No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Tuesday, May 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಹುಷಾರ್! ಮುಗಿದಿಲ್ಲ ‘ಆಪರೇಷನ್ ಸಿಂಧೂರ` | ಪಾಕಿಸ್ಥಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥರ ಎಚ್ಚರಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 14, 2026
in Army
0
ಹುಷಾರ್! ಮುಗಿದಿಲ್ಲ ‘ಆಪರೇಷನ್ ಸಿಂಧೂರ` | ಪಾಕಿಸ್ಥಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥರ ಎಚ್ಚರಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಗಡಿಯಲ್ಲಿ ಪದೇ ಪದೇ ಕಾಲು ಕೆರೆದುಕೊಂಡು ದಾಳಿ ನಡೆಸಲು ಮುಂದಾಗುತ್ತಿರುವ ಪಾಕಿಸ್ಥಾನಕ್ಕೆ ನೇರ ಎಚ್ಚರಿಕೆ ನೀಡಿರುವ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ #Indian Army Chief General Upendra Dwivedi ಅವರು, ಕಳೆದ ವರ್ಷ ಆರಂಭಿಸಿದ್ದ ಆಪರೇಶನ್ ಸಿಂಧೂರ #Operation Sindoora ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂದು ಸಂದೇಶ ರವಾನಿಸಿದ್ದಾರೆ.

ಈ ಕುರಿತಂತೆ ಮಾತನಾಡಿದ ಅವರು, ಭವಿಷ್ಯದಲ್ಲಿ ಪಾಕಿಸ್ಥಾನದ #Pakistan ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ಎದುರಿಸಲಾಗುವುದು. ಆಪರೇಷನ್ ಸಿಂಧೂರ ವೇಳೆ ಭಾರತೀಯ ಸೇನೆ ತನ್ನ ಸೈನಿಕರನ್ನು ಸಜ್ಜುಗೊಳಿಸಿತ್ತು. ಪಾಕಿಸ್ಥಾನ ಏನಾದರೂ ತಪ್ಪು ಮಾಡಿದ್ದರೆ ನೆಲದ ಕಾರ್ಯಾಚರಣೆಗೆ ಸಂಪೂರ್ಣವಾಗಿ ಸಜ್ಜಾಗಿತ್ತು ಎಂದು ಹೇಳಿದರು.
ಮೇ 7 ರಿಂದ ಆರಂಭವಾಗಿ ಮೇ 10 ರವರೆಗೆ 88 ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ಭಯೋತ್ಪಾದಕ ಮೂಲಸೌಕರ್ಯಗಳನ್ನು ಕಿತ್ತುಹಾಕುವ ಮೂಲಕ ಪಾಕಿಸ್ಥಾನದ ಕಾರ್ಯತಂತ್ರಗಳನ್ನು ವಿಫಲಗೊಳಿಸಿದ್ದೆವು ಎಂದರು.

ಕಾರ್ಯತಂತ್ರದ ಪ್ರದೇಶ ವಿಸ್ತರಣೆಯಿಂದಾಗಿ ಸುಮಾರು 100 ಜನರನ್ನು ಹತ್ಯೆಗೊಳಿಸಿದ್ದೇವೆ. 88 ಗಂಟೆಗಳಲ್ಲಿ ಭಾರತದ ಸೇನೆ ಹೇಗೆ ಎದುರಾಳಿಗಳಲ್ಲಿ ನಡುಕು ಹುಟ್ಟಿಸಿತ್ತು ಎಂಬುದನ್ನು ನೋಡಿದ್ದೀರಾ, ಒಂದು ವೇಳೆ ಪಾಕಿಸ್ಥಾನ ಏನಾದರೂ ತಪ್ಪು ಮಾಡಿದ್ದರೆ ನೆಲದ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಸಂಪೂರ್ಣವಾಗಿ ಸಿದ್ಧರಿದ್ದೇವೆ ಎಂದು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್’ನಲ್ಲಿ #Pehlgam Attack ನಡೆದ ಮಾರಣಾಂತಿಕ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತವು ಮೇ 7 ರಂದು ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸಿತ್ತು. ಇದನ್ನು ಪಾಕಿಸ್ಥಾನ ಮೂಲದ ಭಯೋತ್ಪಾದಕ ಸಂಘಟನೆ ಎಲ್ ಇಟಿಯ ಪ್ರಾಕ್ಸಿ ದಿ ರೆಸಿಸ್ಟೆನ್ಸ್ ಫ್ರಂಟ್ ನಡೆಸಿತು. ಭಾರತ ಮತ್ತು ಪಾಕಿಸ್ಥಾನ ನಡುವಿನ ಮೂರು ದಿನ ಸೇನಾ ಸಂಘರ್ಷದ ನಂತರ ಮೇ 10 ರಂದು ಕದನ ವಿರಾಮ ಒಪ್ಪಂದ ಆಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Indian Army Chief General Upendra DwivediKannada NewsKannada News LiveKannada News OnlineKannada News WebsiteKannada WebsiteLatest News KannadaNew DelhiNews in KannadaNews KannadaOperation SindooraPakistanPehlgam Attackಆಪರೇಶನ್ ಸಿಂಧೂರನವದೆಹಲಿಪಾಕಿಸ್ಥಾನಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ
Share198Tweet124Send
Previous Post

ಕೇಂದ್ರ ಸಚಿವ ತಿರು ಎಲ್. ಮುರುಗನ್ ನಿವಾಸದಲ್ಲಿ ನಡೆದ ಪೊಂಗಲ್ ಆಚರಣೆಯಲ್ಲಿ ಪ್ರಧಾನಿ ಮೋದಿ ನರೇಂದ್ರ ಭಾಗಿ

Next Post

ಶಿವಮೊಗ್ಗದ ಇತಿಹಾಸದಲ್ಲೇ ಪ್ರಥಮ | ಒಂದೇ ಬಾರಿಗೆ ಝೇಂಕರಿಸಲಿದೆ 301 ವೀಣಾವಾದನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗದ ಇತಿಹಾಸದಲ್ಲೇ ಪ್ರಥಮ | ಒಂದೇ ಬಾರಿಗೆ ಝೇಂಕರಿಸಲಿದೆ 301 ವೀಣಾವಾದನ

ಶಿವಮೊಗ್ಗದ ಇತಿಹಾಸದಲ್ಲೇ ಪ್ರಥಮ | ಒಂದೇ ಬಾರಿಗೆ ಝೇಂಕರಿಸಲಿದೆ 301 ವೀಣಾವಾದನ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಗೋ ಸಮ್ಮಾನ ಅಹ್ವಾನ ಅಭಿಯಾನ; ಗೋಹತ್ಯೆ ನಿಷೇಧಕ್ಕೆ ಆಗ್ರಹಿಸಿ ಕಾಲ್ನಡಿಗೆ ಜಾಥಾ

ಗೋ ಸಮ್ಮಾನ ಅಹ್ವಾನ ಅಭಿಯಾನ; ಗೋಹತ್ಯೆ ನಿಷೇಧಕ್ಕೆ ಆಗ್ರಹಿಸಿ ಕಾಲ್ನಡಿಗೆ ಜಾಥಾ

May 5, 2026
ತಮಿಳುನಾಡು | ಕಾರು ಚಾಲಕನ ಪುತ್ರ ಈಗ ವಿರುಗಂಬಕ್ಕಂ ಶಾಸಕ | ವಿಜಯ್ ಮ್ಯಾಜಿಕ್

ತಮಿಳುನಾಡು | ಕಾರು ಚಾಲಕನ ಪುತ್ರ ಈಗ ವಿರುಗಂಬಕ್ಕಂ ಶಾಸಕ | ವಿಜಯ್ ಮ್ಯಾಜಿಕ್

May 5, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು-ಬೆಂಗಳೂರು ಒಡೆಯರ್ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

May 5, 2026
ನಿಮ್ಮನ್ನ ನೋಡ್ಕೋತೀವಿ | ಹೆಲ್ಮೆಟ್ ಧರಿಸದೇ ಪೊಲೀಸರಿಗೇ ಬೆದರಿಕೆ | ಜಬೀವುಲ್ಲಾ, ಸೈಯ್ಯದ್ ಬಂಧನ

ನಿಮ್ಮನ್ನ ನೋಡ್ಕೋತೀವಿ | ಹೆಲ್ಮೆಟ್ ಧರಿಸದೇ ಪೊಲೀಸರಿಗೇ ಬೆದರಿಕೆ | ಜಬೀವುಲ್ಲಾ, ಸೈಯ್ಯದ್ ಬಂಧನ

May 5, 2026
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL