No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Friday, March 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜ.16ರಿಂದ18: ರಾಷ್ಟ್ರಮಟ್ಟದ ನಾಣ್ಯ-ನೋಟುಗಳು ಅಪರೂಪದ ವಸ್ತುಗಳ ಪ್ರದರ್ಶನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 13, 2026
in ಶಿವಮೊಗ್ಗ
0
ಜ.16ರಿಂದ18: ರಾಷ್ಟ್ರಮಟ್ಟದ ನಾಣ್ಯ-ನೋಟುಗಳು ಅಪರೂಪದ ವಸ್ತುಗಳ ಪ್ರದರ್ಶನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಲೆನಾಡು ನಾಣ್ಯ ಮತ್ತು ಅಂಚೆ ಚೀಟಿ ಸಂಗ್ರಾಹಕರ ಟ್ರಸ್ಟ್ ವತಿಯಿಂದ ಜ. 16, 17 ಹಾಗೂ 18ರಂದು ಮೂರು ದಿನಗಳ ಕಾಲ ಶಿವಮೊಗ್ಗ ವಿನೋಬನಗರ 60 ಅಡಿ ರಸ್ತೆಯ ಶುಭಮಂಗಳ ಸಮುದಾಯ ಭವನದಲ್ಲಿ ರಾಷ್ಟ್ರಮಟ್ಟದ ನಾಣ್ಯ-ನೋಟುಗಳು, ಅಂಚೆಚೀಟಿಗಳು ಹಾಗೂ ಅಪರೂಪದ ವಸ್ತುಗಳ ಪ್ರದರ್ಶನ #National level exhibition of coins, notes ಎರ್ಪಡಿಸಲಾಗಿದೆ ಎಂದು ಟ್ರಸ್ಟ್‌ನ ಅದ್ಯಕ್ಷ  ದೇವದಾಸ್ ಎನ್ ನಾಯಕ್ ಹೇಳಿದರು.

ಅವರು ಇಂದು ಸುದ್ದಿ ಗೋಷ್ಠಿಯಲ್ಲಿ ಮಾತಾನಾಡಿ, ಭಾರತದ ವಿವಿಧೆಡೆಯಿಂದ ವಿಶ್ವ ವಿಖ್ಯಾತ ನಾಣ್ಯ ಸಂಗ್ರಾಹಕರು ಪಾಲ್ಗೊಂಡು ತಮ್ಮ ಸಂಗ್ರಹದ ಅಪರೂಪದ ರಾಜ ಮಹಾರಾಜರ ಆಳ್ವಿಕೆ ಕಾಲದ ಆಕರ್ಷಕ ಚಿನ್ನ ಬೆಳ್ಳಿ, ತಾಮ್ರ ಹಾಗೂ ಸೀಸದ ನಾಣ್ಯಗಳನ್ನು ಪ್ರದರ್ಶಿಸಿದ್ದಾರೆ ಎಂದರು.
ಜೊತೆಗೆ ದೇಶ ವಿದೇಶದ ನಾಣ್ಯ ಮತ್ತು ನೋಟುಗಳು, ಪಾಲಿಮರ್ ಪ್ಲಾಸ್ಟಿಕ್ ನೋಟುಗಳು ಸೇರಿದಂತೆ ಭಾರತದಲ್ಲಿ ಬ್ರಿಟಿಷರು, ಪೋರ್ಚುಗೀಸರ ಅಳ್ವಿಕೆಯ ಕಾಲದ ನಾಣ್ಯಗಳು, ನೋಟುಗಳು, ಸ್ವತಂತ್ರ ಭಾರತದ ನವೀಕೃತ ವಿಶೇಷ ನಾಣ್ಯ ನೋಟುಗಳು ಸಹ ಪ್ರದರ್ಶನದಲ್ಲಿವೆ ಎಂದರು.

ಸ್ವತಂತ್ರ್ಯ ಭಾರತದ ಅತೀ ದೊಡ್ಡದಾದ ಸಾವಿರ ರೂ., 100 ರೂ. ನೋಟುಗಳು, ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ದೇಶದ ಮಹಾನ್ ವ್ಯಕ್ತಿಗಳ ಹಾಗೂ ವಿಶೇಷ ಸ್ಮಾರಕಗಳ ಬೆಳ್ಳಿ ನಾಣ್ಯಗಳು ಪ್ರದರ್ಶನ ಸಹ ಇರುತ್ತದೆ ಎಂದರು. ಶಿವಮೊಗ್ಗೆಯ ಸರ್ವರಿಗೂ ಮತ್ತು ಶಾಲಾ ಮಕ್ಕಳಿಗೆ ಉಚಿತ ಪ್ರವೇಶ ಇರುತ್ತದೆ ಎಂದರು.

ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಎಸ್.ಚಂದ್ರಕಾಂತ್ ಮಾತನಾಡಿ, ಜ.16ರ ಶುಕ್ರವಾರ ಬೆಳಿಗ್ಗೆ 10:30ಕ್ಕೆ ಶುಭಮಂಗಳ ಸಮುದಾಯ ಭವನದಲ್ಲಿ ರಾಷ್ಟ್ರಮಟ್ಟದ ನಾಣ್ಯ-ನೋಟುಗಳು, ಅಂಚೆ ಚೀಟಿಗಳ ಪ್ರದರ್ಶನ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದ ಬಿ.ವೈ, ರಾಘವೇಂದ್ರ, ಮಾಜಿ ಉಪ ಮುಖ್ಯ ಮಂತ್ರಿ ಕೆ.ಎಸ್. ಈಶ್ವರಪ್ಪ, ವಿಧಾನ ಪರಿಷತ್ ಮಾಜಿ ಶಾಸಕ ಎಸ್. ರುದ್ರೇಗೌಡರು, ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ, ಖ್ಯಾತ ಉದ್ಯಮಿ ಕಿಮ್ಮನ ರೆಸಾರ್ಟ್‌ನ ಕಿಮ್ಮನೆ ಜಯರಾಂ ಅವರು ಒಟ್ಟಾಗಿ ನೆರವೇರಿಸಲಿದ್ದಾರೆ ಎಂದರು.
ನಾಣ್ಯ ಪ್ರದರ್ಶನವನ್ನು ಶಾಸಕ ಎಸ್.ಎನ್. ಚನ್ನಬಸಪ್ಪ ನೋಟುಗಳ ಪ್ರದರ್ಶನವನ್ನು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಅಂಚೆ ಚೀಟಿಗಳ ಪ್ರದರ್ಶನವನ್ನು ವಿಧಾನ ಪರಿಷತ್ ಶಾಸಕ ಡಿ.ಎಸ್. ಅರುಣ್, ಡೀಲರ್ ಸ್ಟಾಲ್‌ಗಳನ್ನು ಕೆಪಿಸಿಸಿ ರಾಜ್ಯ ಮುಖಂಡರಾದ ಎಂ. ಶ್ರೀಕಾಂತ್ ಹಾಗೂ ಸ್ಟಾಲ್‌ಗಳ ಉದ್ಘಾಟನೆಯನ್ನು ಸೂಡಾ ಹಾಗೂ ಎಪಿಎಂಸಿ ಮಾಜಿ ಅಧ್ಯಕ್ಷರಾದ ಎಸ್.ಎಸ್. ಜ್ಯೋತಿ ಪ್ರಕಾಶ್, ಜಿ.ಪಂ. ಮಾಜಿ ಸದಸ್ಯ ಕೆ.ಈ. ಕಾಂತೇಶ್ ಉದ್ಘಾಟಿಸಲಿದ್ದಾರೆ ಎಂದರು.

ಸಂಘದ ಅಧ್ಯಕ್ಷ ದೇವದಾಸ್ ಎನ್. ನಾಯಕ್ ಅಧ್ಯಕ್ಷತೆ ವಹಿಸುವರು. ಪ್ರಶಸ್ತಿ ಪ್ರಧಾನ ಮತ್ತು ಸಮಾರೋಪ ಸಮಾರಂಭದಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ಸೇರಿದಂತೆ ಜಿಲ್ಲೆಯ ಜನ ಪ್ರತಿನಿಧಿಗಳು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಎಂದರು.
ಶಿವಮೊಗ್ಗ ಅಮೂಲ್ಯ ಶೋಧ ವಸ್ತು ಸಂಗ್ರಹಾಲಯದ ನಿರ್ಮಾತೃಹೆಚ್. ಖಂಡೋಬರಾವ್, ರಾಷ್ಟ್ರಮಟ್ಟದ ಖ್ಯಾತ ನಾಣ್ಯ ಸಂಗ್ರಹಕರು ಹಾಗೂ ಕನ್ನಡ ನಾಡು ನಾಣ್ಯ ಸಂಘದ ರಾಜ್ಯಾಧ್ಯಕ್ಷರೂ ಆದ ರಾಜೇಂದ್ರ ಮಾರು ಮತ್ತು ರಾಷ್ಟ್ರೀಯ ಖ್ಯಾತಿಯ ನಾಣ್ಯ ಸಂಗ್ರಹಕ ಬೆಂಗಳೂರಿನ ಮಂಜುನಾಥ್ ಅವರಿಗೆ ಪ್ರಶಸ್ತಿ ಪ್ರಧಾನ ಇರುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಅಪರೂಪದ ಬಂಗಾರ, ಬೆಳ್ಳಿ ಮತ್ತು ತಾಮ್ರದ ನಾಣ್ಯಗಳನ್ನು ಪ್ರದರ್ಶಿಸಿದ ಮಂಗಳೂರಿನ ಖ್ಯಾತ ನಾಣ್ಯ ಸಂಗ್ರಹಕ ಪ್ರಶಾಂತ್ ಶೇಟ್ ಮತ್ತು ಬೆಂಗಳೂರಿನ ಖ್ಯಾತ ನಾಣ್ಯ ಸಂಗ್ರಾಹಕ ಛಗನ್ ರಾಜ್ ಆವರನ್ನು ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಗುವುದು ಎಂದರು.

ಪತ್ರಿಕಾಗೋಷ್ಟಿಯಲ್ಲಿ ಸಂಘದ, ಜಂಟಿ ಕಾರ್ಯದರ್ಶಿ ಎಲ್., ಸುಬ್ರಹ್ಮಣ್ಯ, ಕೋಶಾಧ್ಯಕ್ಷ ವಿನೋದ್ ಕುಮಾರ್ ಜೈನ್, ಮತ್ತು ಎಲ್ಲಾ ಟ್ರಸ್ಟಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNational level exhibition of coinsNews in KannadaNews KannadanotesShimogaShivamoggaNewsಮಲೆನಾಡು_ಸುದ್ಧಿರಾಷ್ಟ್ರಮಟ್ಟದ ನಾಣ್ಯ-ನೋಟುಗಳು ಅಪರೂಪದ ವಸ್ತುಗಳ ಪ್ರದರ್ಶನಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet125Send
Previous Post

ಸಚಿವರ ಬೇಜವಾಬ್ದಾರಿಯಿಂದ ಜಿಲ್ಲೆಯಲ್ಲಿ ಅಭಿವೃದ್ಧಿ ಕುಂಠಿತ: ಪ್ರಸನ್ನಕುಮಾರ್ ಆರೋಪ

Next Post

ಜ.17ರಿಂದ ಮೂರು ದಿನಗಳ ಕಾಲ ಚರಕದ ಕೈಮಗ್ಗ, ಕೈಉತ್ಪನ್ನಗಳ ಪ್ರದರ್ಶನ, ಮಾರಾಟ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜ.17ರಿಂದ ಮೂರು ದಿನಗಳ ಕಾಲ ಚರಕದ ಕೈಮಗ್ಗ, ಕೈಉತ್ಪನ್ನಗಳ ಪ್ರದರ್ಶನ, ಮಾರಾಟ

ಜ.17ರಿಂದ ಮೂರು ದಿನಗಳ ಕಾಲ ಚರಕದ ಕೈಮಗ್ಗ, ಕೈಉತ್ಪನ್ನಗಳ ಪ್ರದರ್ಶನ, ಮಾರಾಟ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ನಡುರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಡಸ್ಟರ್ ಕಾರು

ಶಿವಮೊಗ್ಗ | ನಡುರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಡಸ್ಟರ್ ಕಾರು

March 6, 2026
ಬಿಎಫ್‌ಸಿ vs ಮೊಹಮ್ಮದನ್ ಎಸ್‌ಸಿ; ಗೆಲುವಿನ ಹಾದಿಯತ್ತ ಬೆಂಗಳೂರು!

ಬಿಎಫ್‌ಸಿ vs ಮೊಹಮ್ಮದನ್ ಎಸ್‌ಸಿ; ಗೆಲುವಿನ ಹಾದಿಯತ್ತ ಬೆಂಗಳೂರು!

March 6, 2026
ಸಾಲದ ಸುಳಿಗೆ ಕರ್ನಾಟಕ ಅಭಿವೃದ್ಧಿಗೆ ಬೀಗ ಹಾಕಿದ ಆಯವ್ಯಯ: MLC ಡಾ. ಧನಂಜಯ ಸರ್ಜಿ

ಸಾಲದ ಸುಳಿಗೆ ಕರ್ನಾಟಕ ಅಭಿವೃದ್ಧಿಗೆ ಬೀಗ ಹಾಕಿದ ಆಯವ್ಯಯ: MLC ಡಾ. ಧನಂಜಯ ಸರ್ಜಿ

March 6, 2026
ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರ 15 ಸಾವಿರ ಶಿಕ್ಷಕರ ನೇಮಕ

ಭರವಸೆ ಮೂಡಿಸುವ, ಜನಪ್ರಿಯ ಅಂಶಗಳ ಬಜೆಟ್ | ಆರ್ಥಿಕ ವಿಶ್ಲೇಷಕ ಡಾ. ಎಂ.ಎಸ್. ಮಂಜುನಾಥ್

March 6, 2026
ಉದ್ಯೋಗಾಕಾಂಕ್ಷಿಗಳಿಗೆ ಬಜೆಟ್’ನಲ್ಲಿ ಬಿಗ್ ಗುಡ್ ನ್ಯೂಸ್ ನೀಡಿದ ಸಿಎಂ ಸಿದ್ದರಾಮಯ್ಯ

ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು, ಕಾರವಾರದಲ್ಲಿ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ

March 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL