No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಕ್ರೀಡೆ

28ನೇ ಜೆಕೆ ಟೈರ್ ಎಫ್‌ಎಂಎಸ್‌ಸಿಐ ನ್ಯಾಷನಲ್ ರೇಸಿಂಗ್ ಗ್ರ್ಯಾಂಡ್ ಫಿನಾಲೆ; ಬೆಂಗಳೂರಿನ ಅನೀಶ್ ಶೆಟ್ಟಿ ಭಾಗಿ

kalpa News by kalpa News
November 14, 2025
in ಕ್ರೀಡೆ
0
28ನೇ ಜೆಕೆ ಟೈರ್ ಎಫ್‌ಎಂಎಸ್‌ಸಿಐ ನ್ಯಾಷನಲ್ ರೇಸಿಂಗ್ ಗ್ರ್ಯಾಂಡ್ ಫಿನಾಲೆ; ಬೆಂಗಳೂರಿನ ಅನೀಶ್ ಶೆಟ್ಟಿ ಭಾಗಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕೊಯಮತ್ತೂರು  |

ಭಾರತದ ಪ್ರೀಮಿಯರ್ ರೇಸಿಂಗ್ ಚಾಂಪಿಯನ್‌ಶಿಪ್ #PremierRacingChampionship ಜೆಕೆ ಟೈರ್ ಎಫ್‌ಎಂಎಸ್‌ಸಿಐ ನ್ಯಾಷನಲ್ ರೇಸಿಂಗ್ ಚಾಂಪಿಯನ್‌ಶಿಪ್ ಇದೇ ನವೆಂಬರ್ 15–16 ರಂದು ಕೊಯಮತ್ತೂರಿನ ಕರಿ ಮೋಟಾರ್ ಸ್ಪೀಡ್‌ವೇಯಲ್ಲಿ ನಡೆಯಲಿರುವ ಅದ್ಭುತ ಗ್ರ್ಯಾಂಡ್ ಫಿನಾಲೆಗೆ ಸಜ್ಜಾಗಿದೆ.

28ನೇ ಆವೃತ್ತಿಗೆ ಕಾಲಿಟ್ಟಿರುವ ಈ ಚಾಂಪಿಯನ್‌ಶಿಪ್ ಭಾರತದ ಅತ್ಯಂತ ಹಳೆಯ ಹಾಗೂ ಪ್ರತಿಷ್ಠಿತ ರೇಸಿಂಗ್ ಸರಣಿ ಆಗಿದೆ. ಈ ಬಾರಿ ವಿಶೇಷ ಅತಿಥಿಯಾಗಿ ಅಮೆರಿಕದ ರೇಸಿಂಗ್ ದಿಗ್ಗಜ, ಮೂರು ಬಾರಿ ಮೋಟೊಜಿಪಿ ವಿಶ್ವ ಚಾಂಪಿಯನ್ ಹಾಗೂ ಮೋಟೊಜಿಪಿ ಹಾಲ್ ಆಫ್ ಫೇಮ್ ಸದಸ್ಯ ಫ್ರೆಡ್ಡಿ ಸ್ಪೆನ್ಸರ್ ಅವರು ಹಾಜರಾಗಲಿದ್ದಾರೆ.

ಹೊಸಬರು ತಮ್ಮ ಮೊದಲ ವೇದಿಕೆ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದರೆ, ಅನುಭವಿಗಳಾದ ಚಾಲಕರು ಚಾಂಪಿಯನ್ ಪಟ್ಟಕ್ಕಾಗಿ ಕಾದು ನೋಡುತ್ತಿದ್ದಾರೆ. ಎಲ್‌ಜಿಬಿ ಫಾರ್ಮುಲಾ 4, ಜೆಕೆ ಟೈರ್ #JKTyres ನವೀಸ್ ಕಪ್, ರಾಯಲ್ ಎನ್‌ಫೀಲ್ಡ್ ಕಾಂಟಿನೆಂಟಲ್ ಜಿಟಿ ಕಪ್ ಹಾಗೂ ಹೊಸದಾಗಿ ಪರಿಚಯಿಸಲಾದ ಜೆಕೆ ಟೈರ್ ಲೆವಿಟಾಸ್ ಕಪ್ಗಳಲ್ಲಿ ರೋಮಾಂಚನಕಾರಿ ಸ್ಪರ್ಧೆಗಳು ನಡೆಯಲಿವೆ. ಇಂಡಿಯನ್ ರೇಸಿಂಗ್ ಫೆಸ್ಟಿವಲ್ 2025 ರ ಭಾಗವಾಗಿರುವ ಎಫ್‌ಐಎ ಪ್ರಮಾಣೀಕೃತ ಫಾರ್ಮುಲಾ 4 ಇಂಡಿಯನ್ ಚಾಂಪಿಯನ್‌ಶಿಪ್‌ನ ಅಂತಿಮ ಸುತ್ತಿಗೆ ಸಾಕ್ಷಿಯಾಗಲಿದೆ.

ಭಾರತದ ಅತ್ಯಂತ ಸ್ಪರ್ಧಾತ್ಮಕ ಸಿಂಗಲ್ ಸೀಟರ್ ವಿಭಾಗವಾದ ಎಲ್‌ಜಿಬಿ ಫಾರ್ಮುಲಾ 4, ಜೆಕೆ ಟೈರ್ ನ್ಯಾಷನಲ್ ರೇಸಿಂಗ್ ಚಾಂಪಿಯನ್‌ಶಿಪ್‌ನ ಅತ್ಯಂತ ಹಳೆಯ ಹಾಗೂ ಪ್ರಮುಖ ವರ್ಗವಾಗಿದೆ. ಇದು ಕಾರ್ಟಿಂಗ್ ಮತ್ತು ಫಾರ್ಮುಲಾ ರೇಸಿಂಗ್ ನಡುವಿನ ಸೇತುವೆಯಾಗಿ ಕೆಲಸ ಮಾಡುತ್ತದೆ.
ಎರಡನೇ ಸುತ್ತಿನ ನಂತರ ದಿಲ್ಜಿತ್ ಟಿ.ಎಸ್ (ಡಾರ್ಕ್ ಡಾನ್ ರೇಸಿಂಗ್) 53 ಅಂಕಗಳೊಂದಿಗೆ ಮುನ್ನಡೆದಲ್ಲಿದ್ದಾರೆ. ಧ್ರುವ್ ಗೋಸ್ವಾಮಿ (ಎಂಸ್ಪೋರ್ಟ್ ರೇಸಿಂಗ್) 45 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ ಮತ್ತು ಮೆಹುಲ್ ಅಗರವಾಲ್ (ಡಾರ್ಕ್ ಡಾನ್ ರೇಸಿಂಗ್) 28 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಕೊಯಮತ್ತೂರಿನ ಕಾರಿ ಟ್ರ್ಯಾಕ್‌ನಲ್ಲಿ ನಡೆಯುವ ಅಂತಿಮ ಸುತ್ತಿನಲ್ಲಿ ಯಾರು ರಾಷ್ಟ್ರ ಚಾಂಪಿಯನ್ ಪಟ್ಟವನ್ನು ಗೆಲ್ಲುತ್ತಾರೆ ಎಂಬ ಕುತೂಹಲ ಮೂಡಿದೆ.

ಎಫ್‌ಐಎ ಮಾನ್ಯತೆ ಪಡೆದ ಫಾರ್ಮುಲಾ 4 ಇಂಡಿಯನ್ ಚಾಂಪಿಯನ್‌ಶಿಪ್ನ ಉಪಸಮಾರೋಪ ಸುತ್ತಿನಲ್ಲಿ ಕೆನ್ಯಾದ ಶೇನ್ ಚಂದಾರಿಯಾ (ಚೆನ್ನೈ ಟರ್ಬೋ ರೈಡರ್ಸ್), ಫ್ರಾನ್ಸ್‌ನ ಸಾಚೆಲ್ ರೋಟ್ಜ್ (ಕಿಚ್ಚಾ’ಸ್ ಕಿಂಗ್ಸ್ ಬೆಂಗಳೂರು), ದಕ್ಷಿಣ ಆಫ್ರಿಕಾದ ಲುವಿವೆ ಸಾಂಬುಡ್ಲಾ (ಗೋವಾ ಏಸಸ್ ಜೆಎ ರೇಸಿಂಗ್), ಭಾರತದ ಇಶಾನ್ ಮಾದೇಶ್ (ಕೊಲ್ಕತ್ತಾ ರಾಯಲ್ ಟೈಗರ್ಸ್) ಹಾಗೂ ಸಾಯಿಶಿವ ಶಂಕರನ್ (ಸ್ಪೀಡ್ ಡೀಮನ್ಸ್ ದೆಹಲಿ) ಪ್ರಮುಖ ಸ್ಪರ್ಧಿಗಳಾಗಿದ್ದಾರೆ.

ಜೆಕೆ ಟೈರ್ ಪ್ರಸ್ತುತಪಡಿಸಿರುವ ರಾಯಲ್ ಎನ್‌ಫೀಲ್ಡ್ ಕಾಂಟಿನೆಂಟಲ್ ಜಿಟಿ ಕಪ್ನ ಅಂತಿಮ ಸುತ್ತಿನಲ್ಲಿ ಭಾರೀ ಪೈಪೋಟಿ ನಡೆಯಲಿದೆ. ಬೆಂಗಳೂರಿನ ಅನೀಶ್ ಶೆಟ್ಟಿ 57 ಅಂಕಗಳೊಂದಿಗೆ ಪ್ರೊಫೆಷನಲ್ ವರ್ಗದಲ್ಲಿ ಮುನ್ನಡೆದಲ್ಲಿದ್ದಾರೆ, ಹಾಲಿ ಚಾಂಪಿಯನ್ ನವನೀತ್ ಕುಮಾರ್ (ಪುದುಚೇರಿ) 36 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ ಮತ್ತು ಕಯಾನ್ ಪಟೇಲ್ (ಮುಂಬೈ) 34 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಅಮೆಚರ್ ವರ್ಗದಲ್ಲಿ ಬ್ರಯಾನ್ ನಿಕೋಲಸ್ (ಪುದುಚೇರಿ) 69 ಅಂಕಗಳೊಂದಿಗೆ ಮುನ್ನಡೆದಲ್ಲಿದ್ದಾರೆ. ಉಳಿದ ಇಬ್ಬರು ಜೋಹ್ರಿಂಗ್ ವಾರಿಸಾ (ಉಮ್ರಾಂಗ್ಸೋ) ಮತ್ತು ಕಬೀರ್ ಸಹೋಚ್ (ವಡೋದರಾ) ಕ್ರಮವಾಗಿ 45 ಮತ್ತು 33 ಅಂಕಗಳೊಂದಿಗೆ ರೇಸಿಂಗ್ ನಲ್ಲಿದ್ದಾರೆ.

ಹೊಸದಾಗಿ ಪರಿಚಯಿಸಲಾದ ಜೆಕೆ ಟೈರ್ ಲೆವಿಟಾಸ್ ಕಪ್ ಮಾರುತಿ ಸುಜುಕಿ ಇಗ್ನಿಸ್ ಕಾರುಗಳಲ್ಲಿ ನಡೆಯುತ್ತಿದೆ. 14 ಪ್ರತಿಭಾವಂತ ಚಾಲಕರಿಂದ ಕೂಡಿದ ಈ ಸರಣಿ ರೋಚಕ ಪೈಪೋಟಿ ನೀಡುತ್ತಿದೆ. ರೂಕ್ಕಿ ವರ್ಗದಲ್ಲಿ ಅಶ್ವಿನ್ ಪುಗಲಗಿರಿ (ಮದುರೈ) ಮತ್ತು ಬಾಲಾಜಿ ರಾಜು (ಚೆನ್ನೈ) ಇಬ್ಬರೂ 32 ಅಂಕಗಳೊಂದಿಗೆ ಸಮಬಲದಲ್ಲಿದ್ದಾರೆ. ನಿಹಾಲ್ ಸಿಂಗ್ (ಗುರ್ಗಾವ್) 27 ಅಂಕಗಳೊಂದಿಗೆ ಹತ್ತಿರದಲ್ಲಿದ್ದಾರೆ. ಜೆಂಟಲ್ಮೆನ್ ವರ್ಗದಲ್ಲಿ ಜೈ ಪ್ರಸಾಂತ್ ವೆಂಕಟ್ (ಕೊಯಮತ್ತೂರು) 38 ಅಂಕಗಳೊಂದಿಗೆ ಮುನ್ನಡೆದಲ್ಲಿದ್ದಾರೆ.

ಪ್ರಾರಂಭಿಕ ಚಾಲಕರಿಗಾಗಿ ರೂಪಿಸಲಾದ ಜೆಕೆ ಟೈರ್ ನವೀಸ್ ಕಪ್ 1300 ಸಿಸಿ ಸ್ವಿಫ್ಟ್ ಎಂಜಿನ್ ಕಾರುಗಳಲ್ಲಿ ನಡೆಯುತ್ತದೆ. ಎರಡನೇ ಸುತ್ತಿನ ನಂತರ ಅಭಿಜಿತ್ ವದವಳ್ಳಿ (ಮೊಮೆಂಟಮ್ ಮೋಟಾರ್ಸ್‌ಪೋರ್ಟ್) 34 ಅಂಕಗಳೊಂದಿಗೆ ಮುನ್ನಡೆದಲ್ಲಿದ್ದಾರೆ, ಲೋಕಿತ್ಲಿಂಗೇಶ್ ರವಿ (ಡಿಟಿಎಸ್ ರೇಸಿಂಗ್) 32 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ ಮತ್ತು ಪ್ರತಿಕ್ ಅಶೋಕ್ (ಡಿಟಿಎಸ್ ರೇಸಿಂಗ್) 28 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: CoimbatoreJK Tire Racing Season 2025JY TyresKannada News WebsiteLatest News KannadaPremier Racing ChampionshipSports Newsಕೊಯಮತ್ತೂರುಜೆಕೆ ಟೈರ್ಪ್ರೀಮಿಯರ್ ರೇಸಿಂಗ್ ಚಾಂಪಿಯನ್‌ಶಿಪ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನವಮಂಗಳೂರು ಬಂದರು ವಿವಿಧ ಅಭಿವೃದ್ದಿಗೆ 1,500 ಕೋಟಿ ರೂ. | ಯೋಜನೆಗಳ ಉದ್ಘಾಟನೆ

Next Post

ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ | ಸ್ವತಃ ಸಿಎಂ ಕಚೇರಿ ಸ್ಪಷ್ಟನೆ

kalpa News

kalpa News

Next Post
ನೆಹರು ಅವರು ಆಧುನಿಕ ಭಾರತದ ನಿರ್ಮಾತೃ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ | ಸ್ವತಃ ಸಿಎಂ ಕಚೇರಿ ಸ್ಪಷ್ಟನೆ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL