ಕಲ್ಪ ಮೀಡಿಯಾ ಹೌಸ್ | ಬಿಹಾರ |
ಇಲ್ಲಿನ ವಿಧಾನಸಭೆಗೆ ನಡೆದ ಚುನಾವಣೆಯ ಮತ ಎಣಿಕೆ ಆರಂಭಗೊಂಡಿದ್ದು, ಮೊದಲ ಅರ್ಧಗಂಟೆಯಲ್ಲಿ ಬಿಜೆಪಿ ನೇತೃತ್ವದ ಎನ್’ಡಿಎ ಮೈತ್ರಿಕೂಟ ಭಾರೀ ಮುನ್ನಡೆ ಪಡೆದಿದೆ.
8.30ರ ವೇಳೆಗೆ ಎನ್’ಡಿಎ ಮೈತ್ರಿಕೂಟ 71, ಮಹಾಘಟಬಂಧನ್ ಮೈತ್ರಿಕೂಟ 44, ಜೆಎಸ್’ಪಿ 2 ಹಾಗೂ ಇತರರು 1 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಆರಂಭಿವಾಗಿ ಅಂಚೆ ಮತಗಳು ಎಣಿಕೆಯಾಗುತ್ತಿದ್ದು, ಇದರಲ್ಲಿ ಎನ್’ಡಿಎ ಮೈತ್ರಿಕೂಟಕ್ಕೆ ಮುನ್ನಡೆ ಲಭ್ಯವಾಗಿದೆ.
243 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬಿಹಾರದಲ್ಲಿ ಸರ್ಕಾರ ರಚಿಸಲು 122 ಕ್ಷೇತ್ರಗಳಲ್ಲಿ ಯಾವುದೇ ಪಕ್ಷ ಗೆಲ್ಲುವುದು ಅನಿವಾರ್ಯವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post