No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Sunday, August 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಕ್ರೀಡೆ

ವರ್ಲ್ಡ್ ಟೆನಿಸ್ ಲೀಗ್‌ನಲ್ಲಿ AOS ಈಗಲ್ಸ್ ಭರ್ಜರಿ ಜಯ | ಗೋಲ್ಡನ್ ಪಾಯಿಂಟ್ ರೋಚಕ ಗೆಲುವಿನಿಂದ ನಾಗಲ್ ಮಿಂಚು!

kalpa News by kalpa News
December 19, 2025
in ಕ್ರೀಡೆ
0
ವರ್ಲ್ಡ್ ಟೆನಿಸ್ ಲೀಗ್‌ನಲ್ಲಿ AOS ಈಗಲ್ಸ್ ಭರ್ಜರಿ ಜಯ | ಗೋಲ್ಡನ್ ಪಾಯಿಂಟ್ ರೋಚಕ ಗೆಲುವಿನಿಂದ ನಾಗಲ್ ಮಿಂಚು!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಐಕಾನಿಕ್ ಸ್ಪೋರ್ಟ್ಸ್ ಅಂಡ್ ಇವೆಂಟ್ಸ್ ಆಯೋಜಿಸಿರುವ, ಟೈಟಲ್ ಪಾರ್ಟ್ನರ್ ಆಗಿ ಐಕಾನಿಕ್ ಸ್ಪೋರ್ಟ್ಸ್ ಅಂಡ್ ಇವೆಂಟ್ಸ್ ಹಾಗೂ ಪವರ್ಡ್ ಪಾರ್ಟ್ನರ್ ಆಗಿ ಸ್ಪೈಸ್‌ಜೆಟ್ ಹೊಂದಿರುವ ವರ್ಲ್ಡ್ ಟೆನಿಸ್ ಲೀಗ್, ಎಸ್.ಎಂ. ಕೃಷ್ಣ ಟೆನಿಸ್ ಸ್ಟೇಡಿಯಂನಲ್ಲಿ ಮತ್ತೊಂದು ರೋಚಕ ದಿನಕ್ಕೆ ಸಾಕ್ಷಿಯಾಯಿತು.

ದಿನದ ಮೊದಲ ಪಂದ್ಯದಲ್ಲಿ AOS ಈಗಲ್ಸ್ ಹಾಗೂ ಆಸ್ಸಿ ಮೇವರಿಕ್ಸ್ ಕೈಟ್ಸ್ ತಂಡಗಳು ಮುಖಾಮುಖಿಯಾಗಿದ್ದು, ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಸುಮಿತ್ ನಾಗಲ್ ಮತ್ತು ದಕ್ಷಿಣೇಶ್ವರ ಸುರೇಶ್ ಕಣಕ್ಕಿಳಿದರು. ಕೌಂಟರ್-ಪಂಚರ್ ಆಗಿರುವ ನಾಗಲ್ ಎದುರು, 6 ಅಡಿ 5 ಇಂಚು ಎತ್ತರದ ಸುರೇಶ್ ತಮ್ಮ ಶಕ್ತಿಯುತ ಸರ್ವ್ ಹಾಗೂ ಆಕ್ರಮಣಕಾರಿ ಆಟದಿಂದ ಗಮನ ಸೆಳೆದರು.

ಇಬ್ಬರ ನಡುವಿನ ಪೈಪೋಟಿ ಟೂರ್ನಿಯ ಮೊದಲ ಟೈಬ್ರೇಕ್‌ಗೆ ದಾರಿ ಮಾಡಿಕೊಟ್ಟಿತು. ಟೈಬ್ರೇಕ್‌ನಲ್ಲಿ ಅಂಕಗಳು 6-6 ಸಮವಾಗುತ್ತಿದ್ದಂತೆ, WTLನ ನಿರ್ಣಾಯಕ ‘ಗೋಲ್ಡನ್ ಪಾಯಿಂಟ್’ ನಿಯಮ ಅನ್ವಯವಾಯಿತು. ಆ ಮಹತ್ವದ ಅಂಕವನ್ನು ನಾಗಲ್ ಗೆದ್ದು ಪಂದ್ಯ ಹಾಗೂ ಸೆಟ್ ತಮ್ಮದಾಗಿಸಿಕೊಂಡರು. ಇದರೊಂದಿಗೆ AOS ಈಗಲ್ಸ್ ತಂಡವು 25-13 ಅಂಕಗಳ ಭರ್ಜರಿ ಜಯ ಸಾಧಿಸಿತು.
ಮಹಿಳಾ ಸಿಂಗಲ್ಸ್‌ನಲ್ಲಿ ಪೌಲಾ ಬಡೋಸಾ, ಮಾರ್ಟಾ ಕೋಸ್ಟ್ಯುಕ್ ವಿರುದ್ಧ 6-1 ಅಂತರದ ಗೆಲುವು ಸಾಧಿಸಿ ಈಗಲ್ಸ್ ತಂಡಕ್ಕೆ ಬಲವಾದ ಆರಂಭ ಒದಗಿಸಿದರು. 2025 ಆಸ್ಟ್ರೇಲಿಯನ್ ಓಪನ್ ಸೆಮಿಫೈನಲಿಸ್ಟ್ ಆಗಿರುವ ಬಡೋಸಾ, ಸೀಸನ್‌ನ ಎರಡನೇ ಅರ್ಧದಲ್ಲಿ ಗಾಯಗೊಂಡಿದ್ದರೂ, ಈ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದರು.

ಮಿಕ್ಸ್‌ಡ್ ಡಬಲ್ಸ್‌ನಲ್ಲಿ ಪೌಲಾ ಬಡೋಸಾ–ಗೇಲ್ ಮೊನ್ಫಿಲ್ಸ್ ಜೋಡಿ, ಧಕ್ಷಿಣೇಶ್ವರ ಸುರೇಶ್–ಮಾರ್ಟಾ ಕೋಸ್ಟ್ಯುಕ್ ಜೋಡಿಯನ್ನು 6-3 ಅಂತರದಿಂದ ಮಣಿಸಿತು. ಪುರುಷರ ಡಬಲ್ಸ್‌ನಲ್ಲಿ ಮೊನ್ಫಿಲ್ಸ್–ನಾಗಲ್ ಜೋಡಿ, ಸುರೇಶ್–ನಿಕ್ ಕಿರ್ಗಿಯೊಸ್ ಜೋಡಿಯನ್ನು 6-3 ಅಂತರದಿಂದ ಸೋಲಿಸಿತು.

ನಾಲ್ಕನೇ ಸೀಸನ್‌ಗೆ ಕಾಲಿಟ್ಟಿರುವ ವರ್ಲ್ಡ್ ಟೆನಿಸ್ ಲೀಗ್, ಭಾರತೀಯ ಅಭಿಮಾನಿಗಳಿಗೆ ವಿಶ್ವದ ಅಗ್ರ ತಾರೆಯರನ್ನು ಸಮೀಪದಿಂದ ನೋಡುವ ಅಪೂರ್ವ ಅವಕಾಶ ಒದಗಿಸಿದೆ. ಆಸ್ಟ್ರೇಲಿಯಾದ ಮೇವರಿಕ್ ನಿಕ್ ಕಿರ್ಗಿಯೊಸ್ ಸಂಪೂರ್ಣ ತಂಡ ಆಟಗಾರನಾಗಿ ಈ ಬಾರಿ ಕಾಣಿಸಿಕೊಂಡಿದ್ದಾರೆ.
ಈ ವರ್ಷ ನಾಲ್ಕು ಫ್ರಾಂಚೈಸಿಗಳು ಸ್ಪರ್ಧಿಸುತ್ತಿದ್ದು, ರೌಂಡ್-ರಾಬಿನ್ ಮಾದರಿಯಲ್ಲಿ ಪರಸ್ಪರ ಒಮ್ಮೆ ಮುಖಾಮುಖಿಯಾಗಲಿವೆ. ಅಗ್ರ ಎರಡು ತಂಡಗಳು ಫೈನಲ್‌ಗೆ ಅರ್ಹತೆ ಪಡೆಯಲಿವೆ.
ಪ್ರತಿ ಟೈನಲ್ಲಿ ನಾಲ್ಕು ಸೆಟ್‌ಗಳು ನಡೆಯಲಿದ್ದು, ಪುರುಷರ ಸಿಂಗಲ್ಸ್, ಮಹಿಳಾ ಸಿಂಗಲ್ಸ್, ಪುರುಷರ ಡಬಲ್ಸ್ ಹಾಗೂ ಮಹಿಳಾ/ಮಿಕ್ಸ್‌ಡ್ ಡಬಲ್ಸ್ ಪಂದ್ಯಗಳು ನಡೆಯಲಿವೆ. ಗೆದ್ದ ಆಟಗಳ ಸಂಖ್ಯೆಯ ಆಧಾರದಲ್ಲಿ ಫಲಿತಾಂಶ ನಿರ್ಧಾರವಾಗಲಿದೆ.

Results:
AOS Eagles vs Aussie Mavericks Kites 25-13
• Paula Badosa (Eagles) bt Marta Kostyuk (Kites) 6-1
• Paula Badosa-Gael Monfils (Eagles) bt Dhakshineswar Suresh-Marta Kostyuk (Kites) 6-3
• Sumit Nagal-Gael Monfils (Eagles) bt Nick Kyrgios-Dhakshineswar Suresh (Kites) 6-3
• Sumit Nagal (Eagles) bt Dhakshineswar Suresh (Kites) 7-6

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUIconic Sports and EventsKannada News WebsiteLatest News KannadaSpiceJetSports NewsWorld Tennis Leagueಐಕಾನಿಕ್ ಸ್ಪೋರ್ಟ್ಸ್ ಅಂಡ್ ಇವೆಂಟ್ಸ್ವರ್ಲ್ಡ್ ಟೆನಿಸ್ ಲೀಗ್ಸ್ಪೈಸ್‌ಜೆಟ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಜಾನ್ ಬಗ್ಗೆ ಹಗುರ ಮಾತು ಬೇಡ: ಕಲೀಂ ಪಾಷ

Next Post

ಟ್ರೆಂಡಿಂಗ್‍ನಲ್ಲಿ `45′ ಟ್ರೇಲರ್ | 25 ಲಕ್ಷಕ್ಕೂ ಹೆಚ್ಚು ವೀಕ್ಷಣೆ!

kalpa News

kalpa News

Next Post
ಡಿ. 25ಕ್ಕೆ ಪ್ಯಾನ್ ಇಂಡಿಯಾ ’45’ ಸಿನಿಮಾ ಬಿಡುಗಡೆ

ಟ್ರೆಂಡಿಂಗ್‍ನಲ್ಲಿ `45' ಟ್ರೇಲರ್ | 25 ಲಕ್ಷಕ್ಕೂ ಹೆಚ್ಚು ವೀಕ್ಷಣೆ!

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL