No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Friday, October 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ರೌಂಡ್ ಟೇಬಲ್ ವತಿಯಿಂದ ಸರ್ಜಿ ಫೌಂಡೇಶನ್’ಗೆ ಆಂಬ್ಯುಲೆನ್ಸ್ ಕೊಡುಗೆ

ಸರ್ಜಿ ಫೌಂಡೇಶನ್ ಆಂಬ್ಯುಲೆನ್ಸ್ ನಗರದ 10 ಕಿಲೋ ಮೀಟರ್ ಒಳಗೆ 500 ರೂ.

kalpa News by kalpa News
November 13, 2025
in ಶಿವಮೊಗ್ಗ
0
ಶಿವಮೊಗ್ಗ ರೌಂಡ್ ಟೇಬಲ್ ವತಿಯಿಂದ ಸರ್ಜಿ ಫೌಂಡೇಶನ್’ಗೆ ಆಂಬ್ಯುಲೆನ್ಸ್ ಕೊಡುಗೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಆರೋಗ್ಯ, ಶಿಕ್ಷಣ ಮತ್ತು ಸಮುದಾಯದ ಸೇವೆಗೆ ಒತ್ತು ನೀಡುತ್ತಿರುವ ಅಂತಾರಾಷ್ಟ್ರೀಯ ಸಂಸ್ಥೆ ರೌಂಡ್ ಟೇಬಲ್ ಇಂಡಿಯಾ ನವೆಂಬರ್ ತಿಂಗಳ 9 ರಿಂದ 15ರವರೆಗೆ ದೇಶದಾದ್ಯಂತ ಆರ್.ಟಿ.ಐ ಸಪ್ತಾಹ ವನ್ನು ಆಯೋಜಿಸಿದೆ, ಇದರ ಭಾಗವಾಗಿ ಶಿವಮೊಗ್ಗ ರೌಂಡ್ ಟೇಬಲ್ ಇಂಡಿಯಾ 166 ಶಿವಮೊಗ್ಗದಲ್ಲಿಯೂ ಪರಿಸರ ಜಾಗೃತಿ, ರಕ್ತದಾನ ಶಿಬಿರ, ಶಿಕ್ಷಣ ಜಾಗೃತಿಯಂತಹ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಆರ್.ಟಿ.ಐ ಸಪ್ತಾಹದ ಅಂಗವಾಗಿ ಗುರುವಾರ ನಗರದ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತೆಯಲ್ಲಿ #Sarji Super Specialty Hospital ರೌಂಡ್ ಟೇಬಲ್ ಇಂಡಿಯಾ ಮತ್ತು ಶಿವಮೊಗ್ಗ ರೌಂಡ್ ಟೇಬಲ್ 166 ಇವರ ವತಿಯಿಂದ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಇದೇ ಸಂದರ್ಭದಲ್ಲಿ, ಸಂಸ್ಥೆಯ ರಾಷ್ಟ್ರೀಯ ಆರೋಗ್ಯ ಯೋಜನೆ ‘ಪ್ರಾಜೆಕ್ಟ್ ಹೀಲ್’ ಯೋಜನೆಯಡಿ, ಸಾರ್ವಜನಿಕ ಆರೋಗ್ಯ ಸೇವೆಗಳನ್ನು ಸುಧಾರಿಸುವ ಗುರಿಯೊಂದಿಗೆ, ಸರ್ಜಿ ಫೌಂಡೇಶನ್ ಗೆ ಸುಸಜ್ಜಿತ ಸೌಲಭ್ಯವುಳ್ಳ ಆಂಬ್ಯುಲೆನ್ಸ್ ವಾಹನವನ್ನು ಶಿವಮೊಗ್ಗ ರೌಂಡ್ ಟೇಬಲ್ 166 ಪದಾಧಿಕಾರಿಗಳು ಹಸ್ತಾಂತರ ಮಾಡಿದರು.
ಈ ವೇಳೆ ಮಾತನಾಡಿದ ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಮನುಷ್ಯನ ಜೀವನದಲ್ಲಿ ಚಿಂತೆ ಅನ್ನುವುದು ಬೆಂಬಿಡದೆ ಕಾಡುತ್ತಿರುತ್ತದೆ. ಆ ಚಿಂತೆಯಿಂದ ಹೊರಬರಬೇಕು ಎಂದರೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು. ರೌಂಡ್ ಟೇಬಲ್‌ನಂತಹ ಸಂಸ್ಥೆಗಳು ಸಮಾಜದ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸಲು ನೀಡುತ್ತಿರುವ ಕೊಡುಗೆ ಶ್ಲಾಘನೀಯವಾಗಿದೆ. ಶಿವಮೊಗ್ಗದಲ್ಲಿ ತುರ್ತು ಆರೋಗ್ಯ ಸೇವೆಗಳನ್ನು ಬಡವರಿಗೆ ತ್ವರಿತವಾಗಿ ತಲುಪಿಸುವಲ್ಲಿ ಈ ಆಂಬ್ಯುಲೆನ್ಸ್ ಪ್ರಮುಖ ಪಾತ್ರ ವಹಿಸಲಿದ್ದು, ಸಾರ್ವಜನಿಕರಿಗೆ ದೊಡ್ಡ ಪ್ರಯೋಜನವನ್ನು ಒದಗಿಸಲಿದೆ ಎಂದರು.

ಸಾಮಾನ್ಯವಾಗಿ ಆಂಬ್ಯುಲೆನ್ಸ್ ಸೇವೆಗೆ ಶಿವಮೊಗ್ಗ ನಗರದ 10 ಕಿಲೋ ಮೀಟರ್ ಒಳಗೆ 1,500 ಚಾರ್ಜ್ ಮಾಡಲಾಗುತ್ತದೆ. ಆದರೆ ಸರ್ಜಿ ಫೌಂಡೇಶನ್ ಆಂಬ್ಯುಲೆನ್ಸ್ 500 ರೂ.ಗೆ , 20ರಿಂದ 30 ಕಿಲೋಮೀಟರ್ ಗೆ 2,200 ಇದ್ದರೆ 750ಕ್ಕೆ, ಬೆಂಗಳೂರಿಗೆ ಹೋಗಲು 10,500 ಇದ್ದಾರೆ ನಾವು 7,500 ರೂ ಗೆ ಸೇವೆಯನ್ನು ಒದಗಿಸುತ್ತೇವೆ, ಈ ಆಂಬ್ಯುಲೆನ್ಸ್‌ನಿಂದ ತುರ್ತು ಸಂದರ್ಭಗಳಲ್ಲಿ ಸಮಯಕ್ಕೆ ಸರಿಯಾಗಿ ವೈದ್ಯಕೀಯ ನೆರವು ಸಿಗುವಂತಾಗಿ ಹಲವು ಜೀವಗಳನ್ನು ಉಳಿಸಲು ಸಾಧ್ಯವಾಗುತ್ತದೆ,” ಎಂದು ಹೇಳಿದರು.
ಶಿವಮೊಗ್ಗ ರೌಂಡ್ ಟೇಬಲ್ 166 ನ ಛೇರ್ಮನ್ ಗುರು ಹಂಜಿ ಅವರು ಮಾತನಾಡಿ ಇದು ರೌಂಡ್ ಟೇಬಲ್ ಇಂಡಿಯಾದ ಒಂದು ಪ್ರಮುಖ ಭಾಗವಾಗಿ ಇಂದು ಸರ್ಜಿ ಫೌಂಡೇಶನ್ ಗೆ ಆಂಬುಲೆನ್ಸ್ ಹಸ್ತಾಂತರ ಮಾಡಿದ್ದೇವೆ.

ಇಲ್ಲಿಯವರೆಗೂ ರೌಂಡ್ ಟೇಬಲ್ ಇಂಡಿಯಾ ದೇಶದಲ್ಲಿ ಎಲ್ಲ ಚಾಪ್ಟರ್ ಗಳು ಈ ಕೆಲಸ ಮಾಡುತ್ತಿದ್ದು ನಾವು ಕೂಡ ಶಿವಮೊಗ್ಗ ಚಾಪ್ಟರ್ ವತಿಯಿಂದ ಮಾಡುತ್ತಿದ್ದೇವೆ. ದೇಶದಾದ್ಯಂತ ದಿನಕ್ಕೆ 2 ಕ್ಲಾಸ್ ರೂಮ್ ಗಳನ್ನೂ ರೌಂಡ್ ಟೇಬಲ್ ನಿರ್ಮಿಸುತ್ತಿದೆ. ಇಲ್ಲಿಯವರೆಗೂ 10,040 ಕ್ಲಾಸ್ ರೂಮ್ ಗಳನ್ನೂ ದೇಶದಲ್ಲಿ ನಿರ್ಮಿಸಲಾಗಿದೆ. ಈಗಾಗಲೇ 3,960 ಪ್ರಾಜೆಕ್ಟ್ ಸಂಪೂರ್ಣವಾಗಿದೆ. ಇದರಂತೆ ರಕ್ತದಾನ ಶಿಬಿರಗಳನ್ನು ಆಯೋಜನೆ ಮಾಡುತ್ತಿದ್ದೇವೆ ಎಂದು ಹೇಳಿದರು.
ಈ ವೇಳೆ ಶಿವಮೊಗ್ಗ ರೌಂಡ್ ಟೇಬಲ್ 166 ವೈಸ್ ಛೇರ್ಮನ್ ಮತ್ತು ಸರ್ಜಿ ಸಮೂಹ ಸಂಸ್ಥೆ ನಿರ್ದೇಶಕರಾದ ಈಶ್ವರ್ ಸರ್ಜಿ, ಶಿವಮೊಗ್ಗ ರೌಂಡ್ ಟೇಬಲ್ ವಲಯ 13 ರ ಛೇರ್ಮನ್ ಶುಶ್ರುತ್, ಶಿವಮೊಗ್ಗ ರೌಂಡ್ ಟೇಬಲ್ 266 ರ ಛೇರ್ಮನ್ ಗಗನ್ ಕೋಟೆ, ಸರ್ಜಿ ಸಮೂಹ ಸಂಸ್ಥೆ ನಿರ್ದೇಶಕರಾದ ಶ್ರೀಮತಿ ನಮಿತಾ ಸರ್ಜಿ, ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ವಾದಿರಾಜ್ ಕುಲಕರ್ಣಿ, ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತೆಯ ವೈದ್ಯಕೀಯ ನಿರ್ದೇಶಕರಾದ ಪ್ರಶಾಂತ್ ಎಸ್.ವಿ, ಸರ್ಜಿ ಆಸ್ಪತ್ರೆಯ ಆಡಳಿತಾಧಿಕಾರಿಗಳಾದ ಮುರುಳೀಧರ್ ರಾವ್ ಕುಲಕರ್ಣಿ, ರೋಟರಿ ರಕ್ತ ನಿಧಿ ಕೇಂದ್ರದ ಸತೀಶ್ ಕುಮಾರ್, ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತೆಯ ವೈದ್ಯಕೀಯ ಅಧೀಕ್ಷಕರಾದ ವಿಜಯಕುಮಾರ ಮಾಯೆರ, ಸಹಾಯಕ ಆಡಳಿತಾಧಿಕಾರಿಗಳಾದ ಸಚಿನ್ ಸೇರಿದಂತೆ ಶಿವಮೊಗ್ಗ ರೌಂಡ್ ಟೇಬಲ್ ನ ಪಧಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪೋಕ್ಸೋ ಪ್ರಕರಣ | ಮಾಜಿ ಸಿಎಂ ಯಡಿಯೂರಪ್ಪಗೆ ಹೈಕೋರ್ಟ್ ಶಾಕ್

Next Post

ದೆಹಲಿ ಬಾಂಬ್‍ಬ್ಲಾಸ್ಟ್ | ಕಾಂಗ್ರೆಸ್ ನಾಯಕರ ಹೇಳಿಕೆಗಳು ಅತ್ಯಂತ ದುರಂತ ಸಂಗತಿ | ಬಿ.ವೈ. ವಿಜಯೇಂದ್ರ

kalpa News

kalpa News

Next Post
ದೆಹಲಿ ಬಾಂಬ್‍ಬ್ಲಾಸ್ಟ್ | ಕಾಂಗ್ರೆಸ್ ನಾಯಕರ ಹೇಳಿಕೆಗಳು ಅತ್ಯಂತ ದುರಂತ ಸಂಗತಿ | ಬಿ.ವೈ. ವಿಜಯೇಂದ್ರ

ದೆಹಲಿ ಬಾಂಬ್‍ಬ್ಲಾಸ್ಟ್ | ಕಾಂಗ್ರೆಸ್ ನಾಯಕರ ಹೇಳಿಕೆಗಳು ಅತ್ಯಂತ ದುರಂತ ಸಂಗತಿ | ಬಿ.ವೈ. ವಿಜಯೇಂದ್ರ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL