No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Sunday, October 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಆರೋಗ್ಯ - ಜೀವನ ಶೈಲಿ

ಚಳಿಗಾಲದಲ್ಲಿ ನಿಮ್ಮ ಮಕ್ಕಳ ಚರ್ಮ ಹೀಗಾದರೆ ನಿರ್ಲಕ್ಷಿಸದಿರಿ | ಮೆಡಿಕವರ್ ವೈದ್ಯರ ಎಚ್ಚರಿಕೆ

ಚಳಿಗಾಲದಲ್ಲಿ ಮೌನ ಚರ್ಮ ಹಾನಿ | ವಯಸ್ಕರಿಗಿಂತ ಮಕ್ಕಳಿಗೆ ಹೆಚ್ಚು ಅಪಾಯ

kalpa News by kalpa News
January 22, 2026
in ಆರೋಗ್ಯ - ಜೀವನ ಶೈಲಿ
0
ಚಳಿಗಾಲದಲ್ಲಿ ನಿಮ್ಮ ಮಕ್ಕಳ ಚರ್ಮ ಹೀಗಾದರೆ ನಿರ್ಲಕ್ಷಿಸದಿರಿ | ಮೆಡಿಕವರ್ ವೈದ್ಯರ ಎಚ್ಚರಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಚಳಿಗಾಲವನ್ನು #Winter ಆರಾಮದಾಯಕ ಋತುವೆಂದು ಭಾವಿಸಿದರೂ, ವೈದ್ಯರ ಪ್ರಕಾರ ಚಳಿಯ ವಾತಾವರಣವು ಯಾವುದೇ ಸ್ಪಷ್ಟ ಲಕ್ಷಣಗಳಿಲ್ಲದೆ ಚರ್ಮಕ್ಕೆ ಮೌನವಾಗಿ ಹಾನಿ ಉಂಟುಮಾಡಬಹುದು. ಈ ಸಮಸ್ಯೆಗಳು ನಿಧಾನವಾಗಿ ಜಾಸ್ತಿಯಾಗುತ್ತಾ, ಗಂಭೀರ ಹಂತಕ್ಕೆ ಬಂದಾದ ಮಾತ್ರ ಗಮನಕ್ಕೆ ಬರುತ್ತವೆ.

ಮೆಡಿಕವರ್ ಆಸ್ಪತ್ರೆಯ #MediCover ಚರ್ಮರೋಗ ತಜ್ಞೆ ಡಾ. ರಜಿತಾ ಅಲ್ಲೂರಿ ಅವರ ಪ್ರಕಾರ, ಕಡಿಮೆ ತೇವಾಂಶ, ತಂಪಾದ ಗಾಳಿ, ಹೆಚ್ಚು ಬಿಸಿ ನೀರಿನ ಸ್ನಾನ, ರೂಮ್ ಹೀಟರ್ ಮತ್ತು ಏರ್ ಕಂಡೀಷನರ್ #AirConditioner ಬಳಕೆಯಿಂದ ಚರ್ಮದ ಸ್ವಾಭಾವಿಕ ರಕ್ಷಣಾ ಪದರವನ್ನು ದುರ್ಬಲಗೊಳಿಸುತ್ತವೆ. “ಸ್ವಲ್ಪ ಕಡಿತಾ, ಚರ್ಮದ ಬಿಳಿಚಿಕೊಳ್ಳುವುದು ಸಾಮಾನ್ಯವೆಂದು ನಿರ್ಲಕ್ಷಿಸಿದರೆ, ಇದು ಎಕ್ಸಿಮಾ, #Eczema ಡರ್ಮಟೈಟಿಸ್, ಚರ್ಮದ ಸೋಂಕುಗಳು ಮತ್ತು ಬಿರುಕುಗಳಿಗೆ ಕಾರಣವಾಗಬಹುದು” ಎಂದು ಅವರು ಎಚ್ಚರಿಸುತ್ತಾರೆ.
ವೈದ್ಯರ ಪ್ರಕಾರ, ಚಳಿಗಾಲದಲ್ಲಿ ವಯಸ್ಕರಿಗಿಂತ ಮಕ್ಕಳ ಚರ್ಮ ಹೆಚ್ಚು ವೇಗವಾಗಿ ಹಾನಿಗೊಳಗಾಗುತ್ತದೆ. ಮಕ್ಕಳ ತಜ್ಞೆ ಡಾ. ಲಿನತಾ ರೆಡ್ಡಿ ಅವರ ಪ್ರಕಾರ, ಮಕ್ಕಳ ಚರ್ಮದ ರಕ್ಷಣಾ ಪದರ ತೆಳುವಾಗಿದ್ದು, ಬೇಗ ತೇವಾಂಶ ಕಳೆದುಕೊಳ್ಳುತ್ತದೆ. “ಮಕ್ಕಳಲ್ಲಿ ಚರ್ಮ ಒಣಗುವುದು ಸಹಜವೆಂದು ಪೋಷಕರು ತಡ ಮಾಡುತ್ತಾರೆ. ಆದರೆ ಚಿಕಿತ್ಸೆ ಇಲ್ಲದೆ ಬಿಟ್ಟರೆ ಇದು ಸೋಂಕುಗಳು, ತುಟಿಗಳ ಬಿರುಕುಗಳು ಮತ್ತು ಅಲರ್ಜಿಕ್ ಸಮಸ್ಯೆಗಳ ತೀವ್ರತೆಗೆ ಕಾರಣವಾಗಬಹುದು,” ಎಂದು ಅವರು ತಿಳಿಸಿದ್ದಾರೆ.ಶಾಲೆಗೆ ಹೋಗುವ ಮಕ್ಕಳು ತಂಪಾದ ವಾತಾವರಣ, ಡ್ರೈ ತರಗತಿಗಳು, ಪದೇಪದೇ ಕೈ ತೊಳೆಯುವುದು ಹಾಗೂ ತೀವ್ರ ಸಾಬೂನು-ಸ್ಯಾನಿಟೈಸರ್ ಬಳಕೆ ಕಾರಣದಿಂದ ಹೆಚ್ಚಿನ ಅಪಾಯದಲ್ಲಿರುತ್ತಾರೆ. ಶಿಶುಗಳು ಮತ್ತು ಪುಟ್ಟ ಮಕ್ಕಳು ಇನ್ನಷ್ಟು ಸಂವೇದನಾಶೀಲರಾಗಿರುತ್ತಾರೆ.

ವೈದ್ಯರು ನಿಯಮಿತ ಮಾಯಿಶ್ಚರೈಸರ್ ಬಳಕೆ, ಬಿಸಿ ನೀರಿನ ಸ್ನಾನವನ್ನು ನಿಯಂತ್ರಿಸುವುದು, ಮೃದುವಾದ ಕ್ಲೆನ್ಸರ್, ಸಾಕಷ್ಟು ನೀರು ಸೇವನೆ ಮತ್ತು ಆರಂಭದಲ್ಲೇ ವೈದ್ಯರ ಸಲಹೆ ಪಡೆಯುವುದು ಅಗತ್ಯವೆಂದು ಸಲಹೆ ನೀಡುತ್ತಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Tags: Air conditionerDermatitisEczemaHealth NewsHealth UpdatesKannada News WebsiteLatest News KannadaMedicover HospitalMoisturizerSkinSkin InfectionWinterಎಕ್ಸಿಮಾಏರ್ ಕಂಡೀಷನರ್ಚರ್ಮಚರ್ಮ ಸೋಂಕುಚಳಿಗಾಲಡರ್ಮಟೈಟಿಸ್ಮಾಯಿಶ್ಚರೈಸರ್ಮೆಡಿಕವರ್ ಆಸ್ಪತ್ರೆ
Share202Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ನಿಮ್ಮ ಕೆಲಸಕ್ಕೆ ಹಣ ನೀಡಿದ್ದೀರಾ? ಶಿಕಾರಿಪುರ ಪುರಸಭೆಯಲ್ಲಿ ಸಾರ್ವಜನಿಕರಿಗೆ ಲೋಕಾಯುಕ್ತ ಪೊಲೀಸರ ಪ್ರಶ್ನೆ

Next Post

ಮಕ್ಕಳಲ್ಲಿ ಕಾನೂನಿನ ಅರಿವು ಮೂಡಿಸುವುದು ಅತ್ಯಗತ್ಯ: ನ್ಯಾ.ಅಭಯ ಧನಪಾಲ ಚೌಗಲಾ

kalpa News

kalpa News

Next Post
ಮಕ್ಕಳಲ್ಲಿ ಕಾನೂನಿನ ಅರಿವು ಮೂಡಿಸುವುದು ಅತ್ಯಗತ್ಯ: ನ್ಯಾ.ಅಭಯ ಧನಪಾಲ ಚೌಗಲಾ

ಮಕ್ಕಳಲ್ಲಿ ಕಾನೂನಿನ ಅರಿವು ಮೂಡಿಸುವುದು ಅತ್ಯಗತ್ಯ: ನ್ಯಾ.ಅಭಯ ಧನಪಾಲ ಚೌಗಲಾ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL