No Result
View All Result
South Western Railway, Mysuru Division Hosts Inter Department Drama Competition
English Articles

South Western Railway, Mysuru Division Hosts Inter Department Drama Competition

by ಕಲ್ಪ ನ್ಯೂಸ್
May 16, 2026
0

Kalpa Media House  |  Bengaluru  | The South Western Railway, Mysuru Division, successfully organized the much-awaited Inter Department Drama Competition,...

Read moreDetails
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
  • Advertise With Us
  • Grievances
  • About Us
  • Contact Us
Monday, May 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಇಂದಿನ ಬಹು ಸಾಂಸ್ಕೃತಿಕ ಜಗತ್ತಿನಲ್ಲಿ ಮಾನವೀಯ ಜ್ಞಾನ ಅತ್ಯವಶ್ಯ: ಡಾ. ಬಲಿರಾಮ ಚಡೀ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 26, 2025
in ಬೆಂಗಳೂರು ನಗರ
0
ಇಂದಿನ ಬಹು ಸಾಂಸ್ಕೃತಿಕ ಜಗತ್ತಿನಲ್ಲಿ ಮಾನವೀಯ ಜ್ಞಾನ ಅತ್ಯವಶ್ಯ: ಡಾ. ಬಲಿರಾಮ ಚಡೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಇಂದಿನ ಬಹು ಸಾಂಸ್ಕೃತಿಕ ಜಗತ್ತಿನಲ್ಲಿ ಮಾನವೀಯ ಜ್ಞಾನವನ್ನು ಬೆಳೆಸುವ ಮತ್ತು ಜಾಗತಿಕವಾಗಿ ಭಾರತೀಯರ ವಲಸೆಯನ್ನು ಅರ್ಥಮಾಡಿಕೊಳ್ಳುವ ಮಹತ್ವದ ಕೆಲಸಗಳಾಗಬೇಕಿದೆ ಎಂದು ಡಾ. ಬಲಿರಾಮ ಚಡೀ ತಿಳಿಸಿದರು.

ಜೈನ್ (ಡೀಮ್ಡ್-ಟು-ಬಿ ಯೂನಿವರ್ಸಿಟಿ)ಯ ಭಾಷಾ ವಿಭಾಗದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟ ಮಾನವತಾವಾದಿ ಕೆನಡಾದ ಅನಿವಾಸಿ ಭಾರತೀಯ ಹನುಮಾನ್ ಮಿಷನ್‌ನ ಸಂಸ್ಥಾಪಕರಾದ ಡಿ.ಲಿಟ್. ಪದವಿ ಪುರಸ್ಕೃತ ಡಾ. ಬಲಿರಾಮ್ ಚಡೀ ಅವರು ,ಭಾರತೀಯ ಡಯಾಸ್ಪೊರಾ ಕುರಿತು ತಮ್ಮ ವೈಚಾರಿಕತೆಯಿಂದ ಕೂಡಿದ ಉಪನ್ಯಾಸ ನೀಡಿದರು.
ಟ್ರಿನಿಡಾಡ್ ಮತ್ತು ಟೊಬಾಗೊ, ಕೆನಡಾದಲ್ಲಿನ ತಮ್ಮ ವಾಸ್ತವ್ಯದ  ಅನುಭವಗಳನ್ನು ಆಧರಿಸಿ ಭಾರತೀಯ ಡಯಾಸ್ಪೊರಾದ ಐತಿಹಾಸಿಕ ರಚನೆಯ ಕುರಿತು ಆಳವಾಗಿ ಅವಲೋಕಿಸಿದರು.1845ರಲ್ಲಿ ಫತೇಲ್ ರಜಾಕ್ ಹಡಗಿನಲ್ಲಿ ಆಗಮಿಸಿದ ಗಿರಮಿಟ್ ಕಾರ್ಮಿಕರ ಕುರುತು ಹೇಳುತ್ತ, ಕಾಲಕ್ರಮೇಣ ಸಾಂಸ್ಕೃತಿಕ ಆಚರಣೆಗಳು ಹೇಗೆ ಬದಲಾವಣೆಗೊಂಡವು, ಇದರ ಪರಿಣಾಮ ಹೇಗಾಯಿತು, ಕೆಲವೊಂದಿಷ್ಟು ನಿಯಂತ್ರಣಗಳಿದ್ದರೂ ದೃಢವಾಗಿ ಇಂಡೋ-ಟ್ರಿನಿಡಾಡನ ಗುರುತುಗಳು ರೂಪುಗೊಂಡ ರೀತಿ ಒಂದೊಂದು ಅವಿಸ್ಮರಣೀಯ ಎಂದು ನುಡಿದರು.

ಕೆರಿಬಿಯನ್ ಪ್ರದೇಶದಲ್ಲಿ ಹಬ್ಬ-ಹರಿದಿನಗಳ ಸಂಪ್ರದಾಯಗಳು,ರಾಮಾಯಣದ ಮೇಲಿನ ನಿರಂತರ ಗೌರವ ಹಾಗೂ 20ನೇ ಶತಮಾನದ ಆರಂಭದಲ್ಲಿ ಭಾರತೀಯ ಸಮುದಾಯಗಳ ಸಂಘಟನೆಗಳ ಉದಯದ ಕುರಿತು ಹೃದಯ ಸ್ಪರ್ಶಿ ನುಡಿಗಳನ್ನಾಡಿದರು.
ಹೊರದೇಶದಲ್ಲಿ ಅವರು ಸ್ಥಾಪಿಸಿದ ಹನುಮಾನ್ ಮಿಷನ್‌ ಅದರೊಂದಿಗೆ ಭಾರತೀಯ ಪರಂಪರೆಯನ್ನು ಉಳಿಸಿ-ಬೆಳೆಸುವಲ್ಲಿ ಮತ್ತು ಡಯಾಸ್ಪೊರಾ ಸಮುದಾಯದ ಮಾನವೀಯ ಸೇವಾ ಕಾರ್ಯಗಳಲ್ಲಿ ಮಿಷನ್ ನಡೆಸುತ್ತಿರುವ ಪ್ರಯತ್ನಗಳ ಬಗ್ಗೆ ಹಾಗೂ ತಮ್ಮ ಇಪ್ಪತ್ಮೂರು ವರ್ಷಗಳ ಪಯಣದ ಕೆಲವು  ಅನುಭವಗಳನ್ನು ಹಂಚಿಕೊಂಡರು.

ಭಾಷಾವಿಭಾಗದ ಜ್ಞಾನಗೋಷ್ಠಿಯ ಭಾಗವಾಗಿ ಹಮ್ಮಿಕೊಂಡ ಉಪನ್ಯಾಸ ಕಾರ್ಯಕ್ರಮವು ಅಧ್ಯಾಪಕರಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ಜೀವನದ ಶಿಕ್ಷಣ ಮತ್ತು ಬೌದ್ಧಿಕ ಸಮೃದ್ಧಿಯನ್ನು ಬೆಳೆಸುವ ಉದ್ದೇಶದ ಹಿನ್ನೆಲೆಯಲ್ಲಿ  ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಭಾಷಾವಿಭಾಗದ ಮುಖ್ಯಸ್ಥರಾದ ಡಾ. ಎಂ.ಕೆ. ಶ್ರೀಧರ್  ಎಲ್ಲರನ್ನೂ  ಸ್ವಾಗತಿಸುತ್ತ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಉಪನ್ಯಾಸ ಕಾರ್ಯಕ್ರಮದ ಅದ್ಯಕ್ಷತೆಯನ್ನು ಜೈನ್ (ಡೀಮ್ಡ್ ಟು ಬಿ ಯೂನಿವರ್ಸಿಟಿ)ಯ ಮುಖ್ಯ ಶಿಕ್ಷಣಾಧಿಕಾರಿಗಳಾದ ಡಾ. ಶ್ರದ್ಧಾ ಕನವರ್ ವಹಿಸಿ ಮಾತನಾಡುತ್ತ ,ಶೈಕ್ಷಣಿಕ ಸಮುದಾಯದಲ್ಲಿ ಸಾಂಸ್ಕೃತಿಕ ತಿಳುವಳಿಕೆಯನ್ನು ವಿಸ್ತರಿಸುವಲ್ಲಿ ಇಂತಹ ಅಪರೂಪದ ಗೋಷ್ಠಿಗಳ ಮೌಲ್ಯ ಅನನ್ಯವೆನಿಸುತ್ತದೆ ಎಂದರು. ಡಾ.ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು.ಡಾ.ಮೀರಾ ಮೆನನ್ ವಂದಿಸಿದರು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗದ ಮುಖ್ಯಸ್ಥರು, ಸಂಯೋಜಕರು,ಪ್ರಾಧ್ಯಾಪಕರು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

               

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು
Share196Tweet123Send
Previous Post

ನ.28ರಂದು ಉಡುಪಿ, ಮಲ್ಪೆ, ಮಣಿಪಾಲ ಠಾಣಾ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ

Next Post

ಪರಂಪರೆ – ವಿಜ್ಞಾನ ಎರಡನ್ನು ಹೊತ್ತಿರುವ ಕ್ಷೇತ್ರ ಕೃಷಿ: ಗಿರಿಜೇಶ್ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪರಂಪರೆ – ವಿಜ್ಞಾನ ಎರಡನ್ನು ಹೊತ್ತಿರುವ ಕ್ಷೇತ್ರ ಕೃಷಿ: ಗಿರಿಜೇಶ್ ಅಭಿಪ್ರಾಯ

ಪರಂಪರೆ - ವಿಜ್ಞಾನ ಎರಡನ್ನು ಹೊತ್ತಿರುವ ಕ್ಷೇತ್ರ ಕೃಷಿ: ಗಿರಿಜೇಶ್ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನನ್ನ ಬಿಪಿ ನಾರ್ಮಲ್ ಆಯ್ತು, ಹಾಗಾಗಿ ಮಾತ್ರೆ ನಿಲ್ಲಿಸಿದೆ | ಜೀವಕ್ಕೆ ಕುತ್ತು | ಅಪಾಯಕಾರಿ ತಪ್ಪು ಕಲ್ಪನೆಗಳು

ನನ್ನ ಬಿಪಿ ನಾರ್ಮಲ್ ಆಯ್ತು, ಹಾಗಾಗಿ ಮಾತ್ರೆ ನಿಲ್ಲಿಸಿದೆ | ಜೀವಕ್ಕೆ ಕುತ್ತು | ಅಪಾಯಕಾರಿ ತಪ್ಪು ಕಲ್ಪನೆಗಳು

May 17, 2026
ಭದ್ರಾ ಡ್ಯಾಂನಿಂದ ತುಂಗಭದ್ರಾ ನದಿಗೆ ನೀರು | ಎಷ್ಟು ದಿನ? ಕಾರಣವೇನು?

ಭದ್ರಾ ಡ್ಯಾಂನಿಂದ ನದಿಗೆ ನೀರು ಹರಿಸಲು ಡೇಟ್ ಫಿಕ್ಸ್ | ಯಾವತ್ತು? ಎಷ್ಟು ನೀರು? ಯಾರಿಗೆ ಪ್ರಯೋಜನ?

May 16, 2026
ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

ಕೇಂದ್ರ ಗೃಹ ಇಲಾಖೆ ಭರ್ಜರಿ ಬೇಟೆ | 182 ಕೋಟಿ ರೂ ಮೌಲ್ಯದ ಜಿಹಾದಿ ಡ್ರಗ್ಸ್ ಸೀಜ್

May 16, 2026
ದೇಶ ಮೊದಲು ಎಂದು ಹೇಳಿಕೊಟ್ಟ ಪಕ್ಷ ಬಿಜೆಪಿ: ಬಿ.ವೈ. ವಿಜಯೇಂದ್ರ

ದೇಶ ಮೊದಲು ಎಂದು ಹೇಳಿಕೊಟ್ಟ ಪಕ್ಷ ಬಿಜೆಪಿ: ಬಿ.ವೈ. ವಿಜಯೇಂದ್ರ

May 16, 2026
ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ

ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ

May 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL