No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಸ್ಯಾಂಡಲ್’ವುಡ್ ಹಿರಿಯ ಹಾಸ್ಯ ನಟ ಉಮೇಶ್ ವಿಧಿವಶ

kalpa News by kalpa News
November 30, 2025
in ಸಿನೆಮಾ
0
ಶಾಕಿಂಗ್ | ಹಿರಿಯ ನಟ ಉಮೇಶ್ ಅವರಿಗೆ ಕ್ಯಾನ್ಸರ್ | ಹೇಗಿದ್ದಾರೆ ಈಗ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕನ್ನಡ ಚಿತ್ರರಂಗದ ಹಿರಿಯ ನಟ ಉಮೇಶ್(80) ವಿಧಿವಶರಾಗಿದ್ದಾರೆ.

ವಯೋಸಹಜ ಅನಾರೋಗ್ಯ ಹಾಗೂ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕಿದ್ವಾಯಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಇಹಲೋಕ ತ್ಯಜಿಸಿದ್ದಾರೆ.

ಇತ್ತೀಚೆಗೆ ಉಮೇಶ್ ಅವರು ಮನೆಯಲ್ಲೇ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ವೇಳೆ ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಹೆಚ್ಚಿನ ಪರೀಕ್ಷೆಗಳಿಗೆ ಒಳಪಡಿಸಿದ್ದ ವೈದ್ಯರು ರೋಗವನ್ನು ಖಚಿತಪಡಿಸಿಕೊಂಡು, ಕಿಮೊಥೆರಪಿ ಹಾಗೂ ಇಮ್ಯೂನೋಥೆರಪಿ ಮೂಲಕ ಚೇತರಿಸಿಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದ್ದರು. ಈಗ ಉಮೇಶ್ ನಿಧನರಾಗಿರುವುದು ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ನೋವುಂಟು ಮಾಡಿದೆ.ಉಮೇಶ್ ಅವರು 1960ರ ದಶಕದಿಂದಲೂ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಇತ್ತೀಚಿನ ದಿನಗಳ ತನಕವೂ ಅವರು ಸಿನಿಮಾಗಳಲ್ಲಿ ನಟಿಸುತ್ತಿದ್ದರು. ಉಮೇಶ್ ಅವರು ಅಭಿನಯಿಸಿದ್ದ ‘ಕಮಲ್ ಶ್ರೀದೇವಿ’, ‘ಐ ಆ್ಯಮ್ ಗಾಡ್’ ಸಿನಿಮಾಗಳು ಇತ್ತೀಚೆಗೆ ಬಿಡುಗಡೆ ಆಗಿದ್ದವು. ಪೋಷಕ ಪಾತ್ರಗಳು ಹಾಗೂ ಹಾಸ್ಯ ಪಾತ್ರಗಳ ಮೂಲಕ ಅವರು ಜನಪ್ರಿಯತೆ ಪಡೆದಿದ್ದರು.

1945ರ ಏಪ್ರಿಲ್‌ 22ರಂದು ಮೈಸೂರಿನಲ್ಲಿ ಜನಿಸಿದ ಉಮೇಶ್‌ ಅವರು ಕನ್ನಡ ವೃತ್ತಿ ರಂಗಭೂಮಿ ಮತ್ತು ಚಲನಚಿತ್ರರಂಗದ ಜನಪ್ರಿಯ ಹಾಸ್ಯ ಕಲಾವಿದರು. ʻಅಯ್ಯಯ್ಯೋ ಇವ್ರೂ ನನ್ನ ಅಪಾರ್ಥ ಮಾಡ್ಕೊಂಬಿಟ್ರಲ್ಲ. ನಾನೇನೂ ಬೇಕೂ ಅಂತ ಹೀಗ್ ಮಾಡ್ಲಿಲ್ಲ…..ʼ ʻಹೇಳ್ಕೊಳ್ಳೋಣ ಅಂದ್ರೆ ನನ್‌ಹೆಂಡ್ತಿ ಕೂಡಾ ಊರಲ್ಲಿಲ್ವೆ..ʼ ಹೀಗೆ ತಮ್ಮ ಅಸಾಮಾನ್ಯ ರೀತಿಯ ಸಂಭಾಷಣೆ, ಅಭಿನಯ, ಅಭಿವ್ಯಕ್ತಿಗಳಿಂದ ಕನ್ನಡ ಚಿತ್ರರಸಿಕರ ಮನ ಗೆದ್ದವರು.
350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಉಮೇಶ್ ಅವರು ಅಭಿನಯಿಸಿದ್ದಾರೆ. 1945ರ ಏಪ್ರಿಲ್‌ 24ರಂದು ಮೈಸೂರಿನಲ್ಲಿ ಜನಿಸಿದ ಅವರು 1960ರಲ್ಲಿ ಬಿಆರ್‌ ಪಂಥುಲು ನಿರ್ದೇಶನದ ‘ಮಕ್ಕಳ ರಾಜ್ಯ’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದರು. ಬಳಿಕ ಹಲವಾರು ಸಿನಿಮಾಗಳಲ್ಲಿ ನಟಿಸುವ ಅವಕಾಶ ಪಡೆದುಕೊಂಡರು. ‘ನಾಗರ ಹೊಳೆ’, ‘ಗುರು ಶಿಷ್ಯರು’, ‘ಅನುಪಮಾ’, ‘ಕಾಮನ ಬಿಲ್ಲು’, ‘ಅಪೂರ್ವ ಸಂಗಮ’, ‘ಶ್ರುತಿ ಸೇರಿದಾಗ’, ‘ಹಾಲು ಸಕ್ಕರೆ’, ‘ಗೋಲ್​ಮಾಲ್ ರಾಧಾಕೃಷ್ಣ’, ‘ಮಲಯ ಮಾರುತು’, ‘ಗಜಪತಿ ಗರ್ಭಭಂಗ’ ಮುಂತಾದವು ಉಮೇಶ್ ನಟನೆಯ ಪ್ರಮುಖ ಸಿನಿಮಾಗಳು.

ʻಕಥಾಸಂಗಮದʼ ಎಂಬ ಮೂರು ಕಥಾನಕಗಳ ಚಿತ್ರವಾದ ಮುನಿತಾಯಿಯಲ್ಲಿ ‘ತಿಮ್ಮರಾಯಿ’ ಪಾತ್ರಕ್ಕೆ ಉತ್ತಮ ಪೋಷಕನಟ ಪ್ರಶಸ್ತಿ, 1994ರಲ್ಲಿ ನಾಟಕ ಅಕಾಡಮಿ ಪ್ರಶಸ್ತಿ, 1997ರಲ್ಲಿ ಮಹಾನಗರ ಪಾಲಿಕೆ ಪ್ರಶಸ್ತಿ. ಆತ್ಮಚರಿತ್ರೆ ‘ಬಣ್ಣದ ಘಂಟೆ’ಗೆ ವಿಶ್ವೇಶ್ವರಯ್ಯ ಪ್ರತಿಷ್ಠಾನ ಪ್ರಶಸ್ತಿ ಮುಂತಾದ ಹಲವಾರು ಗೌರವಗಳು ಉಮೇಶರನ್ನ ಅರಸಿಬಂದಿವೆ. ಉಮೇಶರ 5 ದಶಕಗಳ ಚಿತ್ರರಂಗದಲ್ಲಿನ ಕಾಯಕವನ್ನು ಚಿತ್ರರಂಗವು ಗೌರವಿಸಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೃಷಿಗೆ ಆದ್ಯತೆ ದೊರೆತಾಗ ಮಾತ್ರ ಸಮೃದ್ಧ ರೈತ – ಸಮೃದ್ಧ ಭಾರತ ಸಂಕಲ್ಪ ಸಾಧ್ಯ

Next Post

ತಂದೆಯ ಹೃದಯ ಸ್ಪರ್ಶಿ ತ್ಯಾಗ | ಮಗಳ ಜೀವ ರಕ್ಷಿಸಲು ಕಿಡ್ನಿ ದಾನ

kalpa News

kalpa News

Next Post
ತಂದೆಯ ಹೃದಯ ಸ್ಪರ್ಶಿ ತ್ಯಾಗ | ಮಗಳ ಜೀವ ರಕ್ಷಿಸಲು ಕಿಡ್ನಿ ದಾನ

ತಂದೆಯ ಹೃದಯ ಸ್ಪರ್ಶಿ ತ್ಯಾಗ | ಮಗಳ ಜೀವ ರಕ್ಷಿಸಲು ಕಿಡ್ನಿ ದಾನ

Leave a Reply Cancel reply

Your email address will not be published. Required fields are marked *

No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL