No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Tuesday, October 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಈ ದಿನಗಳಂದು ಅರಸೀಕೆರೆ-ಮೈಸೂರು, ಬೆಂಗಳೂರು-ಚನ್ನಪಟ್ಟಣ ಸೇರಿ ಹಲವು ರೈಲುಗಳ ಸಂಚಾರ ರದ್ದು

ನೈಋತ್ಯ ರೈಲ್ವೆಯಿಂದ ಮಹತ್ವದ ಪ್ರಕಟಣೆ | ಇಲ್ಲಿದೆ ತಾತ್ಕಾಲಿಕವಾಗಿ ರದ್ದಾದ ರೈಲುಗಳ ವಿವರ

kalpa News by kalpa News
November 25, 2025
in ರಾಷ್ಟ್ರೀಯ
0
SWR to Run Special Train Services Between Bengaluru, Belagavi and Mysuru
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬಿಡಿಎದಿಂದ ಮೇಜರ್ ಆರ್ಟಿರಿಯಲ್ ರಸ್ತೆಯ ತ್ರಿಪಥ ಯೋಜನೆ(3-ಲೇನಿಂಗ್) ಕಾಮಗಾರಿಗೆ ಸಂಬಂಧಿಸಿದಂತೆ ಹೆಜ್ಜಾಲ ಮತ್ತು ಕೆಂಗೇರಿ ನಿಲ್ದಾಣಗಳ ನಡುವೆ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್’ಗೆ ಅನುಮತಿ ನೀಡಿರುವುದರಿಂದ ಈ ಮಾರ್ಗದ ಹಲವು ರೈಲುಗಳ ಸಂಚಾರ ರದ್ದಾಗಲಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಇಲಾಖೆ ಮಾಹಿತಿ ಪ್ರಕಟಿಸಿದ್ದು, ನಿಗದಿತ ದಿನಗಳಂದು ಹಲವು ಮಾರ್ಗದ ರೈಲುಗಳ ಸಂಚಾರ ರದ್ದು, ಭಾಗಷಃ ರದ್ದು ಹಾಗೂ ನಿಯಂತ್ರಣಗೊಳ್ಳಲಿದೆ. ಹೀಗಿದೆ ವಿವರ.

ಯಾವೆಲ್ಲಾ ರೈಲುಗಳ ರದ್ದತಿ:
1. 56265 ಸಂಖ್ಯೆಯ ಅರಸೀಕೆರೆ-ಮೈಸೂರು ಪ್ಯಾಸೆಂಜರ್ ರೈಲು ಸೇವೆಯನ್ನು ದಿನಾಂಕ 27.11.2025, ದಿನಾಂಕ 04.12.2025, ದಿನಾಂಕ 22.01.2026, ದಿನಾಂಕ 29.01.2026, ದಿನಾಂಕ 05.02.2026 ಹಾಗೂ ದಿನಾಂಕ 26.03.2026 ರಂದು ರದ್ದುಗೊಳಿಸಲಾಗುತ್ತದೆ.

2. 56266 ಸಂಖ್ಯೆಯ ಮೈಸೂರು-ಅರಸೀಕೆರೆ ಪ್ಯಾಸೆಂಜರ್ ರೈಲು ಸೇವೆಯನ್ನು ದಿನಾಂಕ 28.11.2025, ದಿನಾಂಕ 05.12.2025, ದಿನಾಂಕ 23.01.2026, ದಿನಾಂಕ 30.01.2026, ದಿನಾಂಕ 06.02.2026 ಮತ್ತು ದಿನಾಂಕ 27.03.2026 ರಂದು ರದ್ದುಗೊಳಿಸಲಾಗುತ್ತದೆ.
3. 06269 ಸಂಖ್ಯೆಯ ಮೈಸೂರು-ಎಸ್’ಎಂವಿಟಿ ಬೆಂಗಳೂರು ಪ್ಯಾಸೆಂಜರ್ ರೈಲು ಸೇವೆಯನ್ನು ದಿನಾಂಕ 27.11.2025, ದಿನಾಂಕ 04.12.2025, ದಿನಾಂಕ 22.01.2026, ದಿನಾಂಕ 29.01.2026, ದಿನಾಂಕ 05.02.2026 ಮತ್ತು ದಿನಾಂಕ 26.03.2026 ರಂದು ರದ್ದುಗೊಳಿಸಲಾಗುತ್ತದೆ.

4. 06270 ಸಂಖ್ಯೆಯ ಎಸ್’ಎಂವಿಟಿ ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲು ಸೇವೆಯನ್ನು ದಿನಾಂಕ 27.11.2025, ದಿನಾಂಕ 04.12.2025, ದಿನಾಂಕ 22.01.2026, ದಿನಾಂಕ 29.01.2026, ದಿನಾಂಕ 05.02.2026 ಮತ್ತು ದಿನಾಂಕ 26.03.2026 ರಂದು ರದ್ದುಗೊಳಿಸಲಾಗುತ್ತದೆ.

5. 66535 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು – ಚನ್ನಪಟ್ಟಣ ಮೆಮು ರೈಲು ಸೇವೆಯನ್ನು ದಿನಾಂಕ 28.11.2025, ದಿನಾಂಕ 05.12.2025, ದಿನಾಂಕ 23.01.2026, ದಿನಾಂಕ 30.01.2026, ದಿನಾಂಕ 06.02.2026 ಮತ್ತು ದಿನಾಂಕ 27.03.2026 ರಂದು ರದ್ದುಗೊಳಿಸಲಾಗುತ್ತದೆ.

ಯಾವೆಲ್ಲಾ ರೈಲುಗಳ ಭಾಗಶಃ ರದ್ದತಿ?
1. 06526 ಸಂಖ್ಯೆಯ ಅಶೋಕಪುರಂ – ಕೆಎಸ್’ಆರ್ ಬೆಂಗಳೂರು ಮೆಮು ರೈಲು ಸಂಚಾರವನ್ನು ದಿನಾಂಕ 27.11.2025, ದಿನಾಂಕ 04.12.2025, ದಿನಾಂಕ 22.01.2026, ದಿನಾಂಕ 29.01.2026, ದಿನಾಂಕ 05.02.2026 ಮತ್ತು ದಿನಾಂಕ 26.03.2026 ರಂದು ಚನ್ನಪಟ್ಟಣ ಮತ್ತು ಕೆಎಸ್’ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತದೆ.

2. 16022 ಸಂಖ್ಯೆಯ ಅಶೋಕಪುರಂ – ಎಂಜಿಆರ್ ಚೆನ್ನೈ ಸೆಂಟ್ರಲ್ ಎಕ್ಸ್’ಪ್ರೆಸ್ ರೈಲು ಸಂಚಾರವನ್ನು ದಿನಾಂಕ 27.11.2025, ದಿನಾಂಕ 04.12.2025, ದಿನಾಂಕ 22.01.2026, ದಿನಾಂಕ 29.01.2026, ದಿನಾಂಕ 05.02.2026 ಮತ್ತು ದಿನಾಂಕ 26.03.2026 ರಂದು ಅಶೋಕಪುರಂ ಮತ್ತು ಕೆಎಸ್’ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತದೆ.3. 66580 ಸಂಖ್ಯೆಯ ಅಶೋಕಪುರಂ – ಕೆಎಸ್’ಆರ್ ಬೆಂಗಳೂರು ಮೆಮು ರೈಲು ಸಂಚಾರವನ್ನು ದಿನಾಂಕ 27.11.2025, ದಿನಾಂಕ 04.12.2025, ದಿನಾಂಕ 22.01.2026, ದಿನಾಂಕ 29.01.2026, ದಿನಾಂಕ 05.02.2026 ಮತ್ತು ದಿನಾಂಕ 26.03.2026 ರಂದು ರಾಮನಗರ ಮತ್ತು ಕೆಎಸ್’ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತದೆ.

