No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Monday, July 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಈ ಕಾರಣಕ್ಕೆ ದರ್ಶನ್ ಆಪರೇಷನ್ ಮಾಡಿಸಿಕೊಂಡಿರಲಿಲ್ಲ: ಮೌನ ಮುರಿದ ವಿಜಯಲಕ್ಷ್ಮಿ

kalpa News by kalpa News
December 16, 2025
in ಬೆಂಗಳೂರು ನಗರ, ಸಿನೆಮಾ
0
ಜೈಲಿನಲ್ಲಿ ದರ್ಶನ್ ಯಾರಿಗೂ ಹೊಡೆದಿಲ್ಲ | ವಿಜಯಲಕ್ಷ್ಮಿ ಸ್ಪಷ್ಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರೇಣುಕಾ ಸ್ವಾಮಿ ಕೊಲೆ ಪ್ರಕರಣದ #Renukaswamy Murder Case ಆರೋಪದಡಿ ಜೈಲಿನಲ್ಲಿರುವ ನಟ ದರ್ಶನ್ #Darshan ಜಾಮೀನಿನ ಮೇಲೆ ಹೊರಗಡೆ ಬಂದ ಸಂದರ್ಭದಲ್ಲಿ ಯಾಕೆ ಆಪರೇಷನ್ ಮಾಡಿಸಿಕೊಂಡಿರಲಿಲ್ಲ ಎಂಬುದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು ಇದೀಗ ಅವರ ಪತ್ನಿ ವಿಜಯಲಕ್ಷ್ಮಿ #Vijayalakshmi ಅದಕ್ಕೆ ಸ್ಪಷ್ಟನೆ ನೀಡಿದ್ದಾರೆ.

ಹೌದು… 25 ವರ್ಷದಲ್ಲಿ ಮೊದಲ ಬಾರಿಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರು ಕ್ಯಾಮರಾ ಮುಂದೆ ಬಂದು ದರ್ಶನ್‌ ಅವರ ಸಿನಿಮಾ ರಿಲೀಸ್‌ ಕಾರಣಕ್ಕೆ ಸಂದರ್ಶನವನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಹಲವು ವಿಚಾರಗಳನ್ನು ಬಿಚ್ಚಿಟ್ಟಿರುವ ಅವರು ದರ್ಶನ್ ಅವರ ಬೆನ್ನು ನೋವಿನ ಕುರಿತು ತಿಳಿಸಿದ್ದಾರೆ.
ಡೆವಿಲ್‌ #Devil ಸಿನಿಮಾ ಶೂಟಿಂಗ್‌ ವೇಳೆ ದರ್ಶನ್‌ ಅವರಿಗೆ ಬೆನ್ನು ನೋವಿತ್ತು. ಆಪರೇಶನ್‌ ಆದರೆ ಆರು ತಿಂಗಳು ಅಥವಾ ಒಂದು ವರ್ಷ ಬೆಡ್‌ ರೆಸ್ಟ್‌ ಮಾಡಬೇಕು ಎಂದು ಸೂಚಿಸಲಾಗಿತ್ತು. ದರ್ಶನ್‌ ತಮ್ಮ ಸಿನಿಮಾ ಕೆಲಸದಲ್ಲಿ ಫೈಟ್‌, ಡ್ಯಾನ್ಸ್‌ ಮಾಡಬೇಕು. ಅವರು 9-5 ಜಾಬ್‌ ಮಾಡೋಕೆ ಆಗೋದಿಲ್ಲ. ಭಾರತದಲ್ಲಿ ಆಪರೇಶನ್‌ ಆದರೆ ಹೀಗೆಲ್ಲ ಮಾಡೋಕೆ ಆಗೋದಿಲ್ಲ. ಸಿಂಗಾಪುರದಲ್ಲಿ ವೈದ್ಯರನ್ನು ಕಾಂಟ್ಯಾಕ್ಟ್‌ ಮಾಡಿದಾಗ ಅವರು ಲೇಸರ್‌ ಟ್ರೀಟ್‌ಮೆಂಟ್‌ ಮಾಡಿಸೋಣ ಎಂದರು. ಹೀಗಾಗಿ ಸದ್ಯಕ್ಕೆ ಆಪರೇಷನ್ ಮಾಡುವುದನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: `ಡೆವಿಲ್’BangaloreDarshanDevilKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRenukaswamy Murder CaseVijayalakshmiದರ್ಶನ್ಬೆಂಗಳೂರುರೇಣುಕಾ ಸ್ವಾಮಿ ಕೊಲೆ ಪ್ರಕರಣವಿಜಯಲಕ್ಷ್ಮಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೇವಕಾತಿಕೊಪ್ಪ ಕೈಗಾರಿಕೋದ್ಯಮಿಗಳ ಪರವಾಗಿ ಸದನದಲ್ಲಿ ಡಿ.ಎಸ್.ಅರುಣ್ ಧ್ವನಿ

Next Post

ಏಕಕಾಲದಲ್ಲಿ ಲೋಕಾಯುಕ್ತ ದಾಳಿ | ಧಾರವಾಡ, ಶಿವಮೊಗ್ಗ, ವಿಜಯನಗರದ ವಿವಿಧೆಡೆ ತಪಾಸಣೆ

kalpa News

kalpa News

Next Post
ಏಕಕಾಲದಲ್ಲಿ ಲೋಕಾಯುಕ್ತ ದಾಳಿ | ಧಾರವಾಡ, ಶಿವಮೊಗ್ಗ, ವಿಜಯನಗರದ ವಿವಿಧೆಡೆ ತಪಾಸಣೆ

ಏಕಕಾಲದಲ್ಲಿ ಲೋಕಾಯುಕ್ತ ದಾಳಿ | ಧಾರವಾಡ, ಶಿವಮೊಗ್ಗ, ವಿಜಯನಗರದ ವಿವಿಧೆಡೆ ತಪಾಸಣೆ

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!