No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Thursday, February 5, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ | ಸ್ವಂತ ತಮ್ಮನನ್ನೇ ಕೊಂದು, ಹೂತು ಹಾಕಿದ ಅಣ್ಣ | ಅಕ್ರಮ ಸಂಬಂಧ ಕಾರಣವೇ?

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ | ಆರೋಪಿ ಅಂದರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 17, 2025
in ಸೊರಬ
0
ಸೊರಬ | ಸ್ವಂತ ತಮ್ಮನನ್ನೇ ಕೊಂದು, ಹೂತು ಹಾಕಿದ ಅಣ್ಣ | ಅಕ್ರಮ ಸಂಬಂಧ ಕಾರಣವೇ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಅಕ್ರಮ ಸಂಬಂಧದ ಅನುಮಾನದ ಹಿನ್ನೆಲೆಯಲ್ಲಿ ಸ್ವಂತ ತಮ್ಮನನ್ನೇ ಅಣ್ಣನೊಬ್ಬ ಕೊಂದು, ಗುಂಡಿ ತೆಗೆದು ಹೂತು ಹಾಕಿರುವ ದಾರುಣ ಘಟನೆ ಸೊರಬ ತಾಲೂಕಿನ ಜೇಡಗೆರೆ ಬಳಿಯ ತೋಟದ ಮನೆಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ರಾಮಚಂದ್ರ(28) ಹಾಗೂ ಹತ್ಯೆ ಮಾಡಿದ ವ್ಯಕ್ತಿಯನ್ನು ಮಾಲತೇಶ್(35) ಎಂದು ಗುರುತಿಸಲಾಗಿದೆ.

ಘಟನೆ ಹಿನ್ನೆಲೆಯೇನು?
ಮಾಲತೇಶ್ ಹಾಗೂ ರಾಮಚಂದ್ರ ಇಬ್ಬರೂ ಅಣ್ಣ ತಮ್ಮಂದಿರಾಗಿದ್ದಾರೆ. ಮಾಲತೇಶನಿಗೆ 8 ವರ್ಷದ ಹಿಂದೆ ಭಾಗ್ಯ ಎನ್ನುವವರೊಂದಿಗೆ ವಿವಾಹವಾಗಿದ್ದು, ಹಿರೇಕೆರೂರು ತಾಲೂಕಿನ ಚಟಕೆರೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ರಾಮಚಂದ್ರನೂ ಸಹ ಇವರೊಟ್ಟಿಗೇ ನೆಲೆಸಿದದರು.

ನಂತರ ನಾಲ್ಕು ವರ್ಷದಿಂದ ಸೊರಬ ತಾಲೂಕಿನ ಜೇಡಿಕೆರೆ ಬಳಿಯ ತೋಟದ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದರು. ರಾಮಚಂದ್ರ ಕೂಲಿ ಕೆಲಸಕ್ಕೆಂದು ತೆರಳಿದರೆ ಸುಮಾರು 15 ದಿನ, ತಿಂಗಳಾದರೂ ಮನೆಗೆ ಬರುತ್ತಿರಲಿಲ್ಲ.

ಸೆ.8ರಂದು ಬೆಳಗ್ಗೆ ರಾಮಚಂದ್ರ ಮನೆಯಿಂದ ಹೋದವನು ಸುಮಾರು ಒಂದೂವರೆ ತಿಂಗಳಾದರೂ ಹಿಂತಿರುಗಿ ಬರಲಿಲ್ಲ. ಮಗ ಹಿಂತಿರುಗಿ ಬಾರದ ಹಿನ್ನೆಲೆಯಲ್ಲಿ ಆತನ ತಾಯಿ ಅದೇ ಸಮಯದಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈಗ ಮಾಲತೇಶ ಹಾಗೂ ಆತನ ಪತ್ನಿ ಭಾಗ್ಯ ಮನೆಗೆ ಬಂದ ವೇಳೆ ತಾಯಿ ರಾಮಚಂದ್ರನ ಬಗ್ಗೆ ವಿಚಾರಿಸಿದ್ದಾರೆ. ಆಗ ಗಾಬರಿಗೊಂಡ ಭಾಗ್ಯ ಅತ್ತೆ ನಿಮ್ಮ ಬಳಿ ಏನೋ ಹೇಳಬೇಕು. ನಮ್ಮ ಹಾಗೂ ರಾಮಚಂದ್ರನ ಸಂಬಂಧದ ವಿಚಾರದಲ್ಲಿ ಮಾಲತೇಶ ದ್ವೇಷ ಹೊಂದಿದ್ದನು.

ಮಾಲತೇಶನು ರಾಮಚಂದ್ರನನ್ನು ಸೊರಬ ತಾಲೂಕಿನ ಜೇಡಿಗೆರೆ ತೋಟದ ಮನೆ ಹತ್ತಿರ ಕರೆದುಕೊಂಡು ಹೋಗಿ ಅಲ್ಲಿ ಅವನಿಗೆ ಸಾರಾಯಿ ಕುಡಿಸಿ, ಕುತ್ತಿಗೆಗೆ ಹಗ್ಗದಿಂದ ಬಿಗಿದು ಸಾಯಿಸಿದ್ದಾನೆ. ನಂತರ ಅಲ್ಲಿಯೇ ಗುಂಡಿ ತೆಗೆದು ಹೂತು ಹಾಕಿದ್ದಾನೆ ಎಂದು ಬಾಯಿ ಬಿಟ್ಟಿದ್ದಾಳೆ.

ಇದರಿಂದಾಗಿ ತಾಯಿಯು ಮಾಲತೇಶನನ್ನು ಕೇಳಿದಾಗ ಏನೂ ಹೇಳದೇ ಕತೆ ಮುಗಿದಿದೆ. ಅದರ ಬಗ್ಗೆ ಏನೂ ಕೇಳಬೇಡ ಎಂದಷ್ಟೇ ಹೇಳಿದ್ದಾನೆ.

ರಾಮಚಂದ್ರ ಹಾಗೂ ಭಾಗ್ಯಳ ನಡುವೆ ಅಕ್ರಮ ಸಂಬಂಧ ಬೆಳೆದಿತ್ತು ಎಂದು ಹೇಳಲಾಗಿದ್ದು, ಇಂತಹ ತಪ್ಪು ಮಾಡದಂತೆ ಹಲವು ಬಾರಿ ಬುದ್ದಿ ಹೇಳಲಾಗಿತ್ತು ಎನ್ನಲಾಗಿದೆ. ಆದರೆ, ಇಬ್ಬರ ಸಂಬಂಧ ಮುಂದುವರೆದಿತ್ತು ಎನ್ನಲಾಗಿದ್ದು, ಮಾಲತೇಶನು ತನ್ನ ಸ್ವಂತ ತಮ್ಮ ರಾಮಚಂದ್ರನನ್ನು ಹತ್ಯೆ ಮಾಡಲು ಇದೇ ಕಾರಣವಾಗಿದೆ ಎನ್ನಲಾಗಿದೆ.

ರಾಮಚಂದ್ರನ ತಾಯಿ ಸೊರಬ ಠಾಣೆಯಲ್ಲಿ ದೂರು ದಾಖಲಿಸಿದ್ದು, ತನ್ನ ಮಗನ ಸಾವಿಗೆ ನ್ಯಾಯ ಒದಗಿಸುವಂತೆ ಕೋರಿದ್ದಾರೆ.

ಸೆ.8ರಂದು ತೊಗರ್ಸಿಯಲ್ಲಿದ್ದ ರಾಮಚಂದ್ರನಿಗೆ ಏಕೆ ಮದುವೆಯಾಗುತ್ತಿಲ್ಲ? ಅದಕ್ಕೆ ದೋಷ ಪರಿಹಾರ ಮಾಡುತ್ತೇನೆ ಎಂದು ತೋಟಕ್ಕೆ ಕರೆಸಿಕೊಂಡಿದ್ದಾನೆ. ಅದೇ ದಿನ ರಾತಿ ಮಾಟ ಮಂತ್ರ ಮಾಡುವ ನೆಪದಲ್ಲಿ ಅವನನ್ನು ಕೊಲೆ ಮಾಡಿ ತೋಟದ ಪಕ್ಕದಲ್ಲೇ ಗುಂಡಿ ತೆಗೆದು ಶವ ಹೂತು ಹಾಕಿದ್ದಾನೆ. ನಂತರ ತೋಟ ಬಿಟ್ಟು ಹೋಗಿ, ಅ.29ರಂದು ರಾಮಚಂದ್ರ ಕಾಣೆಯಾಗಿದ್ದಾನೆ ಎಂದು ಆನವಟ್ಟಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಆನವಟ್ಟಿ ಪೊಲೀಸರು ನಾಪತ್ತೆಯಾದ ರಾಮಚಂದ್ರನ ಬಗ್ಗೆ ಮಾಹಿತಿ ಕಲೆ ಹಾಕಿ ಕೊಲೆ ಎಂದು ಖಚಿತಪಡಿಸಿಕೊಂಡಿದ್ದಾರೆ.
ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಮಾಲತೇಶನನ್ನು ಬಂಧಿಸಿ, ವಿಚಾರಣೆ ಒಳಪಡಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸಿಪಿಐ ಮಹಾಂತೇಶ್ ನೇತೃತ್ವದಲ್ಲಿ ತನಿಖೆ ನಡೆಸಿದಾಗ ತಮ್ಮನನ್ನು ಕೊಲೆ ಮಾಡಿರುವುದಾಗಿ ಮಾಲತೇಶ್ ಒಪ್ಪಿಕೊಂಡಿದ್ದಾನೆ.

ಸಾಗರ ಉಪವಿಭಾಗಾಧಿಕಾರಿ ವೀರೇಶಕುಮಾರ್ ಸಮ್ಮುಖದಲ್ಲಿ ಹತ್ಯೆ ನಡೆದ ಸ್ಥಳ ಮಹಜರು ನಡೆಸಿ, ಹೆಣ ಹೂತು ಹಾಕಿದ್ದ ಸ್ಥಳವನ್ನು ಅಗೆಸಿ ಕಳೆಬರವನ್ನು ಹೊರತೆಗೆದು ಪಾಲಕರಿಗೆ ನೀಡಲಾಯಿತು.

ದೂರು ದಾಖಲಿಸಿಕೊಂಡು ಕೊಂಚವೂ ಸಹ ತಡ ಮಾಡದೇ ಕಾರ್ಯಾಚರಣೆ ಆರಂಭಿಸಿದ ಸೊರಬ ಪೊಲೀಸರು ಕ್ಷಿಪ್ರಗತಿಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಡಿವೈಎಸ್‌ಪಿ ಕೇಶವ್, ಸಿಪಿಐ ಮಹಾಂತೇಶ್ ಲಂಬಿ, ಸೊರಬ ಪಿಎಸ್ಐ ನವೀನ್ ಕುಮಾರ್, ಆನವಟ್ಟಿ ಪಿಎಸ್ಐ ಚಂದನ್ ಕುಮಾರ್, ಎ ಎಸ್ ಐ ತೋಟಪ್ಪ, ಪೇದೆಗಳಾದ ಉಷಾ, ರಾಘವೇಂದ್ರ, ವಿನಯ್ ಕುಮಾರ್, ಸಂದೀಪ್, ಜಗದೀಶ್, ಹರಿಪ್ರಸಾದ್, ಮಧು ಕುಮಾರ್, ವೈದ್ಯಾಧಿಕಾರಿಗಳು, ಇತರರಿದ್ದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

Tags: Crime NewsIllicit relationshipKannada News WebsiteLatest News KannadaLocal NewsMalnad NewsShimogaShivamoggaShivamogga NewsSorabaಅಕ್ರಮ ಸಂಬಂಧಅಣ್ಣತಮ್ಮಸೊರಬ
Share197Tweet123Send
Previous Post

ಹೃದಯಾಘಾತ | ತೀರ್ಥಹಳ್ಳಿಯ 22 ವರ್ಷದ ವಿದ್ಯಾರ್ಥಿನಿ ಶೃಂಗೇರಿಯಲ್ಲಿ ಸಾವು

Next Post

ಸೌಹಾರ್ದತೆ, ಸಹಬಾಳ್ವೆ ಮೌಲ್ಯಗಳೇ ಶ್ರೇಷ್ಠ ಮಾನವ ಗುಣಗಳು: ರಾಬರ್ಟ್ ಡಿ ಮೆಲ್ಲೊ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೌಹಾರ್ದತೆ, ಸಹಬಾಳ್ವೆ ಮೌಲ್ಯಗಳೇ ಶ್ರೇಷ್ಠ ಮಾನವ ಗುಣಗಳು: ರಾಬರ್ಟ್ ಡಿ ಮೆಲ್ಲೊ

ಸೌಹಾರ್ದತೆ, ಸಹಬಾಳ್ವೆ ಮೌಲ್ಯಗಳೇ ಶ್ರೇಷ್ಠ ಮಾನವ ಗುಣಗಳು: ರಾಬರ್ಟ್ ಡಿ ಮೆಲ್ಲೊ

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ಫೆ.7, 8ರಂದು ಮಾರಿಕಾಂಬಾ ಕ್ರಿಕೆಟ್ ಪಂದ್ಯಾವಳಿ

ಫೆ.7, 8ರಂದು ಮಾರಿಕಾಂಬಾ ಕ್ರಿಕೆಟ್ ಪಂದ್ಯಾವಳಿ

February 5, 2026
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ | ಅಬಕಾರಿ ಸಚಿವರ ರಾಜೀನಾಮೆಗೆ ಬಿಜೆಪಿ ಅಗ್ರಹ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ | ಅಬಕಾರಿ ಸಚಿವರ ರಾಜೀನಾಮೆಗೆ ಬಿಜೆಪಿ ಅಗ್ರಹ

February 5, 2026
ಶಿವಮೊಗ್ಗ | ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

ಶಿವಮೊಗ್ಗ | ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

February 5, 2026
ಕೃಷಿ ತ್ಯಾಜ್ಯದಿಂದ ನವೀನ ಪ್ಯಾಕೇಜಿಂಗ್ ಪರಿಹಾರ ಅಭಿವೃದ್ಧಿಪಡಿಸಲು ಅಮೆಜಾನ್ – ಐಐಟಿ ರೂರ್ಕಿ ಸಹಭಾಗಿತ್ವ

ಕೃಷಿ ತ್ಯಾಜ್ಯದಿಂದ ನವೀನ ಪ್ಯಾಕೇಜಿಂಗ್ ಪರಿಹಾರ ಅಭಿವೃದ್ಧಿಪಡಿಸಲು ಅಮೆಜಾನ್ – ಐಐಟಿ ರೂರ್ಕಿ ಸಹಭಾಗಿತ್ವ

February 5, 2026
ಅಮಚವಾಡಿ 2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ಳಿ ಮಹೋತ್ಸವ ಸಂಭ್ರಮ

ಅಮಚವಾಡಿ 2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ಳಿ ಮಹೋತ್ಸವ ಸಂಭ್ರಮ

February 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL