No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಟೇಕ್ವಾಂಡೋ ಭವಿಷ್ಯಕ್ಕೆ ಬಲ; ಐಐಎಸ್–ಅಸ್ಸಾಂ ಸರ್ಕಾರದಿಂದ ಒಲಿಂಪಿಕ್ ಮಟ್ಟದ ಮಾಸ್ಟರ್‌ಕ್ಲಾಸ್!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 23, 2025
in ಬೆಂಗಳೂರು ನಗರ
0
ಟೇಕ್ವಾಂಡೋ ಭವಿಷ್ಯಕ್ಕೆ ಬಲ; ಐಐಎಸ್–ಅಸ್ಸಾಂ ಸರ್ಕಾರದಿಂದ ಒಲಿಂಪಿಕ್ ಮಟ್ಟದ ಮಾಸ್ಟರ್‌ಕ್ಲಾಸ್!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಅಸ್ಸಾಂ ಸರ್ಕಾರದ #Assam government ಕ್ರೀಡೆ ಮತ್ತು ಯುವ ಕಲ್ಯಾಣ ನಿರ್ದೇಶನಾಲಯ (DSYW)ವು ಇನ್‌ಸ್ಪೈರ್ ಇನ್‌ಸ್ಟಿಟ್ಯೂಟ್ ಆಫ್ ಸ್ಪೋರ್ಟ್ (IIS) #Inspire Institute of Sport ಸಹಯೋಗದಲ್ಲಿ, 2026 ಜನವರಿ 17ರಿಂದ 23ರವರೆಗೆ ಗುಹಾಟಿಯ ಸರೂಸಜಾಯಿ ಕ್ರೀಡಾಂಗಣದಲ್ಲಿ ಟೇಕ್ವಾಂಡೋ ಟ್ಯಾಲೆಂಟ್ ಐಡೆಂಟಿಫಿಕೇಶನ್ ಹಾಗೂ ಮಾಸ್ಟರ್‌ಕ್ಲಾಸ್ ಕಾರ್ಯಕ್ರಮವನ್ನು ಆಯೋಜಿಸಲಿದೆ.

ಏಳು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮವು ಅಸ್ಸಾಂ ಹಾಗೂ ಉತ್ತರ-ಪೂರ್ವ ಪ್ರದೇಶದ ಟೇಕ್ವಾಂಡೋ #Taekwondo ಪ್ರತಿಭೆಗಳನ್ನು ಗುರುತಿಸಿ ಅವರನ್ನು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗಳತ್ತ ಕೊಂಡೊಯ್ಯುವ ವ್ಯವಸ್ಥಿತ ಮಾರ್ಗವನ್ನು ನಿರ್ಮಿಸುವ ಉದ್ದೇಶ ಹೊಂದಿದೆ.
ಅಸ್ಸಾಂ ಸರ್ಕಾರದ ಕ್ರೀಡೆ ಮತ್ತು ಯುವ ಕಲ್ಯಾಣ ಇಲಾಖೆಯ ಗೌರವಾನ್ವಿತ ಸಚಿವೆ ಶ್ರೀಮತಿ ನಂದಿತಾ ಗೋರ್ಲೊಸ ಅವರು ಮಾತನಾಡಿ ‘ಈ ತರಬೇತಿಯು ಕ್ರೀಡಾಪಟುಗಳಿಗೆ ಅಗತ್ಯವಾದ ಜ್ಞಾನ, ತರಬೇತಿ ಮತ್ತು ಬೆಂಬಲವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಅಸ್ಸಾಂ ಮಾತ್ರವಲ್ಲದೆ ದೇಶದ ಕ್ರೀಡಾ ಭವಿಷ್ಯವನ್ನು ಮತ್ತಷ್ಟು ಬಲಪಡಿಸಲು ನಾವು ಬದ್ಧರಾಗಿದ್ದೇವೆ ಎಂದರು.

ಮೊದಲ ಬಾರಿಗೆ ನಡೆಯುವ ಈ ತರಬೇತಿಯನ್ನು ಎರಡು ಬಾರಿ ಒಲಿಂಪಿಕ್ ಚಾಂಪಿಯನ್ ಹಾಗೂ ವಿಶ್ವ ಚಾಂಪಿಯನ್ ಜೇಡ್ ಜೋನ್ಸ್ ಮತ್ತು ವಿಶ್ವ ಹಾಗೂ ಯುರೋಪಿಯನ್ ಚಾಂಪಿಯನ್ ಅಚಾಬ್ ಜೌವಾಡ್ ಇಬ್ಬರು ಮುನ್ನಡೆಸಲಿದ್ದಾರೆ.

ಅಸ್ಸಾಂನಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಎರಡು ಹಂತಗಳಲ್ಲಿ ರೂಪಿಸಲಾಗಿದೆ. ಮೊದಲ ಹಂತವಾದ ಟ್ಯಾಲೆಂಟ್ ಐಡೆಂಟಿಫಿಕೇಶನ್ ಹಂತವು 2026ರ ಜನವರಿ 17 ಮತ್ತು 18ರಂದು ನಡೆಯಲಿದೆ.
2026ರ ಜನವರಿ 19ರಿಂದ 23ರವರೆಗೆ ನಡೆಯುವ ಐದು ದಿನಗಳ ಟೇಕ್ವಾಂಡೋ ಮಾಸ್ಟರ್‌ಕ್ಲಾಸ್ ಕಾರ್ಯಕ್ರಮದಲ್ಲಿ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳಿಗೆ ತಾಂತ್ರಿಕ ಅಭಿವೃದ್ಧಿ, ತಂತ್ರಾತ್ಮಕ ಅರಿವು, ದೈಹಿಕ ಸಿದ್ಧತೆ ಹಾಗೂ ಸ್ಪರ್ಧಾತ್ಮಕ ಸಿದ್ಧತೆ ಸೇರಿದಂತೆ ಕ್ರೀಡೆಯ ಎಲ್ಲಾ ಪ್ರಮುಖ ಅಂಶಗಳಲ್ಲಿ ಗಂಭೀರ ತರಬೇತಿ ನೀಡಲಾಗುತ್ತದೆ.

ಈ ಕಾರ್ಯಕ್ರಮವು ಐಐಎಸ್ ಟೇಕ್ವಾಂಡೋದ ‘ಫೈಟಿಂಗ್ ಚಾನ್ಸ್’ ಪ್ರತಿಭಾ ಶೋಧನಾ ಯೋಜನೆಯ ಭಾಗವಾಗಿದ್ದು, ಹೈ-ಪರ್ಫಾರ್ಮೆನ್ಸ್ ನಿರ್ದೇಶಕ ಗ್ಯಾರಿ ಹಾಲ್ ಅವರ ನಾಯಕತ್ವದಲ್ಲಿ ಆರಂಭಿಸಲಾಗಿದೆ. ಈ ಯೋಜನೆಯ ಉದ್ದೇಶ ಮಹಿಳಾ ಮರ್ಶಲ್ ಆರ್ಟ್ಸ್ ಕ್ರೀಡಾಪಟುಗಳನ್ನು ಗುರುತಿಸಿ, ಅವರನ್ನು ಎಲ್‌ಎ 2028 ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಮಟ್ಟಕ್ಕೆ ತಯಾರಿಸುವುದಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Assam governmentBangaloreInspire Institute of SportKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaTaekwondoಅಸ್ಸಾಂ ಸರ್ಕಾರಇನ್‌ಸ್ಪೈರ್ ಇನ್‌ಸ್ಟಿಟ್ಯೂಟ್ ಆಫ್ ಸ್ಪೋರ್ಟ್ಟೇಕ್ವಾಂಡೋಬೆಂಗಳೂರು
Share196Tweet123Send
Previous Post

ಶೀರೂರು ಮಠದ ಪರ್ಯಾಯ ಮಹೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ

Next Post

Pulse Polio Immunization Programme Conducted Successfully Across Mysuru Division

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Pulse Polio Immunization Programme Conducted Successfully Across Mysuru Division

Pulse Polio Immunization Programme Conducted Successfully Across Mysuru Division

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

June 4, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ಕೃಷ್ಣರಾಜಪುರಂ – ವೈಟ್‌ಫೀಲ್ಡ್ ನಡುವೆ ಕಾಮಗಾರಿ: ಕೆಲವು ರೈಲುಗಳ ರದ್ದತಿ, ಭಾಗಶಃ ರದ್ದತಿ

June 4, 2026
ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

June 4, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಮಂಗಳೂರು-ಹೈದರಾಬಾದ್ ವಿಶೇಷ ರೈಲು | ಮಂತ್ರಾಲಯಕ್ಕೆ ತೆರಳುವವರಿಗೆ ಅನುಕೂಲ

June 4, 2026
ಮೇ ತಿಂಗಳಲ್ಲಿ ನೈಋತ್ಯ ರೈಲ್ವೆ ದಾಖಲೆ ಸಾಧನೆ | ಸರಕು ಸಾಗಣೆ, ಆದಾಯದಲ್ಲಿ ಗಣನೀಯ ಏರಿಕೆ

ಮೇ ತಿಂಗಳಲ್ಲಿ ನೈಋತ್ಯ ರೈಲ್ವೆ ದಾಖಲೆ ಸಾಧನೆ | ಸರಕು ಸಾಗಣೆ, ಆದಾಯದಲ್ಲಿ ಗಣನೀಯ ಏರಿಕೆ

June 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL