No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Wednesday, October 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೃಷಿ ವಸ್ತು ಪ್ರದರ್ಶನ 2025 | ರೈತರ ಬೆಳವಣಿಗೆಗೆ, ಜ್ಞಾನದ ಹಬ್ಬಕ್ಕೆ, ತಂತ್ರಜ್ಞಾನದ ನುಡಿಗಟ್ಟು!

kalpa News by kalpa News
December 10, 2025
in ಶಿವಮೊಗ್ಗ
0
ಕೃಷಿ ಮೇಳ | ಮೊದಲ ದಿನವೇ ಎಷ್ಟು ರೈತರು ಭೇಟಿ ಕೊಟ್ಟರು? ಎಷ್ಟು ಮಳಿಗೆಗಳಿವೆ?

File image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ #Keladi Shivappanayaka VV ಶಿವಮೊಗ್ಗ, ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ, ಇರುವಕ್ಕಿ ಇವರ ಸಂಯುಕ್ತಾಶ್ರಯದಲ್ಲಿ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ–2025 ರ ಅಂಗವಾಗಿ “ಕೃಷಿ ವಸ್ತು ಪ್ರದರ್ಶನ–2025” ಡಿಸೆಂಬರ್ 22 ರಂದು ವಿಜೃಂಭಣೆಯಿಂದ ನಡೆಯಲಿದೆ.

ಈ ಪ್ರದರ್ಶನವನ್ನು ಶಿಕಾರಿಪುರ ತಾಲೂಕಿನ ಚುರ್ಚಿಗುಂಡಿ  ಗ್ರಾಮ ಒನ್ ಕೇಂದ್ರ ಮುಂಭಾಗದ ಬಳಿ ಆಯೋಜಿಸಲಾಗಿದ್ದು, ವಿವಿಧ ಕೃಷಿ–ತೋಟಗಾರಿಕೆ ತಂತ್ರಜ್ಞಾನಗಳನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ವಿಶೇಷ ಅವಕಾಶ ಸಿಗಲಿದೆ.
ರೈತರ ಮತ್ತು ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ದೆಸೆಯಲ್ಲಿ ಈ ಕೃಷಿ ವಸ್ತು ಪ್ರದರ್ಶನ–2025 ಮಹತ್ವದ ಹೆಜ್ಜೆಯಾಗಿದೆ. ಈ ಪ್ರದರ್ಶನದಲ್ಲಿ ಸಮಗ್ರ ಬೆಳೆ ಪದ್ಧತಿ, ಅಂತರ ಬೆಳೆ ಪದ್ಧತಿ, ಪಶು ಸಂಗೋಪನೆ, ಕೋಳಿ ಸಾಕಾಣಿಕೆ ಮತ್ತು ಮೀನು ಸಾಕಾಣಿಕೆ ತಂತ್ರಜ್ಞಾನ,ಸಾವಯವ ಕೃಷಿ,ಸಮಗ್ರ ರೋಗ ಮತ್ತು ಕೀಟ ನಿರ್ವಹಣೆ, ಕೃಷಿ ಪರಿಕರ ಮತ್ತು ಯಂತ್ರೋಪಕರಣಗಳ ಪ್ರದರ್ಶನ,ಮೌಲ್ಯವರ್ಧಿತ ಕೃಷಿ ಉತ್ಪನ್ನಗಳು, ಕೃಷಿ ಉತ್ಪನ್ನಗಳ ಸಂಸ್ಕರಣೆ, ಅಣಬೆ ಬೇಸಾಯ,  ಸೂಕ್ಷ್ಮಾಣು ಜೀವಿಗಳ ಉಪಯೋಗ, ನವೀನ ತಂತ್ರಜ್ಞಾನ,  ಸೇರಿದಂತೆ ನೂರಕ್ಕೂ ಹೆಚ್ಚು ವಿಷಯಗಳನ್ನು ಒಳಗೊಂಡಿದೆ. ರೈತರಿಗೆ ನೇರವಾಗಿ ತಜ್ಞರಿಂದ ಸಲಹೆ ಪಡೆಯುವ ಅವಕಾಶವೂ ಇದೆ.

ಎಲ್ಲಾ ಗ್ರಾಮಗಳ ರೈತರು, ಸ್ವಸಹಾಯ ಗುಂಪುಗಳು, ಯುವಕರು ಮತ್ತು ಕೃಷಿ ಪ್ರೇಮಿಗಳು ಪ್ರದರ್ಶನದಲ್ಲಿ ಭಾಗವಹಿಸಬೇಕೆಂದು ಆಯೋಜಕರು ಹಾರೈಸಿದ್ದಾರೆ.
ನಿಮ್ಮ ಜ್ಞಾನವೃದ್ಧಿಗೆ, ತಂತ್ರಜ್ಞಾನ ಪರಿಚಯಕ್ಕೆ ಮತ್ತು ಹೊಸ ಅವಕಾಶಗಳ ಅನ್ವೇಷಣೆಗೆ ಇದು ಚಿನ್ನದ ಅವಕಾಶ.

ಸಿರಿಧಾನ್ಯ ಉತ್ಪನ್ನಗಳು, ಜೈವಿಕ ಉತ್ಪನ್ನಗಳು, ಕೃಷಿ ಯಂತ್ರೋಪಕರಣಗಳು, ಬೀಜ–ರಸಗೊಬ್ಬರ ಕಂಪನಿಗಳು, ಕೃಷಿ ಉತ್ಪನ್ನಗಳು, ನವೀನ ತಂತ್ರಜ್ಞಾನ ವಸ್ತುಗಳು ಹಾಗೂ ಕೃಷಿ ಸಂಬಂಧಿತ ಇತ್ಯಾದಿ ವಸ್ತುಗಳನ್ನು  ಪ್ರದರ್ಶಿಸಲು ಹಾಗೂ ಮಾರಾಟ ಮಾಡಲು ಸ್ಟಾಲ್‌ಗಳನ್ನು ಸ್ಥಾಪಿಸಲು ಬಯಸುವವರಿಗೆ ಅವಕಾಶ ಕಲ್ಪಿಸಲಾಗಿದೆ.

ಸ್ಟಾಲ್‌ಗಳನ್ನು ಬುಕ್ ಮಾಡಬಯಸುವವರು ಕೆಳಗಿನ ಸಂಖ್ಯೆಗಳಿಗೆ ಸಂಪರ್ಕಿಸಬಹುದು. ಪವನ್ : 8073018635, ಶ್ರೇಯಸ್: 8867238204, ಕಾರ್ತಿಕ್ : 6363127930.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

https://kalpa.news/wp-content/uploads/2024/04/VID-20240426-WA0008.mp4

   

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteKeladi Shivappanayaka VVLatestNewsKannadaLocalNewsMalnadNewsNews in KannadaNews KannadaShimogaShivamoggaNewsಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹವಾಮಾನಕ್ಕೆ ತಕ್ಕಂತೆ ತಳಿ ಆಯ್ಕೆ | ರೈತರಿಗೆ ಮಹತ್ವದ ಮಾಹಿತಿ

Next Post

ತಾಳಗುಪ್ಪ-ಬೆಂಗಳೂರು, ಯಶವಂತಪುರ-ಶಿವಮೊಗ್ಗ ಸೇರಿ 17 ರೈಲುಗಳ ಮೆಘಾ ಅಪ್ಡೇಟ್ | ತಪ್ಪದೇ ಓದಿ

kalpa News

kalpa News

Next Post
ತಾಳಗುಪ್ಪ-ಬೆಂಗಳೂರು, ಯಶವಂತಪುರ-ಶಿವಮೊಗ್ಗ ಸೇರಿ 17 ರೈಲುಗಳ ಮೆಘಾ ಅಪ್ಡೇಟ್ | ತಪ್ಪದೇ ಓದಿ

ತಾಳಗುಪ್ಪ-ಬೆಂಗಳೂರು, ಯಶವಂತಪುರ-ಶಿವಮೊಗ್ಗ ಸೇರಿ 17 ರೈಲುಗಳ ಮೆಘಾ ಅಪ್ಡೇಟ್ | ತಪ್ಪದೇ ಓದಿ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL