No Result
View All Result
Indriya Launches Customer-Owned Gold Exchange Programme to Promote Responsible Gold Consumption
English Articles

Indriya Launches Customer-Owned Gold Exchange Programme to Promote Responsible Gold Consumption

by ಕಲ್ಪ ನ್ಯೂಸ್
May 19, 2026
0

Kalpa Media House  |  Bengaluru   | As conversations around responsible gold consumption gain momentum in India, Indriya, Aditya Birla Jewellery,...

Read moreDetails
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
Amazon India to deploy 1,000 Eicher electric trucks for Amazon Now operations

Amazon India to deploy 1,000 Eicher electric trucks for Amazon Now operations

May 18, 2026
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
  • Advertise With Us
  • Grievances
  • About Us
  • Contact Us
Tuesday, May 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ತಂದೆ ಇಚ್ಛೆ ವಿರೋಧಿಸಿ ಬೇರೆ ಜಾತಿಗೆ ಮದುವೆ ಆದ್ರೆ ಆಸ್ತಿಯಲ್ಲಿ ಪಾಲು ಸಿಗಲ್ಲ | ಸುಪ್ರೀಂ ಕೋರ್ಟ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 20, 2025
in ರಾಷ್ಟ್ರೀಯ
0
ತಂದೆ ಇಚ್ಛೆ ವಿರೋಧಿಸಿ ಬೇರೆ ಜಾತಿಗೆ ಮದುವೆ ಆದ್ರೆ ಆಸ್ತಿಯಲ್ಲಿ ಪಾಲು ಸಿಗಲ್ಲ | ಸುಪ್ರೀಂ ಕೋರ್ಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಮಗಳು ಅಪ್ಪನ ಇಚ್ಛೆಗೆ ವಿರುದ್ಧವಾಗಿ ಪ್ರೀತಿಸಿ ಮದುವೆಯಾದರೆ ಅಥವಾ ಬೇರೆ ಧರ್ಮದವನನ್ನು ಮದುವೆಯಾದರೆ ಆಕೆಗೆ ಅಪ್ಪನ ಆಸ್ತಿಯಲ್ಲಿ ಪಾಲು ಸಿಗಲೇಬೇಕೆಂದಿಲ್ಲ ಎಂದು ಸುಪ್ರೀಂ ಕೋರ್ಟ್ #Supreme Court ಮಹತ್ವದ ಆದೇಶ ನೀಡಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಅಶಾನುದ್ದೀನ್ ಅಮಾನುಲ್ಲಾ ಮತ್ತು ಕೆ. ವಿನೋದ್ ಚಂದ್ರನ್ ನೇತೃತ್ವದ ನ್ಯಾಯ ಪೀಠವು ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯವು ಶೈಲಾ ಜೋಸೆಫ್‌ಗೆ ಅವರ ತಂದೆ ಎನ್.ಎಸ್. ಶ್ರೀಧರನ್ ಅವರ ಆಸ್ತಿಯಲ್ಲಿ ಪಾಲು ನೀಡಬೇಕು ಎಂಬ ತೀರ್ಪನ್ನು ರದ್ದುಗೊಳಿಸಿ ಈ ತೀರ್ಪನ್ನು ಪ್ರಕಟಿಸಿದೆ.
ಸಮುದಾಯದ ಹೊರಗೆ ಮದುವೆಯಾದರೆ ಅಥವಾ ಮಗಳು ಅಪ್ಪನಿಗೆ ನೋವುಂಟಾಗುವಂತೆ ವರ್ತಿಸಿದರೆ ಆ ತಂದೆ ತನ್ನ ಮಗಳನ್ನು ಆಸ್ತಿಯ ವಿಲ್‌ನಿಂದ ಹೊರಗಿಡಬಹುದು ಇದರಲ್ಲಿ ಸುಪ್ರೀಂ ಕೋರ್ಟ್ ಹಸ್ತಕ್ಷೇಪ ಮಾಡುವುದಿಲ್ಲ ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

ಆ ಮಹಿಳೆ ಬೇರೆ ಧರ್ಮದ ಯುವಕನನ್ನು ವಿವಾಹವಾಗಿದ್ದರು. ಹೀಗಾಗಿ, ಶ್ರೀಧರನ್ ತನ್ನ ಮಗಳನ್ನು ದೂರವೇ ಇಟ್ಟಿದ್ದರು. ತಮ್ಮ ವಿಲ್​ನಲ್ಲಿ ಕೂಡ ಆಕೆಗೆ ಪಾಲು ಬರೆದಿರಲಿಲ್ಲ.ಇದನ್ನು ವಿರೋಧಿಸಿ, ತನ್ನ ತಂದೆಯ ಆಸ್ತಿಯಲ್ಲಿ ತನಗೂ ಪಾಲು ಬೇಕೆಂದು ಆಕೆ ಕಾನೂನು ಮೊರೆಹೋಗಿದ್ದರು. ಕೆಳ ನ್ಯಾಯಾಲಯಗಳು ಆ ವಿಲ್ ಬಗ್ಗೆ ಅನುಮಾನಗಳನ್ನು ವ್ಯಕ್ತಪಡಿಸಿದ್ದವು. ಶೈಲಾ ಅವರಿಗೆ ಅವರ ತಂದೆಯ ಆಸ್ತಿಯಲ್ಲಿ ಅವರ ಇತರ 8 ಸಹೋದರರೊಂದಿಗೆ ಸಮಾನ ಪಾಲು ನೀಡಬೇಕೆಂದು ತೀರ್ಪು ನೀಡಿತ್ತು. ಆದರೆ, ಸುಪ್ರೀಂ ಕೋರ್ಟ್ ಕೆಳ ನ್ಯಾಯಾಲಯದ ಈ ತೀರ್ಪನ್ನು ರದ್ದುಗೊಳಿಸಿದೆ. ವಿಲ್ ಪ್ರಕಾರ ಶೈಲಾ ಅವರಿಗೆ ಅವರ ತಂದೆಯ ಆಸ್ತಿಯಲ್ಲಿ ಯಾವುದೇ ಹಕ್ಕಿಲ್ಲ ಎಂದು ತೀರ್ಪು ನೀಡಿದೆ.
ಲಿಂಗ ಸಮಾನತೆಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ. ಆ ಪ್ರಕಾರ ಹೇಳುವುದಾದರೆ ಮಹಿಳೆಗೂ ಆಸ್ತಿಯಲ್ಲಿ ಸಮಾನ ಹಕ್ಕಿದೆ. ಆದರೆ, ಈ ಪ್ರಕರಣದಲ್ಲಿ ವಿಲ್ ಬರೆದ ವ್ಯಕ್ತಿಯ ಇಚ್ಛೆ ಮುಖ್ಯವಾಗಿದೆ. ಅವರೇನಾದರೂ ವಿಲ್ ಬರೆಯದೇ ಇದ್ದಿದ್ದರೆ ಪಿತ್ರಾರ್ಜಿತ ಆಸ್ತಿಯಲ್ಲಿ ಮಗಳಿಗೂ ಪಾಲು ಇರುತ್ತಿತ್ತು.

ಆದರೆ, ಅವರು ಮಗಳಿಗೆ ಆಸ್ತಿ ಸಿಗಬಾರದು ಎಂಬ ಕಾರಣಕ್ಕೆ ಉದ್ದೇಶಪೂರ್ವಕವಾಗಿ ವಿಲ್ ಬರೆದಿರುವುದರಿಂದ ಮತ್ತು ಇದು ಅವರ ಕೊನೆಯ ವಿಲ್ ಆಗಿರುವುದರಿಂದ ಅವರ ನಿರ್ಧಾರವೇ ಅಂತಿಮವಾಗಿರುತ್ತದೆ. ಕಾನೂನು ಇದರಲ್ಲಿ ಮಧ್ಯಪ್ರವೇಶಿಸುವುದಿಲ್ಲ” ಎಂದು ನ್ಯಾಯಪೀಠವು ಸ್ಪಷ್ಟಪಡಿಸಿದೆ.

“ಇದು ಆಕೆಯ ತಂದೆ ಸ್ವಇಚ್ಛೆಯಿಂದ ಬರೆದಿರುವ ವಿಲ್. ಇದರಲ್ಲಿ ಯಾವುದೇ ಹಸ್ತಕ್ಷೇಪ ಸಾಧ್ಯವಿಲ್ಲ. ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಲಾಗಿದೆ. ಶೈಲಾ ತನ್ನ ತಂದೆಯ ಆಸ್ತಿಗಳ ಮೇಲೆ ಯಾವುದೇ ಹಕ್ಕನ್ನು ಹೊಂದಿರುವುದಿಲ್ಲ. ಎಲ್ಲ ಆಸ್ತಿಯನ್ನೂ ಆಕೆಯ ತಂದೆಯ ಇಚ್ಛೆಯ ಪ್ರಕಾರವೇ ಆಕೆಯ ಇತರ ಸಹೋದರರಿಗೆ ಉಯಿಲು (ವಿಲ್) ಮೂಲಕ ನೀಡಲಾಗಿದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaNew DelhiNews in KannadaNews KannadaSupreme Courtನವದೆಹಲಿಸುಪ್ರೀಂ ಕೋರ್ಟ್
Share196Tweet123Send
Previous Post

ಬಿಪಿಎಲ್ ಕಾರ್ಡ್ ವಾರ್ಷಿಕ ಆದಾಯ ಮಿತಿ ಹೆಚ್ಚಿಸಲು ಆಗ್ರಹ

Next Post

ಪತ್ರಕರ್ತರ ಪಿಂಚಣಿ ವ್ಯವಸ್ಥೆ ಬದಲಾಗಬೇಕಿದೆ: ರುದ್ರಣ್ಣ ಹರ್ತಿಕೋಟೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪತ್ರಕರ್ತರ ಪಿಂಚಣಿ ವ್ಯವಸ್ಥೆ ಬದಲಾಗಬೇಕಿದೆ: ರುದ್ರಣ್ಣ ಹರ್ತಿಕೋಟೆ

ಪತ್ರಕರ್ತರ ಪಿಂಚಣಿ ವ್ಯವಸ್ಥೆ ಬದಲಾಗಬೇಕಿದೆ: ರುದ್ರಣ್ಣ ಹರ್ತಿಕೋಟೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
ಗೋ ಹತ್ಯೆ ತಡೆಯಲು ಈ ನಿಯಮಗಳನ್ನು ಜಾರಿ ಮಾಡಿ | ಬಜರಂಗದಳ, ವಿಹಿಂಪ ಹೇಳಿದ್ದೇನು?

ಗೋ ಹತ್ಯೆ ತಡೆಯಲು ಈ ನಿಯಮಗಳನ್ನು ಜಾರಿ ಮಾಡಿ | ಬಜರಂಗದಳ, ವಿಹಿಂಪ ಹೇಳಿದ್ದೇನು?

May 19, 2026
ಭಾರತದ ಮೊಟ್ಟ ಮೊದಲ ಬುಲೆಟ್ ಟ್ರೈನ್ ಫಸ್ಟ್ ಲುಕ್ ಹೇಗಿದೆ ನೋಡಿ | ಎಲ್ಲಿಂದ ಎಲ್ಲಿಗೆ?

ಭಾರತದ ಮೊಟ್ಟ ಮೊದಲ ಬುಲೆಟ್ ಟ್ರೈನ್ ಫಸ್ಟ್ ಲುಕ್ ಹೇಗಿದೆ ನೋಡಿ | ಎಲ್ಲಿಂದ ಎಲ್ಲಿಗೆ?

May 19, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ವಿಚಾರಣೆ ವಿಳಂಬವಾದರೆ ಜಾಮೀನು ಕೊಡಲೇಬೇಕು: ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ

May 19, 2026
ಕೊಡಗು | ಭೀಕರ ಕಾಳಗದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು

ಕೊಡಗು | ಭೀಕರ ಕಾಳಗದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು

May 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!