No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜ್ಞಾನದ ಮೂಲಕ ಮಾನವೀಯತೆ ತುಂಬಿದ ಸಮಾಜ ನಿರ್ಮಾಣ ಮಾಡುವತ್ತ ಶ್ರಮಿಸಿ

ರಾಷ್ಟ್ರೀಯ ಔಷಧ ಮಹಾವಿದ್ಯಾಲಯ : 'ಗ್ರಾಜುಯೇಷನ್ ಡೇ' ಕಾರ್ಯಕ್ರಮಕ್ಕೆ ವಿಜ್ಞಾನಿ ಡಾ.ಎಸ್.ಎಂ. ಶಿವಪ್ರಸಾದ್ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 30, 2025
in ಶಿವಮೊಗ್ಗ
0
ಜ್ಞಾನದ ಮೂಲಕ ಮಾನವೀಯತೆ ತುಂಬಿದ ಸಮಾಜ ನಿರ್ಮಾಣ ಮಾಡುವತ್ತ ಶ್ರಮಿಸಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನ್ಯಾನೋ, ಬಯೋ ಮತ್ತು ಕೃತಕ‌ ಬುದ್ಧಿಮತ್ತೆಯ ತಂತ್ರಜ್ಞಾನಗಳು #Nano, bio and artificial intelligence technologies ಒಟ್ಟಾಗಿ ಕೂಡಿ ಬರುವ ಮೂಲಕ, ಜಗತ್ತಿನಲ್ಲಿ ರಭಸದ ಬದಲಾವಣೆ ಸಾಧ್ಯವಾಗುತ್ತಿದೆ ಎಂದು ಖ್ಯಾತ ವಿಜ್ಞಾನಿ ಡಾ.ಎಸ್.ಎಂ.ಶಿವಪ್ರಸಾದ್ ಅಭಿಪ್ರಾಯಪಟ್ಟರು.

ನಗರದ ರಾಷ್ಟ್ರೀಯ ಔಷಧ ಮಹಾವಿದ್ಯಾಲಯದ ವತಿಯಿಂದ ಮಂಗಳವಾರ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಫಾರ್ಮಸಿ ವಿದ್ಯಾರ್ಥಿಗಳ ಗ್ರಾಜುಯೇಷನ್ ಡೇ #Graduation Day ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದಶಕಗಳ ಹಿಂದೆ ವಿಜ್ಞಾನವಾಗಿದ್ದ ನ್ಯಾನೋ, ಬಯೋ ವಿಷಯಗಳು, ತಂತ್ರಜ್ಞಾನದ ರೂಪ ಪಡೆದು, ಕೃತಕ ಬುದ್ಧಿಮತ್ತೆಯ ಮೂಲಕ ಅಮೂಲಾಗ್ರ ಬದಲಾವಣೆ ತರುತ್ತಿದೆ. ಅಂತಹ ಬದಲಾವಣೆಗಳಿಗೆ ಯುವ ಸಮೂಹ ಸಾಕ್ಷಿಯಾಗುತ್ತಿದ್ದಾರೆ.

ಒಂದು ದೊಡ್ಡ ಜವಾಬ್ದಾರಿಯ ಜೊತೆಗೆ ಪದವಿಯ ಸಂಭ್ರಮವನ್ನು ಆಚರಿಸಿ. ಪದವಿಯು ಸ್ವಾತಂತ್ರವಾಗಿ ಸಧೃಡ ಬದುಕು ನಡೆಸಲು ಪೂರಕವಾಗಿದೆ‌. ಬದಲಾಗುತ್ತಿರುವ ಜಗತ್ತಿಗೆ ಅನುಗುಣವಾಗಿ, ನಿಭಾಯಿಸಬಲ್ಲ ಶಕ್ತಿ ಪದವೀಧರರು ಹೊಂದಬೇಕು. ಯಶಸ್ಸಿನ ವ್ಯಕ್ತಿತ್ವಗಳಿಂದ ಪ್ರೇರಣೆ ಪಡೆಯಿರಿ. ಜ್ಞಾನದ ಮೂಲಕ ಪ್ರೀತಿ, ಸೌಹಾರ್ದತೆ, ಮಾನವೀಯತೆ ತುಂಬಿದ ಸಮಾಜ ನಿರ್ಮಾಣ ಮಾಡುವತ್ತ ಶ್ರಮಿಸಿ.

ಬದುಕಿನಲ್ಲಿ‌ ನಿಮ್ಮ ಆಸಕ್ತ ಕ್ಷೇತ್ರವನ್ನು ಉದ್ಯೋಗವಾಗಿ ಬದಲಾಯಿಸಿಕೊಳ್ಳಿ. ಜ್ಞಾನದ ಜೊತೆಗೆ ಉತ್ಸಾಹ ಮತ್ತು ಕೌಶಲ್ಯತೆಗೆ ಆದ್ಯತೆ ನೀಡಿ. ನಿಮ್ಮಲ್ಲಿರುವ ಶಕ್ತಿ ಮತ್ತು ದೌರ್ಬಲ್ಯಗಳನ್ನು ವಿಮರ್ಶಿಸಿಕೊಳ್ಳಿ. ಇತರ ಪ್ರಶ್ನೆಗಳಿಗೆ ಉತ್ತರಿಸುವ ಪ್ರಯತ್ನಗಳಿಗಿಂತ, ನಿಮ್ಮ ಪ್ರಶ್ನೆಗಳನ್ನು ಬಗೆಹರಿಸಿಕೊಳ್ಳುವ ಕಲೆ‌ ಅಳವಡಿಸಿಕೊಳ್ಳಿ. ಆಂತರ್ಯದ ಸೌಂದರ್ಯಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡುವ ಸಹಾನುಭೂತಿ ಬೆಳೆಸಿಕೊಳ್ಳಿ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ‌ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಮಾತನಾಡಿ, ಇತಿಹಾಸ ಗೊತ್ತಿದ್ದಾಗ ಮಾತ್ರ ಭವಿಷ್ಯವನ್ನು ಕಟ್ಟಿಕೊಳ್ಳಲು ಸಾಧ್ಯ. ಜ್ಞಾನದ ಜೊತೆಗೆ ಸಂಸ್ಕಾರವನ್ನು ಅಭ್ಯಾಸ ಮಾಡಿಕೊಂಡಾಗ ಮಾತ್ರ ಉತ್ತಮ ನಾಗರಿಕರಾಗಲು ಸಾಧ್ಯ. ಹಂಚಿಕೊಳ್ಳುವ ಸಂಸ್ಕಾರ ಹೊಂದಿದವರು ನಿಜವಾದ ಶ್ರೀಮಂತ. ಸಮಾಜದ ಆಸ್ತಿಯಾಗಿ ಬೆಳಗಲು, ಪ್ರೀತಿ ತುಂಬಿದ ಹೃದಯ, ಆತ್ಮವಿಶ್ವಾಸ ಅಳವಡಿಸಿಕೊಳ್ಳಿ. ಸರಳತೆ ಎಂಬುದು ಮನುಷ್ಯನಿಗೆ ತಿಲಕವಿದ್ದಂತೆ. ಭಾರವಾದ ಅಹಂಕಾರವನ್ನು ಹೊತ್ತು ತಿರುಗದೆ, ಸರಳತೆ ಸಜ್ಜನಿಕೆ ಯುವ ಸಮೂಹದಾಗಲಿ ಎಂದು ಕಿವಿಮಾತು ಹೇಳಿದರು.

ಎನ್ಇಎಸ್ ಸಹಕಾರ್ಯದರ್ಶಿ ಡಾ.ಪಿ.ನಾರಾಯಣ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಂಶುಪಾಲರಾದ ಡಾ.ಜಿ.ನಾರಾಯಣ ಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ಕೀರ್ತನ ಪ್ರಾರ್ಥಿಸಿ, ಪ್ರಾಧ್ಯಾಪಕ ಡಾ.ಪ್ರಸನ್ನ ಸ್ವಾಗತಿಸಿ, ಉಪನ್ಯಾಸಕಿ ಲಿಖಿತಾ ಸ್ವಾಗತಿಸಿದರು. ಬಿಫಾರ್ಮ್ ಮತ್ತು ಎಂಫಾರ್ಮ್ ವಿವಿಧ ವಿಭಾಗಗಳ 120 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪದವಿ ಪತ್ರ ಪಡೆದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Graduation DayKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNano - bio and artificial intelligence technologiesNews in KannadaNews KannadaShimogaShivamoggaNewsಗ್ರಾಜುಯೇಷನ್ ಡೇನ್ಯಾನೋಬಯೋ ಮತ್ತು ಕೃತಕ‌ ಬುದ್ಧಿಮತ್ತೆಯ ತಂತ್ರಜ್ಞಾನಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಭವ್ಯ ಭಾರತ ನಿರ್ಮಾಣ ಇಂದಿನ ಶಿಕ್ಷಣದ ಪ್ರಮುಖ ಆಶಯ | ಸಂಸದ ರಾಘವೇಂದ್ರ

Next Post

ಹೊಸನಗರ | ಧರೆಗೆ ಡಿಕ್ಕಿಯಾದ ಖಾಸಗಿ ಬಸ್ | ಸ್ಥಳದಲ್ಲೇ ಮಗು ಸಾವು, 10 ಮಂದಿಗೆ ಗಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೊಸನಗರ | ಧರೆಗೆ ಡಿಕ್ಕಿಯಾದ ಖಾಸಗಿ ಬಸ್ | ಸ್ಥಳದಲ್ಲೇ ಮಗು ಸಾವು, 10 ಮಂದಿಗೆ ಗಾಯ

ಹೊಸನಗರ | ಧರೆಗೆ ಡಿಕ್ಕಿಯಾದ ಖಾಸಗಿ ಬಸ್ | ಸ್ಥಳದಲ್ಲೇ ಮಗು ಸಾವು, 10 ಮಂದಿಗೆ ಗಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL