No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ವಿದ್ಯೆ-ಕಲೆ-ಸಂಸ್ಕಾರದ ತ್ರಿವೇಣಿ ಸಂಗಮ | ಮಂಗಳೂರಿನ ಡಾ. ಪ್ರಿಯಾ ಹರೀಶ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 10, 2026
in Special Articles
0
ವಿದ್ಯೆ-ಕಲೆ-ಸಂಸ್ಕಾರದ ತ್ರಿವೇಣಿ ಸಂಗಮ | ಮಂಗಳೂರಿನ ಡಾ. ಪ್ರಿಯಾ ಹರೀಶ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಲೇಖನ: ಸತೀಶ ಶೆಟ್ಟಿ ಚೇರ್ಕಾಡಿ ದೊಡ್ಡಮನೆ  |

ಕೆಲವು ವ್ಯಕ್ತಿತ್ವಗಳು ಕೇವಲ ತಮ್ಮ ಸಾಧನೆಯಿಂದಷ್ಟೇ ಅಲ್ಲ, ಅವರ ಬದುಕಿನ ಪ್ರತಿ ಹೆಜ್ಜೆಯಿಂದಲೂ ನಮ್ಮನ್ನು ಪ್ರೇರೇಪಿಸುತ್ತವೆ. ಇಂತಹ ಪ್ರೇರೇಪಣೆ ನೀಡುವಂತಹ ಅಪೂರ್ವ ವ್ಯಕ್ತಿತ್ವಗಳಲ್ಲಿ ಒಬ್ಬರು ಮಂಗಳೂರಿನ ಡಾ. ಪ್ರಿಯಾ ಹರೀಶ್.

ವಾರ್ತಾ ವಾಚಕರಾಗಿ, ನಿರೂಪಕರಾಗಿ, ಕಂಠದಾನ ಕಲಾವಿದರಾಗಿ ಮಾಧ್ಯಮ ಹಾಗೂ ಕಲಾ ಕ್ಷೇತ್ರದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿರುವ ತುಳುನಾಡಿನ ಪ್ರತಿಭೆ ಡಾ.ಪ್ರಿಯಾ ಹರೀಶ್. ಮೌಲ್ಯಗಳು, ಶಿಸ್ತು ಮತ್ತು ಶಿಕ್ಷಣವೇ ತಮ್ಮ ಜೀವನದ ಅಡಿಪಾಯ ಎಂಬುದನ್ನು ಸಾಬೀತುಪಡಿಸಿದ ಇವರ ಜೀವನಗಾಥೆಯೇ ನಿಜಕ್ಕೂ ಅದ್ಭುತ.

ಮೌಲ್ಯಗಳ ತಳಪಾಯದಲ್ಲಿ ಬೆಳೆದ ಜೀವನ
ಡಾ. ಪ್ರಿಯಾ ಅವರು ಬೆಳೆದಿದ್ದು ಜ್ಞಾನ ಮತ್ತು ಶ್ರಮಕ್ಕೆ ಪ್ರಾಮುಖ್ಯತೆ ನೀಡಿದ ಕುಟುಂಬದಲ್ಲಿ. ತಂದೆ ಬಿ. ವಿಠ್ಠಲ್ ಶೆಟ್ಟಿ ಅವರು ಶಿಕ್ಷಣದ ಮಹತ್ವ ಕಲಿಸಿದರೆ, ತಾಯಿ ನಿರ್ಮಲಾ ಶೆಟ್ಟಿ ಅವರು ಮನೆತನದ ಶಕ್ತಿಯಾಗಿ ನಿಂತರು. ಸಹೋದರ ಪ್ರಶಾಂತ್ ಅವರ ಬೆಂಬಲ ಇವರ ಪಾಲಿಗೆ ಸದಾ ಬೆನ್ನಲುಬಿನ ಶಕ್ತಿ.
ಜೀವನದಲ್ಲಿ ಎದುರಾದ ಕಠಿಣ ಸಂದರ್ಭಗಳನ್ನು ಮೆಟ್ಟಿ ನಿಲ್ಲಲು ಇವರಿಗೆ ಸ್ಫೂರ್ತಿಯಾದವರು ಅತ್ತಿಗೆ ಅಶ್ವಿನಿ ಶೆಟ್ಟಿ. ಅವರು ನೀಡಿದ ಅಚಲವಾದ ಆತ್ಮವಿಶ್ವಾಸ ಮತ್ತು ಧೈರ್ಯವೇ ಪ್ರಿಯಾ ಅವರು ಇಂದು ಜವಾಬ್ದಾರಿಯುತವಾಗಿ ಮುನ್ನಡೆಯಲು ಮುಖ್ಯ ಕಾರಣ.

