No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಕ್ರೈಸ್ಟ್‌ಕಿಂಗ್: ಸಂಭ್ರಮ ಸಡಗರದೊಂದಿಗೆ ಅದ್ದೂರಿ ‘ಮಕ್ಕಳ ಹಬ್ಬ’

ಜನಮನ ಸೂರೆಗೊಂಡ ಮಕ್ಕಳ ಕಲಾಪ್ರದರ್ಶನ, ಅಹಾರ ಮತ್ತು ಮನೋರಂಜನಾ ಮಳಿಗೆಗಳು

kalpa News by kalpa News
November 15, 2025
in ಉಡುಪಿ
0
ಕ್ರೈಸ್ಟ್‌ಕಿಂಗ್: ಸಂಭ್ರಮ ಸಡಗರದೊಂದಿಗೆ ಅದ್ದೂರಿ ‘ಮಕ್ಕಳ ಹಬ್ಬ’
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಕ್ರೈಸ್ಟ್‌ಕಿಂಗ್ ವಿದ್ಯಾಸಂಸ್ಥೆಯು ಅನೇಕ ಹೊಸ ಹೊಸ ಯೋಜನೆಗಳನ್ನು ವಿದ್ಯಾರ್ಥಿಗಳಿಗಾಗಿ ಜಾರಿಗೆ ತಂದಿರುವುದು ಸಂತೋಷದ ವಿಷಯವಾಗಿದೆ. ನೀವು ಅದರ ಸದುಪಯೋಗ ಪಡೆದುಕೊಂಡು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ಬಾಳಿ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ ಹೇಳಿದರು.

ಇಲ್ಲಿನ ಕ್ರೈಸ್ಟ್‌ಕಿಂಗ್ #Christ King ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥೆಯ ಶಿಕ್ಷಕ-ರಕ್ಷಕ ಸಂಘದ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಹಿನ್ನೆಲೆಯಲ್ಲಿ ಮಕ್ಕಳ ಹಬ್ಬ ಕಾರ್ಯಕ್ರಮ ಅದ್ದೂರಿಯಾಗಿ ಸಂಭ್ರಮ ಸಡಗರದೊಂದಿಗೆ ಸ್ಥಳೀಯ ಗಾಂಧಿ ಮೈದಾನದಲ್ಲಿ ನಡೆಯಿತು. ದೀಪ ಬೆಳಗಿ ಮಕ್ಕಳ ಹಬ್ಬಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್ ಸಿ ಅವರು ಮಾತನಾಡಿ, ಮಕ್ಕಳು ಬಾಲ್ಯದಲ್ಲಿಯೇ ಕನಸುಗಳನ್ನು ಕಾಣಬೇಕು. ನೀವು ಕಾಣುವ ಕನಸುಗಳು ನನಸಾಗಬೇಕಾದರೆ ನಿರಂತರ ಪ್ರಯತ್ನ ಪಡಬೇಕು. ಹಾಗಾದಾಗ ಮಾತ್ರ ನೀವು ಬದುಕಿನಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ಹೇಳಿದರು.

ಇನ್ನೋರ್ವ ಅತಿಥಿ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಕರಾಗಿರುವ ಶಿವರಾಮ್‌ಬಾಬು ಎಂ ಅವರು ಮಾತನಾಡಿ, ಪಾಠದ ಜೊತೆಗೆ ಕ್ರೀಡೆಗೆ ಕೂಡಾ ವಿದ್ಯಾರ್ಥಿಗಳು ಗಮನ ನೀಡಿದಾಗ ಅವರ ದೈಹಿಕ ಆರೋಗ್ಯ ಉತ್ತಮವಾಗಿರಲು ಸಾಧ್ಯ. ನೀವು ನಿಮ್ಮ ಆರೋಗ್ಯ ಉತ್ತಮವಾಗಿರಿಸಿಕೊಳ್ಳುವುದರ ಜೊತೆಗೆ ನಿಮ್ಮ ಮನೆಗಳಲ್ಲಿ ಒಂದೊಂದು ಗಿಡಗಳನ್ನು ನೆಟ್ಟು, ಬೆಳೆಸಿ ಪರಿಸರ ಸಂರಕ್ಷಣೆಯನ್ನು ಮಾಡಿ ಎಂದು ಕರೆ ನೀಡಿದರು.

ಕಾರ್ಕಳ ರೋಟರಿ ಕ್ಲಬ್‌ನ ಅಧ್ಯಕ್ಷರಾಗಿರುವ ನವೀನ್ ಚಂದ್ರ ಶೆಟ್ಟಿ ಅವರು ಮಾತನಾಡಿ ವಿದ್ಯಾರ್ಥಿಗಳು ಎಳವೆಯಲ್ಲಿಯೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಿ ಎಂದು ಹೇಳಿದರು.
ಕರಾಟೆಯಲ್ಲಿ ರಾಜ್ಯ ಮಟ್ಟದಲ್ಲಿ ಕ್ರೀಡಾಸ್ಫೂರ್ತಿಯನ್ನು ಮೆರೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಕುಮಾರಿ ಸುಧೀಕ್ಷಾರವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ಧರು. ನಂತರ ಗಣ್ಯರು ಮಕ್ಕಳು ತಯಾರಿಸಿದ ವಿವಿಧ ವಿಜ್ಞಾನ ಮಾದರಿಗಳ ಪ್ರದರ್ಶನ, ಚಿತ್ರಕಲೆ ಹಾಗೂ ಕ್ರಾಫ್ಟ್, ಮಕ್ಕಳಿಂದಲೇ ನಡೆಸಲ್ಪಡುವ ಆಹಾರ ಮಳಿಗೆಗಳು, ಮನೋರಂಜನಾ ಆಟಗಳ ಮಳಿಗೆಗಳನ್ನು ಉದ್ಘಾಟಿಸಿದರು.

ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ನ ಕಾರ್ಯದರ್ಶಿ ಆವೆಲಿನ್ ಲೂಯಿಸ್, ಸದಸ್ಯರಾದ ಡಾ.ಪೀಟರ್ ಫೆರ್ನಾಂಡಿಸ್, ಸಂಸ್ಥೆಯ ಪದವಿಪೂರ್ವ ವಿಭಾಗದ ಪ್ರಾಚಾರ್ಯ ಲಕ್ಷ್ಮೀ ನಾರಾಯಣ ಕಾಮತ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಪ್ ಕಿಶೋರ್ ಲೋಬೊ, ಸಂಸ್ಥೆಯ ಉಪ ಪ್ರಾಚಾರ್ಯ ಡಾ.ಪ್ರಕಾಶ್ ಭಟ್, ಸಂಸ್ಥೆಯ ಆಪ್ತ ಸಮಾಲೋಚಕಿ ಸಿ.ಡಾ.ಶಾಲೆಟ್ ಸಿಕ್ವೇರಾ, ಆಡಳಿತಾಧಿಕಾರಿ ಕಿರಣ್ ಕ್ರಾಸ್ತ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರುಗಳಾದ ದಯಾನಂದ್ ಪದವಿಪೂರ್ವ ವಿಭಾಗ, ಸರಿಟಾ ನೊರೊನ್ಹ ಪ್ರೌಢಶಾಲಾ ವಿಭಾಗ ಹಾಗೂ ಉದಯರವಿ ಪ್ರಾಥಮಿಕ ವಿಭಾಗ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಸ್ಥೆಯ ವಿದ್ಯಾರ್ಥಿಗಳಿಂದ ವಿಜ್ಞಾನ ಮಾದರಿಗಳ ಪ್ರದರ್ಶನ, ಕಲೆ ಮತ್ತು ಕರಕುಶಲ ವಸ್ತುಗಳ ಪ್ರದರ್ಶನ, ವಿವಿಧ ತಿಂಡಿ ತಿನಿಸುಗಳು ಹಾಗೂ ಮನೋರಂಜನಾ ಆಟಗಳ ಸ್ಟಾಲ್, ಸ್ಥಳದಲ್ಲಿಯೇ ಚಿತ್ರ ಬಿಡಿಸುವುದು ಮುಂತಾದವುಗಳು ನಡೆಯಿತು. ಮಕ್ಕಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜೋಸ್ನ ಸ್ನೇಹಲತಾರವರು ಸ್ವಾಗತಿಸಿ, ಪ್ರಾಥಮಿಕ ವಿಭಾಗದ ಆಂಗ್ಲಭಾಷಾ ಶಿಕ್ಷಕಿ ಆಲಿಸ್ ಲೋಬೋ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

 

Tags: Christ Kingcoastal newsDakshina KannadaKannada NewsKannada News LiveKannada News OnlineKannada News WebsiteKannada WebsiteKaravali newsKarkalaLatest News KannadaMangaloreNews in KannadaNews KannadaUdupiಕಾರ್ಕಳಕ್ರೈಸ್ಟ್‌ಕಿಂಗ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಿಎಂ ಕಿಸಾನ್, ಫಸಲ್ ಭೀಮಾ ಯೋಜನೆ ಹಣ ಬಿಡುಗಡೆ: ಸಂಸದ ರಾಘವೇಂದ್ರ

Next Post

ಸುಬ್ರಹ್ಮಣ್ಯ ರೋಡ್ ನಿಲ್ದಾಣ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ ಸರನ್ ಹೇಳಿದ್ದೇನು?

kalpa News

kalpa News

Next Post
ಸುಬ್ರಹ್ಮಣ್ಯ ರೋಡ್ ನಿಲ್ದಾಣ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ ಸರನ್ ಹೇಳಿದ್ದೇನು?

ಸುಬ್ರಹ್ಮಣ್ಯ ರೋಡ್ ನಿಲ್ದಾಣ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ ಸರನ್ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL