No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Tuesday, September 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಸಾಹಿತ್ಯ ಕ್ಷೇತ್ರಕ್ಕೆ ಕುವೆಂಪು ಅವರ ಕೊಡುಗೆ ಅಪಾರ : ಶಾಂತಾ ಶೆಟ್ಟಿ

kalpa News by kalpa News
December 31, 2025
in ಶಿವಮೊಗ್ಗ
0
ಶಿವಮೊಗ್ಗ | ಸಾಹಿತ್ಯ ಕ್ಷೇತ್ರಕ್ಕೆ ಕುವೆಂಪು ಅವರ ಕೊಡುಗೆ ಅಪಾರ : ಶಾಂತಾ ಶೆಟ್ಟಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ   |

ಸಾಹಿತ್ಯ ಕ್ಷೇತ್ರಗಳಲ್ಲಿ ರಾಷ್ಟ್ರಕವಿ ಕುವೆಂಪು #Kuvempu ರವರ ಕೊಡುಗೆ ಅವಿಸ್ಮರಣೀಯ ಎಂದು ಕರ್ನಾಟಕ ಸುಗಮ ಸಂಗೀತ ಪರಿಷತ್ತು ಚಿರಂತನ ಯೋಗ ಹಾಗೂ ಸಂಗೀತ ಟ್ರಸ್ಟಿನ ಅಧ್ಯಕ್ಷೆ ಶಾಂತ ಎಸ್ ಶೆಟ್ಟಿ ಹೇಳಿದರು.

ಅವರು ಕುವೆಂಪು ರಂಗ ಮಂದಿರದ ಆವರಣದಲ್ಲಿ ರಾಷ್ಟ್ರಕವಿ ರಸ ಋಷಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ಕರ್ನಾಟಕ ಸುಗಮ ಸಂಗೀತ ಪರಿಷತ್ತು ಜಿಲ್ಲಾ ಘಟಕ ಹಾಗೂ ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾದ ಗೀತಾ ಹಾಗೂ ಕವಿತೆ ನಮನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕುವೆಂಪು ಅವರ ಕ್ರಾಂತಿಕಾರಿ ಗೀತೆಗಳು ಹಾಗೂ ನಾಡಗೀತೆ ಇಂದಿಗೂ ಸಹ ಸಮಾಜದ ಓರೆ ಕೋರೆಗಳನ್ನು ತಿದ್ದುವಲ್ಲಿ ಯಶಸ್ವಿಯಾಗಿವೆ ಹಾಗೆ ಅವರ ಒಂದೊಂದು ಗೀತೆಗಳು ಸಹ ಇಂದು ಅತ್ಯಂತ ಪ್ರಸ್ತುತವಾಗಿದೆ. ಹಾಗೆಯೇ ಈ ನಾಡು ಕಂಡ ಒಬ್ಬ ಶ್ರೇಷ್ಠ ಗಾಯಕ ಸಿ ಅಶ್ವಥ್ ಅವರ ಜನ್ಮದಿನವೂ ಕೂಡ. ಅವರ ಕನ್ನಡವೇ ಸತ್ಯ ಹಾಗೂ ಭಾವಗೀತೆ ಅನೇಕ ಗೀತೆಗಳು ವಿಶ್ವಮಟ್ಟದಲ್ಲಿ ಪ್ರಸಿದ್ಧಿಯಾಗಿವೆ ಎಂದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ ವಿಜಯಕುಮಾರ್ ಅವರು ಮಾತನಾಡಿ ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿಯನ್ನು ತಂದು ಕೊಟ್ಟ ಧೀಮಂತ ಸಾಹಿತಿ, ಕನ್ನಡದ ಎರಡನೇ ರಾಷ್ಟ್ರಕವಿ, ಪಂಪ ಪ್ರಶಸ್ತಿ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು ಇಂತಹ ಮೇರು ವ್ಯಕ್ತಿತ್ವ ಇರುವ ಕುವೆಂಪು ಅವರು ನಮ್ಮ ಜಿಲ್ಲೆಯವರೇ ಎಂದು ಹೇಳಿಕೊಳ್ಳಲು ತುಂಬಾ ಹೆಮ್ಮೆಯಾಗುತ್ತದೆ, ಕುವೆಂಪು ಅವರ ಗೀತೆಗಳು ಒಂದೊಂದು ಸಾಲುಗಳು ಸಹ ತುಂಬಾ ಅರ್ಥಪೂರ್ಣ ಎಂದರು.
ಕುವೆಂಪು ಅವರು ಕೇವಲ ಕವಿ ಸಾಹಿತಿಯಾಗಿ ಅಷ್ಟೇ ಅಲ್ಲದೆ ಸಾಮಾಜಿಕ ಧಾರ್ಮಿಕ ರಾಜಕೀಯ ಗುರು ಆಗಿ ಪರಿಸರದ ಪ್ರೇಮಿಯಾಗಿ ಮಾರ್ಗದರ್ಶಕರು ಚಿಂತಕರು ಆಗಿ ಸಾಹಿತ್ಯ ಕೃಷಿ ನಡೆಸಿದವರು ಅವರು ಹಾಕಿಕೊಟ್ಟ ಮಂತ್ರ ಮಾಂಗಲ್ಯ ಇಂದಿಗೂ ಸಹ ಜನಪ್ರಿಯತೆ ಪಡೆಯುವುದರ ಜೊತೆಗೆ ಪ್ರಸ್ತುತವಾಗಿದೆ ಹಾಗೆ ಅವರ ತತ್ವ ಸಿದ್ಧಾಂತ ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳ ಬೇಕು ಎಂದರು.

ಇದೇ ಸಂದರ್ಭದಲ್ಲಿ ಕವಿ ಹಾಗೂ ಪರಿಷತ್ತಿನ ಸಂಚಾರಕರಾದ ಶೋಭಾ ಸತೀಶ್ ಅವರು ತಾವೇ ರಚಿಸಿದ ಕುವೆಂಪು ಕವನವನ್ನು ವಾಚಿಸಿದರು. ಈ ಸಂದರ್ಭದಲ್ಲಿ ಸದಸ್ಯರು ಪದಾಧಿಕಾರಿಗಳು ಕುವೆಂಪು ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಗೌರವ ಸೂಚಿಸಿದರು. ಕಾರ್ಯಕ್ರಮದಲ್ಲಿ ಬಿಂದು ವಿಜಯಕುಮಾರ್, ದಾಕ್ಷಾಯಿಣಿ, ರಾಜಕುಮಾರ್, ರಮಾ ಸುಬ್ರಹ್ಮಣ್ಯ, ನಳಿನಾಕ್ಷಿ ರುದ್ರಪ್ಪ ಚೀಲೂರ್. ಸುಶೀಲ ಷಣ್ಮುಗಂ, ಲೀಲಾವತಿ, ಮಂಜು ನಾಯಕ್ ಹಾಗೂ ಗಾಯಕರು ಹಾಗೂ ಕುವೆಂಪು ರಂಗಮಂದಿರದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteKuvempuLatestNewsKannadaLocalNewsMalnadNewsNews in KannadaNews KannadaShimogaShivamoggaNewsಕುವೆಂಪುಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಝೀರೋ ಟ್ರಾಫಿಕ್’ನಲ್ಲಿ ರವಾನಿಸಿ, ಚಿಕಿತ್ಸೆ ನೀಡಿದರೂ ಉಸಿರುಚೆಲ್ಲಿದ ನವಜಾತ ಶಿಶು

Next Post

ಭಕ್ತಿಯಿಂದ ಭಜಿಸಿ ಶ್ರೀಕೃಷ್ಣನ ಅನುಗ್ರಹ ಪಡೆಯಿರಿ: ಶ್ರೀ ಅಕ್ಷೋಭ್ಯ ರಾಮಪ್ರಿಯ ತೀರ್ಥರ ಆಶೀರ್ವಚನ

kalpa News

kalpa News

Next Post
ಭಕ್ತಿಯಿಂದ ಭಜಿಸಿ ಶ್ರೀಕೃಷ್ಣನ ಅನುಗ್ರಹ ಪಡೆಯಿರಿ: ಶ್ರೀ ಅಕ್ಷೋಭ್ಯ ರಾಮಪ್ರಿಯ ತೀರ್ಥರ ಆಶೀರ್ವಚನ

ಭಕ್ತಿಯಿಂದ ಭಜಿಸಿ ಶ್ರೀಕೃಷ್ಣನ ಅನುಗ್ರಹ ಪಡೆಯಿರಿ: ಶ್ರೀ ಅಕ್ಷೋಭ್ಯ ರಾಮಪ್ರಿಯ ತೀರ್ಥರ ಆಶೀರ್ವಚನ

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL