No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಟರ್ಮಿನಲ್ ಬದಲಾವಣೆ | ಎರ್ನಾಕುಲಂ – ಬೆಂಗಳೂರು ಎಕ್ಸ್‌ಪ್ರೆಸ್ – ಹರ್ಜೂ ಸಾಹಿಬ್ ನಾಂದೇಡ್ ರೈಲು ಸಂಚಾರ ಭಾಗಶಃ ರದ್ದು

kalpa News by kalpa News
January 15, 2026
in Rail Dairy (ರೈಲ್ವೆ ಸುದ್ದಿಗಳು)
0
Indian Railway Several Trains Diverted, Regulated, and Cancelled
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕೆಎಸ್‌ಆರ್ ಬೆಂಗಳೂರು ನಿಲ್ದಾಣದಲ್ಲಿ #KSR Bangalore Station ಪಿಟ್ ಲೈನ್ ಪುನರ್ನಿರ್ಮಾಣ ಕಾಮಗಾರಿಯ ಹಿನ್ನೆಲೆಯಲ್ಲಿ ಕೆಳಕಂಡ ರೈಲುಗಳ ಟರ್ಮಿನಲ್ ನಿಲ್ದಾಣಗಳಲ್ಲಿ ಅವುಗಳ ಮುಂದೆ ನೀಡಿರುವ ವಿವರದಂತೆ ಬದಲಾವಣೆಯನ್ನು ಮಾಡಲಾಗಿದೆ:

  • ದಿನಾಂಕ 16.01.2026 ರಿಂದ 10.03.2026 ರವರೆಗೆ ಹೊರಡುವ ರೈಲು ಸಂಖ್ಯೆ 12678 ಎರ್ನಾಕುಲಂ ಜಂಕ್ಷನ್ – ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ ಅನ್ನು ಬೆಂಗಳೂರು ಕಂಟೋನ್ಮೆಂಟ್ ಮತ್ತು ಕೆಎಸ್‌ಆರ್ ಬೆಂಗಳೂರು ನಡುವೆ ಭಾಗಶಃ ರದ್ದುಗೊಳಿಸಲಾಗುವುದು. ಈ ರೈಲು ಕೆಎಸ್‌ಆರ್ ಬೆಂಗಳೂರಿಗೆ ಬದಲಾಗಿ ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದೆ.

  • ದಿನಾಂಕ 17.01.2026 ರಿಂದ 11.03.2026 ರವರೆಗೆ ಹೊರಡುವ ರೈಲು ಸಂಖ್ಯೆ 12677 ಕೆಎಸ್‌ಆರ್ ಬೆಂಗಳೂರು – ಎರ್ನಾಕುಲಂ ಜಂಕ್ಷನ್ ಎಕ್ಸ್‌ಪ್ರೆಸ್ ರೈಲು ಕೆಎಸ್‌ಆರ್ ಬೆಂಗಳೂರು ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ಭಾಗಶಃ ರದ್ದುಗೊಳ್ಳಲಿದ್ದು ಈ ರೈಲು ಕೆಎಸ್‌ಆರ್ ಬೆಂಗಳೂರು ನಿಲ್ದಾಣಕ್ಕೆ ಬದಲಾಗಿ ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣದಿಂದ ಬೆಳಿಗ್ಗೆ 06:20 ಕ್ಕೆ ಹೊರಡುತ್ತದೆ.
  • ದಿನಾಂಕ 16.01.2026 ರಿಂದ 10.03.2026 ರವರೆಗೆ ಹೊರಡುವ ರೈಲು ಸಂಖ್ಯೆ 16594 ಹರ್ಜೂ ಸಾಹಿಬ್ ನಾಂದೇಡ್ – ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಸಂಚಾರವು ಕೆಎಸ್‌ಆರ್ ಬೆಂಗಳೂರಿಗೆ ಬದಲಾಗಿ ಯಶವಂತಪುರ ನಿಲ್ದಾಣದಲ್ಲಿ ಕೊನೆಗೊಳ್ಳಲಿದೆ. ಈ ರೈಲು ಯಲಹಂಕ, ಲೊಟ್ಟೆಗೊಲ್ಲಹಳ್ಳಿ ಮತ್ತು ಯಶವಂತಪುರ ಮಾರ್ಗವಾಗಿ ಸಂಚರಿಸಲಿದ್ದು ಬೆಂಗಳೂರು ಕಂಟೋನ್ಮೆಂಟ್ ಮತ್ತು ಕೆಎಸ್‌ಆð ಬೆಂಗಳೂರಿನ ನಿಲುಗಡೆಗಳು ಇರುವುದಿಲ್ಲ.

  • ದಿನಾಂಕ 17.01.2026 ರಿಂದ 11.03.2026 ರವರೆಗೆ ಹೊರಡುವ ರೈಲು ಸಂಖ್ಯೆ 16593 ಕೆಎಸ್‌ಆರ್ ಬೆಂಗಳೂರು – ಹರ್ಜೂ ಸಾಹಿಬ್ ನಾಂದೇಡ್ ಎಕ್ಸ್‌ಪ್ರೆಸ್ ಕೆಎಸ್‌ಆರ್ ಬೆಂಗಳೂರಿಗೆ ಬದಲಾಗಿ ಯಶವಂತಪುರದಿಂದ ರಾತ್ರಿ 11:55 ಕ್ಕೆ ಹೊರಡಲಿದೆ. ಈ ರೈಲು ಯಶವಂತಪುರ, ಲೊಟ್ಟೆ ಗೊಲ್ಲಹಳ್ಳಿ ಮತ್ತು ಯಲಹಂಕ ಮಾರ್ಗವಾಗಿ ಸಂಚರಿಸಲಿದ್ದು ಕೆಎಸ್‌ಆರ್ ಬೆಂಗಳೂರು ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳ ನಿಲುಗಡೆಗಳು ಇರುವುದಿಲ್ಲ.
  • ದಿನಾಂಕ 16.01.2026 ರಿಂದ 10.03.2026 ರವರೆಗೆ ಹೊರಡುವ ರೈಲು ಸಂಖ್ಯೆ 16512 ಕಣ್ಣೂರು – ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಸಂಚಾರವು ಕೆಎಸ್‌ಆರ್ ಬೆಂಗಳೂರಿಗೆ ಬದಲಾಗಿ ಎಸ್‌ಎಂವಿಟಿ ಬೆಂಗಳೂರು ನಿಲ್ದಾಣದಲ್ಲಿ ಕೊನೆಗೊಳ್ಳಲಿದೆ. ಈ ರೈಲು ಯಶವಂತಪುರ, ಹೆಬ್ಬಾಳ, ಬಾಣಸವಾಡಿ ಮತ್ತು ಎಸ್‌ಎಂವಿಟಿ ಬೆಂಗಳೂರು ಮಾರ್ಗದಲ್ಲಿ ಸಂಚರಿಸಲಿದೆ.

  • ದಿನಾಂಕ 17.01.2026 ರಿಂದ 11.03.2026 ರವರೆಗೆ ಹೊರಡುವ ರೈಲು ಸಂಖ್ಯೆ 16511 ಕೆಎಸ್‌ಆರ್ ಬೆಂಗಳೂರು – ಕಣ್ಣೂರು ಎಕ್ಸ್‌ಪ್ರೆಸ್ ರೈಲು ಕೆಎಸ್‌ಆð ಬೆಂಗಳೂರಿಗೆ ಬದಲಾಗಿ ಎಸ್‌ಎಂವಿಟಿ ಬೆಂಗಳೂರಿನಿಂದ ರಾತ್ರಿ 8:00 ಗಂಟೆಗೆ ಹೊರಡಲಿದೆ. ಈ ರೈಲು ಎಸ್‌ಎಂವಿಟಿ ಬೆಂಗಳೂರು, ಬಾಣಸವಾಡಿ, ಹೆಬ್ಬಾಳ ಮತ್ತು ಯಶವಂತಪುರ ಮಾರ್ಗವಾಗಿ ಸಂಚರಿಸಲಿದೆ.

ಪ್ರಯಾಣಿಕರು ಹೆಚ್ಚಿನ ವಿವರಗಳಿಗಾಗಿ, 139 ಅನ್ನು ಡಯಲ್ ಮಾಡಬಹುದು, ಅಪ್ಲಿಕೇಶನ್ ಅನ್ನು ಪರಿಶೀಲಿಸಬಹುದು ಅಥವಾ ಭಾರತೀಯ ರೈಲ್ವೆಯ #Indian Railway ಅಧಿಕೃತ ವೆಸೈಟ್’ಗೆ ಭೇಟಿ ನೀಡಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: BangaloreKannada NewsKannada News LiveKannada News OnlineKannada News WebsiteKannada WebsiteKSR Bangalore StationLatest News KannadaNews in KannadaNews Kannadaಕೆಎಸ್‌ಆರ್ ಬೆಂಗಳೂರು ನಿಲ್ದಾಣಬೆಂಗಳೂರು
Share203Tweet127Send
Aniruddha Vasishta S R

Aniruddha Vasishta S R

Editor-in-Chief

Previous Post

ಋಗ್ವೇದಿ ಯೂತ್ ಕ್ಲಬ್ ವತಿಯಿಂದ ಜೈಹಿಂದ್ ಅಭಿಯಾನ ಮತ್ತು ವಿಶ್ವ ತರ್ಕ ದಿನ ಆಚರಣೆ

Next Post

ಬೀದಿನಾಯಿ ಕಚ್ಚಿ ಗಂಭೀರ ಗಾಯಗೊಂಡಿದ್ದ ಬಾಲಕಿ ಸಾವು

kalpa News

kalpa News

Next Post
ಬೀದಿನಾಯಿ ಕಚ್ಚಿ ಗಂಭೀರ ಗಾಯಗೊಂಡಿದ್ದ ಬಾಲಕಿ ಸಾವು

ಬೀದಿನಾಯಿ ಕಚ್ಚಿ ಗಂಭೀರ ಗಾಯಗೊಂಡಿದ್ದ ಬಾಲಕಿ ಸಾವು

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL