ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಶ್ವ ಮಧುಮೇಹ ದಿನಾಚರಣೆಯ ಪ್ರಯುಕ್ತ ನಗರದ ರಾಜೇಂದ್ರ ನಗರ 100ಅಡಿ ರಸ್ತೆಯಲ್ಲಿರುವ ಆಶೀರ್ವಾದ ಕಣ್ಣಿಯ ಆಸ್ಪತ್ರೆಯಲ್ಲಿ ನ.14ರ ಶುಕ್ರವಾರ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಮಧುಮೇಹ ರೋಗಿಗಳಿಗೆ ಹಾಗೂ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವ ಸಾರ್ವಜನಿಕರಿಗೆ ಉಚಿತ ಕಣ್ಣಿನ ತಪಾಸಣೆಯ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಮಧುಮೇಹವು ಕಣ್ಣಿನ ರೆಟಿನಾ ಭಾಗವನ್ನು ಹಾನಿಮಾಡುತ್ತಾ ಹೋಗುತ್ತದೆ. ಇದರಿಂದ ನಿಧನವಾಗಿ ದೃಷ್ಠಿನಾಶವಾಗಬಹುದು. ಆರಂಭಿಕ ಹಂತದಲ್ಲೇ ತಪಾಸಣೆ ಮಾಡುವುದರಿಂದ ದೃಷ್ಠಿನಾಶವಾಗುವುದನ್ನು ತಡೆಗಟ್ಟಬಹುದೆಂದು ಆಸ್ಪತ್ರೆ ತಜ್ಞ ವೈದ್ಯರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post