ಮಕ್ಕಳೇ ಬದುಕಿನ ಹೊಸ ಅರ್ಥ
ಡಾ. ಪ್ರಿಯಾ ಅವರು ತಾಯಿಯಾಗಿ ತಮ್ಮ ಸಂಪೂರ್ಣ ಜೀವನ ಹಾಗೂ ಶಕ್ತಿಯನ್ನು ಮಕ್ಕಳ ಏಳ್ಗೆಗಾಗಿ ಮೀಸಲಿಟ್ಟಿದ್ದಾರೆ.
ಇವರ ಪುತ್ರಿ ಎ.ಜೆ. ಪ್ರಿಹಾಲಿ ಬಿಡಿಎಸ್ ಕಲಿಯುತ್ತಿದ್ದು, ನೃತ್ಯದಲ್ಲೂ ಸಹ ವಿಶಿಷ್ಟ ಪ್ರತಿಭೆ ಹೊಂದಿದ್ದಾರೆ. ಹಾಗೆಯೇ ದ್ವಿತೀಯ ಪಿಯುಸಿ ಓದುತ್ತಿರುವ ಪುತ್ರ ತ್ರಿಶೂಲ್ ಸಹ ಕರಾಟೆಯಲ್ಲಿ ಶಿಸ್ತು ಮತ್ತು ಸಾಹಸವನ್ನು ಮೈಗೂಡಿಸಿಕೊಂಡಿದ್ದಾರೆ.ವಿದ್ಯೆಗೆ ಕೊನೆಯಿಲ್ಲದ ದಾರಿ: ಅಸಾಧಾರಣ ಶೈಕ್ಷಣಿಕ ಪಯಣ
ಶಿಕ್ಷಣಕ್ಕೆ ವಯಸ್ಸಿನ ಮಿತಿಯಿಲ್ಲ ಎಂಬುದನ್ನು ಸಮಾಜಕ್ಕೆ ತೋರಿಸಿಕೊಟ್ಟ ಇವರ ಸಾಧನೆಯ ಹಾದಿಯೇ ಒಂದು ರೋಚಕ. ಅರ್ಥಶಾಸ್ತ್ರದಲ್ಲಿ ಎಂಎ ಮತ್ತು ಎಂಫಿಲ್ ಪದವಿ ಗಳಿಸಿರುವ ಇವರು, ಅರ್ಥಶಾಸ್ತ್ರದಲ್ಲೇ ಸಂಶೋಧನೆ ನಡೆಸಿ ಪಿಎಚ್’ಡಿ ಪಡೆದಿದ್ದಾರೆ.

ಇದರೊಟ್ಟಿಗೆ ಮಾತೃಭಾಷೆಯ ಮೇಲಿನ ಅಭಿಮಾನದಿಂದ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ತುಳು ಎಂಎ ಕೂಡ ಪೂರೈಸಿದ್ದಾರೆ.
ಬಹುಮುಖ ಪ್ರತಿಭೆ-ಮಾಧ್ಯಮದಲ್ಲೂ ಛಾಪು
ಕಂಠದಾನ ಮತ್ತು ನಮ್ಮ ಕುಡ್ಲದ ನಂಟಿನ ಜೊತೆ ಕಲಾ ಸೇವೆ ಸಲ್ಲಿಸುತ್ತಿರುವ ಇವರ ತಮ್ಮದೇ ಆದ ವಿಶಿಷ್ಟ ಹೆಜ್ಜೆಗುರುತನ್ನು ಮೂಡಿಸಿದ್ದಾರೆ.

ಕಳೆದ 24 ವರ್ಷಗಳಿಂದ ‘ನಮ್ಮ ಕುಡ್ಲ’ ಚಾನೆಲ್’ನಲ್ಲಿ ವಾರ್ತಾವಾಚಕಿ ಮತ್ತು ನಿರೂಪಕಿಯಾಗಿ ಗುರುತಿಸಿಕೊಂಡಿರುವ ಇವರು, ಕಲಾಕ್ಷೇತ್ರದಲ್ಲೂ ದೊಡ್ಡ ಛಾಪನ್ನು ಮೂಡಿಸಿದ್ದಾರೆ.

ಇವರ ಕಂಠದಾನದ ಶಕ್ತಿ ಅಪಾರ. ದೈವಿಕ ಮತ್ತು ಪೌರಾಣಿಕ ಪಾತ್ರಗಳಿಗೆ ಧ್ವನಿ ನೀಡುವ ಮೂಲಕ ಕಲಾಭಿಮಾನಿಗಳ ಮನಗೆದ್ದಿದ್ದಾರೆ. ಮುಖ್ಯವಾಗಿ, ಅತೀವ ಜನಪ್ರಿಯತೆ ಗಳಿಸಿದ `ಶಿವಧೂತ ಗುಳಿಗ’ ನಾಟಕದಲ್ಲಿ ಅವರು ನೀಡಿದ ಚಾಮುಂಡಿ ಪಾತ್ರದ ಹಿನ್ನೆಲೆ ಧ್ವನಿ ಪ್ರೇಕ್ಷಕರ ಅಪಾರ ಪ್ರಶಂಸೆಗೆ ಪಾತ್ರವಾಗಿದೆ. ಇವರ ಗಂಭೀರ ಹಾಗೂ ದೈವಿಕ ಧ್ವನಿ ಆ ಪಾತ್ರಕ್ಕೆ ಹೊಸ ಮೆರುಗು ನೀಡಿದೆ.ಜಾಹೀರಾತು, ಧಾರಾವಾಹಿ ಹಾಗೂ ಸಿನಿಮಾಗಳಿಗೂ ಇವರು ಧ್ವನಿ ನೀಡುತ್ತಾ, ಉತ್ತಮ ವಾಗ್ಮಿಯಾಗಿಯೂ ಮಿಂಚುತ್ತಿದ್ದಾರೆ.

ಒಟ್ಟಾರೆಯಾಗಿ, ಕುಟುಂಬದ ಮೌಲ್ಯಗಳು, ನಿರಂತರ ಕಲಿಕೆಯ ಹಸಿವು ಮತ್ತು ಕಲಾತ್ಮಕ ದಕ್ಷತೆಯ ಅಪೂರ್ವ ಸಂಗಮವೇ ಡಾ. ಪ್ರಿಯಾ ಹರೀಶ್. ಸವಾಲುಗಳನ್ನು ಸ್ಮೈಲ್ ಮಾಡುತ್ತಾ ಎದುರಿಸುವ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/04/Christ-King-PU-College-Video-1.mp4

Tags: Anchorcoastal newsDr Priya HarishKalpa Media HouseKannada News WebsiteKaravali newsLatest News KannadaMangaloreTuluNaduಕಂಠದಾನಕಲಾವಿದಕಲ್ಪ ಮೀಡಿಯಾ ಹೌಸ್ಡಾ. ಪ್ರಿಯಾ ಹರೀಶ್ತುಳುನಾಡುನಿರೂಪಕಮಂಗಳೂರುಮಾತೃಭಾಷೆ
Share258Tweet162Send
Previous Post

ವಿದ್ಯಾರ್ಥಿ ಜೀವನದಲ್ಲಿಯೇ ಕಾಳಜಿಯುತ ಚಿಂತನೆ ಅಳವಡಿಸಿಕೊಳ್ಳಿ: ಶಿಕ್ಷಣ ತಜ್ಞ ಪುತ್ತೂರಾಯ

Next Post

ಕರ್ನಾಟಕದಲ್ಲಿ ಬಾಂಗ್ಲಾದೇಶಿಗರು | ರಾಷ್ಟ್ರದ ಸಮಗ್ರತೆ – ಭದ್ರತೆಗೇ ದೊಡ್ಡ ಸವಾಲಾದ ಆಡಳಿತ ವೈಫಲ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕರ್ನಾಟಕದಲ್ಲಿ ಬಾಂಗ್ಲಾದೇಶಿಗರು | ರಾಷ್ಟ್ರದ ಸಮಗ್ರತೆ – ಭದ್ರತೆಗೇ ದೊಡ್ಡ ಸವಾಲಾದ ಆಡಳಿತ ವೈಫಲ್ಯ

ಕರ್ನಾಟಕದಲ್ಲಿ ಬಾಂಗ್ಲಾದೇಶಿಗರು | ರಾಷ್ಟ್ರದ ಸಮಗ್ರತೆ - ಭದ್ರತೆಗೇ ದೊಡ್ಡ ಸವಾಲಾದ ಆಡಳಿತ ವೈಫಲ್ಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಜೂನ್ 1 | ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಚಾಲನೆ | ಎಲ್ಲಿಯವರೆಗೂ ಶಿಕ್ಷಣ ಸಿಗಲಿದೆ?

ಜೂನ್ 1 | ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಚಾಲನೆ | ಎಲ್ಲಿಯವರೆಗೂ ಶಿಕ್ಷಣ ಸಿಗಲಿದೆ?

May 21, 2026
ಶಿವಮೊಗ್ಗ | 5,000 ಬಿಪಿಎಲ್ ಕಾರ್ಡ್ ರದ್ದು | ಆಹಾರ ಸಚಿವರಿಗೆ ಕಾಂಗ್ರೆಸ್ ಮುಖಂಡ ಚೇತನ್ ಮನವಿಗಳೇನು?

ಶಿವಮೊಗ್ಗ | 5,000 ಬಿಪಿಎಲ್ ಕಾರ್ಡ್ ರದ್ದು | ಆಹಾರ ಸಚಿವರಿಗೆ ಕಾಂಗ್ರೆಸ್ ಮುಖಂಡ ಚೇತನ್ ಮನವಿಗಳೇನು?

May 21, 2026
ಅಬ್ಬಬ್ಬಾ! ಒಂದು ದೇಶ-ಒಂದು ಚುನಾವಣೆ ನಡೆದರೆ ಉಳಿತಾಯವಾಗುವ ಹಣವೆಷ್ಟು ಗೊತ್ತಾ?

ಅಬ್ಬಬ್ಬಾ! ಒಂದು ದೇಶ-ಒಂದು ಚುನಾವಣೆ ನಡೆದರೆ ಉಳಿತಾಯವಾಗುವ ಹಣವೆಷ್ಟು ಗೊತ್ತಾ?

May 21, 2026
ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಶಿವಮೊಗ್ಗ ವಕೀಲರ ನಿಯೋಗ ಸಿಎಂಗೆ ಮನವಿ, ಪತ್ರದಲ್ಲೇನಿದೆ?

ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಶಿವಮೊಗ್ಗ ವಕೀಲರ ನಿಯೋಗ ಸಿಎಂಗೆ ಮನವಿ, ಪತ್ರದಲ್ಲೇನಿದೆ?

May 21, 2026
MLC ಡಾ.ಧನಂಜಯ ಸರ್ಜಿ ಅವರಿಂದ ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪ್ ಹಸ್ತಾಂತರ

MLC ಡಾ.ಧನಂಜಯ ಸರ್ಜಿ ಅವರಿಂದ ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪ್ ಹಸ್ತಾಂತರ

May 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL