No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Saturday, August 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ನಿಧನ

kalpa News by kalpa News
November 14, 2025
in ಬೆಂಗಳೂರು ನಗರ
0
ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ನಿಧನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ವೃಕ್ಷ ಮಾತೆ ಎಂದೇ ದೇಶದಾದ್ಯಂತ ಖ್ಯಾತಿ ಪಡೆದಿದ್ದ ಸಾಲು ಮರದ ತಿಮ್ಮಕ್ಕ (114) #Saalumarada Thimmakka ವಿಧಿವಶರಾಗಿದ್ದಾರೆ.

ವಯೋಸಜಹ ಅಸ್ವಸ್ಥತೆಯಿಂದ ಬಳಲುತ್ತಿದ್ದ ತಿಮ್ಮಕ್ಕ ಅವರನ್ನು ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ #Apolo Hospital ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರ ಇಂದು ಕೊನೆಯುಸಿರೆಳೆದಿದ್ದಾರೆ.
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಜನಿಸಿದ ತಿಮ್ಮಕ್ಕ ಅವರ ತಂದೆ ಚಿಕ್ಕರಂಗಯ್ಯ, ತಾಯಿ ವಿಜಯಮ್ಮ. ಶಾಲೆಗೆ ಹೋಗಲು ಸಾಧ್ಯವಾಗದಿದ್ದ ಕಾರಣ ತಿಮ್ಮಕ್ಕ ಮೊದಲು ದನಕರುಗಳನ್ನು ಮೇಯಿಸುತ್ತಿದ್ದರು. ನಂತರ ಹತ್ತಿರದ ಒಂದು ಕಲ್ಲು ಗಣಿಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡಿದರು.

ತಿಮ್ಮಕ್ಕ ಅವರು ಚಿಕ್ಕಯ್ಯ ಎಂಬ ಒಬ್ಬ ದನಕಾಯುವವರನ್ನು ಸುಮಾರು 12 ವರ್ಷದ ವಯಸ್ಸಿನಲ್ಲಿ ಮದುವೆಯಾದರು. ಚಿಕ್ಕಯ್ಯ ಅವರು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದವರು. ಮದುವೆಯಾಗಿ ಅದೆಷ್ಟೋ ವರ್ಷಗಳಾದರೂ ತಿಮ್ಮಕ್ಕ ಅವರಿಗೆ ಮಕ್ಕಳಾಗಿರಲ್ಲಿಲ್ಲ.
ತಮಗೆ ಮಕ್ಕಳಾಗದಿದ್ದ ಕಾರಣ ದುಃಖವನ್ನು ಮರೆಯಲು ರಸ್ತೆಯ ಬದಿಗಳಲ್ಲಿ ಆಲದ ಸಸಿಗಳನ್ನು ನೆಡಲು ಆರಂಭಿಸಿದರು. ಕುದೂರಿನಿಂದ ಹುಲಿಕಲ್ ತನಕ ಇರುವ ರಾಜ್ಯ ಹೆದ್ದಾರಿ 94ರಲ್ಲಿ ತಿಮ್ಮಕ್ಕರವರು ಆಲದ ಸಸಿಗಳನ್ನು ನೆಟ್ಟರು. ತಿಮ್ಮಕ್ಕ ಅವರ ಹಳ್ಳಿಯ ಬಳಿ ಆಲದ ಮರಗಳು ಹೇರಳವಾಗಿದ್ದವು. ತಿಮ್ಮಕ್ಕ ಮತ್ತು ಅವರ ಪತಿ ಈ ಮರಗಳಿಂದ ಸಸಿಗಳನ್ನು ಕಸಿ ಮಾಡಲು ಆರಂಭಿಸಿದರು. ಮೊದಲ ವರ್ಷದಲ್ಲಿ ಹತ್ತು ಸಸಿಗಳನ್ನು ನೆರೆಯ ಕುದೂರು ಹಳ್ಳಿಯ ಬಳಿ 4 ಕಿಮೀ ಉದ್ದಳತೆಯಲ್ಲಿ ಸಸಿಗಳನ್ನು ನೆಟ್ಟರು 2ನೇ ವರ್ಷ ಹದಿನೈದು ಮತ್ತು ಮೂರನೇ ವರ್ಷ 20 ಸಸಿಗಳನ್ನು ನೆಟ್ಟರು.

ಸಾಲು ಮರದ ತಿಮ್ಮಕ್ಕ ಈ ರೀತಿ ತಮ್ಮ ಸ್ವಂತ ಖರ್ಚಿನಲ್ಲಿ 8000 ಸಸಿಗಳನ್ನು ನೆಟ್ಟಿದ್ದಾರೆ. ಇಂದಿಗೆ ಅವುಗಳ ಮೌಲ್ಯವು ಸುಮಾರು 15ಲಕ್ಷಕ್ಕೂ  ಅಧಿಕ ರೂಪಾಯಿಗಳೆಂದು ಅಂದಾಜು ಮಾಡಲಾಗಿದೆ. ಮರಗಳ ನಿರ್ವಹಣೆಯನ್ನು ಈಗ ಕರ್ನಾಟಕ ಸರ್ಕಾರವು ವಹಿಸಿಕೊಂಡಿದೆ. ಅನಕ್ಷರಸ್ಥೆಯಾಗಿದ್ದರೂ ತಿಮ್ಮಕ್ಕ ಪರಿಸರ ಸಂರಕ್ಷಣೆಯಲ್ಲಿ ಮಹತ್ಕಾರ್ಯ ಮಾಡಿದರು.
ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ

ಮರಗಳನ್ನು ಬೆಳೆಸಿ ವೃಕ್ಷ ಮಾತೆ ಎಂದು ಖ್ಯಾತಿ ಹೊಂದಿರುವ ಸಾಲು ಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ ನೀಡುವುದರ ಜತೆಗೆ, ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡುವುದಾಗಿ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ #Basavaraja Bommai ನೀಡಿದ್ದರು.

ದೇಶದ ಯಾವುದೇ ರಾಜ್ಯಕ್ಕೆ ಪ್ರವಾಸ ಮಾಡಿದರೂ ಅದಕ್ಕೆ ತಗಲುವ ವೆಚ್ಚವನ್ನು ಸರಕಾರ ಭರಿಸುತ್ತಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: Apolo HospitalBangaloreBasavaraja BommaiKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSaalumarada Thimmakkaಅಪೋಲೊ ಆಸ್ಪತ್ರೆಬಸವರಾಜ ಬೊಮ್ಮಾಯಿಬೆಂಗಳೂರುಸಾಲು ಮರದ ತಿಮ್ಮಕ್ಕ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿಹಾರ ಮತ ಎಣಿಕೆ | ಐತಿಹಾಸಿಕ ಮುನ್ನಡೆಯಲ್ಲಿ ಎನ್’ಡಿಎ | ಮಹಾಘಟಬಂಧನ್’ಗೆ ಭಾರೀ ಹಿನ್ನಡೆ

Next Post

ಬಿಹಾರ ರಿಸಲ್ಟ್ | ಸಮೀಕ್ಷೆಗಳು ಹೇಳಿದ್ದಕ್ಕಿಂತಲೂ ಹೆಚ್ಚು ಭರ್ಜರಿ ಗೆಲುವಿನತ್ತ NDA

kalpa News

kalpa News

Next Post
ಬಿಹಾರ ರಿಸಲ್ಟ್ | ಸಮೀಕ್ಷೆಗಳು ಹೇಳಿದ್ದಕ್ಕಿಂತಲೂ ಹೆಚ್ಚು ಭರ್ಜರಿ ಗೆಲುವಿನತ್ತ NDA

ಬಿಹಾರ ರಿಸಲ್ಟ್ | ಸಮೀಕ್ಷೆಗಳು ಹೇಳಿದ್ದಕ್ಕಿಂತಲೂ ಹೆಚ್ಚು ಭರ್ಜರಿ ಗೆಲುವಿನತ್ತ NDA

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL