No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಲೆವೆಲ್ ಕ್ರಾಸಿಂಗ್ ಕಾಮಗಾರಿ | ಬೆಂಗಳೂರು–ಮೈಸೂರು ಪ್ಯಾಸೆಂಜರ್ ರೈಲು ಸಂಚಾರ ರದ್ದು

kalpa News by kalpa News
December 23, 2025
in ಬೆಂಗಳೂರು ನಗರ
0
ಲೆವೆಲ್ ಕ್ರಾಸಿಂಗ್ ಕಾಮಗಾರಿ | ಬೆಂಗಳೂರು–ಮೈಸೂರು ಪ್ಯಾಸೆಂಜರ್ ರೈಲು ಸಂಚಾರ ರದ್ದು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕೆಂಗೇರಿ ಮತ್ತು ಹೆಜ್ಜಾಲ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ #Level crossing ಸಂಖ್ಯೆ 16ರಲ್ಲಿ ತಾತ್ಕಾಲಿಕ ಗರ್ಡರ್ ಅಳವಡಿಕೆ ಹಾಗೂ ತೆರವುಗೊಳಿಸುವ ಕಾಮಗಾರಿಗಾಗಿ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಇರುವುದರಿಂದ, ಈ ಕೆಳಗಿನ ರೈಲು ಸೇವೆಗಳನ್ನು ರದ್ದು ಮತ್ತು ಭಾಗಶಃ ರದ್ದುಗೊಳಿಸಲಾಗಿದೆ.

ರದ್ದು:

ಡಿಸೆಂಬರ್ 25, 2025 ಮತ್ತು ಜನವರಿ 8, 2026 ರಂದು ಅರಸೀಕೆರೆ–ಮೈಸೂರು ದೈನಂದಿನ ಪ್ಯಾಸೆಂಜರ್ (56265), ಮೈಸೂರು–ಎಸ್ಎಂವಿಟಿ ಬೆಂಗಳೂರು ಪ್ಯಾಸೆಂಜರ್ ಸ್ಪೆಷಲ್ (06269) ಹಾಗೂ ಎಸ್ಎಂವಿಟಿ ಬೆಂಗಳೂರು–ಮೈಸೂರು ಪ್ಯಾಸೆಂಜರ್ ಸ್ಪೆಷಲ್ (06270) ರೈಲುಗಳ #Bangalore-Mysore passenger Special train ಸಂಚಾರವನ್ನು ರದ್ದುಗೊಳಿಸಲಾಗುತ್ತದೆ.
ಡಿಸೆಂಬರ್ 26, 2025 ಮತ್ತು ಜನವರಿ 9, 2026 ರಂದು ಮೈಸೂರು–ಅರಸೀಕೆರೆ ಪ್ಯಾಸೆಂಜರ್ (56266) ಮತ್ತು ಕೆಎಸ್ಆರ್ ಬೆಂಗಳೂರು–ಚನ್ನಪಟ್ಟಣ ಮೆಮು (66535) ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗುತ್ತದೆ.

ಭಾಗಶಃ ರದ್ದು:

ಡಿಸೆಂಬರ್ 25, 2025 ಮತ್ತು ಜನವರಿ 8, 2026 ರಂದು ಹೊರಡುವ ಈ ಕೆಳಗಿನ ರೈಲುಗಳ ಪ್ರಯಾಣವನ್ನು ಭಾಗಶಃ ರದ್ದುಗೊಳಿಸಲಾಗುವುದು:

ರೈಲು ಸಂಖ್ಯೆ 06526 ಅಶೋಕಪುರಂ-ಕೆಎಸ್ಆರ್ ಬೆಂಗಳೂರು ಮೆಮು ರೈಲು ಚನ್ನಪಟ್ಟಣ ಮತ್ತು ಕೆಎಸ್ಆರ್ ಬೆಂಗಳೂರು ನಡುವೆ ರದ್ದಾಗಲಿದ್ದು, ಚನ್ನಪಟ್ಟಣದಲ್ಲಿ ತನ್ನ ಪ್ರಯಾಣ ಮುಕ್ತಾಯಗೊಳಿಸಲಿದೆ.
ರೈಲು ಸಂಖ್ಯೆ 16022 ಅಶೋಕಪುರಂ– ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ಎಕ್ಸ್ಪ್ರೆಸ್ ರೈಲು ಅಶೋಕಪುರಂ ಮತ್ತು ಬೆಂಗಳೂರು ನಡುವೆ ರದ್ದಾಗಿದ್ದು, ನಿಗದಿತ ಸಮಯಕ್ಕೆ ಅಶೋಕಪುರಂ ಬದಲಿಗೆ ಕೆಎಸ್ಆರ್ ಬೆಂಗಳೂರಿನಿಂದಲೇ ಪ್ರಯಾಣ ಆರಂಭಿಸಲಿದೆ.

ರೈಲು ಸಂಖ್ಯೆ 66580 ಅಶೋಕಪುರಂ–ಕೆಎಸ್ಆರ್ ಬೆಂಗಳೂರು ಮೆಮು ರೈಲು ರಾಮನಗರಂ ಮತ್ತು ಕೆಎಸ್ಆರ್ ಬೆಂಗಳೂರು ನಡುವೆ ರದ್ದಾಗಲಿದ್ದು, ರಾಮನಗರಂದಲ್ಲಿ ತನ್ನ ಸಂಚಾರ ಮೊಟಕುಗೊಳಿಸಲಿದೆ.

ಡಿಸೆಂಬರ್ 26, 2025 ಮತ್ತು ಜನವರಿ 9, 2026 ರಂದು ರೈಲು ಸಂಖ್ಯೆ 66579 ಕೆಎಸ್ಆರ್ ಬೆಂಗಳೂರು-ಅಶೋಕಪುರಂ ಮೆಮು ರೈಲು ಕೆಎಸ್ಆರ್ ಬೆಂಗಳೂರು ಮತ್ತು ರಾಮನಗರಂದ ನಡುವೆ ಭಾಗಶಃ ರದ್ದಾಗಲಿದ್ದು, ಬೆಂಗಳೂರಿನ ಬದಲಿಗೆ ರಾಮನಗರಂದಿಂದಲೇ ನಿಗದಿತ ಸಮಯದಲ್ಲಿ ಹೊರಡಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BangaloreBangalore-Mysore passenger Special trainKannada NewsKannada News LiveKannada News OnlineKannada News WebsiteKannada WebsiteLatest News KannadaLevel CrossingNews in KannadaNews Kannadaಬೆಂಗಳೂರುಬೆಂಗಳೂರು–ಮೈಸೂರು ಪ್ಯಾಸೆಂಜರ್ ಸ್ಪೆಷಲ್ ರೈಲುಲೆವೆಲ್ ಕ್ರಾಸಿಂಗ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಒತ್ತಡ ರಹಿತ ಕಲಿಕೆಗೆ ಪಠ್ಯೇತರ ಚಟುವಟಿಕೆಗಳು ಪೂರಕ: ಪ್ರಾಚಾರ್ಯ ಶಿವಕುಮಾರ್

Next Post

ಹೀರೋ ಹಾಕಿ ಇಂಡಿಯಾ ಲೀಗ್ SG ಪೈಪರ್ಸ್ ತಂಡ ಸಿದ್ಧ: ಚೆನ್ನೈಗೆ ಆಗಮಿಸಿದ ಪುರುಷರ ತಂಡ!

kalpa News

kalpa News

Next Post
ಹೀರೋ ಹಾಕಿ ಇಂಡಿಯಾ ಲೀಗ್ SG ಪೈಪರ್ಸ್ ತಂಡ ಸಿದ್ಧ: ಚೆನ್ನೈಗೆ ಆಗಮಿಸಿದ ಪುರುಷರ ತಂಡ!

ಹೀರೋ ಹಾಕಿ ಇಂಡಿಯಾ ಲೀಗ್ SG ಪೈಪರ್ಸ್ ತಂಡ ಸಿದ್ಧ: ಚೆನ್ನೈಗೆ ಆಗಮಿಸಿದ ಪುರುಷರ ತಂಡ!

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!