4. 66579 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು – ಅಶೋಕಪುರಂ ಮೆಮು ರೈಲು ದಿನಾಂಕ 28.11.2025, ದಿನಾಂಕ 05.12.2025, ದಿನಾಂಕ 23.01.2026, ದಿನಾಂಕ 30.01.2026, ದಿನಾಂಕ 06.02.2026 ಮತ್ತು ದಿನಾಂಕ 27.03.2026 ರಂದು ಕೆಎಸ್’ಆರ್ ಬೆಂಗಳೂರು ಮತ್ತು ರಾಮನಗರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದ್ದು, ಈ ರೈಲು ಕೆಎಸ್’ಆರ್ ಬೆಂಗಳೂರು ನಿಲ್ದಾಣದ ಬದಲಾಗಿ ರಾಮನಗರ ನಿಲ್ದಾಣದಿಂದ ಅದರ ನಿಗದಿತ ಸಮಯಕ್ಕೆ ಹೊರಡುವುದು.

5. 16227 ಸಂಖ್ಯೆಯ ಮೈಸೂರು – ತಾಳಗುಪ್ಪ ಎಕ್ಸ್‌ಪ್ರೆಸ್ ರೈಲು ದಿನಾಂಕ 04.12.2025 ಮತ್ತು ದಿನಾಂಕ 05.02.2026 ರಂದು ಮೈಸೂರು ಮತ್ತು ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದ್ದು, ಈ ರೈಲು ಮೈಸೂರು ನಿಲ್ದಾಣದ ಬದಲಾಗಿ ಕೆಎಸ್‌ಆರ್ ಬೆಂಗಳೂರು ನಿಲ್ದಾಣದಿಂದ ಅದರ ನಿಗದಿತ ಸಮಯಕ್ಕೆ ಹೊರಡುವುದು.

ಈ ರೈಲು ನಿಯಂತ್ರಣ
1. ದಿನಾಂಕ 04.12.2025 ಮತ್ತು 05.02.2026 ರಂದು ಹೊರಡುವ ರೈಲು ಸಂಖ್ಯೆ 16021 ಎಂಜಿಆರ್ ಚೆನ್ನೈ ಸೆಂಟ್ರಲ್ – ಅಶೋಕಪುರಂ ಎಕ್ಸ್’ಪ್ರೆಸ್ ಸಂಚಾರವನ್ನು ಮಾರ್ಗ ಮಧ್ಯದಲ್ಲಿ 30 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: ArsikereBDABENGALURUchannapatnaChennai CentralIndian RailwayIRCTCKSR BengaluruMemu TrainmysoreRailway NewsShimogaShivamoggaShivamogga NewsSouth Western RailwaySWRTalguppaTrain Updatesಅರಸೀಕೆರೆಚನ್ನಪಟ್ಟಣಚೆನ್ನೈ ಸೆಂಟ್ರಲ್ತಾಳಗುಪ್ಪನೈಋತ್ಯ ರೈಲ್ವೆಪ್ಯಾಸೆಂಜರ್ ರೈಲುಬಿಡಿಎಬೆಂಗಳೂರುಮೆಮು ರೈಲುಮೈಸೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಈ ಎರಡು ದಿನಕ್ಕೆ ಮೈಸೂರು-ಶಿವಮೊಗ್ಗ-ತಾಳಗುಪ್ಪ ರಾತ್ರಿ ರೈಲಿನ ಬಿಗ್ ಅಪ್ಡೇಟ್ | ತಪ್ಪದೇ ಓದಿ

Next Post

ದಾವಣಗೆರೆ ಹಿಂದಿನ ಡಿಸಿ, ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ ಅಪಘಾತದಲ್ಲಿ ದುರ್ಮರಣ

kalpa News

kalpa News

Next Post
ದಾವಣಗೆರೆ ಹಿಂದಿನ ಡಿಸಿ, ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ ಅಪಘಾತದಲ್ಲಿ ದುರ್ಮರಣ

ದಾವಣಗೆರೆ ಹಿಂದಿನ ಡಿಸಿ, ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ ಅಪಘಾತದಲ್ಲಿ ದುರ್ಮರಣ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL