No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಆಝನ್ ಶಬ್ದದಿಂದ ನಮಗೂ ಎಷ್ಟು ಸಮಸ್ಯೆಯಾಗುತ್ತಿದೆ ಗೊತ್ತಾ? ಎಂಎಲ್‌ಸಿ ಡಿ.ಎಸ್. ಅರುಣ್

ಗಣೇಶೋತ್ಸವಕ್ಕಿರುವ ನಿಯಂತ್ರಣ, ಆಝಾನ್'ಗೆ ಏಕಿಲ್ಲ? ಸರ್ಕಾರಕ್ಕೆ ಪ್ರಶ್ನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 17, 2025
in ಬೆಳಗಾವಿ
0
ದೇವಕಾತಿಕೊಪ್ಪ ಕೈಗಾರಿಕೋದ್ಯಮಿಗಳ ಪರವಾಗಿ ಸದನದಲ್ಲಿ ಡಿ.ಎಸ್.ಅರುಣ್ ಧ್ವನಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  |

ನನ್ನ ತಂದೆ ವಯೋವೃದ್ಧರು. ನಮ್ಮ ಮನೆಯ ಹಿಂಭಾಗವೇ ಇರುವ ಮಸೀದಿಯಿಂದ ಬೆಳಗಿನ ಜಾವ ಕೇಳಿಬರುವ ಜೋರಾದ ಆಝಾನ್ #Azan ಶಬ್ದದಿಂದ ಅವರ ನಿದ್ದೆ ಹಾಳಾಗುತ್ತಿದ್ದು, ಇದು ಎಲ್ಲರ ಮೇಲೆ ಪರಿಣಾಮ ಬೀರುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ #D S Arun ಕಿಡಿ ಕಾರಿದರು.

ಪರಿಷತ್ ಅಧಿವೇಶನದಲ್ಲಿ ಮಾತನಾಡಿದ ಅವರು, ಅಝಾನ್ ಸಮಯದಲ್ಲಿ ಶಿವಮೊಗ್ಗ ಸೇರಿದಂತೆ ರಾಜ್ಯದ ಅನೇಕ ಮಸೀದಿಗಳಲ್ಲಿ ಡಿಸಿಬಲ್ ಮಿತಿಯನ್ನು ಮೀರಿ ಲೌಡ್ ಸ್ಪೀಕರ್ ಬಳಕೆಯಿಂದ ಉಂಟಾಗುತ್ತಿರುವ ಶಬ್ದ ಮಾಲಿನ್ಯ ಹಾಗೂ ಸರ್ಕಾರದ ಪಕ್ಷಪಾತಿ ನಿಲುವನ್ನು ತೀವ್ರವಾಗಿ ಖಂಡಿಸಿದರು.
Noise Pollution Rules ಹಾಗೂ ಸುಪ್ರೀಂ ಕೋರ್ಟ್ ಆದೇಶದಂತೆ ಬೆಳಗ್ಗೆ 6ರಿಂದ ರಾತ್ರಿ 10ರೊಳಗೆ ಮಾತ್ರ ಶಬ್ದಕ್ಕೆ ಅವಕಾಶವಿದ್ದರೂ, ರಾಜ್ಯದಲ್ಲಿ ಈ ನಿಯಮಗಳನ್ನು ಸಮಾನವಾಗಿ ಜಾರಿಗೊಳಿಸಲಾಗುತ್ತಿಲ್ಲ ಎಂದು ಅವರು ಹೇಳಿದರು.

ಗಣೇಶೋತ್ಸವದ ವೇಳೆ ಡಿಜೆ ನಿಷೇಧಿಸುವ ಸರ್ಕಾರ, ದಿನನಿತ್ಯ ನಡೆಯುವ ಅಝಾನ್ ವೇಳೆ ಶಬ್ದ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿರುವುದು ದ್ವಂದ್ವ ನೀತಿಯಾಗಿದೆ ಎಂದು ಡಿ.ಎಸ್. ಅರುಣ್ ಆಕ್ಷೇಪ ವ್ಯಕ್ತಪಡಿಸಿದರು.

ಸಾರ್ವಜನಿಕರು ಭಯದಿಂದ ಪೊಲೀಸರಿಗೆ ದೂರು ನೀಡಲು ಸಾಧ್ಯವಾಗುತ್ತಿಲ್ಲ ಎಂಬ ವಾಸ್ತವವನ್ನು ಉಲ್ಲೇಖಿಸಿದ ಅವರು, ಪರಿಸರ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತವು ಸ್ವಯಂಪ್ರೇರಿತವಾಗಿ ಶಬ್ದ ನಿಯಂತ್ರಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಶಬ್ದ ಮಾಲಿನ್ಯದಿಂದ ಮಕ್ಕಳು, ವಿದ್ಯಾರ್ಥಿಗಳು, ರೋಗಿಗಳು ಹಾಗೂ ಹಿರಿಯ ನಾಗರಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದರು.

ಈ ವಿಚಾರದಲ್ಲಿ ಇತರೆ ಶಾಸಕರು ಡಿ.ಎಸ್. ಅರುಣ್ ಅವರ ಮಾತಿಗೆ ಬೆಂಬಲ ವ್ಯಕ್ತಪಡಿಸಿ, ಸುಪ್ರೀಂ ಕೋರ್ಟ್ ಆದೇಶವನ್ನು ಎಲ್ಲ ಧರ್ಮಗಳಿಗೆ ಸಮಾನವಾಗಿ ಜಾರಿಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು. ಆದರೆ ಸರ್ಕಾರದಿಂದ ಸ್ಪಷ್ಟ ಉತ್ತರ ಮತ್ತು ಕಠಿಣ ಕ್ರಮಗಳ ಭರವಸೆ ಸಿಗದಿರುವುದು, ಒಂದು ಸಮುದಾಯದ ಪರವಾಗಿ ಪಕ್ಷಪಾತ ತೋರುತ್ತಿರುವಂತೆ ಕಂಡುಬಂದಿದೆ ಎಂದು ಟೀಕಿಸಲಾಯಿತು.

ಕಾನೂನು ಎಲ್ಲರಿಗೂ ಒಂದೇ ಆಗಬೇಕು, ಧರ್ಮದ ಹೆಸರಿನಲ್ಲಿ ಶಬ್ದ ಮಾಲಿನ್ಯಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂಬುದು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಡಿ.ಎಸ್. ಅರುಣ್ ಸರ್ಕಾರವನ್ನು ಆಗ್ರಹಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: AzanBelagaviD S ArunKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaNoise Pollution Rulesಆಝಾನ್ಡಿ.ಎಸ್. ಅರುಣ್ಬೆಳಗಾವಿ
Share196Tweet123Send
Previous Post

ಸೌಹಾರ್ದತೆ, ಸಹಬಾಳ್ವೆ ಮೌಲ್ಯಗಳೇ ಶ್ರೇಷ್ಠ ಮಾನವ ಗುಣಗಳು: ರಾಬರ್ಟ್ ಡಿ ಮೆಲ್ಲೊ

Next Post

‘‘Chinni Love u… u must love me’’ | ಇನ್ಸ್’ಪೆಕ್ಟರ್’ಗೆ ಲವ್ ಲೆಟರ್ ಬರೆದ ಮಹಿಳೆ | FIR ದಾಖಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
‘‘Chinni Love u… u must love me’’ | ಇನ್ಸ್’ಪೆಕ್ಟರ್’ಗೆ ಲವ್ ಲೆಟರ್ ಬರೆದ ಮಹಿಳೆ | FIR ದಾಖಲು

‘‘Chinni Love u… u must love me’’ | ಇನ್ಸ್'ಪೆಕ್ಟರ್'ಗೆ ಲವ್ ಲೆಟರ್ ಬರೆದ ಮಹಿಳೆ | FIR ದಾಖಲು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL