No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, April 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 20, 2025
in ರಾಷ್ಟ್ರೀಯ
0
ಎಲ್ಲ ಅಧಿಕೃತ ಕಾರ್ಯಕ್ರಮ ರದ್ದು, ಪಕ್ಷದ ಶಾಸಕರೊಂದಿಗೆ ಸಭೆ: ಕುತೂಹಲ ಮೂಡಿಸಿದ ನಿತೀಶ್ ಕುಮಾರ್ ನಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಪಾಟ್ನಾ  |

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ #Bihara Assembly Election ಎನ್‌ಡಿಎ ಮೈತ್ರಿಕೂಟದ ಭರ್ಜರಿ ಗೆಲುವಿನ ನಂತರ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ #Nitish Kumar ಅವರು ಗುರುವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಇಂದು ಬೆಳಗ್ಗೆ 11.30ಕ್ಕೆ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಎನ್‌ಡಿಎ ಬಲಪ್ರದರ್ಶನದ ನಡುವೆ ನಿತೀಶ್ ಕುಮಾರ್ ಅವರು ದಾಖಲೆಯ 10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಬಿಹಾರ ರಾಜ್ಯಪಾಲ ಆರಿಫ್ ಮೊಹ್ಮದ್ ಖಾನ್ ಅವರು ನಿತೀಶ್ ಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ನಂತರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.

ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, #PM Narendra Modi ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಇತರ ಹಲವಾರು ಕೇಂದ್ರ ಸಚಿವರು ಮತ್ತು 11 ಎನ್‌ಡಿಎ-ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Bihara Assembly ElectionKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaNitish KumarPatnaPM Narendra Modiನಿತೀಶ್ ಕುಮಾರ್ಪಾಟ್ನಾಪ್ರಧಾನಿ ನರೇಂದ್ರ ಮೋದಿಬಿಹಾರ ವಿಧಾನಸಭಾ ಚುನಾವಣೆ
Share196Tweet123Send
Previous Post

SWR Gears Up for Bhagawan Sri Sathya Sai Baba’s Centenary Celebrations with Extensive Travel Arrangements

Next Post

ದೇಸಿ ಸಂಸ್ಕೃತಿ ಸಾಮರಸ್ಯ ಉಳಿಸಿಕೊಳ್ಳುವುದೇ ರಾಜ್ಯೋತ್ಸವ: ಕುಮಾರಚಲ್ಯ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದೇಸಿ ಸಂಸ್ಕೃತಿ ಸಾಮರಸ್ಯ ಉಳಿಸಿಕೊಳ್ಳುವುದೇ ರಾಜ್ಯೋತ್ಸವ: ಕುಮಾರಚಲ್ಯ ಅಭಿಪ್ರಾಯ

ದೇಸಿ ಸಂಸ್ಕೃತಿ ಸಾಮರಸ್ಯ ಉಳಿಸಿಕೊಳ್ಳುವುದೇ ರಾಜ್ಯೋತ್ಸವ: ಕುಮಾರಚಲ್ಯ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

April 17, 2026
ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

April 17, 2026
ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

April 17, 2026
ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

April 17, 2026
ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

April 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!