No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಬೆಳಗಾವಿ ಅಧಿವೇಶನ | ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷ ತಂತ್ರ | ಸಿಎಂ ತಿರುಗೇಟು ಏನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 2, 2025
in ರಾಜಕೀಯ, ಬೆಂಗಳೂರು ನಗರ
0
ಕೇಂದ್ರ ಸರ್ಕಾರದ ವಿರುದ್ಧ ಫೆ.7ರಂದು ಪ್ರತಿಭಟನೆ: ಮುಖ್ಯಮಂತ್ರಿ ಸಿದ್ಧರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಳಗಾವಿ ಅಧಿವೇಶದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ತಿಳಿಸಿದ್ದಾರೆ.

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಇಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ #DCM D K Shivakumar ಅವರ ಆಹ್ವಾನದ ಮೇರೆಗೆ ಬೆಳಗಿನ ಉಪಹಾರಕ್ಕಾಗಿ ಅವರ ನಿವಾಸಕ್ಕೆ ಭೇಟಿ ನೀಡಿದೆ. ಕಾಂಗ್ರೆಸ್ ಪಕ್ಷದ ವಿಚಾರಗಳನ್ನು ಈ ಭೇಟಿಯಲ್ಲಿ ಚರ್ಚಿಸಲಾಗಿದೆ. ಡಿಸೆಂಬರ್ 8 ರಂದು ಬೆಳಗಾವಿ ಅಧಿವೇಶನ ಪ್ರಾರಂಭವಾಗಲಿದ್ದು, ವಿಪಕ್ಷಗಳನ್ನು ಎದುರಿಸಲು ಸರ್ಕಾರದ ರಣನೀತಿಗಳ ಬಗ್ಗೆ ಇಂದು ಚರ್ಚಿಸಲಾಗಿದೆ ಎಂದರು.
ವಿಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಿದ್ದಾರೆ ಎಂಬ ಮಾಹಿತಿ ಪತ್ರಿಕೆಗಳಿಂದ ತಿಳಿದು ಬಂದಿದೆ. ಅಲ್ಲದೇ ವಿಪಕ್ಷಗಳು ಕೇಳಬಹುದಾದ ಪ್ರಶ್ನೆಗಳನ್ನು ಸಮರ್ಥವಾಗಿ ಸರ್ಕಾರ ಎದುರಿಸಲಿದೆ. ಕಬ್ಬು, ಮೆಕ್ಕೆಜೋಳದ ಸಮಸ್ಯೆ ಸೇರಿದಂತೆ ರಾಜ್ಯದ ಸಮಸ್ಯೆಗಳಿಗೆ ಸಮರ್ಪಕ ಪರಿಹಾರಗಳನ್ನು ಕಂಡುಕೊಳ್ಳಲು ಈ ಅಧಿವೇಶನದಲ್ಲಿ ಪ್ರಯತ್ನಿಸಲಾಗುವುದು ಎಂದರು.

ಕಬ್ಬು ಮತ್ತು ಮೆಕ್ಕೆ ಜೋಳ ಖರೀದಿ

ನಮ್ಮ ಸರ್ಕಾರ ರೈತಪರ ನಿಲುವನ್ನು ಹೊಂದಿದೆ. ಕಬ್ಬು ಬೆಲೆ ನಿಗದಿಗೆ ಸಂಬಂಧಿಸಿದಂತೆ ಸರ್ಕಾರ ರೈತರು, ರೈತ ಮುಖಂಡರು,ಕಾರ್ಖಾನೆ ಮಾಲಿಕರ ಜೊತೆ ಚರ್ಚಿಸಿ, ಸಮಸ್ಯೆಯ ಪರಿಹಾರಕ್ಕೆ ಅಂತಿಮ ರೂಪವನ್ನು ನೀಡಲಾಗಿದೆ. ಕಬ್ಬು ಒಂದು ಟನ್’ಗೆ ಸರ್ಕಾರದಿಂದ 50 ರೂ. ನಿಗದಿಪಡಿಸಲಾಗಿದೆ. ಮೆಕ್ಕೆ ಜೋಳ ಖರೀದಿಯ ಬಗ್ಗೆ ರೈತರು, ಡಿಸ್ಟಿಲರಿ ಕಾರ್ಖಾನೆ ಮಾಲೀಕರ ಜೊತೆ ಚರ್ಚಿಸಲಾಗಿದೆ. ಕೇಂದ್ರ ಸರ್ಕಾರ ಮೆಕ್ಕೆಜೋಳಕ್ಕೆ 2,400 ರೂ.ಗಳನ್ನು ಬೆಂಬಲ ಬೆಲೆಯಾಗಿ ನಿಗದಿಪಡಿಸಿದೆ. ಆದರೆ ಮಾರುಕಟ್ಟೆ ದರ 1900 ರಿಂದ 2100 ರೂ.ವೆರೆಗಿರುವುದರಿಂದ ಡಿಸ್ಟಿಲರಿ ಕಂಪನಿಗಳು, ಎಂಎಸ್’ಪಿ ದರದಲ್ಲಿಯೇ ರೈತರಿಂದ ಮೆಕ್ಕೆಜೋಳವನ್ನು ಖರೀದಿಸಬೇಕೆಂದು ಮನವೊಲಿಸಲಾಗುತ್ತಿದೆ. ಅಂತೆಯೇ ಪೌಲ್ಟಿç ಫಾರಂಗಳು, ಪಶುಆಹಾರಗಳಿಗಾಗಿ ಮೆಕ್ಕೆ ಜೋಳವನ್ನು ಬಳಸಲಾಗುತ್ತದೆ ಎಂದರು.

ಈ ಬಾರಿ ರೈತರು ಮೆಕ್ಕೆ ಜೋಳವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆದಿದ್ದು, ಸುಮಾರು 55 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯಾಗುವ ಅಂದಾಜಿದೆ ಎಂದರು.

ರಾಜ್ಯ ಸಂಸದರ ಸಭೆ

ಪೌಲ್ಟಿç 20 ಲಕ್ಷಕ್ಕಿಂತ ಹೆಚ್ಚು ಉತ್ಪಾದಿಸುವ ನಿರೀಕ್ಷೆಯಿದೆ. ಪಶುಆಹಾರ 4-5 ಲಕ್ಷ ಟನ್ ಹಾಗೂ 7-10 ಲಕ್ಷದ ಎಥನಾಲ್ ಗಾಗಿ ಬಳಸುತ್ತಾರೆ. ಇದೆಲ್ಲಾ ಕೇಂದ್ರ ಸರ್ಕಾರ ಮಾಡಬೇಕು. ಎಥೆನಾಲ್ ಹಾಗೂ ಎಂಎಸ್’ಪಿ, ಎಫ್’ಆರ್’ಪಿ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೆ ಕೇಂದ್ರ ಸರ್ಕಾರದವರು ನಮಗೇನು ಜವಾಬ್ದಾರಿ ಇಲ್ಲವೆಂಬAತೆ ಮಾತನಾಡುತ್ತಾರೆ. ಸಂಸದರ ಸಭೆ ಕರೆಯಬೇಕು ಎಂದು ಚರ್ಚಿಸಲಾಗಿದ್ದು, ಡಿಸೆಂಬರ್ 8 ರಂದು ಸಂಸತ್ತು ಮುಂದೂಡಬಹುದೆAದು ಭಾವಿಸಿದ್ದು, ಅಂದೇ ಸಭೆ ಕರೆಯಬೇಕೆಂದು ತೀರ್ಮಾನಿಸಲಾಗಿದೆ ಎಂದರು. ಏಕೆಂದರೆ ಅಂದು ರಾಜ್ಯದ ಸಂಸದರು ಅಲ್ಲಿಯೇ ಉಪಸ್ಥಿತರಿರುತ್ತಾರೆ ಎಂದರು.
ಹೈ ಕಮಾಂಡ್ ಭೇಟಿ

ಸಮಯ ಸಿಕ್ಕು ಭೇಟಿಗೆ ಅವಕಾಶ ನೀಡಿಯೇ ಹೈ ಕಮಾಂಡ್ ಭೇಟಿ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರನ್ನು ನಾಳೆ ಮಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತೇವೆ ಎಂದರು.

ಉಪಮುಖ್ಯಮಂತ್ರಿಗಳ ಮನೆಯ ಉಪಾಹಾರದಲ್ಲಿ ಮಾಂಸಾಹಾರವಿತ್ತು. ನಮ್ಮ ಮನೆಯಲ್ಲಿ ಸಸ್ಯಾಹಾರದ ಉಪಾಹಾರವಿತ್ತು ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಹೈ ಕಮಾಂಡ್ ಸೂಚನೆಯಂತೆ ನಡೆದುಕೊಳ್ಳುವುದಾಗಿ ಮೊನ್ನೆ ಹಾಗೂ ಇಂದೂ ಕೂಡ ಚರ್ಚಿಸಲಾಗಿದೆ ಎಂದರು.
ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಒಗ್ಗಟ್ಟಿನಿಂದ ಇದ್ದೇವೆ

ಶಾಸಕರು ಹಾಗೂ ಸಚಿವರಿಗೆ ಇದನ್ನೇ ಹೇಳುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಾ ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಒಗ್ಗಟ್ಟಿನಿಂದ ಇದ್ದೇವೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಸಿಎಲ್. ಪಿ ಸಭೆ ಕರೆದಾಗ ಎಲ್ಲರೂ ಊಟಕ್ಕೆ ಸೇರುತ್ತೇವೆ ಎಂದರು.

ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರು

ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ. 2028 ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು ಎಂದರು.

ಪರಮೇಶ್ವರ್ ಅವರು ಸಿಎಂ ಹಾಗೂ ಡಿಸಿಎಂ ಅವರನ್ನು ಉಪಾಹಾರಕ್ಕೆ ಕರೆಯುವುದಾಗಿ ಹೇಳಿರುವ ಬಗ್ಗೆ ಮಾತನಾಡಿ ಅದನ್ನು ಮಾಧ್ಯಮಗಳ ಪ್ರಶ್ನೆಗೆ ಅವರು ಉತ್ತರಿಸುತ್ತಾರೆ ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: BangaloreCM SiddaramaiahDCM D K ShivakumarKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಡಿ.7-ಜ.5 | ಸೀತಾ ಕಲ್ಯಾಣ ಶತಮಾನೋತ್ಸವ | ಕೋಟೆ ದೇಗುಲದಲ್ಲಿ ಒಂದು ತಿಂಗಳು ನಿರಂತರ ಕಾರ್ಯಕ್ರಮ

Next Post

ಜೀವನದ ಎಲ್ಲಾ ಸಮಸ್ಯೆಗಳಿಗೆ ಭಗವದ್ಗೀತೆಯಲ್ಲಿದೆ ಪರಿಹಾರ | ಶಬರೀಶ್ ಕಣ್ಣನ್ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜೀವನದ ಎಲ್ಲಾ ಸಮಸ್ಯೆಗಳಿಗೆ ಭಗವದ್ಗೀತೆಯಲ್ಲಿದೆ ಪರಿಹಾರ | ಶಬರೀಶ್ ಕಣ್ಣನ್ ಅಭಿಮತ

ಜೀವನದ ಎಲ್ಲಾ ಸಮಸ್ಯೆಗಳಿಗೆ ಭಗವದ್ಗೀತೆಯಲ್ಲಿದೆ ಪರಿಹಾರ | ಶಬರೀಶ್ ಕಣ್ಣನ್ ಅಭಿಮತ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL