿಎಂಸಿ, ಹೊಸ ಸಿದ್ದಾಪುರ, ಬೈಪಾಸ್ ರಸ್ತೆ, ನೀರು ಸರಬರಾಜು ಘಟಕ, ಎನ್‌ಟಿಟಿ ಬಡಾವಣೆ, ಸರ್.ಎಂ. ವಿಶ್ವೇಶ್ವರಯ್ಯ, ಹಳೇಸಿದ್ದಾಪುರ, ತಾಂಡ್ಯ, ಹೊಸೂರು, ಸಂಕ್ಲಿಪುರ ಹಾಗೂ ಇತ್ಯಾದಿ ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post