No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಿರಿಧಾನ್ಯಗಳ ಮಹತ್ವದೊಂದಿಗೆ ರಾಗಿ ಬಿಸ್ಕೆಟ್: ಮಹಿಳೆಯರ ಆರೋಗ್ಯ ಮತ್ತು ಆದಾಯಕ್ಕೆ ಹೊಸ ದಾರಿ

kalpa News by kalpa News
December 6, 2025
in ಶಿವಮೊಗ್ಗ
0
ಸಿರಿಧಾನ್ಯಗಳ ಮಹತ್ವದೊಂದಿಗೆ ರಾಗಿ ಬಿಸ್ಕೆಟ್: ಮಹಿಳೆಯರ ಆರೋಗ್ಯ ಮತ್ತು ಆದಾಯಕ್ಕೆ ಹೊಸ ದಾರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸ್ತ್ರೀ ಸಬಲೀಕರಣಕ್ಕೆ ದಾರಿಯಾಗಬಹುದಾದ ಸಿರಿಧಾನ್ಯಗಳ ಮಹತ್ವದೊಂದಿಗೆ ರಾಗಿ ಬಿಸ್ಕೆಟ್ #Ragi biscuits ತಯಾರಿಕೆಯ ಕುರಿತಾಗಿ ಗ್ರಾಮೀಣ ಮಹಿಳೆಯರಿಗೆ ಕೃಷಿ ವಿವಿ ವಿದ್ಯಾರ್ಥಿಗಳು ತಿಳಿಸಿಕೊಟ್ಟರು.

ಕಲ್ಮನೆ ಗ್ರಾಮದ ಕೃಷಿ ಮಾಹಿತಿ ಕೇಂದ್ರದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, #Keladi Shivappanayaka VV ಇರುವಕ್ಕಿ ಶಿವಮೊಗ್ಗದ ಬಿಎಸ್ಸಿ (ಹಾನರ್ಸ್) ಕೃಷಿ ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ರಾಗಿ ಬಿಸ್ಕಟ್ ತಯಾರಿಕೆ ಮತ್ತು ಅದರ ಪೌಷ್ಟಿಕ ಮಹತ್ವ’ ಎಂಬ ವಿಷಯದ ಕುರಿತು ಗುಂಪು ಚರ್ಚೆ  ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಆಹಾರ ಮತ್ತು ಪೋಷಣೆ ವಿಭಾಗದ ಡಾ.ಶೃತಿ ನಾಯಕ ಮಾತನಾಡಿ, ಪೌಷ್ಟಿಕಾಂಶಗಳ ಮಹತ್ವವನ್ನು ಸರಳವಾಗಿ, ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ವಿವರಿಸುವ ತನ್ನ ವಿಶಿಷ್ಟ ಶೈಲಿಯಿಂದ ಗ್ರಾಮೀಣ ಮಹಿಳೆಯರ ಮನಸ್ಸಿನಲ್ಲಿ ಅರಿವಿನ ಬೆಳಕು ಮೂಡಿಸಿದರು.

ರಾಗಿಯಲ್ಲಿರುವ ಕ್ಯಾಲ್ಸಿಯಂ, ಐರನ್, ನಾರಿನಾಂಶ, ಖನಿಜಾಂಶ, ಅಮಿನೋ ಆಸಿಡ್’ಗಳು, ಮತ್ತು ಇತರೆ ಮೈಕ್ರೋ ನ್ಯುಟ್ರಿಯೆಂಟ್ಸ್’ಗಳು ಮಕ್ಕಳ ದೈಹಿಕ ಬೆಳವಣಿಗೆ, ಮಹಿಳೆಯರ ಆರೋಗ್ಯ, ಗರ್ಭಿಣಿ ಸ್ತ್ರೀಯರ ಪೌಷ್ಟಿಕತೆ ಮತ್ತು ರಕ್ತಹೀನತೆಗೆ ನೀಡುವ ಪರಿಹಾರಗಳ ಬಗ್ಗೆ ಸ್ಪಷ್ಟವಾಗಿ ತಿಳಿಸಿದರು.

ರಾಗಿ ಮಿಲ್ಲೇಟ್’ಗಳ ಬಳಕೆ ಕೇವಲ ಆರೋಗ್ಯಕ್ಕಷ್ಟೇ ಅಲ್ಲ; ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಮುನ್ನಡೆಯ ಹೆಜ್ಜೆಯಾಗಬಹುದು ಎಂಬ ಸಂದೇಶವನ್ನು ಅವರು ಒತ್ತಿ ಹೇಳಿದರು.

ಮನೆಮಟ್ಟದಲ್ಲಿ ರಾಗಿ ಬಿಸ್ಕೆಟ್’ಗಳನ್ನು ತಯಾರಿಸುವುದು ಎಷ್ಟು ಸುಲಭ ಮತ್ತು ಕಡಿಮೆ ವೆಚ್ಚದ ಕೆಲಸ ಎಂಬುದನ್ನೂ, ಅದನ್ನು ಸಣ್ಣ ಉದ್ಯಮವಾಗಿ ಬೆಳೆಸಿಕೊಂಡರೆ ಮಹಿಳೆಯರಿಗೆ ಆದಾಯದ ಮೂಲವಾಗಬಹುದು ಎಂಬುದನ್ನೂ ಅವರು ವಿವರಿಸಿ, ರಾಗಿ ಹಾಗೂ ಇತರೆ ಸಿರಿಧಾನ್ಯಗಳ ಮಹತ್ವವನ್ನು ಕೂಡ ವಿವರಿಸಿ ಮಾತನಾಡಿದರು.

ತೋಟಗಾರಿಕಾ ವಿಭಾಗದ ಡಾ. ಅರ್ಚನಾ ಅವರು ಮಾತನಾಡಿ, ತೋಟಗಾರಿಕಾ ಸಿರಿಧಾನ್ಯ ಬೆಳೆಗಾರಿಕಾ ಹಿನ್ನೆಲೆ ಹಾಗೂ ಮಾರುಕಟ್ಟೆ ಬೇಡಿಕೆಯ ಬಗ್ಗೆ ಮಾಹಿತಿ ನೀಡಿ ಮಹಿಳೆಯರಿಗೆ ಪ್ರೋತ್ಸಾಹ ನೀಡಿದರು.
ನಂತರ ವಿದ್ಯಾರ್ಥಿಗಳು ರಾಗಿ ಬಳಸಿ ಸರಳ ವಿಧಾನದಲ್ಲಿ ರಾಗಿ ಬಿಸ್ಕಟ್ ತಯಾರಿಸುವ ಪ್ರಾತ್ಯಕ್ಷಿಕೆ ನೀಡಿದರು.

ಸಾಮಾನ್ಯ ಮನೆ ಬಳಕೆಯ ಪದಾರ್ಥಗಳಿಂದ, ಕಡಿಮೆ ವೆಚ್ಚದಲ್ಲಿ, ಪೌಷ್ಟಿಕತೆಯಿಂದ ಸಮೃದ್ಧವಾಗಿರುವ ಬಿಸ್ಕಟ್’ಗಳನ್ನು ತಯಾರಿಸುವ ವಿಧಾನವನ್ನು ವಿವರಿಸಿದರು. ಗ್ರಾಮೀಣ ಮಹಿಳೆಯರಲ್ಲಿ ಉದ್ಯಮಶೀಲತೆ ಬೆಳೆಸುವ ಉದ್ದೇಶದಿಂದ ರಾಗಿ ಮೌಲ್ಯವರ್ಧಿತ ಉತ್ಪನ್ನಗಳ ಉದ್ಯಮದ ಅವಕಾಶಗಳು ಕುರಿತು ವಿದ್ಯಾರ್ಥಿಗಳು ಸಮಗ್ರ ಮಾಹಿತಿಯನ್ನು ಹಂಚಿಕೊಂಡರು.

ಮಹಿಳೆಯರು ಇಂತಹ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳು ಗ್ರಾಮೀಣ ಮಹಿಳೆಯರ ಜೀವನ ಮಟ್ಟವನ್ನು ಏರಿಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು.

ಶೈಲಜಾ ಮತ್ತು ನಿರಂಜನ್ ಸೇವಾ ಪ್ರತಿನಿಧಿಗಳು ಮಹಿಳೆಯರು ಸ್ವಯಂ ಉದ್ಯೋಗಕ್ಕೆ ಮುನ್ನಡೆಯುವಂತೆ ಪ್ರೋತ್ಸಾಹಿಸಿದರು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗ್ರಾಮಸ್ಥ ಮಹಿಳೆಯರು ರಾಗಿ ಬಿಸ್ಕಟ್ ತಯಾರಿಕೆ ಕಲಿತು ಸಂತೋಷ ವ್ಯಕ್ತಪಡಿಸಿದರು.

ಮಹಿಳೆಯರು ರಾಗಿ ಉತ್ಪನ್ನಗಳನ್ನು ತಯಾರಿಸಿ ಮನೆಮಾತಾಗಿ, ನಂತರ ಸ್ವಯಂ ಉದ್ಯೋಗ ರೂಪಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗುವ ಅವಕಾಶವಿದೆ ಎಂದರು.

ಸೇವಾ ಪ್ರತಿನಿಧಿ ಶೈಲಜಾ, ತಾಲೂಕಿನ ಸಮನ್ವಯಾಧಿಕಾರಿ ಮೀನಾಕ್ಷಿ, ಸೇವಾ ಪ್ರತಿನಿಧಿ ನಿರಂಜನ್ ಹಾಗೂ ಗ್ರಾಮಸ್ಥ ಮಹಿಳೆಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

https://kalpa.news/wp-content/uploads/2024/04/VID-20240426-WA0008.mp4

   

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteKeladi Shivappanayaka VVLatestNewsKannadaLocalNewsMalnadNewsNews in KannadaNews KannadaRagi biscuitsShimogaShivamoggaNewsಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯಮಲೆನಾಡು_ಸುದ್ಧಿರಾಗಿ ಬಿಸ್ಕೆಟ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಮಯ ಪಾಲನೆಯಲ್ಲಿ ಭಾರತೀಯ ರೈಲುಗಳು ಎಷ್ಟು ಶೇಕಡಾ ಏರಿಕೆಯಾಗಿದೆ? ಇಲ್ಲಿದೆ ವಿವರ

Next Post

ಡಿ.8ರಂದು ಮುಷ್ಠಿ ಅಕ್ಕಿ ಸಂಗ್ರಹ ಅಭಿಯಾನಕ್ಕೆ ಚಾಲನೆ: ಕೆ.ಈ. ಕಾಂತೇಶ್

kalpa News

kalpa News

Next Post
ಡಿ.8ರಂದು ಮುಷ್ಠಿ ಅಕ್ಕಿ ಸಂಗ್ರಹ ಅಭಿಯಾನಕ್ಕೆ ಚಾಲನೆ: ಕೆ.ಈ. ಕಾಂತೇಶ್

ಡಿ.8ರಂದು ಮುಷ್ಠಿ ಅಕ್ಕಿ ಸಂಗ್ರಹ ಅಭಿಯಾನಕ್ಕೆ ಚಾಲನೆ: ಕೆ.ಈ. ಕಾಂತೇಶ್

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL