No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Friday, May 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರೈಲ್ವೆ ಪ್ರಯಾಣ ದರ ಹೆಚ್ಚಳ ವಿರೋಧಿಸಿ ರೈಲ್ವೆ ಸ್ಟೇಷನ್ ಮುತ್ತಿಗೆ ಯತ್ನ

ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 29, 2025
in ಶಿವಮೊಗ್ಗ
0
ರೈಲ್ವೆ ಪ್ರಯಾಣ ದರ ಹೆಚ್ಚಳ ವಿರೋಧಿಸಿ ರೈಲ್ವೆ ಸ್ಟೇಷನ್ ಮುತ್ತಿಗೆ ಯತ್ನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರೈಲ್ವೆ ಪ್ರಯಾಣ ದರ ಹೆಚ್ಚಳ #rail fare hike ವಿರೋಧಿಸಿ ಇಂದು ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ರೈಲ್ವೆ ಸ್ಟೇಷನ್ ಮುತ್ತಿಗೆ ಯತ್ನಿಸಿದಾಗ ಪೊಲೀಸರು ಅವರನ್ನು ತಡೆದ ಘಟನೆ ನಡೆಯಿತು.

ಅಚ್ಚೇ ದಿನ್ ಆಯೇಗಾ ಎಂದೇ ಅಧಿಕಾರದ ಗದ್ದುಗೆ ಹಿಡಿದ ಕೇಂದ್ರದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಂದಿನಿಂದಲೂ ಒಂದಲ್ಲಾ ಒಂದು ರೀತಿ ಜನಸಾಮಾನ್ಯರ ಮೇಲೆ ಗದಾ ಪ್ರಹಾರ ಮಾಡುತ್ತಿದೆ. ಇದೀಗ ಜನಸಾಮಾನ್ಯರ ಸಾರಿಗೆ ಎಂದೇ ಖ್ಯಾತವಾಗಿರುವ ಮತ್ತು ಈ ದೇಶದ ಜನರ ಜೀವನಾಡಿಯಂತಾಗಿರುವ ರೈಲು ಪ್ರಯಾಣದರವನ್ನು ಪದೇ ಪದೇ ಹೆಚ್ಚಳ ಮಾಡಿರುವುದನ್ನು ಯುವ ಕಾಂಗ್ರೆಸ್ ಸಮಿತಿ ಖಂಡಿಸುತ್ತದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜವಳಿ ನಿಗಮದ ಅಧ್ಯಕ್ಷ ಚೇತನ್‍ಗೌಡ ಒಂದು ವರ್ಷದಲ್ಲಿ ಇದು ಎರಡನೇ ಬಾರಿ ರೈಲು ಪ್ರಯಾಣದರ ಹೆಚ್ಚಳ ಮಾಡುತ್ತಿರುವುದು ತೀವ್ರ ಖಂಡನೀಯ. ಬಿಜೆಪಿ ಒಂದು ಕಡೆ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡುತ್ತೇವೆ ಎಂದು ಹೇಳುತ್ತಾ ಮತ್ತೊಂದೆಡೆ ಒಂದೊಂದೇ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಇಬ್ಬಗೆಯ ನೀತಿ ಅನುಸರಿಸುತ್ತಿದೆ ಎಂದು ದೂರಿದರು.

ಮಾಜಿ ಮಹಾನಗರ ಪಾಲಿಕೆ ಸದಸ್ಯ ಹೆಚ್.ಸಿ. ಯೋಗೇಶ್ ಮಾತನಾಡಿ, ಹೆಚ್ಚಿಸಿರುವ ರೈಲು ಪ್ರಯಾಣ ದರವನ್ನು ಹಿಂಪಡೆಯಲು ಆಗ್ರಹಿಸಿ ಈ ದಿನ ರೈಲು ತಡೆದು ಪ್ರತಿಭಟನೆ ನಡೆಸುತ್ತಿದ್ದೇವೆ. ರೈಲು ಸಂಚಾರವು ಈ ದೇಶದ ಜನರ ಜೀವನಾಡಿಯಾಗಿದೆ. ಪ್ರತಿದಿನ ಕೋಟ್ಯಂತರ ಜನರು ರೈಲು ಪ್ರಯಾಣವನ್ನೇ ನೆಚ್ಚಿಕೊಂಡಿದ್ದಾರೆ. ಜಗತ್ತಿನ ಅತ್ಯಂತ ದೊಡ್ಡ ರೈಲು ವ್ಯವಸ್ಥೆ ಭಾರತದ್ದಾಗಿದ್ದು, ರೈಲು ಸಂಚಾರದಿಂದ ಸರ್ಕಾರಕ್ಕೆ ನಷ್ಟವೇನೂ ಆಗುತ್ತಿಲ್ಲ. ಆದರೆ, ಜನಸಾಮಾನ್ಯರ ಜೀವನದ ಜೊತೆ ಚೆಲ್ಲಾಟವಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರ ರೈಲು ಪ್ರಯಾಣ ದರವನ್ನೂ ಹೆಚ್ಚಳ ಮಾಡುವ ಮೂಲಕ ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಕೇಂದ್ರ ಸರ್ಕಾರ ಹೆಚ್ಚಿಸಿರುವ ರೈಲು ಪ್ರಯಾಣ ದರವನ್ನು ಹಿಂಪಡೆಯಬೇಕು. ರೈಲು ಪ್ರಯಾಣ ಹಿಂದಿನಂತೆ ಜನಸಾಮಾನ್ಯರ ಜೀವನಾಡಿಯಾಗಿರುವಂತೆ ನೋಡಿಕೊಳ್ಳಬೇಕು. ಅಗತ್ಯವಸ್ತುಗಳ ಬೆಲೆ ಏರಿಕೆ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಯುವ ಕಾಂಗ್ರೆಸ್ ವತಿಯಿಂದ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಹಾಪ್‍ಕಾಮ್ಸ್ ಅಧ್ಯಕ್ಷ ವಿಜಯ್ ಕುಮಾರ್, ರಮೇಶ್ ಹೆಗ್ಡೆ, ಧೀರರಾಜ್ ಹೊನ್ನವಿಲೆ, ಯಮುನಾ ರಂಗೇಗೌಡ, ಗಿರೀಶ್, ಮಧುಸೂದನ್, ರಾಮು, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹರ್ಷಿತ್ ಗೌಡ, ನಗರ ಅಧ್ಯಕ್ಷ ಚರಣ್ ಜೆ. ಶೆಟ್ಟಿ, ಗ್ರಾಮಾಂತರ ಅಧ್ಯಕ್ಷ ಪ್ರವೀಣ್, ಬ್ಲಾಕ್ ಅಧ್ಯಕ್ಷರುಗಳಾದ ಗಿರೀಶ್, ಸಾಕ್ಲಿನ್, ಪ್ರವೀಣ, ಶಶಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಅಬ್ದುಲ್ ಸತ್ತಾರ್, ಮಲಗೊಪ್ಪ ಶಿವು, ರೇಷ್ಮಾ, ನಿಖಿಲ್, ಟೌಪಿಕ್, ಬಾಬು, ಗೌತಮ್, ಅನುಪ್, ವಿಷ್ಣು, ಯೋಗೇಶ್ ಭೋವಿ, ರವಿ, ಅಶೋಕ್, ಲಿಂಗರಾಜು, ಆದರ್ಶ್ ಹಾಗೂ ನೂರಾರು ಯುವ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaRail Fare HikeShimogaShivamoggaNewsಮಲೆನಾಡು_ಸುದ್ಧಿರೈಲ್ವೆ ಪ್ರಯಾಣ ದರ ಹೆಚ್ಚಳಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Previous Post

ಬೆಂಗಳೂರಿನಲ್ಲಿ ಆಟೋ ಚಾಲಕನ ಚಾಲಾಕಿ ಮೋಸ | ದೌರ್ಜನ್ಯಕ್ಕೆ ತತ್ತರಿಸಿದ ಮುಗ್ದ ಕುಟುಂಬ

Next Post

ಕನ್ನಡ ಸಾಹಿತ್ಯದಲ್ಲಿನ ಸೌಂದರ್ಯವನ್ನು ದೈವತ್ವಕ್ಕೆ ಏರಿಸಿದ ಮೇರು ಕವಿ ಜಿ.ಎಸ್. ಶಿವರುದ್ರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಜನ್ಮಶತಮಾನೋತ್ಸ | ಒಂದು ವರ್ಷ ನಿರಂತರ ಕಾರ್ಯಕ್ರಮ

ಕನ್ನಡ ಸಾಹಿತ್ಯದಲ್ಲಿನ ಸೌಂದರ್ಯವನ್ನು ದೈವತ್ವಕ್ಕೆ ಏರಿಸಿದ ಮೇರು ಕವಿ ಜಿ.ಎಸ್. ಶಿವರುದ್ರಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ತಾಳಗುಪ್ಪ-ಮೈಸೂರು, ಬೆಂಗಳೂರು-ಹೊಸಪೇಟೆ ಸೇರಿ 8 ರೈಲುಗಳು ಈ 8 ದಿನ ಬಾಣಾವರದಲ್ಲಿ ನಿಲುಗಡೆ

ತಾಳಗುಪ್ಪ-ಮೈಸೂರು, ಬೆಂಗಳೂರು-ಹೊಸಪೇಟೆ ಸೇರಿ 8 ರೈಲುಗಳು ಈ 8 ದಿನ ಬಾಣಾವರದಲ್ಲಿ ನಿಲುಗಡೆ

May 22, 2026
ಮಧ್ಯ ಕರ್ನಾಟಕಕ್ಕೆ ಹೈಕೋರ್ಟ್ ಪೀಠ ಅತ್ಯಗತ್ಯ: ಶಿವಮೊಗ್ಗದ ವಕೀಲರ ಹೋರಾಟಕ್ಕೆ ಡಾ. ಧನಂಜಯ ಸರ್ಜಿ ಬೆಂಬಲ

ಮಧ್ಯ ಕರ್ನಾಟಕಕ್ಕೆ ಹೈಕೋರ್ಟ್ ಪೀಠ ಅತ್ಯಗತ್ಯ: ಶಿವಮೊಗ್ಗದ ವಕೀಲರ ಹೋರಾಟಕ್ಕೆ ಡಾ. ಧನಂಜಯ ಸರ್ಜಿ ಬೆಂಬಲ

May 22, 2026
ಶಿವಮೊಗ್ಗ ಜಿಪಂ ಇತಿಹಾಸದಲ್ಲೇ ಕಾಣದ ಬಂದೋಬಸ್ತ್ | ಕಾರಣವೇನು?

ಶಿವಮೊಗ್ಗ ಜಿಪಂ ಇತಿಹಾಸದಲ್ಲೇ ಕಾಣದ ಬಂದೋಬಸ್ತ್ | ಕಾರಣವೇನು?

May 22, 2026
ಗುಬ್ಬಿಯಲ್ಲಿ ಮೇ 24ರಂದು ‘ವಿಕಾಸ ಸಂಭ್ರಮ-2026’

ಗುಬ್ಬಿಯಲ್ಲಿ ಮೇ 24ರಂದು ‘ವಿಕಾಸ ಸಂಭ್ರಮ-2026’

May 22, 2026
ಸಕಲೇಶಪುರ-ಬಂಟ್ವಾಳ ವಿಭಾಗದಲ್ಲಿ ರೈಲ್ವೆ ಸುರಕ್ಷತಾ ಪರಿಶೀಲನೆ | ಹಿರಿಯ ಅಧಿಕಾರಿಗಳು ಭಾಗಿ

ಸಕಲೇಶಪುರ-ಬಂಟ್ವಾಳ ವಿಭಾಗದಲ್ಲಿ ರೈಲ್ವೆ ಸುರಕ್ಷತಾ ಪರಿಶೀಲನೆ | ಹಿರಿಯ ಅಧಿಕಾರಿಗಳು ಭಾಗಿ

May 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL