No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿಧಾನ ಸಭೆಯಲ್ಲಿಯೇ ರಾಜ್ಯಪಾಲರ ಮೇಲೆ ಹಲ್ಲೆಗೆ ಯತ್ನ | ತಕ್ಷಣ ಕ್ರಮಕ್ಕೆ ಸಂಸದ ಬಿವೈಆರ್ ಆಗ್ರಹ

kalpa News by kalpa News
January 23, 2026
in ಶಿವಮೊಗ್ಗ
0
ವಿಧಾನ ಸಭೆಯಲ್ಲಿಯೇ ರಾಜ್ಯಪಾಲರ ಮೇಲೆ ಹಲ್ಲೆಗೆ ಯತ್ನ | ತಕ್ಷಣ ಕ್ರಮಕ್ಕೆ ಸಂಸದ ಬಿವೈಆರ್ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿಧಾನ ಸಭೆಯಲ್ಲಿಯೇ ರಾಜ್ಯಪಾಲರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ತಪ್ಪಿತಸ್ಥರ ಮೇಲೆ ತಕ್ಷಣ ಕ್ರಮಕೈಗೊಳ್ಳುವಂತೆ ಸಂಸದ ಬಿ.ವೈ.ರಾಘವೇಂದ್ರ #MP B Y Raghavendra ಆಗ್ರಹಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರ ಅಂಗರಕ್ಷಕರು ಇಲ್ಲದಿದ್ದರೆ ಊಹಿಸಲು ಸಾಧ್ಯವಾಗದ ಘಟನೆ ನಡೆದು ಹೋಗುತ್ತಿತ್ತು. ಮುಖ್ಯಮಂತ್ರಿ ಕಣ್ಣು ಎದುರಿನಲ್ಲಿಯೇ ಅಹಿತಕರ ಘಟನೆ ನಡೆಯುತ್ತಿದ್ದರೂ ಮೌನ ವಹಿಸಿರುವುದು ಪ್ರಜಾಪ್ರಭುತ್ವಕ್ಕೆ ಮತ್ತು ಸಂವಿಧಾನಕ್ಕೆ ಅಪಚಾರ ಎಂದರು.
ವಿಧಾನಸಭೆ ಜಂಟಿ ಅಧಿವೇಶನದಲ್ಲಿ #Joint session of the Assembly ರಾಜ್ಯಪಾಲರು #Governor ಹಿಂದಿನ ಸಂಪ್ರದಾಯಕ್ಕೆ ಕೊರತೆಯಾಗದಂತೆ ಭಾಷಣಮಾಡಿ ಬಂದಾಗ ಕಾಂಗ್ರೆಸ್‍ನವರು ರೌಡಿಗಳಂತೆ ವರ್ತಿಸಿದ್ದಾರೆ. ಸಂಸತ್ತನ್ನು ಪ್ರತಿನಿಧಿಸಿ ಬಂದಿರುವ ಬಿ.ಕೆ.ಹರಿಪ್ರಸಾದ್ ಅನುಚಿತವಾಗಿ ವರ್ತಿಸಿದ್ದಾರೆ. ಹೈಕಮಾಂಡ್ ಓಲೈಸುವ ಸಲುವಾಗಿ ಅಸಭ್ಯವಾಗಿ ನಡೆದುಕೊಂಡಿದ್ದಾರೆ ಎಂದರು.

ರಾಜ್ಯ ಸರ್ಕಾರ ಪುಸ್ತಕ ರೂಪದಲ್ಲಿ ತಂದಿದ್ದ ಭಾಷಣವನ್ನು ರಾಜ್ಯಪಾಲರ ಮೂಲಕ ಓದಿಸಲು ಯತ್ನಿಸಲಾಗಿತ್ತು. ಪುಸ್ತಕದಲ್ಲಿ ಕೇಂದ್ರವನ್ನ ಬೈದಿರುವ ಪ್ರಯತ್ನ ನಡೆಸಿ ಅದನ್ನು ರಾಜ್ಯಪಾಲರ ಬಾಯಿಯಲ್ಲಿ ಹೇಳಿಸುವ ಪ್ರಯತ್ನ ನಡೆಸಿ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಯಯತ್ನ ನಡೆಸಿದ್ದಾರೆ ಎಂದರು.

ಹಿಂದೆ ಹಂಸರಾಜ್ ಭಾರಧ್ವಾಜ್ ರಾಜ್ಯಪಾಲರಾಗಿದ್ದಾಗ ಯಡಿಯೂರಪ್ಪನವರ ಸರ್ಕಾರವನ್ನು ತೆಗೆದೇ ಹೋಗುವ ಶಪಥ ಮಾಡಿದ್ದರು. ಅವರು ಮಾಡಿದ್ದೆಲ್ಲಾ ಜನಪರವಾಗಿ, ಬೇರೆಯವರು ಮಾಡಿದ್ದೆಲ್ಲಾ ಜನವಿರೋಧಿ ಎಂದು ಬಿಂಬಿಸಲಾಗುತ್ತಿದೆ. ರಾಮ್-ಜಿ ಯೋಜನೆ ವಿರೋಧಿಸುವ ಸಲುವಾಗಿಯೇ ಮನರೇಗಾ ಯೋಜನೆ ಒಳ್ಳೆಯದೆಂದು ಬಿಂಬಿಸಲಾಗುತ್ತಿದೆ ರಾಮನ ಹೆಸರು ಕಾಂಗ್ರೆಸ್‍ನವರಿಗೆ ಅಲರ್ಜಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಲಕ್ಕೆ ತಕ್ಕಂತೆ ನರೇಗಾ ಹೆಸರು ಬದಲಿಸಲಾಗಿದೆ. ಕಾಂಗ್ರೆಸ್ ಕೂಡ ಆರಂಭದಲ್ಲಿಯೇ ಗಾಂಧೀಜಿ ಹೆಸರು ಸೇರಿಸಿರಲಿಲ್ಲ. ಗ್ಯಾಂರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿ ಕೆಲಸಗಳು ನಿಂತು ಹೋಗಿವೆ. ಅದನ್ನು ಮುಚ್ಚಿಕೊಳ್ಳಲು ರಾಮ್-ಜಿ ಬಗ್ಗೆ ಕ್ಯಾತೆ ತೆಗೆಯಲಾಗಿದೆ. ಆಯುಸ್ಮಾನ್ ಭಾರತ್ ಯೋಜನೆ, ಕೃಷಿ ಸಮ್ಮಾನ್ ಯೋಜನೆಯ ಹಣವನ್ನು ನಿಲ್ಲಿಸಿರುವುದು ಸರಿಯೇ ಎಂದು ಪ್ರಶ್ನಿಸಿದರು.

ಗ್ಯಾರಂಟಿ ಯೋಜನೆಯ ಹೆಸರಿನಲ್ಲಿ ಬೇರೆಲ್ಲಾ ಅಭಿವೃದ್ಧಿಗಳನ್ನು ನಿಲ್ಲಿಸಲಾಗಿದ್ದು, ಅದನ್ನು ಮುಚ್ಚಿಹಾಕುವ ಪ್ರಯತ್ನ ಕಾಂಗ್ರೆಸ್ ಸರ್ಕಾರದಿಂದ ನಡೆಯುತ್ತಿದೆ. ಮೆಕ್ಕೆಜೋಳಕ್ಕೆ ಕೇಂದ್ರ ಬೆಂಬಲ ಬೆಲೆ ನೀಡಿದ್ದರೂ ಖರೀದಿ ಮಾಡಿಲ್ಲ. ಭತ್ತ ಖರೀದಿ ಕೇಂದ್ರವನ್ನು ತಡವಾಗಿ ತೆಗೆದು ರೈತರಿಗೆ ಅನ್ಯಾಯ ಮಾಡಲಾಗಿದೆ. ಆದರೂ ಕೇಂದ್ರದ ಮೇಲೆ ಸುಳ್ಳು ಆರೋಪ ಮಾಡಲಾಗುತ್ತಿದೆ. ಮನರೇಗಾ ಯೋಜನೆಯಿಂದ ಸರ್ಕಾರಕ್ಕೆ ನಷ್ಟವಾಗಲಿದೆ ಎಂದು ಕಾಂಗ್ರೆಸ್‍ನ ಹಿರಿಯ ನಾಯಕರೇ ಹೇಳಿದ್ದನ್ನು ಈಗ ಮರೆಯಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್, ಪ್ರಮುಖರಾದ ಮಾಲತೇಶ್, ಶಿವರಾಜ್, ರಾಮು ಕೋಹಳ್ಳಿ, ವೀರಭದ್ರಪ್ಪ ಪೂಜಾರಿ, ಹರೀಶ್‍ನಾಯಕ್, ಮೋಹನ್, ಪ್ರಶಾಂತ್‍ಕುಕ್ಕೆ, ಚಂದ್ರಶೇಖರ್, ರಾಜೇಶ್ ಕಾಮತ್, ಸಂತೋಷ್ ಬಳ್ಳೆಕೆರೆ, ದಿವಾಕರ್‍ಶೆಟ್ಟಿ, ಸುಮಾಭೂಪಾಳಂ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: GovernorJoint session of the AssemblyKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMP B Y RaghavendraNews in KannadaNews KannadaShimogaShivamoggaNewsಮಲೆನಾಡು_ಸುದ್ಧಿರಾಜ್ಯಪಾಲರುವಿಧಾನಸಭೆ ಜಂಟಿ ಅಧಿವೇಶನಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಭಗವದ್ಗೀತೆ ಪಾರಾಯಣದಿಂದ ಆತ್ಮಜ್ಞಾನ ಉಜ್ವಲ

Next Post

ರಾಜ್ಯಾದ್ಯಂತ `ರಾಜ್ಯಪಾಲ ಹಠಾವೋ, ಕರ್ನಾಟಕ ಬಚಾವೋ’ ಆಂದೋಲನ | ಕೇಂದ್ರಕ್ಕೆ ಯುವ ಕಾಂಗ್ರೆಸ್‍ ಎಚ್ಚರಿಕೆ

kalpa News

kalpa News

Next Post
ರಾಜ್ಯಾದ್ಯಂತ `ರಾಜ್ಯಪಾಲ ಹಠಾವೋ, ಕರ್ನಾಟಕ ಬಚಾವೋ’ ಆಂದೋಲನ |  ಕೇಂದ್ರಕ್ಕೆ ಯುವ ಕಾಂಗ್ರೆಸ್‍ ಎಚ್ಚರಿಕೆ

ರಾಜ್ಯಾದ್ಯಂತ `ರಾಜ್ಯಪಾಲ ಹಠಾವೋ, ಕರ್ನಾಟಕ ಬಚಾವೋ’ ಆಂದೋಲನ | ಕೇಂದ್ರಕ್ಕೆ ಯುವ ಕಾಂಗ್ರೆಸ್‍ ಎಚ್ಚರಿಕೆ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL