ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರ ಉಪ ವಿಭಾಗ-2ರ ವ್ಯಾಪ್ತಿಯ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ನ. 14ರಂದು ಬೆಳಗ್ಗೆ 10.00 ರಿಂದ ಮ. 02 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಕೆ.ಆರ್.ಕುಡಿಯುವ ನೀರಿನ ಘಟಕ, ಹಳೇ ಮಂಡ್ಲಿ, ಗಂಧರ್ವ ನಗರ, ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ವಿಜಯವಾಣಿ ಪ್ರೆಸ್ ಹತ್ತಿರ, ಸವಾಯಿಪಾಳ್ಯ, ಕುರುಬರ ಪಾಳ್ಯ, ಶ್ರೀನಿವಾಸ ಲೇಔಟ್, ಇಲಿಯಾಸ್ ನಗರ 1 ರಿಂದ 4ನೇ ಕ್ರಾಸ್, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‌ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರ ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 






















