No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Sunday, September 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಜನಪದ ಕ್ರೀಡೆ ಹೋರಿ ಹಬ್ಬಕ್ಕೆ ಮಾನ್ಯತೆ ನೀಡಿ | ರಾಜ್ಯ ಸರ್ಕಾರಕ್ಕೆ ಒತ್ತಾಯ

ಸೊರಬ ಪುರಸಭೆ ವೃತ್ತಕ್ಕೆ ರೈತ ವೃತ್ತ ಎಂದು ನಾಮಕರಣಕ್ಕೆ ಆಗ್ರಹ

kalpa News by kalpa News
December 23, 2025
in Small Bytes, ಸೊರಬ
0
ಜನಪದ ಕ್ರೀಡೆ ಹೋರಿ ಹಬ್ಬಕ್ಕೆ ಮಾನ್ಯತೆ ನೀಡಿ | ರಾಜ್ಯ ಸರ್ಕಾರಕ್ಕೆ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಪಟ್ಟಣದ ಪುರಸಭೆ ಮುಂಭಾಗದ ವೃತ್ತಕ್ಕೆ ರೈತ ವೃತ್ತ ಎಂದು ನಾಮಕರಣ ಮಾಡಬೇಕು, ರೈತ ದಿನಾಚರಣೆಯನ್ನು ಹಬ್ಬದಂತೆ ಆಚರಿಸಬೇಕು ಹಾಗೂ ಹೋರಿ ಹಬ್ಬಕ್ಕೆ ಮಾನ್ಯತೆ ನೀಡಬೇಕು ಎಂದು ಆಗ್ರಹಿಸಿ ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ, ಗೋ ಸಂರಕ್ಷಣಾ ಹೋರಾಟ ಸಮಿತಿ ಹಾಗೂ ಜನಪದ ಕ್ರೀಡೆ ಹೋರಿ ಹಬ್ಬ ಆಚರಣಾ ಸಮಿತಿ ವತಿಯಿಂದ ಹಬ್ಬದ ಹೋರಿಗಳೊಂದಿಗೆ ವಿಶೇಷವಾಗಿ ರಾಷ್ಟ್ರೀಯ ರೈತ ದಿನಾಚರಣೆ ಆಚರಿಸಲಾಯಿತು.

ನೇತೃತ್ವ ವಹಿಸಿದ್ದ ಸಮಿತಿಯ ಅಧ್ಯಕ್ಷ ಜೆ.ಎಸ್. ಚಿದಾನಂದಗೌಡ ಮಾತನಾಡಿ, ನಾಡಿಗೆ ಅನ್ನ ನೀಡುವ ರೈತರನ್ನು ಗೌರವಿಸುವುದು ಪ್ರತಿಯೊಬ್ಬ ಪ್ರಜ್ಞಾವಂತ ನಾಗರೀಕರ ಕರ್ತವ್ಯವಾಗಿದೆ. ಈಗಾಗಲೇ ಕಳೆದ ಒಂದು ದಶಕದಿಂದ ಹೋರಾಟ ಮಾಡಲಾಗುತ್ತಿದ್ದು, ಪಟ್ಟಣದ ಪುರಸಭೆ ಮುಂಭಾಗದ ವೃತ್ತಕ್ಕೆ ರೈತ ವೃತ್ತ ಎಂದು ನಾಮಕರಣ ಮಾಡಬೇಕು ಹಾಗೂ ಜನಪದ ಕ್ರೀಡೆ ಹೋರಿ ಹಬ್ಬಕ್ಕೆ ಸರ್ಕಾರ ಮಾನ್ಯತೆ ನೀಡಬೇಕು. ವಿದೇಶಿ ಕ್ರೀಡೆಗಳಿಗೆ ಕ್ರೀಡಾಂಗಣ ಮಾಡುವ ಸರ್ಕಾರ ರೈತರ ಜನಪದ ಕ್ರೀಡೆಯಾದ ಹೋರಿ ಹಬ್ಬಕ್ಕೂ ಪ್ರತಿ ತಾಲೂಕಿನಲ್ಲಿ ಕ್ರೀಡಾಂಗಣ ಮಾಡಬೇಕು ಎಂದು ಆಗ್ರಹಿಸಲಾಗುತ್ತಿದೆ.
ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಶಿಕಾರಿಪುರದ ಅವರ ನಿವಾಸಕ್ಕೆ ತೆರಳಿ ಸಹ ಮನವಿ ಸಲ್ಲಿಸಲಾಗಿದೆ. ಮಾತ್ರವಲ್ಲದೆ, ರೈತ ದಿನಾಚರಣೆಗೆ ಆಗ್ರಹಿಸಿ ಇತ್ತೀಚೆಗೆ ಬೆಳಗಾವಿ ಅಧಿವೇಶನಕ್ಕೆ ತೆರಳಿ ಕೃಷಿ ಸಚಿವರಾದ ಚಲುವರಾಯ ಸ್ವಾಮಿ ಅವರಿಗೂ ಮನವಿ ಮಾಡಲಾಗಿದೆ. ರೈತರಿಗೆ ಗೌರವಿಸುವ ನಿಟ್ಟಿನಲ್ಲಿ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ಸಮಿತಿಯ ಗೌರವಾಧ್ಯಕ್ಷ ಕೆ. ಪ್ರಭಾಕರ ರಾಯ್ಕರ್ ಮಾತನಾಡಿ, ದೇಶದಲ್ಲಿ ವಿವಿಧ ಆಚರಣೆಗಳನ್ನು ನಡೆಸಲಾಗುತ್ತಿದೆ. ಆದರೆ, ರೈತ ದಿನಾಚರಣೆಗೆ ತಾತ್ಸರದ ಮನೋಭಾವ ಸಲ್ಲದು. ಸಮಿತಿಯಿಂದ ಹಲವಾರು ಹೋರಾಟಗಳನ್ನು ಮಾಡಲಾಗುತ್ತಿದೆ. ರೈತ ವೃತ್ತ ಹಾಗೂ ರೈತ ದಿನಾಚರಣೆಗೆ ಆಗ್ರಹಿಸಿ ಅನೇಕ ಮನವಿಗಳನ್ನು ಸಲ್ಲಿಸಲಾಗಿದೆ. ರೈತರು ಕೃಷಿ ಚಟುವಟಿಕೆಗಳು ಮುಗಿದ ಮೇಲೆ ದೀಪಾವಳಿ ನಂತರದಲ್ಲಿ ಹೋರಿ ಹಬ್ಬ ಮಾಡುತ್ತಾರೆ. ಅದಕ್ಕೆ ಸರ್ಕಾರ ಅನುಮತಿ ನೀಡಬೇಕು ಎಂದರು.

ಜನಪದ ಕ್ರೀಡೆ ಹೋರಿ ಹಬ್ಬ ಆಚರಣಾ ಸಮಿತಿ ಜಿಲ್ಲಾ ಕಾರ್ಯದರ್ಶಿ ಷಣ್ಮುಖಪ್ಪ ಹರಗಿ ಮಾತನಾಡಿ, ರೈತರು ಹೋರಿಗಳನ್ನು ತಮ್ಮ ಮಕ್ಕಳಂತೆ ಸಾಕುತ್ತಾರೆ. ಈಗಾಗಲೇ ತಮಿಳುನಾಡಿನಲ್ಲಿ ಜಲ್ಲಿಕಟ್ಟು, ಕರಾವಳಿ ಭಾಗದಲ್ಲಿ ಕಂಬಳಕ್ಕೆ ಮಾನ್ಯತೆ ನೀಡಲಾಗಿದೆ. ಆದರೆ, ರೈತರ ಜನಪದ ಕ್ರೀಡೆಯಾದ ಹೋರಿ ಹಬ್ಬಕ್ಕೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿದೆ. ಸಮಿತಿಯಿಂದ ಹೈಕೋರ್ಟ್ ಮೊರೆ ಸಹ ಹೋಗಲಾಗಿದೆ. ರೈತ ದಿನಾಚರಣೆ ಆಚರಿಸುವ ಜೊತೆಗೆ ಹೋರಿ ಹಬ್ಬಕ್ಕೆ ಸರ್ಕಾರ ಮಾನ್ಯತೆ ನೀಡಬೇಕು ಎಂದು ಒತ್ತಾಯಿಸಿದರು.ಇದಕ್ಕೂ ಮೊದಲು ಪಟ್ಟಣದ ಶ್ರೀ ರಂಗನಾಥ ದೇವಸ್ಥಾನದ ಮುಂಭಾಗದಿಂದ ಮುಖ್ಯರಸ್ತೆ ಮಾರ್ಗವಾಗಿ ಪುರಸಭೆ ಮುಂಭಾಗದ ವರೆಗೆ ಮೆರವಣಿಗೆ ನಡೆಸಲಾಗಯಿತು. ಮೆರವಣಿಗೆಯಲ್ಲಿ ಕೊಡಕಣಿ ಡೇಂಜರ್ ಬಸವ, ಹಳೇಸೊರಬದ ಜೀವದ ಒಡೆಯ, ಮರೂರು ತಾರಕಾಸುರ, ಪುಟ್ಟನಹಳ್ಳಿ ಮಲೆನಾಡ ಸಿರಿ, ಹಳೇಸೊರಬ ಶ್ರೀಕೃಷ್ಣ ಹೆಸರಿನ ಹೋರಿಗಳು ಪಾಲ್ಗೊಂಡಿದ್ದವು. ಪುರಸಭೆ ಮುಖ್ಯಾಧಿಕಾರಿ ಚಂದನ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ವೀರೇಂದ್ರಗೌಡ ಜೇಡಗೇರಿ, ಉಪಾಧ್ಯಕ್ಷರಾದ ನಾಗಪ್ಪ ಬಿದರಗೇರಿ, ಶರತ್ ಸ್ವಾಮಿ, ಕುರುಬ ಸಮಾಜದ ಮುಖಂಡ ತಿಪ್ಪಣ್ಣ, ವೀರಶೈವ ಸಮಾಜದ ಮುಖಂಡ ಡಿ. ಶಿವಯೋಗಿ, ಯುವ ಮುಖಂಡರಾದ ಅರುಣ ಬೆಳಕು, ರವಿ ಕೇಸರಿ ಯಡಗೊಪ್ಪ, ಧರ್ಮಪ್ಪ, ಕುಮಾರ, ನಾಗರಾಜ ಜೇಡಗೇರಿ, ಲಿಂಗರಾಜ ಹಳೇಸೊರಬ, ಮುಕುಂದಪ್ಪ ಕೊಡಕಣಿ, ಜನಾರ್ಧನ, ಮೋಹನ, ಈಶ್ವರ, ಅಭಿಷೇಕ್, ಶ್ರೀಕಾಂತ, ಪ್ರಮೋದ, ಲಕ್ಷ್ಮಣ, ಕಿರಣ್ ಮರೂರು, ಸಂತೋಷ್, ಅವಿನಾಷ್, ಆದರ್ಶ, ಪ್ರವೀಣ್ ಪುಟ್ಟನಹಳ್ಳಿ, ಮಂಜುನಾಥ, ನಿತೀನ್, ಹೇಮಂತ್, ರೋಹಿತ್, ಜಗದೀಶ್ ಹಳೇಸೊರಬ ಇತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Farmer CircleKannada News WebsiteLatest News KannadaLocal NewsMalnad NewsNational Farmers DayShimogaShivamoggaShivamogga NewsSorabaಪುರಸಭೆರಾಷ್ಟ್ರೀಯ ರೈತ ದಿನಾಚರಣೆರೈತ ದಿನಾಚರಣೆರೈತ ವೃತ್ತಸೊರಬಹೋರಿ ಹಬ್ಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಡಿ.28ರಂದು ರಾಜ್ಯಮಟ್ಟದ ಕರುನಾಡ ಸುವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Next Post

Margazhi Matram 2025 – 6th Edition | Don’t miss the arts festival if you are in Chennai

kalpa News

kalpa News

Next Post
Margazhi Matram 2025 – 6th Edition | Don’t miss the arts festival if you are in Chennai

Margazhi Matram 2025 – 6th Edition | Don't miss the arts festival if you are in Chennai

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL