No Result
View All Result
mysuru-ninada-griha-sangeet-concert on august 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Tuesday, August 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಂಘಟನೆಯಿಂದ ಅಭಿವೃದ್ಧಿ ಸಾಧ್ಯ: ಮರಿಯೋಜಿ ರಾವ್

kalpa News by kalpa News
December 31, 2025
in ಶಿವಮೊಗ್ಗ
0
ಸಂಘಟನೆಯಿಂದ ಅಭಿವೃದ್ಧಿ ಸಾಧ್ಯ: ಮರಿಯೋಜಿ ರಾವ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಒಂದು ಸಮಾಜ ಅಭಿವೃದ್ಧಿ ಹೊಂದಬೇಕಾದರೆ ಆರೋಗ್ಯಕರ ಸಂಘಟನೆಯಿಂದ ಮಾತ್ರ ಸಾಧ್ಯ. ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳನ್ನು ಮರೆತು ಒಗ್ಗೂಡಿ ಸಮಾಜದ ಏಳ್ಗೆಗೆ ಅಣಿಯಾಗಬೇಕು ಎಂದು ಮರಾಠ ಅಭಿವೃದ್ಧಿ ನಿಗಮದ ಅಧ್ಯಕ್ಷ ಮರಿಯೋಜಿ ರಾವ್ ಹೇಳಿದರು.

ಅವರು ಮರಾಠ ಸಮಾಜದ ಶ್ರೇಯೋಭಿವೃದ್ಧಿಗಾಗಿ ಕೈಗೊಂಡಿದ್ದ ಶಿವಮೊಗ್ಗ ಜಿಲ್ಲಾ ಪ್ರವಾಸದ ಸಮಯದಲ್ಲಿ ಆಯೋಜಿಸಿದ್ದ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡುತ್ತಾ, ಸಮಾಜದ ಮುಖಂಡರು ಪಕ್ಷಾತೀತವಾಗಿ ಒಂದಾದರೆ ಸಮಾಜ ಎಲ್ಲ ಕ್ಷೇತ್ರಗಳಲ್ಲೂ ಸದೃಢ ಆಗುವುದರಲ್ಲಿ ಎರಡು ಮಾತಿಲ್ಲ ಎಂದು ಹೇಳಿದರು.
ಸಮಾಜದಲ್ಲಿ ಭಿನ್ನಾಭಿಪ್ರಾಯಗಳು ಹೆಚ್ಚಾಗುತ್ತಿವೆ. ಶಿವಾಜಿ ಮಹಾರಾಜರ ಕಾಲದಿಂದಲೂ ಭಿನ್ನಾಭಿಪ್ರಾಯ ಕೊನೆಯಾಗಿಲ್ಲ. ಎಲ್ಲ ಕಡೆ ಪ್ರವಾಸ ಮಾಡಿ ಒಗ್ಗಟ್ಟಿಗೆ ಶ್ರಮಿಸಲಾಗುವುದು ಎಂದರು.

ಜೀಜಾಬಾಯಿ ಸಮಾಜಕ್ಕೆ ಪುಣ್ಯ ಪುರುಷರನ್ನು ಕೊಡುಗೆ ನೀಡಿದ ಸ್ಮರಣೆಗಾಗಿ ಜೀಜಾ ಉಜ್ವಲ ಭಾಗ್ಯ ಯೋಜನೆ ಜಾರಿಗೆ ತರಲಾಗಿದೆ. ಸಮಾಜದ ಪೂರ್ವಿಕರನ್ನು ಎಂದಿಗೂ ಮರೆಯಬಾರದು. ವಿಧಾನಸಭೆಗೆ ೪೦-೫೦ ಶಾಸಕರನ್ನು ಕೊಡುಗೆ ನೀಡುವಷ್ಟು ಮರಾಠರು ಸಬಲರಾಗಿದ್ದೇವೆ. 36 ತಾಲೂಕುಗಳಲ್ಲಿ ನಮ್ಮ ಸಮಾಜದ ಮತಗಳೇ ನಿರ್ಣಾಯಕವಾಗಿವೆ ಎಂದು ಅಭಿಪ್ರಾಯಪಟ್ಟರು.

ಯಾವುದೇ ಕಾರಣಕ್ಕೂ ಸಮಾಜ ನಿರ್ಮಾಣದಲ್ಲಿ ರಾಜಕೀಯ ತಲೆದೋರಬಾರದು. ಸಮಾಜಗಳಲ್ಲಿ ಭಿನ್ನಾಭಿಪ್ರಾಯ ಗಣನೆಗೆ ತೆಗೆದುಕೊಳ್ಳದೆ, ಸ್ಥಳೀಯವಾಗಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಿ. ವೈಯಕ್ತಿಕ ಹಿತಾಸಕ್ತಿಗಳು ಸಮಾಜ ಒಡಕಿಗೆ ಕಾರಣವಾಗದಂತೆ ಎಚ್ಚರವಹಿಸಿ ಎಂದು ಸಲಹೆ ನೀಡಿದರು.

ಜಿಲ್ಲಾ ಕ್ಷತ್ರಿಯ ಮರಾಠ ಸಂಘದ ಜಿಲ್ಲಾಧ್ಯಕ್ಷ ಸಚಿನ್ ಸಿಂದ್ಯಾ ಮಾತನಾಡಿ, ಸಮಾಜಗಳು ಶೈಕ್ಷಣಿಕ ಸಾಮಾಜಿಕವಾಗಿ ಬೆಳವಣಿಗೆಯಾಗಬೇಕು. ಸರ್ಕಾರದ ಯೋಜನೆಯ ಫಲಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು. ನಮ್ಮ ಮಕ್ಕಳನ್ನು ಶೈಕ್ಷಣಿಕವಾಗಿ ಬಲಾಡ್ಯರನ್ನಾಗಿಸಬೇಕಿದೆ. ಪ್ರತಿಮೆ ಸ್ಥಾಪನೆ ಹಾಗೂ ಭವನಗಳ ನಿರ್ಮಾಣದಿಂದ ಮಾತ್ರ ಸಮಾಜ ಬಲಶಾಲಿಯಾಗುತ್ತದೆ ಎಂಬ ಕಲ್ಪನೆ ತಪ್ಪು. ಅಧಿಕಾರ ಇದ್ದಾಗ ನಾಲ್ಕಾರು ಜನರಿಗೆ ಸಹಾಯ ಮಾಡುವುದನ್ನು ಮರೆಯಬಾರದು ಎಂದು ತಿಳಿಸಿದರು.
ಮರಾಠ ಅಭಿವೃದ್ಧಿ ನಿಗಮದ ಅಧ್ಯಕ್ಷ ಮರಿಯೋಜಿ ರಾವ್ ಅವರು ಶಿವಮೊಗ್ಗ ಜಿಲ್ಲಾಯಾದ್ಯಂತ ಪ್ರವಾಸ ಕೈಗೊಂಡು ಸಮಾಜದ ಮುಖಂಡರ ಸಭೆಗಳಲ್ಲಿ ಭಾಗವಹಿಸಿ ಸಮಾಜದ ಸಂಘಟನೆಯ ಬಗ್ಗೆ ಮಾಹಿತಿಗಳನ್ನು ನೀಡುವುದರ ಜೊತೆಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಲು ಮನವಿ ಮಾಡಿದರು.

ಮರಾಠ ಸಮಾಜದ ಜಿಲ್ಲಾ ಉಪಾಧ್ಯಕ್ಷ ಸತೀಶ್ ಸಾವಂತ್, ಭದ್ರಾವತಿ ಅಧ್ಯಕ್ಷ ಲೋಕೇಶ ರಾವ್, ಜಿಲ್ಲಾ ಮಹಿಳಾ ಅಧ್ಯಕ್ಷೆ ಕವಿತಾ ಥೋರತ್, ದಿನೇಶ್ ರಾವ್, ಚಂದ್ರರಾವ್ ಗಾರ್ಗೆ, ಗೀತಾ ಬಾಯಿ, ಬಾಳೋಜಿ ಕೃಷ್ಣಜಿ ರಾವ್, ಎಲ್.ಕೆ. ಚಂದ್ರಪ್ಪ, ಶಾಂತಕುಮಾರ್, ಭೀಮರಾವ್, ಹಾಲೋಜಿ ರಾವ್, ರಮೇಶ ರಾವ್, ಮೋಹನ ರಾವ್, ಸತ್ಯನಾರಾಯಣ, ಯಶವಂತರಾವ್ ಘೋರ್ಪಡೆ, ದೇವರಾಜ್ ಸಿಂಧೆ, ಮಲ್ಲೇಶಪ್ಪ, ಬಸವರಾಜ್, ಅಶೋಕ ರಾವ್, ಕಿರಣ ಮೋರೆ ಇತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕನ್ನಡ ರಾಜ್ಯೋತ್ಸವ ಕನ್ನಡಿಗರ ಹೆಮ್ಮೆ: ತಾಯ್ನಾಡು ರಾಘವೇಂದ್ರ

Next Post

ಅಶೋಕ್ ಪೈ ಅವರ ಸಾಧನೆ ವಿದ್ಯಾರ್ಥಿಗಳಿಗೆ ಆದರ್ಶ | ರಾಜೇಂದ್ರ ಚೆನ್ನಿ ಅಭಿಮತ

kalpa News

kalpa News

Next Post
ಅಶೋಕ್ ಪೈ ಅವರ ಸಾಧನೆ ವಿದ್ಯಾರ್ಥಿಗಳಿಗೆ ಆದರ್ಶ | ರಾಜೇಂದ್ರ ಚೆನ್ನಿ ಅಭಿಮತ

ಅಶೋಕ್ ಪೈ ಅವರ ಸಾಧನೆ ವಿದ್ಯಾರ್ಥಿಗಳಿಗೆ ಆದರ್ಶ | ರಾಜೇಂದ್ರ ಚೆನ್ನಿ ಅಭಿಮತ

Leave a Reply Cancel reply

Your email address will not be published. Required fields are marked *

No Result
View All Result
mysuru-ninada-griha-sangeet-concert on august 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL