Thursday, November 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಕ್ಷಿಣ ಕನ್ನಡ

ಪುತ್ತೂರು | ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ದಿನಗಣನೆ | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅರುಣ್ ಕುಮಾರ್ ಪುತ್ತಿಲ ನೇತೃತ್ವದಲ್ಲಿ ಭರ್ಜರಿ ತಯಾರಿ

November 25, 2025
in ದಕ್ಷಿಣ ಕನ್ನಡ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಪುತ್ತೂರು  |

ಕಳೆದ ಎರಡು ವರ್ಷ ಯಶಸ್ವಿಯಾಗಿ ನಡೆಸಿಕೊಂಡು ಬಂದ ಶ್ರೀನಿವಾಸ ಕಲ್ಯಾಣೋತ್ಸವ #SrinivasaKalyana ಈ ಬಾರಿಯೂ ಸಹ ವೈಭವೋಪೇತವಾಗಿ ನಡೆಸಲು ದಿನಗಣನೆ ಆರಂಭವಾಗಿದೆ.

ಈ ಕುರಿತಂತೆ ಮಾತನಾಡಿರುವ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, #ArunKumarPuttila ಎಲ್ಲರ ಸಹಕಾರದಿಂದ ಎರಡು ವರ್ಷ ಯಶಸ್ವಿಯಾಗಿ ನಡೆಸಲಾಗಿದ್ದು, ಈಗ ಮೂರನೇ ಬಾರಿ ಯೋಗ ಬಂದಿದೆ. ಈ ಬಾರಿ ಶ್ರೀನಿವಾಸ ಕಲ್ಯಾಣೋತ್ಸವದ ಜೊತೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜನ್ಮಶತಾಬ್ಬಿಯನ್ನು ಶಾಶ್ವತವಾಗಿ ಉಳಿಯಬೇಕೆಂಬ ಮತ್ತು ಹಿಂದು ಸಮಾಜ ಸಾಮೂಹಿಕ ವಿವಾಹಕ್ಕೆ ಮುಂದಿನ ದಿನ ಒತ್ತು ಕೊಡಬೇಕೆಂಬ ನಿಟ್ಟಿನಲ್ಲಿ ಹಿಂದವಿ ಸಾಮ್ರಾಜ್ಯೋತ್ಸವ ಮತ್ತು ಸಾಮೂಹಿಕ ವಿವಾಹವನ್ನು ಜೋಡಿಸಿದ್ದೇವೆ ಎಂದರು.

ಸಾಮೂಹಿಕ ವಿವಾಹದ #MassMarriage ಕುರಿತು ಘೋಷಣೆ ಮಾಡಿದ ಆರಂಭದಲ್ಲಿ 243 ಜೋಡಿಗಳು ನೋಂದಾಯಿಸಿಕೊಂಡಿದ್ದರು. ಆದರೆ ಬೇರೆ ಬೇರೆ ಕಾರಣಗಳಿಂದ ಅವರು ಮುಂದೆ ಬರಲಿಲ್ಲ. ಜೊತೆಗೆ ನಾವು ಕೂಡಾ ಪೂರ್ಣಪ್ರಮಾಣದ ಜೋಡಿಗಳಿಗೆ ಮಾತ್ರ ವಿವಾಹಕ್ಕೆ ಅವಕಾಶ ನೀಡಿದ್ದೇವೆ ಎಂದರು.

ಸುಮಾರು 75 ಸಾವಿರ ರೂಪಾಯಿಯಷ್ಟು ಒಂದು ಜೋಡಿಯ ಸಾಹಿತ್ಯಕ್ಕೆ ಖರ್ಚು ತಗಲುತ್ತದೆ. ಸುಮಾರು ರೂ. 50 ಸಾವಿರ ಚಿನ್ನದ ತಾಳಿ, ಕರಿಮಣಿಗೆ ವ್ಯಹಿಸಲಾಗುವುದು. ಉಳಿದಂತೆ ಬಟ್ಟೆಗಳಿಗೆ ಸಹಿತ ಖರ್ಚು ಇದೆ. ಒಟ್ಟಿನಲ್ಲಿ ನಮ್ಮ ಮದುವೆಯಲ್ಲಿ ಯಾವ ಕಾರ್ಯ ಮಾಡಿದ್ದೇವೋ, ಅದೆಲ್ಲವನ್ನು ಸಾಮೂಹಿಕ ವಿವಾಹದ ಜೋಡಿಗಳಿಗೆ ಮಾಡಲಿದ್ದೇವೆ ಎಂದು ತಿಳಿಸಿದರು.ದಿಬ್ಬಣವು ಬೆಳಿಗ್ಗೆ ಗಂಟೆ 8.30ಕ್ಕೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್’ನಿಂದ ಹೊರಡಲಿದ್ದು, ವೇದಿಕೆಯಲ್ಲೂ ಜೋಡಿಗಳ ಕುಟುಂಬಗಳು ಜೊತೆಯಲ್ಲಿ ಇರುತ್ತಾರೆ. ಪ್ರತಿ ಜೋಡಿಗೂ ಶೃಂಗಾರ ಮಂಟಪದ ವ್ಯವಸ್ಥೆ ಮಾಡಲಾಗಿದೆ. ವಿವಾಹ ಕಾರ್ಯಕ್ರಮದಲ್ಲೂ ಪ್ರತಿ ಜೋಡಿಗೆ ಒಬ್ಬೊಬ್ಬ ವೈದಿಕರಿರುತ್ತಾರೆ. ಪ್ರಧಾನ ವೈದಿಕರ ಮಾರ್ಗದರ್ಶನದಂತೆ ಆಯಾಯ ವೈದಿಕರು ವಿವಾಹ ಕಾರ್ಯಕ್ರಮ ನಡೆಸಲಿದ್ದಾರೆ.

ನ.28ಕ್ಕೆ ಹೊರೆಕಾಣಿಕೆ ಸಮರ್ಪಣೆ ನಡೆಯಲಿದ್ದು, ಮೆರವಣಿಗೆ ದರ್ಬೆಯಿಂದ ಸಂಜೆ ಗಂಟೆ 4ಕ್ಕೆ ಹೊರಡಲಿದೆ. ಪ್ರತಿ ಗ್ರಾಮದಿಂದಲೂ ಬಂದ ಹಸಿರುಹೊರೆಕಾಣಿಕೆ ದರ್ಬೆಯಿಂದ ಮೆರವಣಿಗೆ ಮೂಲಕ ದೇವಸ್ಥಾನ ಸಭಾಭವನದಲ್ಲಿರುವ ಉಗ್ರಾಣದಲ್ಲಿ ಜೋಡಿಸಲಾಗುವುದು.

ನ.29ರಂದು ಏನೆಲ್ಲಾ ಕಾರ್ಯಕ್ರಮ?
ನ.29ಕ್ಕೆ ಬೆಳಿಗ್ಗೆ ಗಣಪತಿ ಹೋಮದಿಂದ ಆರಂಭಗೊಂಡು ಭಜನಾ ಕಾರ್ಯಕ್ರಮ ನಡೆಯಲಿದೆ.

ಸಂಜೆ ಗಂಟೆ 4 ರಿಂದ ಶ್ರೀದೇವಿ, ಭೂದೇವಿ ಸಹಿತ ಶ್ರೀನಿವಾಸ ದೇವರಿಗೆ ವೈಭವದ ಶೋಭಯಾತ್ರೆ ಬೊಳುವಾರಿನಿಂದ ಆರಂಭಗೊಳ್ಳಲಿದೆ. ಸಂಜೆ ಗಂಟೆ 7.30ರಿಂದ ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಹಿಂದವಿ ಸಾಮಾಜ್ಯೋತ್ಸವ ನಡೆಯಲಿದೆ. ರಾತ್ರಿ ಮಂಗಳರಾತಿ ಅನ್ನಸಂತರ್ಪಣೆ ನಡೆಯಲಿದೆ. ಬಳಿಕ ಸಾಂಸ್ಕೃತಿಕ ಕಲಾವೈಭವ ಪ್ರದರ್ಶನಗೊಳ್ಳಲಿದೆ.

ನ.30ರಂದು ಏನೆಲ್ಲಾ ಕಾಯಕ್ರಮ ನಡೆಯಲಿದೆ?
ನ.30ಕ್ಕೆ ಬೆಳಿಗ್ಗೆ ಗಂಟೆ 5.30 ರಿಂದ ಸುಪ್ರಭಾತ ಪೂಜಾ ಸೇವೆ, ಬೆಳಿಗ್ಗೆ ಗಂಟೆ 10.30ರ ಮಕರ ಲಗ್ನದಲ್ಲಿ ಸಾಮೂಹಿಕ ವಿವಾಹ, ಮದ್ಯಾಹ್ನ ಅನ್ನ ಸಂತರ್ಪಣೆ ನಡೆಯಲಿದೆ. ಈ ಸಂದರ್ಭ ಭಜನೋತ್ಸವ ನಡೆಯಲಿದೆ. ಸಂಜೆ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಆಕರ್ಷಕ ಸಿಡಿಮದ್ದು ಪ್ರದರ್ಶನ ನಡೆಯಲಿದೆ. ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ.ಯಾರೆಲ್ಲಾ ಪಾಲ್ಗೊಳ್ಳಲಿದ್ದಾರೆ?
ಕಾರ್ಯಕ್ರಮದಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಗೋರ್ಕಣ ಮಂಡಲಾಧೀಶ್ವರ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ, ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು, ಚಿತ್ತಾಪುರ ಮಠದ ವಿದ್ಯೆಂದ್ರ ತೀರ್ಥ ಶ್ರೀಪಾದರು, ಅರೆಮಾದನಹಳ್ಳಿ ವಿಶ್ವಕರ್ಮ ಜಗದ್ಗುರು ಪೀಠದ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ, ಗುರುಪುರ ಶ್ರೀ ಕ್ಷೇತ್ರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಶ್ರೀ ರಾಮ ಕ್ಷೇತ್ರ ಕನ್ಯಾಡಿಯ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಒಡಿಯೂರು ಗುರುದೇವದತ್ತ ಸಂಸ್ಥಾನ ಗುರುದೇವಾನಂದ ಸ್ವಾಮೀಜಿ, ಶ್ರೀಕ್ಷೇತ್ರ ಕೇಮಾರು ಶ್ರೀ ಈಶವಿಠಲದಾಸ ಸ್ವಾಮೀಜಿ, ಕನ್ಯಾನ ಶ್ರೀ ಕ್ಷೇತ್ರ ಕಣಿಯೂರು ಮಠದ ಶ್ರೀ ಮಹಾಬಲ ಸ್ವಾಮೀಜಿ, ಶ್ರೀಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ.

ಹೇಗಿದೆ ಸಿದ್ದತೆ?
ಈ ಬಾರಿ 400 ಚದರ ಅಡಿ ಉದ್ದ ಮತ್ತು 140 ಚದರ ಅಡಿ ಅಗಲದ ಸಭಾಂಗಣ ನಿರ್ಮಾಣ ಆಗುತ್ತಿದೆ. ಸಭಾಂಗಣ ಮತ್ತು ವೇದಿಕೆ ಸೇರಿ ಒಟ್ಟು 60 ಸಾವಿರ ಚದರ ಅಡಿ ಆಗಲಿದೆ. ಅನ್ನಛತ್ರವು ಪ್ರತ್ಯೇಕವಾಗಿದ್ದು, ಸುಮಾರು 25 ಸಾವಿರ ಚದರ ಅಡಿಯ ಅನ್ನಛತ್ರ ನಿರ್ಮಾಣದ ಸಿದ್ಧತೆ ಕಾರ್ಯ ನಡೆಯುತ್ತಿದೆ.

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಅಧ್ಯಕ್ಷ ನರಸಿಂಹ ಪ್ರಸಾದ್, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ತಿಂಗಳಾಡಿ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷ ಶ್ರೀರಾಮ ಭಟ್ ಪಾತಾಳ, ಸ್ವಾಗತ ಸಮಿತಿ ಕಾರ್ಯದರ್ಶಿ ಪ್ರೇಮರಾಜ್, ಸಂಚಾಲಕರಾದ ಉಮೇಶ್ ಕೋಡಿಬೈಲ್ ಮತ್ತು ರವಿ ಕುಮಾರ್ ರೈ ಕೆದಂಬಾಡಿ ಮಠ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Arun Kumar PuttilaDakshina KannadaMass MarriagePuttila Parivara Seva TrustPutturRSSSamuhika VivahaSrinivasa Kalyana Mahotsavaಅರುಣ್ ಕುಮಾರ್ ಪುತ್ತಿಲಪುತ್ತಿಲ ಪರಿವಾರ ಸೇವಾ ಟ್ರಸ್ಟ್ಪುತ್ತೂರುರಾಷ್ಟ್ರೀಯ ಸ್ವಯಂಸೇವಕ ಸಂಘಶ್ರೀನಿವಾಸ ಕಲ್ಯಾಣೋತ್ಸವಸಾಮೂಹಿಕ ವಿವಾಹ
Previous Post

ದಾವಣಗೆರೆ ಹಿಂದಿನ ಡಿಸಿ, ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ ಅಪಘಾತದಲ್ಲಿ ದುರ್ಮರಣ

Next Post

ನ.28ರಂದು ಉಡುಪಿ, ಮಲ್ಪೆ, ಮಣಿಪಾಲ ಠಾಣಾ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನ.28ರಂದು ಉಡುಪಿ, ಮಲ್ಪೆ, ಮಣಿಪಾಲ ಠಾಣಾ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಉಡುಪಿ ಭೇಟಿಗೂ ಮುನ್ನಾ ದಿನ ಪ್ರಧಾನಿ ಮೋದಿ ಕನ್ನಡದಲ್ಲಿ ಎಕ್ಸ್’ನಲ್ಲಿ ಹೇಳಿದ್ದೇನು?

November 27, 2025

ಮೈಸೂರು-ಅಜ್ಮೀರ್, ಸಂತ್ರಾಗಾಚಿ-ಯಲಹಂಕ ಸ್ಪೆಷಲ್ ರೈಲು ಸೇವೆ ವಿಸ್ತರಣೆ | ಎಲ್ಲಿಯವರೆಗೂ?

November 27, 2025

ಇದು ವಿಶ್ವದಲ್ಲೇ ಪ್ರಥಮ | ನಾರಾಯಣ ಹೆಲ್ತ್’ನಿಂದ ಅತ್ಯಂತ ಕ್ಲಿಷ್ಟಕರ ಸರ್ಜರಿ ಯಶಸ್ವಿ

November 27, 2025
File Image

ಉಡುಪಿ | ಪ್ರಧಾನಿಯವರ ಕಾರ್ಯಕ್ರಮಕ್ಕೆ ಹೋಗ್ತೀರಾ? ಹಾಗಾದ್ರೆ ಜಿಲ್ಲಾಡಳಿತದ ಎಚ್ಚರಿಕೆ ಪಾಲಿಸಿ

November 27, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಉಡುಪಿ ಭೇಟಿಗೂ ಮುನ್ನಾ ದಿನ ಪ್ರಧಾನಿ ಮೋದಿ ಕನ್ನಡದಲ್ಲಿ ಎಕ್ಸ್’ನಲ್ಲಿ ಹೇಳಿದ್ದೇನು?

November 27, 2025

ಮೈಸೂರು-ಅಜ್ಮೀರ್, ಸಂತ್ರಾಗಾಚಿ-ಯಲಹಂಕ ಸ್ಪೆಷಲ್ ರೈಲು ಸೇವೆ ವಿಸ್ತರಣೆ | ಎಲ್ಲಿಯವರೆಗೂ?

November 27, 2025

ಇದು ವಿಶ್ವದಲ್ಲೇ ಪ್ರಥಮ | ನಾರಾಯಣ ಹೆಲ್ತ್’ನಿಂದ ಅತ್ಯಂತ ಕ್ಲಿಷ್ಟಕರ ಸರ್ಜರಿ ಯಶಸ್ವಿ

November 27, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!