No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಯಾವುದೇ ಭಿನ್ನ ಇಲ್ಲ | ನಾವು ಒಟ್ಟಾಗಿದ್ದೇವೆ | ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಠಿ

kalpa News by kalpa News
November 29, 2025
in ಬೆಂಗಳೂರು ನಗರ
0
ಯಾವುದೇ ಭಿನ್ನ ಇಲ್ಲ | ನಾವು ಒಟ್ಟಾಗಿದ್ದೇವೆ | ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಠಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನಾವು ಒಟ್ಟಾಗಿದ್ದೇವೆ. ನನ್ನ – ಡಿಕೆ ನಡುವೆ ಯಾವುದೇ ಭಿನ್ನ ಇಲ್ಲ. ಹೈಕಮಾಂಡ್‌ #High Command ಏನ್‌ ಹೇಳ್ತಾರೆ ಅದನ್ನ ಕೇಳೋಕೆ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ #DCM D K Shivakumar ಅವರಿಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಒಗ್ಗಟ್ಟಿನ ಸಂದೇಶ ಸಾರಿದರು.

ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ಬಳಿಕ ಕಾವೇರಿ ನಿವಾಸದಲ್ಲಿ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಮೊದಲಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಡಿಕೆ ಶಿವಕುಮಾರ್‌, ಪೊನ್ನಣ್ಣ ಬ್ರೇಕ್‌ಫಾಸ್ಟ್‌ನಲ್ಲಿ ಭಾಗಿಯಾಗಿದ್ವಿ. ನಾವಿಬ್ಬರು ಒಂದಾಗಿದ್ದೇವೆ, ಹೈಕಮಾಂಡ್‌ ಹೇಳಿದಂತೆ ಕೇಳುತ್ತೇವೆ. ಪಕ್ಷವನ್ನ ಇನ್ನಷ್ಟು ಶಕ್ತಿಶಾಲಿಗೊಳಿಸಿ 2028ಕ್ಕೆ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಬಹಳ ಮುಖ್ಯವಾಗಿ ಕೇಂದ್ರದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವುದರಿಂದ ಹೈಕಮಾಂಡ್‌ ಇಲ್ಲಿನ ಗೊಂದಲಗಳನ್ನ ನಮಗೇ ಬಗೆಹರಿಸಲು ಹೇಳಿದ್ದಾರೆ. ನಾಳೆಯಿಂದ ಯಾವುದೇ ಗೊಂದಲ ಇರಲ್ಲ ಎಂದು ಕುರ್ಚಿ ಕದನಕ್ಕೆ ತೆರೆ ಎಳೆದರು.
ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣ ಆಗಿವೆ. ನಾವಿಬ್ಬರೇ ಕೂತು ಮಾತನಾಡಿದ್ವಿ. 2028ರ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಮಗೆ ಬಹಳ ಮುಖ್ಯ. ಅದರ ಬಗ್ಗೆಯೂ ಚರ್ಚೆ ಮಾಡಿದ್ವಿ. 2028ರಲ್ಲೂ ಕಾಂಗ್ರೆಸ್‌ ಅಧಿಕಾರಕ್ಕೆ ತರಬೇಕು ಅನ್ನೋದ್ರೆ ಬಗ್ಗೆ ಚರ್ಚೆ ಮಾಡಿದ್ವಿ. 2023ರಲ್ಲಿ ಹೇಗೆ ನಾವಿಬ್ಬರು ಒಟ್ಟಿಗೆ ಕೆಲಸ ಮಾಡಿದ್ವೋ ಅದೇ ರೀತಿ ಮುಂದೆನೂ ಒಟ್ಟಿಗೆ ಕೆಲಸ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಇದೇ ಡಿಸೆಂಬರ್‌ 8ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶ ಶುರುವಾಗಲಿದೆ. ಸುಳ್ಳು ಅಪವಾದ ಮಾಡೋದು ಬಿಜೆಪಿ-ಜೆಡಿಎಸ್ ಚಾಳಿ. ಇದನ್ನ ಬಹಳ ಸಮರ್ಥವಾಗಿ ನಾವು ಮತ್ತು ನಮ್ಮ ಸರ್ಕಾರ ಸಮರ್ಥವಾಗಿ ಎದುರಿಸುತ್ತೇವೆ. ಅದಕ್ಕೆ ಬೇಕಾದ ತಂತ್ರಗಳನ್ನೂ ರೂಪಿಸಿದ್ದೇವೆ ಎಂದು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

 

Tags: BangaloreCM SiddaramaiahDCM D K ShivakumarHigh CommandKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಡಿಸಿಎಂ ಡಿಕೆ ಶಿವಕುಮಾರ್ಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯಹೈಕಮಾಂಡ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕನ್ನಡ ರಾಜ್ಯೋತ್ಸವ | ಕಿರ್ಲೋಸ್ಕರ್ ಉದ್ಯೋಗಿಗಳಿಗೆ ವಿಶೇಷ ಕ್ರೀಡಾಕೂಟ | ಬಹುಮಾನ ವಿತರಣೆ

Next Post

ಗಮನಿಸಿ ! ನ.30ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ ! ನ.30ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL