No Result
View All Result
Hotel Management Students Participate in Tree Census
English Articles

Hotel Management Students Participate in Tree Census

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru  | The management and students of the Mysore Institute of Hotel Management and Culinary (MIHMC),...

Read moreDetails
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
  • Advertise With Us
  • Grievances
  • About Us
  • Contact Us
Monday, March 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

‘ಸಂಗೀತ ಕೃಪಾ ಕುಟೀರ’ ವಾರ್ಷಿಕೋತ್ಸವ | ಡಿ.28ರಂದು ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 26, 2025
in ಬೆಂಗಳೂರು ನಗರ
0
‘ಸಂಗೀತ ಕೃಪಾ ಕುಟೀರ’ ವಾರ್ಷಿಕೋತ್ಸವ | ಡಿ.28ರಂದು ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನಗರದ ಸಂಗೀತಾಸಕ್ತರ ಪಾಲಿಗೆ ಸಾಂಸ್ಕೃತಿಕ ತಪೋಭೂಮಿಯಾಗಿ ಗುರುತಿಸಿಕೊಂಡಿರುವ ‘ಸಂಗೀತ ಕೃಪಾ ಕುಟೀರ’ #Sangeetha Krupa Kuteera ತನ್ನ 41ನೇ ವಾರ್ಷಿಕೋತ್ಸವವನ್ನು ಭಕ್ತಿಭಾವ, ಶಿಸ್ತು ಹಾಗೂ ಕಲಾತ್ಮಕ ವೈಭವದೊಂದಿಗೆ ಆಚರಿಸಲು ಸಜ್ಜಾಗಿದೆ.

ಭಾರತೀಯ ಶಾಸ್ತ್ರೀಯ ಸಂಗೀತದ ಶ್ರೀಮಂತ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಕಳೆದ ನಾಲ್ಕು ದಶಕಗಳಿಂದ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಸಂಗೀತ ಕೃಪಾ ಕುಟೀರವು, ಅನೇಕ ಯುವ ಪ್ರತಿಭೆಗಳಿಗೆ ಸಂಗೀತ ಶಿಕ್ಷಣ, ವೇದಿಕೆ ಮತ್ತು ಮಾರ್ಗದರ್ಶನವನ್ನು ನೀಡುತ್ತ ಬಂದಿದೆ. ಗುರು–ಶಿಷ್ಯ ಪರಂಪರೆಯನ್ನು ಜೀವಂತವಾಗಿ ಉಳಿಸಿಕೊಂಡು, ಸಂಗೀತವನ್ನು ಜೀವನ ಮೌಲ್ಯಗಳೊಂದಿಗೆ ಬೆಸೆಯುವ ಈ ಸಂಸ್ಥೆಯ ಸೇವೆ ಸಾಂಸ್ಕೃತಿಕ ವಲಯದಲ್ಲಿ ವಿಶಿಷ್ಟ ಸ್ಥಾನವನ್ನು ಪಡೆದಿದೆ.
ಡಿ.28, ಭಾನುವಾರ ಬೆಳಿಗ್ಗೆ 9.30 ಗಂಟೆಗೆ, ನಗರದ ಬನಶಂಕರಿ ಪ್ರಥಮ ಹಂತದ ಪಿ.ಎಸ್. ಕಾಲೇಜ್ ಹಿಂಭಾಗದಲ್ಲಿರುವ ಸ್ವಾಮಿ ವಿವೇಕಾನಂದ ವಿದ್ಯಾ ಶಾಲೆಯಲ್ಲಿ 41ನೇ ವಾರ್ಷಿಕೋತ್ಸವದ ಸಂಭ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವು ಖ್ಯಾತ ವಿಮರ್ಶಕ ಕರ್ನಾಟಕ ಕಲಾಶ್ರೀ ಡಾ. ಎಂ. ಸೂರ್ಯಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಖ್ಯಾತ ಸಂಗೀತ ಕಲಾವಿದ ವಿದ್ವಾನ್ ಬಿ. ಹುಸೇನ್ ಸಾಬ್ ಕನಕಗಿರಿ ಹಾಗೂ ಖ್ಯಾತ ಹಾರ್ಮೋನಿಯಂ ವಾದಕ ವಿದ್ವಾನ್ ಕೆ. ಗುರುರಾಜ್ ಅವರಿಗೆ ‘ಸಂಗೀತ ಕಲಾರವಿಂದ’ ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಗುವುದು.

ಇದನಂತರ ‘ದಾಸವಾಣಿ ಸೌರಭ’ ಕಾರ್ಯಕ್ರಮ ನಡೆಯಲಿದ್ದು, ವಿದ್ವಾನ್ ಬಿ. ಹುಸೇನ್ ಸಾಬ್ ಕನಕಗಿರಿ ಅವರ ಗಾಯನಕ್ಕೆ ಹಾರ್ಮೋನಿಯಂನಲ್ಲಿ ವಿದ್ವಾನ್ ಕೆ. ಗುರುರಾಜ್, ತಬಲದಲ್ಲಿ ವಿದ್ವಾನ್ ಸಂತೋಷ್ ಕೊಡ್ಲಿ, ವಿಶೇಷ ಲಯವಾದ್ಯದಲ್ಲಿ ವಿದ್ವಾನ್ ಶಾಮದತ್ ಹಾಗೂ ತಾಳದಲ್ಲಿ ವಿದ್ವಾನ್ ವೀರೇಂದ್ರ ಮತ್ತು ವಿದ್ವಾನ್ ಪ್ರಸಾದ್ ಸಾಥ್ ನೀಡಲಿದ್ದಾರೆ.
ವಾರ್ಷಿಕೋತ್ಸವದ ಅಂಗವಾಗಿ ಸಂಸ್ಥೆಯ ಸ್ಥಾಪಕರು ಹಾಗೂ ಗುರುಗಳು ಸಂಗೀತ ಕೃಪಾ ಕುಟೀರದ ಈ ದೀರ್ಘ ಸಂಗೀತಯಾನವನ್ನು ಸ್ಮರಿಸಿ, ಮುಂದಿನ ತಲೆಮಾರಿಗೆ ಸಂಗೀತ ಸಂಸ್ಕೃತಿಯನ್ನು ಹಸ್ತಾಂತರಿಸುವ ಸಂಕಲ್ಪವನ್ನು ವ್ಯಕ್ತಪಡಿಸಲಿದ್ದಾರೆ.

ಸಂಗೀತ ಕೃಪಾ ಕುಟೀರವು ಕೇವಲ ಸಂಗೀತ ತರಬೇತಿಗಷ್ಟೇ ಸೀಮಿತವಾಗದೆ, ಶಿಸ್ತಿನ ಬದುಕು, ಸಂಸ್ಕಾರ ಮತ್ತು ಸಾತ್ವಿಕ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುತ್ತಿರುವುದು ಇದರ ಪ್ರಮುಖ ವೈಶಿಷ್ಟ್ಯವಾಗಿದೆ. 41 ವರ್ಷಗಳ ಈ ಸಾಧನಯಾನವು, ಭಾರತೀಯ ಸಂಗೀತ ಪರಂಪರೆಯ ಮೇಲಿನ ಸಂಸ್ಥೆಯ ಅಪಾರ ಶ್ರದ್ಧೆ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಹೆಚ್. ಸುಬ್ರಮಣ್ಯ ಜೋಯಿಸ್ ಹಾಗೂ ಕಾರ್ಯದರ್ಶಿ ಎನ್.ಎಸ್. ಗುಂಡಾ ಜೋಯಿಸ್ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Tags: ‘ಸಂಗೀತ ಕೃಪಾ ಕುಟೀರ’BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSangeetha Krupa Kuteeraಬೆಂಗಳೂರು
Share196Tweet123Send
Previous Post

ಗುರುಗಳ ಜೊತೆ ಒಂದು ಗಂಟೆಗಳ ಕಾಲ ನಟಿ ಪಲ್ಲವಿ ಮಾತುಕತೆ ಹೇಳಿಕೆ: ಶೃಂಗೇರಿ ಮಠ ಸ್ಪಷ್ಟನೆ

Next Post

ಮೈಸೂರು ಅರಮನೆ ಮುಂಭಾಗ ಸಿಲಿಂಡರ್ ಸ್ಫೋಟ | ಎನ್‌ಐಎ ಪರಿಶೀಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೈಸೂರು ಅರಮನೆ ಮುಂಭಾಗ ಸಿಲಿಂಡರ್ ಸ್ಫೋಟ | ಎನ್‌ಐಎ ಪರಿಶೀಲನೆ

ಮೈಸೂರು ಅರಮನೆ ಮುಂಭಾಗ ಸಿಲಿಂಡರ್ ಸ್ಫೋಟ | ಎನ್‌ಐಎ ಪರಿಶೀಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಸಿಎಂ ಸಿದ್ಧರಾಮಯ್ಯ ದಾಖಲೆಯ ಬಜೆಟ್ | ತವರು ಜಿಲ್ಲೆಯ ಬೇಡಿಕೆ ಈಡೇರಿಸಲಿ: ಡಾ. ಸುಶ್ರುತಗೌಡ ಆಗ್ರಹ

ಸಿಎಂ ಸಿದ್ಧರಾಮಯ್ಯ ದಾಖಲೆಯ ಬಜೆಟ್ | ತವರು ಜಿಲ್ಲೆಯ ಬೇಡಿಕೆ ಈಡೇರಿಸಲಿ: ಡಾ. ಸುಶ್ರುತಗೌಡ ಆಗ್ರಹ

March 2, 2026
ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

March 2, 2026
ಮಾರಿಹಬ್ಬದ ಪ್ರಯುಕ್ತ ವಿಶೇಷ ರೈಲು ಸಂಚಾರ | ಸಂಸದ ರಾಘವೇಂದ್ರರವರಿಗೆ ಅಭಿನಂದನೆ

ಮಾರಿಹಬ್ಬದ ಪ್ರಯುಕ್ತ ವಿಶೇಷ ರೈಲು ಸಂಚಾರ | ಸಂಸದ ರಾಘವೇಂದ್ರರವರಿಗೆ ಅಭಿನಂದನೆ

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
ಬಣ್ಣದ ಲೋಕದ ಕನಸುಗಾರ | ಕಲೆಗಾಗಿ ಮಿಡಿಯುವ ‘ಜೋಕಾಲಿ’ಯ ರಾಜಹಂಸ ಗೌರಿಶಂಕರ್!

ಬಣ್ಣದ ಲೋಕದ ಕನಸುಗಾರ | ಕಲೆಗಾಗಿ ಮಿಡಿಯುವ ‘ಜೋಕಾಲಿ’ಯ ರಾಜಹಂಸ ಗೌರಿಶಂಕರ್!

March 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!